Bank Information

PARADARSHAK MEDIA FOUNDATION, Account Number: 40107584055, SBI,Mahalalakshmipuram branch IFSC Code : SBIN0017347 Bengaluru

GOVERNANCE

ವಿಧಾನಸೌಧ ತಳಮಹಡಿಯಲ್ಲೂ ನೆಲ ಕುಸಿತ; ಕಣ್ಣಳತೆಯಲ್ಲಿ ಕುಸಿದಿದ್ದರೂ ಗಮನಿಸದ ಪಿಡಬ್ಲ್ಯೂಡಿ

ಬೆಂಗಳೂರು; ವಿಧಾನಸೌಧ ಕೆಂಗಲ್ ದ್ವಾರದ ಎದುರಿನ ರಸ್ತೆಯಲ್ಲಿ ಡಾಂಬರು ಕುಸಿದು ದೊಡ್ಡ ರಂಧ್ರ ಬಿದ್ದು ಆತಂಕ ಸೃಷ್ಟಿಯಾಗಿದ್ದರ ಬೆನ್ನಲ್ಲೇ ಇದೀಗ ವಿಧಾಸೌಧದ ತಳಮಹಡಿಯಲ್ಲಿನ ವರಾಂಡವೂ ಕುಸಿದಿದೆ ಎಂಬ ಆತಂಕಕಾರಿ ಸಂಗತಿ ಹೊರಬಿದ್ದಿದೆ. ವಿಧಾನಸೌಧದ ನೆಲ

GOVERNANCE

ಮೋದಿ ಹುಟ್ಟುಹಬ್ಬದ ಪ್ರಾಯೋಜಿತ ಪುರವಣಿಯ 44.85 ಲಕ್ಷ ರು .ವೆಚ್ಚ ಮಾಹಿತಿ ಮುಚ್ಚಿಟ್ಟರೇಕೆ?

ಬೆಂಗಳೂರು; ಕಳೆದ 2 ವರ್ಷಗಳಿಂದ (2020-2021) ರಾಜ್ಯ ಮತ್ತು ಜಿಲ್ಲಾಮಟ್ಟದ ಪತ್ರಿಕೆಗಳಿಗೆ ನೀಡಿದ್ದ ಜಾಹೀರಾತಿನ ವಿವರ ಮತ್ತು ಪತ್ರಿಕೆಗಳಿಗೆ ಪಾವತಿಸಿರುವ ಲಕ್ಷಾಂತರ ರುಪಾಯಿಗಳ ವಿವರವನ್ನು ಒದಗಿಸಿರುವ ರಾಜ್ಯ ಬಿಜೆಪಿ ಸರ್ಕಾರವು ಮೋದಿ ಹುಟ್ಟು ಹಬ್ಬದ

GOVERNANCE

ಬ್ಯಾಂಕ್‌ ಹಗರಣ;1,480 ಕೋಟಿ ದುರುಪಯೋಗ, ಸಿದ್ದು ಸರ್ಕಾರದಲ್ಲೂ 807 ಕೋಟಿ ಅವ್ಯವಹಾರ

ಬೆಂಗಳೂರು; ಸಾವಿರಾರು ಕೋಟಿ ರು. ಮೊತ್ತದ ಅವ್ಯವಹಾರ ನಡೆಸಿರುವ ಗುರುತರ ಆರೋಪಕ್ಕೆ ಗುರಿಯಾಗಿರುವ ಶ್ರೀ ಗುರುರಾಘವೇಂದ್ರ ಸಹಕಾರ ಬ್ಯಾಂಕ್‌ 2020ರ ಮಾರ್ಚ್‌ ಅಂತ್ಯಕ್ಕೆ ಒಟ್ಟು 1,923 ಕೋಟಿ ರು. ನಷ್ಟ ಹೊಂದಿದೆ. ಅಲ್ಲದೆ ಹಿಂದಿನ

GOVERNANCE

ನಗದು ಶಿಲ್ಕು ಇದ್ದರೂ 48,499 ಕೋಟಿ ಸಾಲ; ಹಣಕಾಸು ಆಡಳಿತವನ್ನೇ ಹಾಳುಗೆಡವಿದ್ದರೇ?

ಬೆಂಗಳೂರು; ಮಾರುಕಟ್ಟೆಯ ಸಾಲವೂ ಸೇರಿದಂತೆ ಇನ್ನಿತರೆ ಮೂಲಗಳಿಂದ ಪಡೆಯುವ ಕೋಟ್ಯಂತರ ಮೊತ್ತದ ಸಾಲವನ್ನು ಬಂಡವಾಳ ಸೃಜನೆ ಮತ್ತು ಅಭಿವೃದ್ಧಿ ಚಟುವಟಿಕೆಗಳಿಗೆ ಬಳಸಬೇಕಿದ್ದ ರಾಜ್ಯ ಬಿಜೆಪಿ ಸರ್ಕಾರವು ಸಾಲದ ಬಡ್ಡಿ ಮತ್ತು ಸಾಲ ಮರುಪಾವತಿಸಲು ಬಳಸಿದೆ.

GOVERNANCE

ಪಿಂಚಣಿ, ನಿವೃತ್ತಿ ಸೌಲಭ್ಯದ ಮೇಲೆ ಕಣ್ಣು;1.28 ಲಕ್ಷ ಕೋಟಿ ಅನುತ್ಪಾದಕ ವೆಚ್ಚ ಕಡಿತ!

ಬೆಂಗಳೂರು; ಒಕ್ಕೂಟ ಸರ್ಕಾರವು ಬಾಕಿ ಉಳಿಸಿಕೊಂಡಿರುವ ಜಿಎಸ್‌ಟಿ ಮೊತ್ತದ ಬಿಡುಗಡೆಗೆ ಒತ್ತಡ ಹೇರಬೇಕಿದ್ದ ರಾಜ್ಯ ಬಿಜೆಪಿ ಸರ್ಕಾರವು ಇದೀಗ ಹೊರಗುತ್ತಿಗೆ, ದಿನಗೂಲಿ ನೌಕರರ ವೇತನ ಸೇರಿದಂತೆ ಒಟ್ಟು 6 ವಿಭಾಗಗಳಲ್ಲಿನ 1.28 ಲಕ್ಷ ಕೋಟಿ

GOVERNANCE

ಕೃಷ್ಣ ಮಠಕ್ಕೆ ಶ್ರೀಗಂಧ; ಡಿ ಸಿ ಶಿಫಾರಸ್ಸು ಬದಿಗಿರಿಸಿತೇ ಬಿಜೆಪಿ ಸರ್ಕಾರ?

ಬೆಂಗಳೂರು; ಪ್ರವರ್ಗ ಎ ಮತ್ತು ಬಿ ಪಟ್ಟಿಯಲ್ಲಿ ಇಲ್ಲದ ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ವಾರ್ಷಿಕ 10.00 ಕೆ ಜಿ ಶ್ರೀಗಂಧ ಮಂಜೂರು ಮಾಡಬಹುದು ಎಂದು ಜಿಲ್ಲಾಧಿಕಾರಿ ಶಿಫಾರಸ್ಸನ್ನು ಬದಿಗಿರಿಸಿ ಪ್ರತಿ ತಿಂಗಳಿಗೆ 10.00

GOVERNANCE

ಇನ್ಫೋಸಿಸ್‌ಗಾಗಿ ಗೋಮಾಳ, ಜಲಕಾಯ ಕಣ್ಮರೆ; ಗೋ ದ್ರೋಹದ ವಿರುದ್ಧ ಮೊಳಗದ ಪಾಂಚಜನ್ಯ!

ಬೆಂಗಳೂರು; ಭಾರತದ ಆರ್ಥಿಕತೆಯನ್ನು ಅಸ್ಥಿರಗೊಳಿಸಲು ದೇಶದ್ರೋಹಿ ಶಕ್ತಿಗಳ ಜತೆ ಇನ್ಫೋಸಿಸ್ ಕೈಜೋಡಿಸಿದೆ ಎಂದು ಆರೆಸ್ಸೆಸ್ ಮುಖವಾಣಿ ಪಾಂಚಜನ್ಯ ನಿಯತಕಾಲಿಕೆಯು ಚರ್ಚೆ ಹುಟ್ಟು ಹಾಕಿರುವ ಬೆನ್ನಲ್ಲೇ ಕಾನೂನು ಇಲಾಖೆ ಅಸಮ್ಮತಿ ಮತ್ತು ರಾಷ್ಟ್ರೀಯ ಹಸಿರು ನ್ಯಾಯಾಧೀಕರಣದ

GOVERNANCE

922 ಎಕರೆಯಲ್ಲಿ ನೆಲೆಗೊಳ್ಳಲಿಲ್ಲ ಒಂದೇ ಒಂದು ಕೈಗಾರಿಕೆ; ಎಂಎಸ್‌ಪಿಎಲ್‌ ರಕ್ಷಣೆಗೆ ಸರ್ಕಾರ?

ಬೆಂಗಳೂರು; ಪ್ರತಿಷ್ಠಿತ ಎಂಎಸ್‌ಪಿಎಲ್‌ ಒಡೆತನದ ಮತ್ತೊಂದು ಕಂಪನಿ ಆರ್‌ ಎಸ್‌ ಐರನ್‌ ಸ್ಟೀಲ್‌ ಕಂಪನಿ (AARESS IRON STEEL LIMITED) ಕೈಗಾರಿಕೆ ಉದ್ದೇಶಕ್ಕೆ ಮಂಜೂರು ಮಾಡಿಸಿಕೊಂಡಿದ್ದ 900 ಎಕರೆ ವಿಸ್ತೀರ್ಣದ ಪ್ರದೇಶದಲ್ಲಿ ಈವರೆವಿಗೂ ಒಂದೇ

GOVERNANCE

ಹೊಸಧರ್ಮಗಳ ಉದಯ ಪಠ್ಯ ಕಡಿತ; ರೋಹಿತ್‌ ಚಕ್ರತೀರ್ಥ ಅಧ್ಯಕ್ಷತೆಯಲ್ಲಿ ಪರಿಶೀಲನಾ ಸಮಿತಿ ರಚನೆ

ಬೆಂಗಳೂರು; ವೈದಿಕ ಧರ್ಮದ ದೋಷಗಳಿಂದಾಗಿಯೇ ಹೊಸ ಧರ್ಮಗಳ ಉದಯವಾದವು ಎಂಬ ಸಾರಾಂಶವಿದ್ದ ಆರನೇ ತರಗತಿ ಸಮಾಜ ವಿಜ್ಞಾನ ವಿಷಯದ ಭಾಗ 1 ರ ಪಠ್ಯ ಪುಸ್ತಕದ ನಿರ್ದಿಷ್ಟ ಪಾಠಾಂಶವನ್ನು ಕೈ ಬಿಡುವ ಕುರಿತಂತೆ ಸಂಘ

GOVERNANCE

ಬಲ್ದೋಟಾದ 109 ಎಕರೆ ವಶಪಡಿಸಿಕೊಳ್ಳದ ಸರ್ಕಾರ, ಕೆಐಎಡಿಬಿ ಜಮೀನು ವಾಪಸ್‌ ಪಡೆಯುವುದೇ?

ಬೆಂಗಳೂರು; ಕೈಗಾರಿಕೆ ಉದ್ದೇಶದ ಹೆಸರಿನಲ್ಲಿ ವಿನಾಯಿತಿ ಪರವಾನಿಗೆ ಪಡೆದು ರಾಜ್ಯದ ಕೊಪ್ಪಳ ಜಿಲ್ಲೆಯ ವಿವಿಧ ಸರ್ವೇ ನಂಬರ್‌ಗಳಲ್ಲಿ 109 ಎಕರೆಗೂ ಹೆಚ್ಚು ಜಮೀನು ಖರೀದಿಸಿರುವ ಪ್ರತಿಷ್ಠಿತ ಬಲ್ದೋಟಾ (ಎಂಎಸ್‌ಪಿಎಲ್‌) ಗಣಿ ಕಂಪನಿ ನಿಗದಿತ ಉದ್ದೇಶಕ್ಕಾಗಿ

GOVERNANCE

ಬಾಬರಿ ಮಸೀದಿ ಚಿತ್ರ; ಪಿಎಫ್‌ಐ ಕಾರ್ಯಕರ್ತರ ವಿರುದ್ಧ ಚಾರ್ಜ್‌ಶೀಟ್‌ಗೆ ಪೂರ್ವಾನುಮತಿ

ಬೆಂಗಳೂರು; 6 ಡಿಸೆಂಬರ್‌ 1992 ಮಸ್ಜಿದ್‌ ಧ್ವಂಸಗೊಳಿಸಲಾಯಿತು, 9 ನವೆಂಬರ್‌ 2019 ನ್ಯಾಯ ನಿರಾಕರಿಸಲಾಯಿತು, ನೆನಪು ಮೊದಲ ಪ್ರತಿರೋಧ ಎಂದು ಮಸೀದಿ ಗೋಡೆ ಸೇರಿದಂತೆ ಇನ್ನಿತರೆ ಕಡೆಗಳಲ್ಲಿ ಬರೆದು ಕೋಮು ಭಾವನೆ ಕೆರಳಿಸಿ ಸಾರ್ವಜನಿಕ

GOVERNANCE

ಷರತ್ತು ಉಲ್ಲಂಘಿಸಿದ್ದರೂ ಲಾಕ್‌ಡೌನ್‌ನಲ್ಲೇ 22 ಎಕರೆ ಶೈಕ್ಷಣಿಕ ಉದ್ದೇಶಕ್ಕೆ ಮಾರ್ಪಾಡು

ಬೆಂಗಳೂರು; ಬಡ ವಿಧವೆಯರಿಗೆ ಉಚಿತ ಮನೆ, ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ, ಉಚಿತ ವೈದ್ಯಕೀಯ ಕೇಂದ್ರ, ಅನಾಥಶ್ರಮ ಸೇರಿದಂತೆ ಇನ್ನಿತರೆ ಉದ್ದೇಶಗಳಿಗೆ 22.23 ಎಕರೆ ವಿಸ್ತೀರ್ಣದ ಜಮೀನು ಮಂಜೂರು ಮಾಡಿಸಿಕೊಂಡು ಖಾಸಗಿ ಶಾಲೆಗಳನ್ನು ನಡೆಸುವ ಮೂಲಕ

GOVERNANCE

ಅಕ್ರಮ ಗಣಿಗಾರಿಕೆ; 354 ಕೋಟಿ ದಂಡದಲ್ಲಿ ವಸೂಲು ಮಾಡಿದ್ದು ಕೇವಲ 34 ಕೋಟಿ

ಬೆಂಗಳೂರು; ಬೆಂಗಳೂರು ಗ್ರಾಮಾಂತರ ಸೇರಿದಂತೆ 13 ಜಿಲ್ಲೆಗಳಲ್ಲಿ ಗುತ್ತಿಗೆ ಅವಧಿ ಪೂರ್ಣಗೊಂಡಿದ್ದ ಪ್ರದೇಶಗಳಲ್ಲಿ ಮತ್ತು ಗುತ್ತಿಗೆ ಇಲ್ಲದ ಪ್ರದೇಶಗಳಲ್ಲಿ ಕಾನೂನುಬಾಹಿರವಾಗಿ ಕಲ್ಲು ಗಣಿಗಾರಿಕೆ ನಡೆಸಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಗುತ್ತಿಗೆದಾರರಿಂದ ವಸೂಲು ಮಾಡಬೇಕಿದ್ದ 354.26 ಕೋಟಿ

GOVERNANCE

ದಾಸೋಹ ದಿನ; ರಾಜ್ಯಮಟ್ಟದ ದಿನಾಚರಣೆಯಾಗಿ ಘೋಷಿಸುವ ಪ್ರಸ್ತಾವನೆಯೇ ಅಲ್ಲ!

ಬೆಂಗಳೂರು; ತ್ರಿವಿಧ ದಾಸೋಹಿ ಶ್ರೀ ಡಾ. ಶಿವಕುಮಾರ ಮಹಾಸ್ವಾಮಿಗಳು ಲಿಂಗೈಕ್ಯರಾದ ಜನವರಿ 21ರ ದಿನವನ್ನು ‘ಅನ್ನ ದಾಸೋಹ ದಿನ’ ವೆಂದು ಆಚರಿಸಬೇಕು ಎಂದು ವ್ಯಕ್ತಿಗತವಾಗಿ ನೀಡಿದ್ದ ಮನವಿಯನ್ನು ತಿರಸ್ಕರಿಸಿದ್ದ ಬಿಜೆಪಿ ಸರ್ಕಾರವು ಅಖಿಲ ಭಾರತ

GOVERNANCE

ಐಎಎಸ್‌ ತಿವಾರಿ ಅಸಹಜ ಸಾವು ಪ್ರಕರಣ; ಸಿಬಿಐಗೆ ಬರೆದಿದ್ದ ಗೌಪ್ಯ ಪತ್ರ ಬಹಿರಂಗ

ಬೆಂಗಳೂರು; ಉತ್ತರಪ್ರದೇಶದ ಲಖನೌದಲ್ಲಿ ನಿಗೂಢವಾಗಿ ಸಾವಿಗೀಡಾಗಿದ್ದ ಕರ್ನಾಟಕದ ಐಎಎಸ್‌ ಅಧಿಕಾರಿ ಅನುರಾಗ್‌ ತಿವಾರಿ ಅವರು ಕಾರ್ಯನಿರ್ವಹಿಸುತ್ತಿದ್ದ ಅವಧಿಯಲ್ಲಿ ಯಾವುದೇ ಹಗರಣಗಳನ್ನು ಗುರುತಿಸಿರಲಿಲ್ಲ ಮತ್ತು ಈ ಕುರಿತು ಯಾವುದೇ ಚರ್ಚೆಯನ್ನೂ ಮಾಡಿರಲಿಲ್ಲ ಎಂದು ಸರ್ಕಾರದ ಹಿಂದಿನ

GOVERNANCE

ವರದಿ ವಿಳಂಬ; ಸಿಎಂ ಪ್ರಧಾನ ಕಾರ್ಯದರ್ಶಿ ಸೇರಿ 10 ಅಧಿಕಾರಿಗಳ ಪಟ್ಟಿ ಬಹಿರಂಗ

ಬೆಂಗಳೂರು; ಸರ್ಕಾರ ಜಾರಿಗೊಳಿಸಿರುವ ವಿವಿಧ ಯೋಜನೆಗಳು ಮತ್ತು ಕಾರ್ಯಕ್ರಮಗಳ ಅನುಷ್ಠಾನ ಕುರಿತು ಆಯಾ ತಿಂಗಳಲ್ಲೇ ವರದಿ ನೀಡಬೇಕಿದ್ದ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಯೂ ಆಗಿರುವ ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಎನ್‌ ಮಂಜುನಾಥ್‌ ಪ್ರಸಾದ್‌ ಮತ್ತು

GOVERNANCE

ಬಜೆಟ್‌; ಸಿ ಎಂ ಜತೆ ಸಂವಾದಕ್ಕೂ ಸುದ್ದಿವಾಹಿನಿಗಳಿಗೆ 38.97 ಲಕ್ಷ ರು ಪಾವತಿ

ಬೆಂಗಳೂರು; 2021-22ನೇ ಸಾಲಿನ ಆಯವ್ಯಯ ವಿಶ್ಲೇಷಣೆ ಕುರಿತು ಮುಖ್ಯಮಂತ್ರಿಯಾಗಿದ್ದ ಬಿ ಎಸ್‌ ಯಡಿಯೂರಪ್ಪ ಅವರೊಂದಿಗೆ ಸಂವಾದ ನಡೆಸಿದ್ದ ಸುದ್ದಿವಾಹಿನಿಗಳಿಗೆ 38.97 ಲಕ್ಷ ರು.ಗಳನ್ನು ಪಾವತಿಸಿರುವುದು ಇದೀಗ ಬಹಿರಂಗವಾಗಿದೆ. ಬಜೆಟ್‌ ಮಂಡಿಸಿದ ನಂತರ ಸುದ್ದಿವಾಹಿನಿಗಳು ಮುಖ್ಯಮಂತ್ರಿಯೊಂದಿಗೆ

GOVERNANCE

ಅನುಭವಮಂಟಪ ; ಸಿಎಂ ಭಾಷಣದ ನೇರಪ್ರಸಾರಕ್ಕೆ 42.26 ಲಕ್ಷ ರು. ವೆಚ್ಚ

ಬೆಂಗಳೂರು; ಬೀದರ್‌ ಜಿಲ್ಲೆಯ ಬಸವ ಕಲ್ಯಾಣದಲ್ಲಿ ನಡೆದಿದ್ದ ನೂತನ ಅನುಭವ ಮಂಟಪ ನಿರ್ಮಾಣ ಮತ್ತು ಇನ್ನಿತರೆ ಪೂಜಾ ಕಾರ್ಯುಕ್ರಮಗಳಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿಗಳ ಭಾಷಣವನ್ನು 30 ನಿಮಿಷ ಅವಧಿಯ ನೇರ ಪ್ರಸಾರಕ್ಕೆ ಬಿಜೆಪಿ ಸರ್ಕಾರವು ಒಟ್ಟು

GOVERNANCE

ಲಸಿಕೆ ಪಡೆಯದಿದ್ದರೂ ಪಡಿತರ, ಪಿಂಚಣಿ ರದ್ದಾಗದು; ವಿವಾದ ತೀವ್ರಗೊಳ್ಳುತ್ತಿದ್ದಂತೆ ನಿರ್ಬಂಧ ಹಿಂತೆಗೆತ

ಬೆಂಗಳೂರು; ಕೋವಿಡ್‌ ಲಸಿಕೆ ಪಡೆಯದವರಿಗೆ ಪಡಿತರ, ಪಿಂಚಣಿ ನೀಡಬಾರದು ಎಂದು ಹೊರಡಿಸಿದ್ದ ಸುತ್ತೋಲೆ ವಿವಾದಕ್ಕೀಡಾಗುತ್ತಿದ್ದಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಿವಾದವನ್ನು ತಣ್ಣಗಾಗಿಸಲು ಮುಂದಾಗಿದ್ದಾರೆ. ಕೋವಿಡ್‌ ಲಸಿಕೆ ನೀಡಿಕೆಗೂ ಪಡಿತರ ಸೇರಿದಂತೆ ಸರ್ಕಾರದ ಯಾವುದೇ

GOVERNANCE

ವಿಲೇವಾರಿಗೆ ಬಾಕಿ ಇವೆ 1.69 ಲಕ್ಷ ಕಡತಗಳು; ಕುಂತಲ್ಲೇ ಕುಳಿತಿದೆ ಮೈಗಳ್ಳರ ಸರ್ಕಾರ!

ಬೆಂಗಳೂರು; ಹದಿನೈದು ದಿನದೊಳಗೆ ಬಾಕಿ ಇರುವ ಎಲ್ಲಾ ಬಗೆಯ ಕಡತಗಳನ್ನೂ ವಿಲೇವಾರಿ ಮಾಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚುರುಕು ಮುಟ್ಟಿಸಿ ತಿಂಗಳಾದರೂ 41 ಆಡಳಿತ ಇಲಾಖೆಗಳಲ್ಲಿ 1.69 ಲಕ್ಷ ಕಡತಗಳು ಬಾಕಿ