Thursday | April 2, 2026 |

GOVERNANCE

ಗಂಗಾ ಕಲ್ಯಾಣ ಯೋಜನೆ ವಿದ್ಯುದ್ದೀಕರಣ; ವಾಸ್ತವಿಕ ವೆಚ್ಚದಲ್ಲಿ ಏರಿಕೆ, ಎಸ್ಕಾಂಗಳಿಗೆ ಆರ್ಥಿಕ ಸಂಕಷ್ಟ

ಬೆಂಗಳೂರು; ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆ ಬಾವಿಗಳ ವಿದ್ಯುದ್ದೀಕರಣ ವಿದ್ಯುತ್ ಸರಬರಾಜು ಕಂಪನಿಗಳು ಭರಿಸುತ್ತಿರುವ ಸರಾಸರಿ ವಾಸ್ತವಿಕ ವೆಚ್ಚವು ವರ್ಷದಿಂದ ವರ್ಷಕ್ಕೆ ಏರಿಕೆಯಾಗುತ್ತಿವೆ. ಹೀಗಾಗಿ ವಿದ್ಯುತ್ ಸರಬರಾಜು ಕಂಪನಿಗಳು ಆರ್ಥಿಕ ಸಂಕಷ್ಟಕ್ಕೆ ತಳ್ಳಲ್ಪಟ್ಟಿವೆ....

ಅಂಬೇಡ್ಕರ್, ಜಗಜೀವನ್ ರಾಂ ಪ್ರಶಸ್ತಿಗೆ ಲಾಬಿ!; ಸರಜೂ ಕಾಟ್ಕರ್ ಸೇರಿ ಹಲವರಿಂದ ಅರ್ಜಿ ಸಲ್ಲಿಕೆ

ಬೆಂಗಳೂರು; ಸಮಾಜ ಕಲ್ಯಾಣ ಇಲಾಖೆಯು ಪ್ರತೀ ಏಪ್ರಿಲ್ ತಿಂಗಳಲ್ಲಿ ನೀಡುವ ಡಾ ಬಿ ಆರ್ ಅಂಬೇಡ್ಕರ್ ಮತ್ತು ಡಾ ಬಾಬುಜಗಜೀವನ ರಾಂ ಪ್ರಶಸ್ತಿಗಳಿಗೆ ಲಾಬಿ ಶುರುವಾಗಿದೆ. ಆಕಾಂಕ್ಷಿಗಳ ಹೆಸರಿನಲ್ಲಿ ಜಿಲ್ಲಾ ಕಾಂಗ್ರೆಸ್‌ ಸಮಿತಿಗಳು,...

ಬಿಜೆಪಿ ವಿರುದ್ಧ ಮಾನನಷ್ಟ ಮೊಕದ್ದಮೆ; ವರ್ಷವಾದರೂ ಇಲಾಖೆಗಳಿಂದ ಬಾರದ ಮಾಹಿತಿ, ಅಧಿಸೂಚನೆಗೂ ಕಿಮ್ಮತ್ತಿಲ್ಲ, ನೆನಪೋಲೆಯ ಕಾಲಹರಣ

ಬೆಂಗಳೂರು; ರಾಜ್ಯ ಸರ್ಕಾರದ ವಿರುದ್ಧ ತಪ್ಪು ಮಾಹಿತಿ, ತಿರುಚುವಿಕೆ ಹಾಗೂ ಸುಳ್ಳು ವಿಚಾರಗಳನ್ನು ಬಳಸಿಕೊಂಡು ದೃಶ್ಯ ಮತ್ತು ಮುದ್ರಣ ಮಾಧ್ಯಮಗಳಲ್ಲಿ ಪ್ರಚಾರ ಮಾಡಿದೆ ಎಂಬ ಆರೋಪಕ್ಕೆ...

ಗೋವಾ ತಮ್ನಾರ್; ಭೂಮಿಯ ಗಡಿ ಗುರುತು, ಮರಗಳ ಗಣತಿ ಅಪೂರ್ಣ, ಆದರೂ ನಿರ್ವಹಣಾ ಯೋಜನೆ ಸಲ್ಲಿಕೆ

ಬೆಂಗಳೂರು; ಪಶ್ಚಿಮ ಘಟ್ಟದ ಕಾಳಿ ಹುಲಿ ಸಂರಕ್ಷಿತಾರಣ್ಯ ಸೇರಿ ಬರೋಬ್ಬರಿ 174 ಹೆಕ್ಟೇರ್‌ ದಟ್ಟಾರಣ್ಯ ಪ್ರದೇಶದಲ್ಲಿ ವಿದ್ಯುತ್‌ ತಂತಿ ಎಳೆಯುವ ಗೋವಾ ತಮ್ನಾರ್‌ ಟ್ರಾನ್ಸಮಿಷನ್‌ ಯೋಜನೆಗೆ...

1,094.81 ಕೋಟಿಯಷ್ಟು ಭೂ ಕಂದಾಯ ಬಾಕಿ; ವಸೂಲಾತಿಗೆ ರೇರಾ ಮೀನಮೇಷ

ಬೆಂಗಳೂರು; ರೇರಾ ಕಾಯ್ದೆ ಮತ್ತು ನಿಯಮಗಳನ್ನು ಉಲ್ಲಂಘಿಸುವ ಪ್ರಕರಣಗಳು ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಲೇ ಇವೆ. ಇಂತಹ ಪ್ರಕರಣಗಳಲ್ಲಿ ಭೂ ಕಂದಾಯ ರೂಪದಲ್ಲಿ ದಂಡ ವಸೂಲಿ ಮಾಡಲು...

ಎಂ ಆರ್ ಸೀತಾರಾಂ ಕುಟುಂಬ ಸದಸ್ಯರ ವಿರುದ್ಧ ಭೂಕಬಳಿಕೆ ಆರೋಪ; ದೂರು ಮರೆಮಾಚಿತ್ತೇ ಕಂದಾಯ ಇಲಾಖೆ?

ಬೆಂಗಳೂರು; ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಕಸಬಾ ಹೋಬಳಿ ಅಕ್ಲೇನಹಳ್ಳಿ ಮತ್ತು ಮಲ್ಲೇನಹಳ್ಳಿ ಗ್ರಾಮಠಾಣ ಜಮೀನನ್ನು  ವಿಧಾನಪರಿಷತ್ ಸದಸ್ಯ ಎಂ ಆರ್ ಸೀತಾರಾಂ ಅವರ...

ಚೆಮನೂರು ಬ್ಲಾಕ್‌ನಲ್ಲಿ ಗಣಿಗಾರಿಕೆ; ಅದಾನಿ ಸಮೂಹದ ಎಸಿಸಿಗೆ ಲೆಟರ್ ಆಫ್ ಇಂಟೆಂಟ್‌ ಕೊಡಲು ಗಣಿ ಇಲಾಖೆ ಉತ್ಸುಕ!

ಬೆಂಗಳೂರು; ಭವಿಷ್ಯದ ಸರ್ಕಾರಿ ಟೆಂಡರ್, ಹರಾಜು ಮತ್ತು ಗಣಿಗಾರಿಕೆ ಸಂಬಂಧಿತ ಪ್ರಕ್ರಿಯೆಗಳಲ್ಲಿ ಅದಾನಿ ಸಮೂದಹ ಎಸಿಸಿ ಪ್ರೈವೈಟ್ ಲಿಮಿಟೆಡ್‌ ಭಾಗವಹಿಸುವುದನ್ನು ನಿರ್ಬಂಧಿಸಬೇಕು ಎಂದು ಕಾನೂನು ಸಚಿವರು...

ರೋಹಿತ್ ವೇಮುಲ ಕಾಯ್ದೆ; ವ್ಯಾಖ್ಯಾನಗಳು ಅಸ್ಪಷ್ಟ, ಕಾನೂನು ಬಲವಿಲ್ಲ, ವಿಧೇಯಕವೇ ಅಪೂರ್ಣ

ಬೆಂಗಳೂರು; ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಯಾರೊಬ್ಬರೂ ಜಾತಿ ಆಧಾರದಲ್ಲಿ ತಾರತಮ್ಯ ಎದುರಿಸಬಾರದು ಎಂಬುದನ್ನು ಖಾತ್ರಿಪಡಿಸುವ ಉದ್ದೇಶ ಹೊಂದಿರುವ ʼರೋಹಿತ್‌ ವೇಮುಲಾ ಕಾಯ್ದೆʼಯಲ್ಲಿನ ಅನೇಕ ಪದಗಳ ವ್ಯಾಖ್ಯಾನಗಳು...
error: Content is protected !!