ಬಿ ಆರ್‍‌ ಪಾಟೀಲ್ ಕೋಪ ಶಮನಕ್ಕೆ ಯತ್ನ; ಆಯುಕ್ತರ ಅಭಿಪ್ರಾಯವನ್ನೂ ಧಿಕ್ಕರಿಸಿ 4 ಎಕರೆ ಜಾಗ ಹಸ್ತಾಂತರ

ಬೆಂಗಳೂರು; ಅಳಂದದಲ್ಲಿ ಕೃಷಿ ಇಲಾಖೆಗೆ ಸೇರಿದ ಜಾಗವನ್ನು ಕೃಷಿ ಇಲಾಖೆ ಆಯುಕ್ತರ ಅಭಿಪ್ರಾಯವನ್ನೂ...

ಉಗ್ರಾಣಗಳ ನಿರ್ಮಾಣ; ಸೂಕ್ತವಲ್ಲದಿದ್ದರೂ ಪೂರಕ ಒಪ್ಪಂದಕ್ಕೆ ಸಹಿ, ಬಹುಕೋಟಿ ನಷ್ಟಕ್ಕೆ ದಾರಿ?

ಬೆಂಗಳೂರು; ರಾಜ್ಯದಲ್ಲಿ  ಉಗ್ರಾಣಗಳ ನಿರ್ಮಾಣ ಹಾಗೂ ಮೂಲಭೂತ ಸೌಕರ್ಯ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ...

ಅನುಮೋದನೆಯಿಲ್ಲದೇ ಕಾನೂನು ಅಧಿಕಾರಿಗಳ ಹುದ್ದೆ ಸೃಜನೆ; ಕಡತ ಹಿಂದಿರುಗಿಸಿದ ಆರ್ಥಿಕ ಇಲಾಖೆ

ಬೆಂಗಳೂರು; ರಾಜ್ಯದ ಅಡ್ವೋಕೇಟ್‌ ಜನರಲ್‌ ಅವರ ಕಚೇರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾನೂನು...

ದರೋಡೆ, ದಲಿತರ ಮೇಲೆ ದೌರ್ಜನ್ಯ, ಕಳ್ಳತನ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳ; ಅಪರಾಧ ಸಮೀಕ್ಷೆಯಲ್ಲಿ ಬಹಿರಂಗ

ಬೆಂಗಳೂರು; ರಾಜ್ಯದಲ್ಲಿ ದರೋಡೆ, ಕಳ್ಳತನ, ಅತ್ಯಾಚಾರ, ಪೋಕ್ಸೋ ಸೇರಿದಂತೆ ಇನ್ನಿತರೆ ಅಪರಾಧ ಪ್ರಕರಣಗಳ...

ಎನ್‌ಸಿಸಿ ಕೆಡೆಟ್‌ಗಳಿಗೆ ವೈಮಾನಿಕ ತರಬೇತಿ; ಅದಾನಿ ಒಡೆತನದಲ್ಲಿರುವ ವಿಮಾನ ನಿಲ್ದಾಣಕ್ಕೆ ಹೆಚ್ಚುವರಿ ಬಾಡಿಗೆ

ಬೆಂಗಳೂರು; ಅದಾನಿ ಸಂಸ್ಥೆಯ ಒಡೆತನಕ್ಕೆ ಒಳಪಟ್ಟಿರುವ ಮಂಗಳೂರು ವಿಮಾನ ನಿಲ್ದಾಣದಲ್ಲಿ ಎನ್‌ಸಿಸಿ ಕೆಡೆಟ್‌ಗಳಿಗೆ...

ಅಂಬೇಡ್ಕರ್‍‌ ಸಹಾಯ ಹಸ್ತ ಯೋಜನೆಯ ಕಾರ್ಮಿಕ ಬಂಧು ಸೇವೆ ರದ್ದುಗೊಳಿಸಿದ ಕಾಂಗ್ರೆಸ್‌ ಸರ್ಕಾರ

ಬೆಂಗಳೂರು; 'ಹಮಾಲರು, ಮನೆಗೆಲಸದವರು, ಚಿಂದಿ ಆಯುವವರು, ಟೈಲರ‍್ಸ್, ಮೆಕ್ಯಾನಿಕ್, ಅಗಸರು, ಅಕ್ಕಸಾಲಿಗರು, ಕಮ್ಮಾರರು,...

‘ಪ್ರಚೋದನಕಾರಿ ಭಾಷಣದ ತುಣುಕು ಇದ್ದರೆ ತೋರಿಸಿ ನೋಡೋಣ’; ಸವಾಲು ಎಸೆದ ಪುನೀತ್‌ ಕೆರೆಹಳ್ಳಿ

ಬೆಂಗಳೂರು: ಗೂಂಡಾ ಕಾಯ್ದೆಯಡಿ ಬಂಧನಕ್ಕೊಳಗಾಗಿ ಇತ್ತೀಚೆಗಷ್ಟೇ ಜೈಲಿನಿಂದ ಬಿಡುಗಡೆಯಾಗಿರುವ ʼರಾಷ್ಟ್ರ ರಕ್ಷಣಾ ಪಡೆʼಯ...

ಬ್ಯಾಂಗಲ್‌ ಸ್ಟೋರ್‍‌, ಕಾರು, ಆಟೋದಲ್ಲಿಯೂ ಮದ್ಯ ಮಾರಾಟ; ಸರ್ಕಾರಕ್ಕೆ ಗ್ರಾಮಸ್ಥರಿಂದ ದೂರಿನ ಸರಮಾಲೆ

ಬೆಂಗಳೂರು; ಜನರಲ್‌ ಸ್ಟೋರ್‍‌, ಬ್ಯಾಂಗಲ್‌ ಸ್ಟೋರ್‍‌, ಸಾಮಾನ್ಯ ಹೋಟೆಲ್‌, ಕಿರಾಣಿ ಅಂಗಡಿ, ಹೋಟೆಲ್‌...

ಒತ್ತುವರಿದಾರರಿಂದಲೇ ನಕಲಿ ದಾಖಲೆ ಸೃಷ್ಟಿ, ಅಸಮರ್ಪಕ ಕಾರ್ಯಾಚರಣೆ; ಚಾಟಿ ಬೀಸಿದರೂ ಎದ್ದೇಳದ ನಿಗಮ

ಬೆಂಗಳೂರು; ರಾಜ್ಯದಲ್ಲಿನ ಸರ್ಕಾರಿ ಜಮೀನುಗಳನ್ನು ಗುರುತಿಸಿ ಒತ್ತುವರಿಯಾಗಿರುವ ಜಮೀನುಗಳನ್ನು ಕರ್ನಾಟಕ ಸಾರ್ವಜನಿಕ ಜಮೀನುಗಳ...

ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟಿನಲ್ಲಿ ಪಠ್ಯ ಪರಿಷ್ಕರಣೆ; ಹೆಗಡೆ ಸಂಯೋಜಕತ್ವದಲ್ಲಿ 5 ಅಧ್ಯಕ್ಷರು, 37 ಸದಸ್ಯರ ನೇಮಕ

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ರೋಹಿತ್‌ ಚಕ್ರತೀರ್ಥ ಅವರಿಂದ ಆರರಿಂದ ಹತ್ತನೇ...

ಎಂಎಸ್‌ಐಎಲ್‌ ಟೆಂಡರ್‍‌ನಲ್ಲಿ ಅಕ್ರಮ; ನಿವೃತ್ತ ಜಿಲ್ಲಾ ನ್ಯಾಯಾಧೀಶರಿಂದ ತನಿಖೆಗೆ ಆದೇಶ

ಬೆಂಗಳೂರು; ಮೈಸೂರ್‍‌ ಇಂಟರ್‍‌ ನ್ಯಾಷನಲ್‌ ಲಿಮಿಟೆಡ್‌ನ ಪ್ರವಾಸೋದ್ಯಮ  ವ್ಯವಹಾರ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ನಡೆದಿದ್ದ...

Page 48 of 121 1 47 48 49 121

Latest News