Sunday | October 4, 2026 |

GOVERNANCE

21 ಪ್ಯಾಕೇಜ್‌ ಟೆಂಡರ್ ನಲ್ಲಿ ಭ್ರಷ್ಟಾಚಾರ ಆರೋಪ; ಅಂಜುಂ ಪರ್ವೇಝ್ ಸಮಿತಿ ವರದಿ ಸಲ್ಲಿಸಲು ಹೈಕೋರ್ಟ್ ನಿರ್ದೇಶನ

ಬೆಂಗಳೂರು; ಹಸಿ ತ್ಯಾಜ್ಯ, ಒಣ ತಾಜ್ಯ, ನೈರ್ಮಲ್ಯ ತ್ಯಾಜ್ಯ, ರಸ್ತೆ ಗುಡಿಸುವಿಕೆ, ತ್ಯಾಜ್ಯ ಸಂಗ್ರಹಣೆ,  ಪ್ರಾಥಮಿಕ ಮತ್ತು ದ್ವಿತೀಯ ಹಂತದ ಸಾಗಾಣಿಕೆ ಮಾಡಲು ಆಹ್ವಾನಿಸಿದ್ದ ಟೆಂಡರ್ ಮತ್ತು ಶೇ. 14ರಷ್ಟು ಪ್ರೀಮಿಯಂ ಪರಿಗಣನೆ...

ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಗೆ ಮನವಿ; ಸ್ಪಷ್ಟ ಅಭಿಪ್ರಾಯ ಸಲ್ಲಿಸಲು ಡಿಜಿಐಜಿಪಿಗೆ ನಿರ್ದೇಶನ

ಬೆಂಗಳೂರು;   ಎಡಿಜಿಪಿ ಚಂದ್ರಶೇಖರ್ ಅವರ ವಿರುದ್ಧದ ಪ್ರಕರಣದಲ್ಲಿ ಸಿಐಡಿ ವಿಶೇಷ ವಿಚಾರಣೆ ವಿಭಾಗವು ನೀಡಿದ್ದ ವರದಿಯು ನೈಜ ದಾಖಲೆ, ಪುರಾವೆಗಳನ್ನು ಪರಿಗಣಿಸಿಲ್ಲ ಮತ್ತು ಸೂಕ್ತ ಸಾಕ್ಷ್ಯಾಧಾರಗಳು ಲಭ್ಯವಾಗಿಲ್ಲ ಎಂದು ತಪ್ಪು ಮಾಹಿತಿ ನೀಡಿ ...

ಗೋವಿಂದರಾವ್ ವರದಿ ಶಿಫಾರಸ್ಸಿನಂತೆ ನಿಗದಿಯಾಗದ ಅನುದಾನ; ಕೃಷಿ ಇಲಾಖೆಯನ್ನೇ ನಿರ್ಲಕ್ಷ್ಯಿಸಿತೇ ಸರ್ಕಾರ?

ಬೆಂಗಳೂರು; ಪ್ರಾದೇಶಿಕ ಅಸಮತೋಲನ ನಿವಾರಣೆ ಕುರಿತು ಆರ್ಥಿಕ ತಜ್ಞ ಪ್ರೊ ಎಂ ಗೋವಿಂದರಾವ್ ಅವರು ವರದಿಯಲ್ಲಿ ಮಾಡಿದ್ದ ಶಿಫಾರಸ್ಸಿನಂತೆ  ಕೃಷಿ ಇಲಾಖೆಗೆ ಸಂಬಂಧಿಸಿದಂತೆ 2026-27ನೇ ಸಾಲಿನ...

ಅನ್ನಭಾಗ್ಯ; ಫಲಾನುಭವಿಗಳ ಅರ್ಹತೆ, ಅನರ್ಹತೆ ಪರಿಶೀಲಿಸಲು ಸಿಎಜಿಗೆ ದತ್ತಾಂಶಗಳನ್ನೇ ಒದಗಿಸದ ಸರ್ಕಾರ

ಬೆಂಗಳೂರು; ಅನ್ನಭಾಗ್ಯ ಯೋಜನೆಯ ದತ್ತಾಂಶ ಆಧಾರಿತ ಲೆಕ್ಕಪರಿಶೋಧನೆಗೆ, ಬಿಪಿಎಲ್ ಮತ್ತು ಆದ್ಯತಾ ಪಡಿತರ ಚೀಟಿಗಳನ್ನು ಹೊಂದಿರುವ ಫಲಾನುಭವಿಗಳ ಅರ್ಹತೆ ಪರಿಶೀಲನೆ, ಅನರ್ಹ ಕುಟುಂಬಗಳಿಗೆ ಸೌಲಭ್ಯಗಳನ್ನು ವಿಸ್ತರಿಸಿರುವ...

100 ಎಕರೆ ಜಮೀನು ಮಾರಾಟ; ಕೋರಮಂಡಲ್ ಷುಗರ್ಸ್‌ ಲಿಮಿಟೆಡ್‌ ಕೋರಿಕೆಗೆ ಮನ್ನಣೆ, ಪರಭಾರೆ ನಿರ್ಬಂಧ ಸಡಿಲಿಸುವುದೇ ಸರ್ಕಾರ?

ಬೆಂಗಳೂರು; ಜಮೀನು ಮಂಜೂರು ಮಾಡಿದ ದಿನಾಂಕದಿಂದ 30 ವರ್ಷಗಳವರೆಗೆ ಮಾರಾಟ ಮಾಡಬಾರದು ಎಂಬ ನಿರ್ಬಂಧದ ಅವಧಿ ಇನ್ನೂ ಪೂರ್ಣಗೊಳ್ಳದಿದ್ದರೂ ಸಹ ರಾಜ್ಯ ಕಾಂಗ್ರೆಸ್‌ ಸರ್ಕಾರವು ಕೋರಮಂಡಲ್...

ಮಾಸಿಕ ಬಿಲ್‌ಗಳು ಸೃಷ್ಟಿಯಾಗಿಲ್ಲ, ಅನಧಿಕೃತ ಸಬ್ಸಿಡಿ ಪಾವತಿ, ಯೂನಿಟ್‌ಗಳ ಲೆಕ್ಕಾಚಾರ, ಭೌತಿಕ ಬಿಲ್‌ಗಳ ದತ್ತಾಂಶದಲ್ಲೂ ವ್ಯತ್ಯಾಸ; ಗೃಹಜ್ಯೋತಿ ಲೋಪಗಳ ಪತ್ತೆ ಹಚ್ಚಿದ ಸಿಎಜಿ

ಬೆಂಗಳೂರು; ಅನರ್ಹ ಗ್ರಾಹಕರಿಗೂ ಗೃಹ ಜ್ಯೋತಿ ಸಬ್ಸಿಡಿ ವಿಸ್ತರಣೆ ಮಾಡಿರುವುದು, ಮಾಸಿಕ ಬಿಲ್‌ಗಳನ್ನು ತಯಾರಿಸದೇ ಇರುವುದು, ಒಟ್ಟು ವಿದ್ಯುತ್ ಬಳಕೆ ಯೂನಿಟ್‌ಗಳ ಲೆಕ್ಕಾಚಾರದಲ್ಲಿ ವ್ಯತ್ಯಾಸಗಳನ್ನು ಪ್ರಧಾನ...

ವಿಮಾ ಕಂಪನಿಯಿಂದ ಹಣ ಬಂದಿದೆ, ಆದರೆ ರೈತರ ಖಾತೆಗಳಿಗೆ ಜಮೆಯೇ ಆಗಿಲ್ಲ; ಬರಗಾಲದ ನಡುವೆಯೇ ರೈತರಿಗೆ ಮತ್ತೊಂದು ಬರೆ

ಬೆಂಗಳೂರು;  ರಾಜ್ಯದಾದ್ಯಂತ ತೀವ್ರ ಬರಗಾಲ ಎದುರಾಗಿರುವ ನಡುವೆಯೇ  2025-26ನೇ ಮುಂಗಾರು ಹಂಗಾಮಿನ ಮಳೆ ಆಶ್ರಿತ ಮೆಕ್ಕೆ ಜೋಳ, ಕೆಂಪು ಮೆಣಿಸಿನಕಾಯಿ ಸೇರಿದಂತೆ ಇನ್ನಿತರೆ ಬೆಳೆಗಳಿಗೆ ಸಂಬಂಧಿಸಿದಂತೆ...

ಪ್ರಿಂಟರ್, ಸ್ಕ್ಯಾನರ್ ಕೂಡ ಲಭ್ಯವಿಲ್ಲ, ಇ-ಮೇಲ್‌ ಮಾಡಲೂ ಕಷ್ಟಸಾಧ್ಯ; ಸರ್ಕಾರದ ಆರ್ಥಿಕ ಪರಿಸ್ಥಿತಿ ತೆರೆದಿಟ್ಟ ಶಾಲಾ ಶಿಕ್ಷಣ ಸಾಕ್ಷರತೆ ಇಲಾಖೆ

ಬೆಂಗಳೂರು; ಚಾಲ್ತಿಯಲ್ಲಿರುವ ಮತ್ತು ಹೊಸ ಯೋಜನೆಗಳಿಗೆ ಅನುದಾನ ಹೊಂದಿಸಲು ಏದುಸಿರು ಬಿಡುತ್ತಿರುವ ಆರ್ಥಿಕ ಪರಿಸ್ಥಿತಿ ಕುರಿತು ಪ್ರತಿಪಕ್ಷಗಳು ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳುತ್ತಿರುವ ನಡುವೆಯೇ ಶಾಲಾ ಶಿಕ್ಷಣ...
error: Content is protected !!