ಕಡತ, ರಿಜಿಸ್ಟರ್‍‌ ಹೊತ್ತೊಯ್ದಿದ್ದ ಆರೋಪ; ಮಾಜಿ ಸಚಿವ ಆನಂದ್‌ಸಿಂಗ್‌ ಅಳಿಯ ಸೇರಿ 13 ಮಂದಿಗೆ ನೋಟೀಸ್‌

ಬೆಂಗಳೂರು; ನಗರಸಭೆ ದಾಖಲೆ ಕೊಠಡಿಯಲ್ಲಿದ್ದ ಡಿಮ್ಯಾಂಡ್‌ ರಿಜಿಸ್ಟ್ರರ್‍‌ಗಳು ಸೇರಿದಂತೆ ಹಲವು ಮಹತ್ವದ ದಾಖಲೆಗಳನ್ನು ...

ದರ್ಪ; ಪೌರಾಯುಕ್ತರ ಸಮ್ಮುಖದಲ್ಲೇ ರಿಜಿಸ್ಟರ್‍‌, ಕಡತ, ದಾಖಲೆಗಳ ಹೊತ್ತೊಯ್ದರೇ ಮಾಜಿ ಸಚಿವರ ಅಳೀಮಯ್ಯ?

ಬೆಂಗಳೂರು; ನಗರಸಭೆ ದಾಖಲೆ ಕೊಠಡಿಯಲ್ಲಿದ್ದ ಡಿಮ್ಯಾಂಡ್‌ ರಿಜಿಸ್ಟ್ರರ್‍‌ಗಳು ಸೇರಿದಂತೆ ಹಲವು ಮಹತ್ವದ ದಾಖಲೆಗಳನ್ನು...

ಮತಾಂತರ ಆರೋಪ; ದೋಷಾರೋಪಣೆ ಪಟ್ಟಿಯಲ್ಲಿ ನ್ಯೂನತೆ, ಪರಿಷ್ಕೃತ ಪ್ರಸ್ತಾವನೆ ಸಲ್ಲಿಕೆಗೆ ನಿರ್ದೇಶನ

ಬೆಂಗಳೂರು; ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದು ಕ್ರೈಸ್ತ ಮತಕ್ಕೆ ಮತಾಂತರವಾಗಲು ಒತ್ತಡ, ಪ್ರಚೋದನೆ...

ಕೋವಿಡ್‌ ಭ್ರಷ್ಟಾಚಾರ; ಹೈಕೋರ್ಟ್‌ ನಿವೃತ್ತ ನ್ಯಾಯಾಧೀಶ ಜಾವೇದ್‌ ರಹೀಂ ನೇತೃತ್ವದ ತನಿಖಾ ಆಯೋಗ ರಚನೆ?

ಬೆಂಗಳೂರು; ಕೋವಿಡ್‌-19 ನಿರ್ವಹಣೆಗಾಗಿ ಕರ್ನಾಟಕ ಡ್ರಗ್‌ ಲಾಜಿಸ್ಟಿಕ್‌ ಮತ್ತು ವೇರ್‌ಹೌಸಿಂಗ್‌ ಸೊಸೈಟಿ ಮೂಲಕ...

ಸರ್ಕಾರಿ ಶಾಲೆಗಳ ದತ್ತು ಪ್ರಸ್ತಾವ; ವಾಸ್ತವ ಸಂಗತಿಯನ್ನೇ ಮರೆಮಾಚಿದ ಸಚಿವ, ದಾಖಲೆ ಬಹಿರಂಗ

ಬೆಂಗಳೂರು; ಶಿಕ್ಷಕರ ಕೊರತೆ ನೀಗಿಸುವುದು ಮತ್ತು ಅತಿಥಿ ಶಿಕ್ಷಕರಲ್ಲಿನ ಬದ್ಧತೆ ಕೊರತೆಯನ್ನು ಮುಂದಿರಿಸಿ...

ಲೆಕ್ಕಪರಿಶೋಧಕರ ವಿರುದ್ಧ ಕ್ರಿಮಿನಲ್ ಮೊಕದ್ದಮೆ;ತುರ್ತು ನೋಟೀಸ್‌, ಸರ್ಕಾರಿ ವಕೀಲರ ನೇಮಕಕ್ಕೆ ಮೊರೆ

ಬೆಂಗಳೂರು; 2014-15ನೇ ಸಾಲಿನಿಂದ 2018-19ನೇ ಸಾಲಿನವರೆಗೆ ಗುರು ರಾಘವೇಂದ್ರ ಸಹಕಾರ ಬ್ಯಾಂಕ್‌ನಲ್ಲಿ ಲೆಕ್ಕ...

ಸರ್ಕಾರಿ ಶಾಲೆಗಳ ದತ್ತು; ಅತಿಥಿ ಶಿಕ್ಷಕರಲ್ಲಿ ಬದ್ಧತೆ ಕೊರತೆ ನೆಪ ಮುಂದಿರಿಸಿದ ಕಾಂಗ್ರೆಸ್‌ ಸರ್ಕಾರ

ಬೆಂಗಳೂರು; ರಾಜ್ಯದ ಸರ್ಕಾರಿ ಶಾಲೆಗಳನ್ನು ಖಾಸಗಿ  ಶಿಕ್ಷಣ ಆಡಳಿತ ಮಂಡಳಿಗಳಿಗೆ ದತ್ತು ನೀಡುವ...

ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ವಿರುದ್ಧ ಶಿಸ್ತು ಕ್ರಮ; ಸಚಿವರ ಪತ್ರಕ್ಕೂ ಕಿಮ್ಮತ್ತು ನೀಡದ ಅಧಿಕಾರಿಶಾಹಿ

ಬೆಂಗಳೂರು; ವಿಶೇಷ ಕೇಂದ್ರೀಯ ನೆರವಿನ ಅನುದಾನಡಿಯಲ್ಲಿ ಬಿಡುಗಡೆಯಾದ ಅನುದಾನಕ್ಕೆ ಹಣ ಬಳಕೆ ಪ್ರಮಾಣ...

ರಸ್ತೆ ನಿಯಂತ್ರಣ, ಅಭಿವೃದ್ಧಿ ಪ್ರಾಧಿಕಾರಕ್ಕೆ ಕೃಷ್ಣಾರೆಡ್ಡಿ ನೇಮಕದ ಹಿಂದಿತ್ತು, ಸಿಎಂ ಸೂಚನೆ; ಟಿಪ್ಪಣಿ ಬಹಿರಂಗ

ಬೆಂಗಳೂರು: ರಾಜ್ಯ ಸರ್ಕಾರವು ಹೊಸದಾಗಿ ರಚಿಸಿರುವ ಕರ್ನಾಟಕ ರಾಜ್ಯ ರಸ್ತೆ ನಿಯಂತ್ರಣ ಮತ್ತು...

ವರ್ಗಾವಣೆ, ಶಾಸಕರ ಅಸಮಾಧಾನ ಮಧ್ಯೆಯೇ ಶತ ದಿನೋತ್ಸವಕ್ಕೆ ಸಜ್ಜು; ಕಿರು ಹೊತ್ತಿಗೆ ಪ್ರಕಟಣೆಗೆ ಸೂಚನೆ

ಬೆಂಗಳೂರು; ಅಧಿಕಾರಕ್ಕೆ ಬಂದ ದಿನದಿಂದಲೇ ಅಧಿಕಾರಿ, ನೌಕರರ ವರ್ಗಾವಣೆಗೆ ಕೈ ಹಾಕಿ ಶಾಸಕರಲ್ಲಿ...

ಕೃಷಿ ಕಾನೂನು, ರೈತರ ಆದಾಯ ದ್ವಿಗುಣ ನೀತಿ; ಬಿಜೆಪಿ ಸ್ನೇಹಿ ಎನ್‌ಆರ್‌ಐ ಉದ್ಯಮಿಯಿಂದ ಪ್ರಸ್ತಾವ ಬಹಿರಂಗ

ಹೊಸ ದೆಹಲಿ; ನೀತಿ ಆಯೋಗವು ಕೃಷಿ  ಕಾರ್ಪೋರೇಟೀಕರಣ ವರದಿಯನ್ನು ಸಿದ್ಧಪಡಿಸಲು, ಅದಕ್ಕೂ ಮುನ್ನ...

Page 51 of 121 1 50 51 52 121

Latest News