Bank Information

PARADARSHAK MEDIA FOUNDATION, Account Number: 40107584055, SBI,Mahalalakshmipuram branch IFSC Code : SBIN0017347 Bengaluru

GOVERNANCE

ಕೋವಿಡ್‌-19; ಆತಂಕ ಎಬ್ಬಿಸಲಿದೆಯೇ ಬಹಿರಂಗಗೊಂಡಿರುವ ಪ್ರತ್ಯೇಕ ನಾಗರಿಕರ ಪಟ್ಟಿ?

ಬೆಂಗಳೂರು; ಕೊರೋನಾ ವೈರಸ್‌ ಹರಡುವುದನ್ನು ತಡೆಯಲು ಕೇಂದ್ರ ಮತ್ತು ರಾಜ್ಯ ಸರ್ಕಾರ ಸಮರೋಪಾದಿಯಲ್ಲಿ ಕಾರ್ಯಾಚರಣೆಗಿಳಿದಿರುವ ಹೊತ್ತಿನಲ್ಲೇ  ವಿದೇಶಗಳಿಂದ ಬೆಂಗಳೂರು ನಗರ ಸೇರಿದಂತೆ ರಾಜ್ಯದ ಜಿಲ್ಲಾ ಕೇಂದ್ರ, ನಗರ, ಪಟ್ಟಣ ಮತ್ತು ಹಳ್ಳಿಗಳ ಮನೆಗಳಲ್ಲಿ ಪ್ರತ್ಯೇಕವಾಗಿರುವ

GOVERNANCE

ರಿಯಲ್‌ ಎಸ್ಟೇಟ್‌ ಕಂಪನಿಗಳಿಗೂ ಬೇಕಾಬಿಟ್ಟಿ ಸಾಲ; ದುಸ್ಥಿತಿಗೆ ತಲುಪಿತೇ ಅಪೆಕ್ಸ್‌ ಬ್ಯಾಂಕ್‌?

ಬೆಂಗಳೂರು; ರೈತ ಸಹಕಾರಿ ಸಂಸ್ಥೆಗಳು, ಸಹಕಾರಿ ಸಂಘ ಮತ್ತು ಸಹಕಾಅರ ಬ್ಯಾಂಕ್‍ಗಳಿಗೆ ಆರ್ಥಿಕ ನೆರವು ನೀಡಬೇಕಿದ್ದ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್‌ನ ಅಧ್ಯಕ್ಷರು, ವ್ಯವಸ್ಥಾಪಕ ನಿರ್ದೇಶಕರು ಮತ್ತು ಆಡಳಿತ ಮಂಡಳಿಯ ಇನ್ನಿತರೆ ನಿರ್ದೇಶಕರು

GOVERNANCE

ಹೂಡಿಕೆ ಖರೀದಿಯಲ್ಲಿಯೂ ಅಪರಾತಪರಾ; ಅಪೆಕ್ಸ್‌ ಬ್ಯಾಂಕ್‌ಗೆ ಆದ ನಷ್ಟ 33.21 ಕೋಟಿ

ಬೆಂಗಳೂರು; ಸಕ್ಕರೆ ಕಾರ್ಖಾನೆಗಳಿಗೆ ಸಾಲ ನೀಡಿರುವ ವಿಚಾರದಲ್ಲಿ ವಿವಿಧ ಲೋಪಗಳನ್ನು ಎಸಗಿರುವ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್‌ ಬ್ಯಾಂಕ್‌ನಲ್ಲಿ ಭದ್ರತಾ ಪತ್ರಗಳ ಮಾರಾಟ , ಖರೀದಿ ಸೇರಿದಂತೆ ಇನ್ನಿತರೆ ಹೂಡಿಕೆಗಳ ಖರೀದಿ ವ್ಯವಹಾರದಲ್ಲಿಯೂ ಸಾಕಷ್ಟು

GOVERNANCE

ಮಾಲೀಕರು ಆಡಿದ್ದೇ ಆಟ, ಅಪೆಕ್ಸ್‌ ಬ್ಯಾಂಕ್‌ ಹೂಡಿದ್ದೇ ಲಗ್ಗೆ; 358 ಕೋಟಿ ರು. ಪಂಗನಾಮ?

ಬೆಂಗಳೂರು; ಹಿಂದಿನ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಅಪೆಕ್ಸ್‌ ಬ್ಯಾಂಕ್‌ ನೀಡಿರುವ ವಿವಿಧ ಸ್ವರೂಪದ ಸಾಲದ ಒಳಸುಳಿಯನ್ನು ಹೊರಗೆಡವಿರುವ ಸಹಕಾರಿ ಸಂಘಗಳ ಜಂಟಿ ನಿಬಂಧಕರು, ಸಕ್ಕರೆ ಕಾರ್ಖಾನೆಗಳ ಮಾಲೀಕರೂ ಆಗಿರುವ ರಾಜಕೀಯ ಪ್ರಭಾವಿ ಮುಖಂಡರ ಮುಖವಾಡವನ್ನು

GOVERNANCE

ವಸೂಲಾಗದ ಸಾಲ ಸಚಿವ ರಮೇಶ್‌ ಜಾರಕಿಹೊಳಿ ಒಡೆತನದ ಕಂಪನಿಯಲ್ಲೇ ಹೆಚ್ಚು

ಬೆಂಗಳೂರು; ಜಲ ಸಂಪನ್ಮೂಲ ಸಚಿವ ರಮೇಶ್‌ ಜಾರಕಿಹೊಳಿ ಅವರ ಒಡೆತನದ  ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಲಿಮಿಟೆಡ್‌, ಅಪೆಕ್ಸ್‌ ಬ್ಯಾಂಕ್‌ನಿಂದ ಪಡೆದಿರುವ ಸಾಲವನ್ನು ತೀರಿಸದೇ ಅನುತ್ಪಾದಕ ಸಾಲಗಾರರ ಪಟ್ಟಿಗೆ ಸೇರ್ಪಡೆಯಾಗಿದೆ. ರಾಜಕೀಯ ಮುಖಂಡರ ಒಡೆತನದಲ್ಲಿರುವ ಸಕ್ಕರೆ

GOVERNANCE

ಕೊರೊನಾ ವೈರಸ್‌; ಕೆಂಪೇಗೌಡ ವಿಮಾನ ನಿಲ್ದಾಣದ ಶಿಷ್ಟಾಚಾರ ಅಧಿಕಾರಿ, ಸಿಬ್ಬಂದಿಯೇ ಅಸುರಕ್ಷಿತ?

ಬೆಂಗಳೂರು: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ಕಾರ್ಯನಿರ್ವಹಿಸುತ್ತಿರುವ ರಾಜ್ಯ ಶಿಷ್ಟಾಚಾರ ವಿಭಾಗದ ಅಧಿಕಾರಿ ಸಿಬ್ಬಂದಿಗೆ ನಿರ್ದಿಷ್ಟ ಸಂಖ್ಯೆಯಲ್ಲಿ ಗುಣಮಟ್ಟದ ಮಾಸ್ಕ್‌ಗಳನ್ನು ನೀಡಿಲ್ಲ ಎಂಬ ಆತಂಕದ ಸುದ್ದಿ ಹೊರಬಿದ್ದಿದೆ.  ಮಾರಣಾಂತಿಕ ಕೊರೊನಾ ವೈರಸ್‌ನ್ನು ತಡೆಗಟ್ಟಲು

GOVERNANCE

ವಸೂಲಾಗದ ಸಾಲ 610 ಕೋಟಿ; ಅಪೆಕ್ಸ್‌ ಬ್ಯಾಂಕ್‌ನಲ್ಲಿ ಎನ್‍ಪಿಎ ಕರಾಮತ್ತು

ಬೆಂಗಳೂರು; ಜಲ ಸಂಪನ್ಮೂಲ ಸಚಿವ ರಮೇಶ್‌ ಜಾರಕಿಹೊಳಿ ಅವರ ಒಡೆತನದ ಸೌಭಾಗ್ಯಲಕ್ಷ್ಮಿ ಶುಗರ್ಸ್‌ ಲಿಮಿಟೆಡ್‌ ಸೇರಿದಂತೆ ಹಲವು ಪ್ರಭಾವಿ ರಾಜಕೀಯ ಮುಖಂಡರ ಒಡೆತನದಲ್ಲಿರುವ ಸಕ್ಕರೆ ಕಾರ್ಖಾನೆಗಳಿಗೆ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್‌ ಬ್ಯಾಂಕ್‌ ನೀಡಿದ್ದ

GOVERNANCE

ಯೋಜನಾ ಪ್ರಾಧಿಕಾರಗಳಿಗೆ ಭೂ ತಿಮಿಂಗಲಗಳೇ ದಲ್ಲಾಳಿ; ಪ್ರಾಧಿಕಾರಗಳಿಗೆ 182 ಕೋಟಿ ನಷ್ಟ

ಬೆಂಗಳೂರು; ಬೆಂಗಳೂರು ನಗರಕ್ಕೆ ಹೊಂದಿಕೊಂಡಿರುವ ಆನೇಕಲ್‌ ಯೋಜನಾ ಪ್ರಾಧಿಕಾರ, ಬೆಂಗಳೂರು ಮೈಸೂರು ಇನ್ಫ್ರಾಸ್ಟಕ್ಚರ್‌ ಕಾರಿಡಾರ್‌  ಪ್ರದೇಶ, ಚನ್ನಪಟ್ಟಣ ಮತ್ತು ನೆಲಮಂಗಲ ಯೋಜನಾ ಪ್ರಾಧಿಕಾರಗಳಿಗೆ ಹಿಂದಿನ ಕಾಂಗ್ರೆಸ್‌ ಸರ್ಕಾರದ ಅವಧಿಯ 4 ವರ್ಷಗಳಲ್ಲಿ 182 ಕೋಟಿ

GOVERNANCE

ಪರಿಶಿಷ್ಟ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ಖರೀದಿ; ತುಂಡು ಗುತ್ತಿಗೆ ಹಿಂದಿದೆ ಅವ್ಯವಹಾರದ ವಾಸನೆ!

ರಾಜ್ಯದ ಸರ್ಕಾರಿ ಪಾಲಿಟೆಕ್ನಿಕ್‌ ಮತ್ತು ಸರ್ಕಾರಿ ಇಂಜಿನಿಯರಿಂಗ್‌ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಡೆಸ್ಕ್‌ಟಾಪ್‌ ಮತ್ತು ಲ್ಯಾಪ್‌ಟಾಪ್‌ ಖರೀದಿ ಪ್ರಕ್ರಿಯೆಯಲ್ಲಿ ಖಾಸಗಿ ಏಜೆನ್ಸಿಗಳ ಲಾಬಿಗೆ ಮಣಿದಿರುವ ತಾಂತ್ರಿಕ ಶಿಕ್ಷಣ ಇಲಾಖೆ ಅಕ್ರಮದ

GOVERNANCE

118 ಕೋಟಿ ರು. ಶುಲ್ಕ ಮನ್ನಾ ; ಖಾಸಗಿ ಕಾಲೇಜುಗಳ ಮುಂದೆ ಮಂಡಿಯೂರಿತೇ ಬಿಜೆಪಿ ಸರ್ಕಾರ?

ರೈತರ ಸಾಲಮನ್ನಾ ಸೇರಿದಂತೆ ಚಾಲ್ತಿಯಲ್ಲಿರುವ ವಿವಿಧ ಜನಪ್ರಿಯ ಯೋಜನೆಗಳಿಗೆ ಹಣ ಹೊಂದಿಸಲು ಹೈರಾಣಾಗಿರುವ ಬಿಜೆಪಿ ಸರ್ಕಾರ, ಖಾಸಗಿ ಅನುದಾನಿತ ಕಾಲೇಜುಗಳಲ್ಲಿ ವಸೂಲಾಗಿರುವ ಬೋಧನಾ ಮತ್ತು ಪ್ರಯೋಗಾಲಯ ಶುಲ್ಕದ ಮೊತ್ತ  ಒಟ್ಟು 118 ಕೋಟಿ ರು.ಗಳನ್ನು 

GOVERNANCE

ಪೊಲೀಸ್‌ ಇಲಾಖೆಯ ಅಸಮ್ಮತಿ ನಡುವೆಯೂ ಕೋಮು ದ್ವೇಷ ಬಿತ್ತಿದ ಪ್ರಕರಣಗಳ ಹಿಂಪಡೆದ ಬಿಜೆಪಿ ಸರ್ಕಾರ

ಪ್ರಚೋದನಾಕಾರಿ ಭಾಷಣ, ಕೋಮು ದ್ವೇಷ ಹಬ್ಬಿಸಲು ಯತ್ನ, ಟಿಪ್ಪು ಜಯಂತಿ ಸಂದರ್ಭದಲ್ಲಿ ನಡೆದ ಗಲಭೆ, ಪರೇಶ್‌ ಮೇಸ್ತಾ ಪ್ರಕರಣ ಸೇರಿದಂತೆ ಹಲವು ಗಂಭೀರ ಪ್ರಕರಣಗಳನ್ನು ಹಿಂಪಡೆದುಕೊಳ್ಳಲು ಪೊಲೀಸ್‌ ಇಲಾಖೆ ಅಸಮ್ಮತಿ  ಸೂಚಿಸಿದ್ದರೂ ಬಿಜೆಪಿ ಸರ್ಕಾರ

GOVERNANCE

ಅರಣ್ಯ ಹಕ್ಕು ; ಪರಿಶಿಷ್ಟ ಜಾತಿಯವರಿಂದ 80 ವರ್ಷದ ದಾಖಲೆ ಕೇಳಿದ ಸರ್ಕಾರ

ಬೆಂಗಳೂರು; ಪೌರತ್ವ ಸಾಬೀತುಪಡಿಸಲು ಕೇಂದ್ರ ಸರ್ಕಾರ ದೇಶದ ನಾಗರಿಕರಿಂದ ದಾಖಲೆಗಳನ್ನು ಕೇಳಲಾರಂಭಿಸಿದ್ದರೆ ಕರ್ನಾಟಕದ ಸಣ್ಣ ಅರಣ್ಯ ಪ್ರದೇಶದಲ್ಲಿ ವಾಸಿಸುತ್ತಿರುವ ಪರಿಶಿಷ್ಟ ಜಾತಿ ಮತ್ತು ಇತರರಿಂದ ರಾಜ್ಯ ಬಿಜೆಪಿ ಸರ್ಕಾರ 80 ವರ್ಷಗಳ ದಾಖಲೆಗಳನ್ನು ಕೇಳುತ್ತಿದೆ. 

GOVERNANCE

ಪೊಲೀಸ್‌ ಅಧಿಕಾರಿಗಳ ವರ್ಗಾವಣೆ; ಬಿಜೆಪಿ ಸರ್ಕಾರದಲ್ಲಿ ಹೈಕೋರ್ಟ್ ಆದೇಶಕ್ಕೂ ಕಿಮ್ಮತ್ತಿಲ್ಲ

ಪೊಲೀಸ್‌ ಅಧಿಕಾರಿಗಳ ವರ್ಗಾವಣೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಗೃಹ  ಸಚಿವ ಬಸವರಾಜ ಬೊಮ್ಮಾಯಿ ಸೇರಿದಂತೆ ಇನ್ನಿತರೆ ಚುನಾಯಿತ ಜನಪ್ರತಿನಿಧಿಗಳ ಹಸ್ತಕ್ಷೇಪ ಎಂದಿನಂತೆ ಮುಂದುವರೆದಿದೆ. ಪೊಲೀಸ್‌ ಅಧಿಕಾರಿಗಳು ಬಯಸಿರುವ ಜಾಗಕ್ಕೆ ವರ್ಗಾವಣೆ ಮಾಡಬೇಕು ಎಂಬ ಶಿಫಾರಸ್ಸು

GOVERNANCE

ಅಸಮ್ಮತಿ ನಡುವೆಯೂ ನೇಮಕಾತಿ; ಮುಖ್ಯಮಂತ್ರಿಗಳ ಸಚಿವಾಲಯದಿಂದಲೇ ಸಚಿವ ಸಂಪುಟದ ದುರ್ಬಳಕೆ ?

ಸರ್ಕಾರದ ಇಲಾಖೆಗಳಲ್ಲಿ ಗುತ್ತಿಗೆ ಆಧಾರದ  ಮೇಲೆ ನಡೆಸುವ ನೇಮಕಾತಿಗೆ ಸಂಬಂಧಿಸಿದಂತೆ ಆರ್ಥಿಕ ಮತ್ತು ಕಾನೂನು ಇಲಾಖೆ ನೀಡುವ ಅಭಿಪ್ರಾಯಗಳನ್ನು ಬದಿಗಿರಿಸುವ ಪರಿಪಾಠ ಬಿಜೆಪಿ ಸರ್ಕಾರದಲ್ಲೂ ಮುಂದುವರೆದಿದೆ.  ಆರ್ಥಿಕ ಮತ್ತು ಕಾನೂನು ಇಲಾಖೆ ಅಭಿಪ್ರಾಯವನ್ನು ಗಾಳಿಗೆ

GOVERNANCE

900 ಎಕರೆಯಲ್ಲಿ ನೆಲೆಗೊಳ್ಳಲಿಲ್ಲ ಒಂದೇ ಒಂದು ಕೈಗಾರಿಕೆ; ಎಂಎಸ್‌ಪಿಎಲ್‌ ರಕ್ಷಣೆಗೆ ನಿಂತ ಬಿಜೆಪಿ ಸರ್ಕಾರ?

ಬೆಂಗಳೂರು; ಪ್ರತಿಷ್ಠಿತ ಎಂಎಸ್‌ಪಿಎಲ್‌ ಒಡೆತನದ ಮತ್ತೊಂದು ಕಂಪನಿ ಆರ್‌ ಎಸ್‌ ಐರನ್‌ ಸ್ಟೀಲ್‌ ಕಂಪನಿ (AARESS IRON STEEL LIMITED) ಕೈಗಾರಿಕೆ ಉದ್ದೇಶಕ್ಕೆ ಮಂಜೂರು ಮಾಡಿಸಿಕೊಂಡಿದ್ದ 900 ಎಕರೆ  ವಿಸ್ತೀರ್ಣದ ಪ್ರದೇಶದಲ್ಲಿ ಈವರೆವಿಗೂ ಒಂದೇ

GOVERNANCE

ಬಲ್ದೋಟಾ ಕಂಪನಿಯಿಂದ ಕಾಯ್ದೆ ಉಲ್ಲಂಘನೆ; 109 ಎಕರೆ ಜಮೀನು ಮುಟ್ಟುಗೋಲು ಹಾಕಿಕೊಳ್ಳುವಲ್ಲಿ ಭಂಡ ನಿರ್ಲಕ್ಷ್ಯ

ಬೆಂಗಳೂರು; ಕೈಗಾರಿಕೆ ಉದ್ದೇಶದ ಹೆಸರಿನಲ್ಲಿ ವಿನಾಯಿತಿ ಪರವಾನಿಗೆ ಪಡೆದು ರಾಜ್ಯದ ಕೊಪ್ಪಳ ಜಿಲ್ಲೆಯ ವಿವಿಧ ಸರ್ವೇ ನಂಬರ್‌ಗಳಲ್ಲಿ 109 ಎಕರೆಗೂ ಹೆಚ್ಚು ಜಮೀನು ಖರೀದಿಸಿರುವ ಪ್ರತಿಷ್ಠಿತ ಬಲ್ದೋಟಾ (ಎಂಎಸ್‌ಪಿಎಲ್‌) ಗಣಿ ಕಂಪನಿ ನಿಗದಿತ ಉದ್ದೇಶಕ್ಕಾಗಿ

GOVERNANCE

ಆರ್ಥಿಕ ಸಂಕಷ್ಟದಲ್ಲಿ 46 ಸಾವಿರ ಶಾಲೆಗಳು; 2ನೇ ಕಂತಿನ ಅನುದಾನದತ್ತ ಮುಖ ಮಾಡಿದ ಮುಖ್ಯ ಶಿಕ್ಷಕರು

ಬೆಂಗಳೂರು; ರಾಜ್ಯದ ಸರ್ಕಾರಿ ಶಾಲೆಗಳಿಗೆ 2ನೇ ಅನುದಾನ ಕಂತಿನ ಅನುದಾನ ಫೆಬ್ರುವರಿ ಪೂರ್ಣಗೊಳ್ಳುತ್ತಿದ್ದರೂ ಬಿಡುಗಡೆಯಾಗಿಲ್ಲ. ಆರ್ಥಿಕ ಸಂಕಷ್ಟದಿಂದ ಹೊರಬರಲು ಬಿಜೆಪಿ ಸರ್ಕಾರ ಕಸರತ್ತು ನಡೆಸುತ್ತಿರುವ ಬೆನ್ನಲ್ಲೇ ಪ್ರಾಥಮಿಕ ಶಾಲೆಗಳ ಆರ್ಥಿಕ ಸ್ಥಿತಿಯೂ ಅನಾವರಣಗೊಂಡಿದೆ. ಅನುದಾನ