ವಿಟಿಯುನಲ್ಲಿ ಅಕ್ರಮ ಆರೋಪ; 3 ತಿಂಗಳಾದರೂ ವಿಶ್ರಾಂತ ಕುಲಪತಿ ವಿರುದ್ಧ ಹೂಡಿಕೆಯಾಗದ ಸಿವಿಲ್‌ ದಾವೆ

ಬೆಂಗಳೂರು; ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ವಿಶ್ರಾಂತ  ಕುಲಪತಿ ಪ್ರೊ ಹೆಚ್‌ ಮಹೇಶಪ್ಪ...

ಕ್ರಿಡಿಲ್‌ ಗುತ್ತಿಗೆದಾರನ ಆತ್ಮಹತ್ಯೆ; 7 ಕಾಮಗಾರಿ ಒಗ್ಗೂಡಿಸಿ ಒಂದೇ ಕಾಮಗಾರಿಗೆ ಬದಲಾಯಿಸಿದ್ದ ಸರ್ಕಾರ

ಬೆಂಗಳೂರು; ದಾವಣಗೆರೆ ಜಿಲ್ಲೆಯ ಸಂತೆಬೆನ್ನೂರು ಗ್ರಾಮದ ಗುತ್ತಿಗೆದಾರ ಪಿ ಎಸ್‌ ಗೌಡರ್‍‌ ಆತ್ಮಹತ್ಯೆ...

ಕಳಂಕಿತರಿಗೆ ಮನ್ನಣೆ; ಪ.ಜಾತಿ ವಿಶೇಷ ಕೋಶಕ್ಕೆ, ಹಣ ದುರುಪಯೋಗ ಆರೋಪಿ ಅಧಿಕಾರಿಯ ನಿಯೋಜನೆ

ಬೆಂಗಳೂರು; ಮೈಸೂರು ವಿಶ್ವವಿದ್ಯಾಲಯದ ಯುವರಾಜ ಕಾಲೇಜಿನಲ್ಲಿ ಹಣಕಾಸು ದುರುಪಯೋಗ ನಡೆದಿದೆ ಎನ್ನಲಾಗಿರುವ  ಪ್ರಕರಣದಲ್ಲಿ...

ಪಠ್ಯಕ್ರಮದಿಂದ ಹೊರತಾದ ಪ್ರಶ್ನೆ ಪ್ರಕರಣ; ಪ್ರಮಾದ ಬೆನ್ನಲ್ಲೇ ಎಸ್‌ಒಪಿ ರೂಪಿಸಲು ಸಮಿತಿ ರಚನೆ

ಬೆಂಗಳೂರು; ಸಿಇಟಿ ಪರೀಕ್ಷೆಯಲ್ಲಿ ಪಠ್ಯಕ್ರಮದಿಂದ ಹೊರತಾಗಿರುವ ಪ್ರಶ್ನೆಗಳ ಕುರಿತು ವಿವರವಾದ ತನಿಖೆ ನಡೆಸಲು...

ಶೂ ಖರೀದಿ; ವಾಸ್ತವ ದರ ಪರಿಗಣಿಸಿಲ್ಲ, ಹೆಚ್ಚುವರಿ ಧನವೂ ಇಲ್ಲ, ದಾನಿಗಳ ಬಳಿ ಕೈಯೊಡ್ಡುವುದು ನಿಂತಿಲ್ಲ

ಬೆಂಗಳೂರು; ರಾಜ್ಯದಲ್ಲಿನ ಸರ್ಕಾರಿ ಶಾಲೆಗಳಲ್ಲಿ 1ರಿಂದ 10ನೇ ತರಗತಿ ವ್ಯಾಸಂಗ ಮಾಡುತ್ತಿರುವ ಎಲ್ಲಾ...

ಪುಸ್ತಕಗಳ ಖರೀದಿಯಲ್ಲಿ ಉಲ್ಲಂಘನೆ; ಮೌನ ಮುರಿಯದ ಕುಲಪತಿ, ಸರ್ಕಾರದ ಮೆಟ್ಟಿಲೇರಿದ ಕುಲಸಚಿವರು

ಬೆಂಗಳೂರು; ಕೆಟಿಪಿಪಿ ನಿಯಮಗಳನ್ನು ಪಾಲಿಸದೇ ಮೌಖಿಕ ಸೂಚನೆ ಮೇರೆಗೆ ಗ್ರಂಥಾಲಯಕ್ಕೆ ಪುಸ್ತಕಗಳನ್ನು ಖರೀದಿಸಿರುವ...

ಕ್ರಿಡಿಲ್‌ನಿಂದ ಬಾರದ ಬಾಕಿ ಹಣ; ಆತ್ಮಹತ್ಯೆಗೆ ಶರಣಾದ ಗುತ್ತಿಗೆದಾರ, ಪ್ರತಿಪಕ್ಷಗಳ ಕೈಗೆ ಮತ್ತೊಂದು ಅಸ್ತ್ರ

ಬೆಂಗಳೂರು; ದಾವಣಗೆರೆ ಜಿಲ್ಲೆಯ ಸಂತೆಬೆನ್ನೂರಿನಲ್ಲಿರುವ ಕೃಷಿ ಇಲಾಖೆಯ ಆವರಣದಲ್ಲಿ ಕ್ರಿಡಿಲ್‌ ಅಧೀನದಲ್ಲಿ ಕಾಮಗಾರಿ...

ಚುರುಕುಗೊಳ್ಳದ ಇ-ಆಡಳಿತ; 41 ಇಲಾಖೆಗಳಲ್ಲಿ 65,159 ಕಡತಗಳಿಗಿಲ್ಲ ಮುಕ್ತಿ ಭಾಗ್ಯ, ಆಡಳಿತವೇ ನಿಷ್ಕ್ರೀಯ?

ಬೆಂಗಳೂರು; ಕಡತಗಳ ವಿಲೇವಾರಿಯನ್ನು ಚುರುಕುಗೊಳಿಸಲು ಇ-ಆಡಳಿತ ವ್ಯವಸ್ಥೆಯನ್ನು ಜಾರಿಗೊಳಿಸಿದ್ದರೂ ಸಹ 2024ರ ಮೇ...

ಕಾನೂನು ವಿವಿಯಲ್ಲಿ ಜಟಾಪಟಿ; ಕುಲಸಚಿವರದ್ದು ವೈಯಕ್ತಿಕ ಅಹಂಕಾರ, ಪ್ರತಿಕಾರದ ಕ್ರಮವೆಂದ ವಿಶೇಷಾಧಿಕಾರಿ

ಬೆಂಗಳೂರು; ಕಾನೂನು ವಿಶ್ವವಿದ್ಯಾಲಯದಲ್ಲಿ ಕುಲಸಚಿವರು ಮತ್ತು ಕುಲಪತಿಗಳ ಕಾರ್ಯಾಲಯದ ವಿಶೇಷಾಧಿಕಾರಿ ಮಧ್ಯೆ ನಡೆದಿರುವ...

ನಕಲಿ ದಾಖಲೆ ಸೃಷ್ಟಿಸಿ ಅನಧಿಕೃತ ಖಾತೆಗಳಿಗೆ 94.73 ಕೋಟಿ ವರ್ಗಾವಣೆ; ನಿಗಮವನ್ನೇ ಕತ್ತಲಲ್ಲಿಟ್ಟಿದ್ದ ಬ್ಯಾಂಕ್‌!

ಬೆಂಗಳೂರು; ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮವನ್ನು ಕತ್ತಲಲ್ಲಿಟ್ಟಿದ್ದ ಯೂನಿಯನ್‌...

ಅನುದಾನ ಕೊರತೆ, ಪಾಲನೆಯಾಗದ ಮಾನದಂಡ; ಪ್ರಸಕ್ತ ಸಾಲಿನಲ್ಲಿ 150 ವಿದ್ಯಾರ್ಥಿಗಳ ಪ್ರವೇಶಾತಿಗೂ ಕಷ್ಟ

ಬೆಂಗಳೂರು; ರಾಷ್ಟ್ರೀಯ ವೈದ್ಯಕೀಯ ಮಂಡಳಿ (ಎನ್‌ಎಂಸಿ) ಮಾನದಂಡಗಳ ಅನ್ವಯ ಚಿತ್ರದುರ್ಗ ವೈದ್ಯಕೀಯ ಮಹಾವಿದ್ಯಾಯ...

ಪುಸ್ತಕಗಳ ಖರೀದಿಗೆ ದರಪಟ್ಟಿಯಿಲ್ಲ, ನಿಯಮವಿಲ್ಲ, ಕಾನೂನು ವಿವಿಯಲ್ಲಿ ಉಲ್ಲಂಘನೆಯೇ ಎಲ್ಲ

ಬೆಂಗಳೂರು;ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಗ್ರಂಥಾಲಯಕ್ಕೆ ಪುಸ್ತಕಗಳ ಖರೀದಿಯಲ್ಲಿ ಭ್ರಷ್ಟಾಚಾರ ನಡೆದಿದೆ. ಪುಸ್ತಕಗಳ...

ಸಂವಿಧಾನ ಪೀಠಿಕೆಯಲ್ಲಿ ಪದ ಬದಲಾವಣೆ!; ‘ಸರ್ವ ಧರ್ಮ ಸಮಭಾವ’ ಬದಲಿಗೆ ‘ಜಾತ್ಯಾತೀತ’ ಸೇರ್ಪಡೆಗೆ ಒಲವು

ಬೆಂಗಳೂರು; ಭಾರತ ಸಂವಿಧಾನದ ಪೀಠಿಕೆಯ ಕನ್ನಡ ಆವೃತ್ತಿಯಲ್ಲಿ ಈಗಾಗಲೇ ಪ್ರಕಟವಾಗಿರುವ 'ಸರ್ವ ಧರ್ಮ...

Page 34 of 121 1 33 34 35 121

Latest News