Wednesday | June 10, 2026 |

GOVERNANCE

ಐಪಿಜಿಆರ್‍ಎಸ್, ಸಕಾಲ ಮತ್ತು ಸಿಪಿಗ್ರಾಮ್ಸ್‌, ಸಿಎಂ ಜನಸ್ಪಂದನ, ಸಿ ಎಸ್ ಕಚೇರಿಯಲ್ಲಿ ಇತ್ಯರ್ಥವಾಗದ 37,782 ಅರ್ಜಿಗಳು; ನಿಷ್ಕ್ರೀಯವಾಯಿತೇ ಆಡಳಿತ?

ಬೆಂಗಳೂರು;  ಸಾರ್ವಜನಿಕರು ವಿವಿಧ ಕುಂದುಕೊರತೆಗಳಿಗೆ ಸಂಬಂಧಿಸಿದಂತೆ ಐಪಿಜಿಆರ್‍ಎಸ್, ಸಕಾಲ ಮತ್ತು ಸಿಪಿಗ್ರಾಮ್ಸ್‌, ಸಿಎಂ ಜನಸ್ಪಂದನ, ಮುಖ್ಯ ಕಾರ್ಯದರ್ಶಿಗಳ ಕಚೇರಿಗೆ ನೀಡುತ್ತಿರುವ ಮನವಿಗಳ ಪೈಕಿ 2026ರ ಏಪ್ರಿಲ್‌ ಅಂತ್ಯಕ್ಕೆ ಒಟ್ಟಾರೆ 37,782 ಅರ್ಜಿಗಳು ಇತ್ಯರ್ಥವಾಗದೇ...

ಅತಿಥಿ ಶಿಕ್ಷಕರ ನೇಮಕ ಪದ್ಧತಿಗೆ ರಾಜ್ಯ ಶಿಕ್ಷಣ ನೀತಿ ಆಯೋಗ ವಿರೋಧ; ಪದ್ದತಿ ಸಂಪೂರ್ಣವಾಗಿ ತೆಗೆದು ಹಾಕದೇ ವರದಿಯನ್ನೇ ಮೂಲೆಗುಂಪು ಮಾಡಿತೇ ಸರ್ಕಾರ?

ಬೆಂಗಳೂರು; 'ರಾಜ್ಯದಲ್ಲಿ   ಬೇರೂರಿದ ಗುತ್ತಿಗೆ ಶಿಕ್ಷಕ ನೇಮಕ ಪದ್ಧತಿಯಿಂದಾಗಿ  ವೃತ್ತಿಪರತೆಯ ಕೊರತೆ ಕಾಣುತ್ತಿದೆ. ಖಾಲಿ ಇರುವ ಶಿಕ್ಷಕರ ಹುದ್ದೆಗಳ ಸಂಖ್ಯೆ ಮತ್ತು ಅತಿಥಿ ಶಿಕ್ಷಕರನ್ನು ನೇಮಿಸುವ ತಾತ್ಕಾಲಿಕ ನೀತಿಯು ಸಮಸ್ಯೆಯನ್ನು ಮತ್ತಷ್ಟು ಜಟಿಲಗೊಳಿಸಿವೆ....

ಕಸ ವಿಲೇವಾರಿ ಟೆಂಡರ್ ಪ್ರಕ್ರಿಯೆಗಳಲ್ಲಿ ಬಹುಕೋಟಿ ಮೊತ್ತದ ಹಗರಣ; ಯತ್ನಾಳ್, ಶೋಭಾ ನಂತರ ಧೀರಜ್ ಮುನಿರಾಜು ದೂರು, ತುಟಿಬಿಚ್ಚದ ಪ್ರತಿಪಕ್ಷ ನಾಯಕ ಅಶೋಕ್

ಬೆಂಗಳೂರು; ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಬೆಂಗಳೂರಿನ ಸಮಗ್ರ ಘನತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದಂತೆ ಕರೆದಿರುವ 2 ಪ್ಯಾಕೇಜ್‌ಗಳ ಟೆಂಡರ್‍‌ಗಳಲ್ಲಿ  ನಡೆದಿದೆ ಎನ್ನಲಾಗಿರುವ ಅಕ್ರಮಗಳ ಕುರಿತು ತನಿಖೆ...

ಎಸ್‌ಸಿ, ಎಸ್‌ಟಿ, ಒಬಿಸಿ, ಮುಸ್ಲಿಂ ಸಮುದಾಯ ಮಕ್ಕಳ ದಾಖಲಾತಿ ಕಡಿಮೆ; ಶೇ. 30ರಷ್ಟು ಶಾಲೆಗಳಲ್ಲಷ್ಟೇ ಇಂಟರ್ನೆಟ್‌ ಸೌಲಭ್ಯ, ಶಾಲೆ ಬಿಡುವ ದರ ಕಲ್ಬುರ್ಗಿಯಲ್ಲೇ ಹೆಚ್ಚು

ಬೆಂಗಳೂರು; ರಾಜ್ಯದ  ಶಾಲೆಗಳಲ್ಲಿ   ಕಡಿಮೆ ಆದಾಯದ ವರ್ಗಗಳು, ಪರಿಶಿಷ್ಟ ಜಾತಿ ಪಂಗಡಗಳು, ಪರಿಶಿಷ್ಟ ಜಾತಿಯ ಸಾಮಾಜಿಕ ಮತ್ತು ಧಾರ್ಮಿಕ ಗುಂಪುಗಳು ಮತ್ತು ಮುಸ್ಲೀಂರ ದಾಖಲಾತಿ ಪ್ರಮಾಣ...

ಘನತ್ಯಾಜ್ಯ ವಿಲೇವಾರಿ; 39,437 ಕೋಟಿ ರು ಮೌಲ್ಯದ ಟೆಂಡರ್ ಪರಿಶೀಲನೆಗೆ ಕೇವಲ 7 ದಿನ ಗಡುವು, ಸಿದ್ದು ಅವಧಿಯಲ್ಲಿ ರಚಿಸಿದ್ದ ತಂಡಕ್ಕೆ ಕೊಕ್‌ ಕೊಟ್ಟು ಹೊಸ ತಂಡ ರಚಿಸಿದ್ದೇಕೆ?

ಬೆಂಗಳೂರು; ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಬೆಂಗಳೂರಿನ ಸಮಗ್ರ ಘನತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದಂತೆ ಕರೆದಿರುವ 2 ಪ್ಯಾಕೇಜ್‌ಗಳ ಟೆಂಡರ್‍‌ಗಳಿಗೆ ಸಂಬಂಧಿಸಿದಂತೆ ದಿ ಫೈಲ್ ಸರಣಿ ವರದಿಗಳನ್ನು...

ಎಂಎಸ್‌ಐಎಲ್‌ನಲ್ಲಿ ಅಕ್ರಮ; ನಿವೃತ್ತ ಐಎಎಸ್‌ ಜಿ ಸಿ ಪ್ರಕಾಶ್‌ ಸೇರಿ 7 ಮಂದಿ ಅಧಿಕಾರಿಗಳ ವಿರುದ್ಧ ಸಲ್ಲಿಕೆಯಾಗದ ಚಾರ್ಜ್‌ಶೀಟ್‌

ಬೆಂಗಳೂರು; ಮೈಸೂರು ಸೇಲ್ಸ್‌ ಇಂಟರ್ ನ್ಯಾ‍ಷನಲ್‌ ಲಿಮಿಟೆಡ್‌ನಲ್ಲಿ ನಡೆದಿದೆ ಎನ್ನಲಾದ ವಿವಿಧ ರೀತಿಯ ಹಣಕಾಸು ದುರುಪಯೋಗ, ಲೋಪದೋಷ,  ನಿಷ್ಫಲ ವೆಚ್ಚಕ್ಕೆ ಕಾರಣರಾದ ಐಎಎಸ್‌ ಅಧಿಕಾರಿಯಾಗಿದ್ದ  ಜಿ...

ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ತಂದೆ, ತಾಯಿಯೇ ಆರೋಪಿ; ಕೋರ್ಟ್‌ನಲ್ಲಿ ಪ್ರಕರಣ ವಿಚಾರಣೆಯಲ್ಲಿರುವಾಗಲೇ ಯತೀಂದ್ರಗೆ ನಗರಾಭಿವೃದ್ಧಿ ಇಲಾಖೆ ಹೊಣೆ, ಹಿತಾಸಕ್ತಿ ಸಂಘರ್ಷವಲ್ಲವೇ?

ಬೆಂಗಳೂರು; ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾರ್ವತಿ ಅವರು ಕ್ರಮವಾಗಿ ಮೊದಲ ಮತ್ತು ಎರಡನೇ ಆರೋಪಿಗಳಾಗಿರುವ ಬದಲಿ ನಿವೇಶನ ಹಂಚಿಕೆ ಪ್ರಕರಣವು ನ್ಯಾಯಾಲಯದಲ್ಲಿ...

ಮತದಾರರ ಪಟ್ಟಿ ಪರಿಷ್ಕರಣೆ; ಹಲವು ಜಿಲ್ಲೆಗಳಲ್ಲಿ ವರ್ಷವಾದರೂ ನೇಮಕವಾಗದ ಬಿಎಲ್‌ಒ, ಕಾಲಕಸವಾಯಿತೇ ಆಯೋಗದ ಪತ್ರ?

ಬೆಂಗಳೂರು; ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಮತ್ತು ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಚಟುವಟಿಕೆ ಕೈಗೊಳ್ಳಲು ಚುನಾವಣೆ ಆಯೋಗವು ರಾಜ್ಯದಲ್ಲಿ ಈಗಾಗಲೇ ಚಾಲನೆ ನೀಡಿದೆಯಾದರೂ ರಾಜ್ಯದ...
error: Content is protected !!