ಕೆಪಿಎಸ್ಸಿ ಪರೀಕ್ಷೆಗಳಲ್ಲಿ ಅಕ್ರಮ; ಒಂದೇ ವರ್ಷದಲ್ಲಿ 45 ಅಭ್ಯರ್ಥಿಗಳನ್ನು ಅನರ್ಹಗೊಳಿಸಿದ ಆಯೋಗ

ಬೆಂಗಳೂರು; ನಕಲಿ ಪ್ರವೇಶ ಪತ್ರ, ಎಲೆಕ್ಟ್ರಾನಿಕ್ ಡಿವೈಸ್‌, ಪ್ರಶ್ನೆ ಪತ್ರಿಕೆ ಸೋರಿಕೆ, ಪರೀಕ್ಷಾ...

ಪಂಪ್ಡ್‌ ಸ್ಟೋರೇಜ್‌ ಘಟಕ; ಎಸ್ಕಾಂಗಳಿಗೆ ನಷ್ಟ ಎಂದಿದ್ದರೂ 5,000 ಕೋಟಿ ವೆಚ್ಚದ ಯೋಜನೆಗೆ ಸಮರ್ಥನೆ

ಬೆಂಗಳೂರು; ಖಾಸಗಿ ಸಹಭಾಗಿತ್ವದಲ್ಲಿ 1000 ಮೆಗಾ ವ್ಯಾಟ್‌ ಸಾಮರ್ಥ್ಯದ ಮತ್ತೊಂದು ಪಂಪ್ಡ್‌ ಸ್ಟೋರೇಜ್‌...

ಎಂಜಿನಿಯರಿಂಗ್‌ ಕಾಲೇಜುಗಳಲ್ಲಿ ಲಕ್ಷಾಂತರ ರುಪಾಯಿ ವಸೂಲಿ, ಅಕ್ರಮ ಹಣವರ್ಗಾವಣೆ ಆರೋಪ

ಬೆಂಗಳೂರು; ರಾಜ್ಯದ ಪ್ರತಿಷ್ಟಿತ ಹಾಗೂ ಚುನಾಯಿತ ಜನಪ್ರತಿನಿಧಿಗಳ ಒಡೆತನದಲ್ಲಿರುವ ಖಾಸಗಿ ಎಂಜಿನಿಯರಿಂಗ್‌ ಕಾಲೇಜುಗಳು...

ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತ; ಹೆಚ್ಚಿನ ಭೂಪರಿಹಾರ ಆದೇಶಗಳಿಂದ ಆರ್ಥಿಕ ಹೊರೆ?

ಬೆಂಗಳೂರು; ಕೃಷ್ಣಾ ಮೇಲ್ದಂಡೆ ಯೋಜನೆಯ ಮೂರನೇ ಹಂತದ ಕಾಮಗಾರಿಗಳನ್ನು ಕೈಗೊಳ್ಳುವುದಕ್ಕೆ ಸಂಬಂಧಿಸಿದಂತೆ ಒಪ್ಪಂದದ...

ರಾಷ್ಟ್ರೋತ್ಥಾನ ಟ್ರಸ್ಟ್‌ಗೆ 10 ಎಕರೆ; ಸಿಎಂ ತವರು ಜಿಲ್ಲೆ ಹಾವೇರಿಯಲ್ಲಿಯೂ ಪ್ರಸ್ತಾವನೆ ಸಲ್ಲಿಸಲು ಸೂಚನೆ

ಬೆಂಗಳೂರು; ರಾಜ್ಯದ ನಗರ, ಪಟ್ಟಣ ಮತ್ತು ಗ್ರಾಮಗಳಲ್ಲಿರುವ ಗೋಮಾಳ, ಸರ್ಕಾರಿ ಜಮೀನಿನ ಮೇಲೆ...

ಪಠ್ಯ ಪರಿಷ್ಕರಣೆ ವಿವಾದ; ಪಾಠ, ಪದ್ಯ, ಲೇಖನ ಹಿಂಪಡೆದ ಸಾಹಿತಿಗಳ ಮನವೊಲಿಕೆಗೆ ದುಂಬಾಲು ಬಿದ್ದ ಸರ್ಕಾರ

ಬೆಂಗಳೂರು; ಪಠ್ಯ ಪುಸ್ತಕ ಪರಿಷ್ಕರಣೆಗೆ ವಿರೋಧ ವ್ಯಕ್ತಪಡಿಸಿ ಪಾಠ, ಪದ್ಯ ಸೇರ್ಪಡೆಗೆ ಅನುಮತಿ...

ಕೇಂದ್ರದಿಂದ ಬಾರದ ಅನುದಾನ; ಕಿಸಾನ್‌ ಸಮ್ಮಾನ್‌, ಕೃಷಿ ವಿಕಾಸ, ಬಿಸಿಯೂಟ, ಮಾತೃ ವಂದನಾ ಯೋಜನೆ ಕುಂಠಿತ

ಬೆಂಗಳೂರು; ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆ, ಕೃಷಿ ಯಾಂತ್ರಿಕತೆ ಅಭಿಯಾನ, ರಾಷ್ಟ್ರೀಯ ಕೃಷಿ...

ದೈಹಿಕ ಶಿಕ್ಷಕರ ನೇಮಕಾತಿ ಪರೀಕ್ಷೆಯಲ್ಲೂ ಬ್ಲೂ ಟೂತ್‌ ಬಳಕೆ; ಅಭ್ಯರ್ಥಿಗಳ ಸ್ವಇಚ್ಛಾ ಹೇಳಿಕೆ ಬಹಿರಂಗ

ಬೆಂಗಳೂರು; ಹಿಂದಿನ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಕರ್ನಾಟಕ ಲೋಕಸೇವಾ ಆಯೋಗವು  ನಡೆಸಿದ್ದ ಸಹಾಯಕ...

ಸಾಲದ ಹೊಣೆಗಾರಿಕೆ ಹೆಚ್ಚಳ; ಇಂಧನ ಯೋಜನೆಯಲ್ಲಿ ಕಾರ್ಯನಿರ್ವಹಿಸದ ವಿದೇಶಿ ಕಂಪನಿಯಿಂದ ಸಾಲ!

ಬೆಂಗಳೂರು; ವಿದ್ಯುತ್‌ ವಲಯದ ಹಲವು ಯೋಜನೆಗಳಿಗೆ ವಿದೇಶಿ ಸೇರಿದಂತೆ ಇನ್ನಿತರೆ ಹಣಕಾಸು ಸಂಸ್ಥೆಗಳಿಂದ...

ರಾಜಕೀಯ ಮೀಸಲಾತಿ; ನಿ.ನ್ಯಾಯಮೂರ್ತಿ ಭಕ್ತವತ್ಸಲ ವರದಿಯಲ್ಲಿ ಮೋದಿ ರಾಜಕೀಯ ವೃತ್ತಿ ಜೀವನ ಉಲ್ಲೇಖ

ಬೆಂಗಳೂರು; ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ವರ್ಗಗಳಿಗೆ ರಾಜಕೀಯ ಮೀಸಲಾತಿ ನೀಡುವ ಸಂಬಂಧ ನೇಮಿಸಿದ್ದ...

ರಾಷ್ಟ್ರೋತ್ಥಾನ ಪರಿಷತ್‌, ಬಿಜೆಪಿ ಕಚೇರಿಗೆ ಗೋಮಾಳ, ಜಮೀನು ಹಂಚಿಕೆ ಸುತ್ತ ‘ದಿ ಫೈಲ್‌’ನ 13 ವರದಿಗಳು

ಬೆಂಗಳೂರು; ರಾಜ್ಯದಲ್ಲಿ ಬಿಜೆಪಿ ಪಕ್ಷವು ಅಧಿಕಾರಕ್ಕೆ ಬಂದಾಗಲೆಲ್ಲಾ ರಾಷ್ಟ್ರೋತ್ಥಾನ ಪರಿಷತ್‌ ಸೇರಿದಂತೆ ಸಂಘ...

ಆಮ್ಲಜನಕ ಕೊರತೆ; ಮಾರ್ಗಸೂಚಿ ಪಾಲಿಸುವಲ್ಲಿ ಸಿಬ್ಬಂದಿಯ ವಿಫಲವೆಂದ ಬಿ ಎ ಪಾಟೀಲ್‌ ವರದಿ

ಬೆಂಗಳೂರು; ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ದಾಖಲಾಗಿದ್ದ ಕೋವಿಡ್‌ 19 ರೋಗಿಗಳಿಗೆ ನಿಗದಿತ ಸಮಯದಲ್ಲಿ ಸಮರ್ಪಕ...

ನೃಪತುಂಗ ವಿವಿ ಕಾಮಗಾರಿ; ಕೆಟಿಪಿಪಿ ಕಾಯ್ದೆ ಉಲ್ಲಂಘನೆ, ಟೆಂಡರ್‌ ಮೊತ್ತಕ್ಕಿಂತ ಹೆಚ್ಚಳ ನಮೂದು

ಬೆಂಗಳೂರು; ರಾಷ್ಟ್ರೀಯ ಉನ್ನತ ಶಿಕ್ಷಣ ಅಭಿಯಾನದಡಿಯಲ್ಲಿ ಅಸ್ತಿತ್ವಕ್ಕೆ ಬಂದಿರುವ ನೃಪತುಂಗ ವಿಶ್ವವಿದ್ಯಾಲಯದ ಹಾಲಿ...

Page 65 of 116 1 64 65 66 116

Latest News