ಮೈಸೂರು ರಾಜ ಮನೆತನಕ್ಕೆ 3,011.66 ಕೋಟಿ ರು ಮೊತ್ತದ ಟಿಡಿಆರ್; ಬೊಕ್ಕಸಕ್ಕೆ ಹೊರೆಯಾಗಲಿದೆಯೇ?

ಬೆಂಗಳೂರು; ಮೈಸೂರು ರಾಜಮನೆತನದ ದಿವಂಗತ ಶ್ರೀಕಂಠದತ್ತ ನರಸಿಂಹರಾಜ ಅವರ ಕಾನೂನು ವಾರಸುದಾರರಿಗೆ ಕರ್ನಾಟಕ...

ನಿರಾಣಿ ವಿರುದ್ಧದ ಪ್ರಕರಣದಲ್ಲಿನ ಅಧಿಕಾರಿಗಳ ವಿಚಾರಣೆಗೆ ಇನ್ನೂ ಸಿಗದ ಪೂರ್ವಾನುಮತಿ; ಆರೋಪಿತರ ರಕ್ಷಣೆ?

ಬೆಂಗಳೂರು; ಮಾಜಿ ಸಚಿವ ಮುರುಗೇಶ್‌ ಆರ್ ನಿರಾಣಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿರುವ...

ಸಿ ಎ ನಿವೇಶನದ ಬೆಲೆ; ರಿಯಾಯಿತಿಗೆ ಸಿದ್ದಾರ್ಥ ವಿಹಾರ ಟ್ರಸ್ಟ್‌ ಅರ್ಹವಿಲ್ಲ, ಮುನ್ನೆಲೆಗೆ ಬಂದ ಕಾನೂನು ಅಭಿಪ್ರಾಯ

ಬೆಂಗಳೂರು; ಎಐಸಿಸಿ ಅಧ್ಯಕ್ಷ, ರಾಜ್ಯಸಭೆ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಮತ್ತು ಅವರ ಕುಟುಂಬ...

ಗಾಂಧಿ ಭವನಕ್ಕೆ ಉಚಿತ ನಿವೇಶನ ಮಂಜೂರಾತಿಗೆ ಅಡ್ಡಗಾಲು; ಆರ್ಥಿಕವಾಗಿ ತುಂಬಾ ನಷ್ಟವೆಂದ ಸರ್ಕಾರ

ಬೆಂಗಳೂರು; ಕೋಲಾರ ನಗರದಲ್ಲಿ ಗಾಂಧಿ ಭವನ ನಿರ್ಮಾಣಕ್ಕೆ ನಾಗರಿಕ ಸೌಲಭ್ಯ ನಿವೇಶನವನ್ನು ಉಚಿತವಾಗಿ...

ವರ್ಗಾವಣೆ; ಸಿಎಂ ಸೂಚನೆಯೂ ಕಾಲಕಸ, ಮುನ್ನೆಲೆಗೆ ಬಂದ ಡಿಕೆಶಿ ಪತ್ರ, ಹೊರಬಿತ್ತು ಮತ್ತೊಂದು ಕಟ್ಟಾಜ್ಞೆ

ಬೆಂಗಳೂರು;  ಸರ್ಕಾರಿ ಅಧಿಕಾರಿ, ನೌಕರರ ಸಾರ್ವತ್ರಿಕ ವರ್ಗಾವಣೆ ಅವಧಿ ಮುಗಿದ ನಂತರವೂ ವರ್ಗಾವಣೆ...

61.39 ಎಕರೆ ಅರಣ್ಯ ಪ್ರದೇಶ ಒತ್ತುವರಿ; ಡಿ.20ರಂದು ಜಂಟಿ ಸರ್ವೆ, ಇನ್ನಾದರೂ ತಾರ್ಕಿಕ ಅಂತ್ಯ ಕಾಣುವುದೇ?

ಬೆಂಗಳೂರು; ಕೋಲಾರ ಅರಣ್ಯ ವಿಭಾಗದಲ್ಲಿನ ಜಿನಗುಲಕುಂಟೆ ಅರಣ್ಯ ಪ್ರದೇಶದಲ್ಲಿನ 61.39 ಎಕರೆ ಒತ್ತುವರಿಗೆ...

ಬಿಲ್‌ ಮಾಡಿಸಲು ಗುತ್ತಿಗೆದಾರರಿಂದ 6 ಪರ್ಸೆಂಟ್‌ ಕಮಿಷನ್‌ ವಸೂಲಿ; ಕ್ರೈಸ್‌ನಲ್ಲಿ ಲಂಚಾವತಾರ ಆರೋಪ

ಬೆಂಗಳೂರು;  ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಲ್ಲಿ ಹೊರಗುತ್ತಿಗೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕೆಲ ಇಂಜಿನಿಯರ್‍‌ಗಳು...

ಕೋವಿಡ್‌ ಅಕ್ರಮ; ಎಫ್‌ಐಆರ್‍‌ನಲ್ಲಿಲ್ಲ ಜನಪ್ರತಿನಿಧಿ ಹೆಸರು, 6ನೇ ಆರೋಪಿ ಹೆಸರಿಸಲು ಅಧೈರ್ಯ ಪ್ರದರ್ಶಿಸಿತೇ?

ಬೆಂಗಳೂರು; ವೈದ್ಯಕೀಯ ಕಾಲೇಜುಗಳು ಮತ್ತು ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗಳಿಗೆ ಪಿಪಿಇ ಕಿಟ್‌ ಮತ್ತು...

ಸರ್ಕಾರಿ ವಾಹನಗಳ ‘ಪೆಟ್ರೋಲ್‌’ ಹಗರಣ; ಇಂಡೆಂಟ್‌ಗಳ ದುರುಪಯೋಗ, ಸರ್ಕಾರದ ಹಣ ಲೂಟಿ?

ಬೆಂಗಳೂರು; ಕರ್ನಾಟಕ ಸರ್ಕಾರದ ಇಲಾಖೆಗಳ ಸರ್ಕಾರಿ ವಾಹನಗಳಿಗೆ ದಿನಂಪ್ರತಿ  ಲೀಟರ್‍‌ಗಟ್ಟಲೇ ಪೆಟ್ರೋಲ್  ತುಂಬಿಸುತ್ತಿರುವ...

ವಕ್ಫ್‌ ಆಸ್ತಿ; ಉಪಲೋಕಾಯುಕ್ತರ ತನಿಖಾ ವರದಿ ಕುರಿತು ಜಂಟಿ ಸಂಸದಿಯ ಸಮಿತಿ ಗಮನಸೆಳೆದ ಲಹರ್‍‌ ಸಿಂಗ್‌

ಬೆಂಗಳೂರು; ವಕ್ಫ್‌ ಆಸ್ತಿಗಳ ದುರ್ಬಳಕೆ, ದುರುಪಯೋಗ ಮತ್ತು ವಕ್ಫ್‌ ಮಂಡಳಿಯ ದುರಾಡಳಿತ ಕುರಿತು...

ಒಟಿಎಸ್‌ಗೆ ಸಮ್ಮತಿ; ಸಾವಿರಾರು ಕೋಟಿ ನಷ್ಟ ಅಂದಾಜಿಸದ ಆರ್ಥಿಕ ಇಲಾಖೆ, ಅಕ್ರಮ ಗಣಿಗಾರಿಕೆಗೆ ಕುಮ್ಮಕ್ಕು ನೀಡಿತೇ?

ಬೆಂಗಳೂರು; ಪರವಾನಿಗೆ ಉಲ್ಲಂಘನೆ, ಒತ್ತುವರಿ, ಅಕ್ರಮವಾಗಿ ಗಣಿಗಾರಿಕೆ ಮಾಡಿದೆ ಎನ್ನಲಾಗಿರುವ  ಕಲ್ಲು ಗಣಿ...

ಪ.ಜಾತಿ ಕಾಲೋನಿ ಸೌಕರ್ಯ ಕಲ್ಪಿಸಲು ಮಂಜೂರಾಗಿದ್ದ ಸಿಎಂ ವಿಶೇಷ ಅನುದಾನ ರದ್ದು; ಸ್ಪೀಕರ್ ಪತ್ರಕ್ಕೆ ಮಾನ್ಯತೆ

ಬೆಂಗಳೂರು; ಮುಖ್ಯಮಂತ್ರಿಗಳ ವಿಶೇಷ ಅನುದಾನದಡಿ ಮಂಗಳೂರು ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಸಮಾಜ ಕಲ್ಯಾಣ...

ಗ್ಯಾರಂಟಿ, ಬಿಬಿಎಂಪಿ, ಸಂಸ್ಥೆಗಳ ಯೋಜನೆಗಳ ಮಾಹಿತಿ; ಸಾಮಾಜಿಕ ಜಾಲತಾಣ ತಂಡಕ್ಕೆ 7.00 ಕೋಟಿ ವೆಚ್ಚ

ಬೆಂಗಳೂರು; ಗ್ಯಾರಂಟಿ ಯೋಜನೆಗಳ ಮಾಹಿತಿಯೂ ಸೇರಿದಂತೆ ಬಿಬಿಎಂಪಿ, ಬಿಡಿಎ, ಬಿಎಂಆರ್‍‌ಸಿಎಲ್‌, ಬಿಎಂಆರ್‍‌ಡಿಎ ಮತ್ತು...

ಸಿಎಂ ಪತ್ನಿಗೆ ಹೆಚ್ಚುವರಿ 33,484 ಚದರ ಅಡಿ ನಿವೇಶನ ಮಂಜೂರು!; ನಿಯಮ ಉಲ್ಲಂಘಿಸಿತೇ ಮುಡಾ?

ಬೆಂಗಳೂರು;  ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ...

Page 23 of 121 1 22 23 24 121

Latest News