ಕಾಂಗ್ರೆಸ್‌ ಅಧಿಕಾರಕ್ಕೇರಿ ತಿಂಗಳಾದರೂ ವಿಐಎಸ್‌ಎಲ್‌ಗೆ ದೊರೆಯದ ಭದ್ರಾ ನೀರು; ಮೈ ಮರೆತ ಸಿಎಂ, ಸಚಿವರು?

ಬೆಂಗಳೂರು; ಭಾರತೀಯ ಉಕ್ಕು ಪ್ರಾಧಿಕಾರದ ಅಂಗಸಂಸ್ಥೆಯಾಗಿರುವ ಭದ್ರಾವತಿಯ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕು...

ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ತಿಂಗಳೊಳಗೇ ಜಾತಿ ದೌರ್ಜನ್ಯ ಆರೋಪ; ಆಯೋಗಕ್ಕೆ ಮೊರೆ ಇಟ್ಟ ದಲಿತ ಅಧಿಕಾರಿ

ಬೆಂಗಳೂರು; ನಗರಾಭಿವೃದ್ಧಿ ಪ್ರಾಧಿಕಾರ ಮತ್ತು ನಗರ, ಗ್ರಾಮಾಂತರ ಯೋಜನಾ ಪ್ರಾಧಿಕಾರಗಳ ಸೇವೆಗಳ ಶಾಖೆಯಿಂದ...

ಆಗ ವಿಜಯೇಂದ್ರ, ಈಗ ಯತೀಂದ್ರ; ಸಿಎಂ ಸಚಿವಾಲಯದ ಗುತ್ತಿಗೆ ನೌಕರರಲ್ಲಿ ವರುಣಾ ಕ್ಷೇತ್ರದವರ ಸಿಂಹಪಾಲು

ಬೆಂಗಳೂರು; ಮುಖ್ಯಮಂತ್ರಿಗಳ ಸಚಿವಾಲಯಕ್ಕೆ ಮಂಜೂರಾಗಿರುವ ಒಟ್ಟು 120 ಹುದ್ದೆಗಳಿಗೆ ನೇಮಕ ಪ್ರಕ್ರಿಯೆಯನ್ನು ನಡೆಸಿರುವ...

ಅನ್ನಭಾಗ್ಯ; ಶೇ.39.3ರಷ್ಟು ನ್ಯಾಯಬೆಲೆ ಅಂಗಡಿಗಳು ಕಚ್ಛಾ ಸ್ಥಳಗಳಲ್ಲಿ ಆಹಾರ ಧಾನ್ಯ ಸಂಗ್ರಹ, ಶೇಖರಣಾ ನಷ್ಟ

ಬೆಂಗಳೂರು; ಸಾರ್ವಜನಿಕ ಪಡಿತರ ವ್ಯವಸ್ಥೆ (ಪಿಡಿಎಸ್‌)ಯಲ್ಲಿ ಅನ್ನ ಭಾಗ್ಯ ಯೋಜನೆಯಡಿ ಬಿಡುಗಡೆಗೊಳ್ಳುವ ಅಕ್ಕಿ...

1,118 ಕೋಟಿ ರು. ಅನುದಾನಕ್ಕೆ ಆರೋಗ್ಯ ಇಲಾಖೆ ಪ್ರಸ್ತಾವ; ಎಸ್‌ಸಿಎಸ್‌ಪಿ, ಟಿಎಸ್‌ಪಿ ನಿಧಿಗೆ ಕೈ ಹಾಕಿತೇ?

ಬೆಂಗಳೂರು; ಮೂರು ಹಂತದಲ್ಲಿ ಆರೋಗ್ಯ ಇಲಾಖೆಯನ್ನು ಬಲವರ್ಧನೆಗೊಳಿಸಲು ಹೆಚ್ಚುವರಿಯಾಗಿ 1,118.59 ಕೋಟಿ ರು....

ರಾಜ್ಯದಲ್ಲಿ ಬ್ಯಾಂಕ್‌ಗಳ ಎನ್‌ಪಿಎ ಮೊತ್ತ 51,089 ಕೋಟಿ; ಬ್ಯಾಂಕರ್‍‌ಗಳ ಸಲಹಾ ಸಮಿತಿ ಸಭೆಯಲ್ಲಿ ಬಹಿರಂಗ

ಬೆಂಗಳೂರು; ರಾಜ್ಯದಲ್ಲಿ ಬ್ಯಾಂಕ್‌ಗಳ ಅನುತ್ಪಾದಕ ಆಸ್ತಿ ಪ್ರಮಾಣವು 2022ರ ಡಿಸೆಂಬರ್‍‌ 31ರ ಅಂತ್ಯಕ್ಕೆ...

ಆಧಾರ್ ಸೀಡಿಂಗ್‌ಗೆ 69,745 ಪ್ರಕರಣಗಳು ಬಾಕಿ ಇದ್ದರೂ ಶೇ.100ರಷ್ಟು ಪ್ರಗತಿ ಎಂದು ಸಚಿವರಿಗೇ ಸುಳ್ಳು ಮಾಹಿತಿ

ಬೆಂಗಳೂರು; ವೃದ್ಧಾಪ್ಯ ವೇತನ ಸೇರಿದಂತೆ ಸಾಮಾಜಿಕ ಭದ್ರತೆ ಮತ್ತು ಪಿಂಚಣಿ ಯೋಜನೆಗಳಿಗೆ ಸಂಬಂಧಿಸಿದಂತೆ...

8,000 ಎಕರೆ ಅರಣ್ಯ ಪ್ರದೇಶ ಕಣ್ಮರೆ;ತನಿಖೆಗೆ ನಿವೃತ್ತ ಜಿಲ್ಲಾ ನ್ಯಾಯಾಧೀಶರ ಸಮಿತಿ ರಚನೆ, ಹೈಕೋರ್ಟ್‌ಗೆ ಪತ್ರ

ಬೆಂಗಳೂರು; ಕರ್ನಾಟಕ ಅರಣ್ಯ ಅಭಿವೃದ್ಧಿ  ನಿಗಮಕ್ಕೆ ಹಸ್ತಾಂತರಿಸಿದ್ದ ಅರಣ್ಯ ಪ್ರದೇಶಗಳಲ್ಲಿ  8,000 ಎಕರೆ...

ದಲಿತ ಅಧಿಕಾರಿ ಮೇಲೆ ಜಾತಿ ದೌರ್ಜನ್ಯ, ಕಿರುಕುಳ; ಅಜಯ್‌ ನಾಗಭೂಷಣ್‌ ವಿರುದ್ಧ ಆರೋಪ ರುಜುವಾತು

ಬೆಂಗಳೂರು; ನಗರಾಭಿವೃದ್ಧಿ ಇಲಾಖೆಯ ಸಚಿವಾಲಯದ ಶಾಖೆಯ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪರಿಶಿಷ್ಟ ಜಾತಿಯ ಅಧಿಕಾರಿಗಳ...

ತಮಿಳುನಾಡು ಮೂಲದ ಕಂಪನಿಗೆ ಬಂದರು ಭೂಮಿ ಮಂಜೂರು; ಲಂಚಗುಳಿತನ, ಅವ್ಯವಹಾರ ಆರೋಪ

ಬೆಂಗಳೂರು; ಸಾರ್ವಜನಿಕ ಉಪಯೋಗದ ಪಾರ್ಕಿಂಗ್‌ ಉದ್ದೇಶಕ್ಕೆಂದು ಕಾಯ್ದಿರಿಸಿದ್ದ ಕಾರವಾರ ಬಂದರು ಭೂಮಿಯನ್ನು  ವಿಧಾನಸಭೆ...

Page 56 of 121 1 55 56 57 121

Latest News