Wednesday | July 22, 2026 |

GOVERNANCE

ವಸತಿ ಬಡಾವಣೆ ನಿರ್ಮಾಣ, ಅಭಿವೃದ್ಧಿ ಕಾಮಗಾರಿ, ಬಡ್ಡಿ ಪಾವತಿ; ಲೆಕ್ಕಪತ್ರವನ್ನೇ ನಿರ್ವಹಿಸಿಲ್ಲ, ದಾಖಲೆಗಳನ್ನೂ ಒದಗಿಸಿಲ್ಲ, ಮುಡಾ ದುರಾಡಳಿತ

ಮಂಗಳೂರು: ಕುಂಜತ್‌ ಬೈಲ್ ಸೇರಿದಂತೆ ಹಲವೆಡೆ ವಸತಿ ಬಡಾವಣೆಗಳನ್ನು ರಚಿಸುವ ಉದ್ದೇಶದಿಂದ ಜಮೀನು ಖರೀದಿಸಿ ಮತ್ತು  ಬ್ಯಾಂಕ್‌ಗಳಿಂದ ಸಾಲ ಪಡೆದಿರುವ  ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರವು ಬಡಾವಣೆ ನಿರ್ಮಾಣ ಕಾಮಗಾರಿಯನ್ನು  ಪೂರ್ಣ ಪ್ರಮಾಣದಲ್ಲಿ  ಮುಕ್ತಾಯಗೊಳಿಸಿಲ್ಲ....

ಚಿಕ್ಕಮಗಳೂರು ವೈದ್ಯಕೀಯ ಕಾಲೇಜು ಕಟ್ಟಡ ನಿರ್ಮಾಣ ಕಾಮಗಾರಿ; ಡಿಪಿಆರ್, ಟೆಂಡರ್ ಪ್ರಕ್ರಿಯೆಯಲ್ಲಿ ಲೋಪ ದೋಷ, 130 ಕೋಟಿ ರು ಹೆಚ್ಚುವರಿ

ಬೆಂಗಳೂರು; ಚಿಕ್ಕಮಗಳೂರು ವೈದ್ಯಕೀಯ ಕಾಲೇಜು ಕಟ್ಟಡ ನಿರ್ಮಾಣ ಕಾಮಗಾರಿಗೆ ನಡೆಸಲು ಕರೆದಿದ್ದ ಟೆಂಡರ್ ಪ್ರಕ್ರಿಯೆಯಲ್ಲಿಯೇ ಹಲವು ಲೋಪ ದೋಷಗಳಿದ್ದವು. ನಿಯಮಗಳ ಪ್ರಕಾರ 30 ದಿನಗಳ ಕಾಲಾವಕಾಶಕ್ಕೆ ಬದಲಿಗೆ 22 ದಿನಗಳ ಮಾತ್ರ ಅವಕಾಶ...

ದಿ ಫೈಲ್ ವಿರುದ್ಧ ಹೂಡಿದ್ದ ಅಸಲು ದಾವೆ ಹಿಂಪಡೆದುಕೊಂಡ ಮಾಜಿ ಗಣಿ ಸಚಿವರ ಆಪ್ತ ಕಾರ್ಯದರ್ಶಿ; 3 ವರ್ಷದ ಬಳಿಕ ಅರ್ಜಿ ವಜಾ ಮಾಡಿದ ನ್ಯಾಯಾಲಯ

ಬೆಂಗಳೂರು; ಹಾಲಿ ಶಾಸಕ ಜನಾರ್ದನ ರೆಡ್ಡಿ ಅವರ ಆಪ್ತ ಖಾರದಪುಡಿ ಮಹೇಶ್‌ ಎಂಬಾತನಿಂದ ಅಕ್ರಮವಾಗಿ ಸಂಭಾವನೆ ಪಡೆದ ಆರೋಪಕ್ಕೆ ಗುರಿಯಾಗಿರುವ ಕೆಎಎಸ್‌ ಅಧಿಕಾರಿ ಮಂಜುನಾಥ ಆರ್‌...

ಒಂದೇ ತಿಂಗಳಲ್ಲಿ ಎಎಸ್‌ಪಿಪಿ ಬದಲು; ಬಿ ಎನ್ ಜಗದೀಶ್ ಬದಲಿಗೆ ಸೂರ್ಯ ಮುಕುಂದರಾಜ್ ನೇಮಕ, ಚರ್ಚೆಗೆ ಗ್ರಾಸವಾದ ಸರ್ಕಾರದ ನಡೆ

ಬೆಂಗಳೂರು; ಕಳೆದ ಒಂದು ತಿಂಗಳ ಹಿಂದೆಯಷ್ಟೇ ಬಿ ಎನ್ ಜಗದೀಶ್ ಅವರನ್ನು  ಹೆಚ್ಚುವರಿ ರಾಜ್ಯ ಸರ್ಕಾರಿ ಅಭಿಯೋಜಕರನ್ನಾಗಿ ನೇಮಿಸಿದ್ದ ರಾಜ್ಯ ಕಾಂಗ್ರೆಸ್‌ ಸರ್ಕಾರವು ಇದೀಗ ಒಂದು...

250 ಕೋಟಿ ಪುಟಗಳ ಹಳೆಯ ದಾಖಲೆಗಳ ಡಿಜಿಟಿಲೀಕರಣಕ್ಕಿಲ್ಲ ಸರ್ಕಾರದ ಆಸಕ್ತಿ; 647 ಕೋಟಿ ವೆಚ್ಚದ ಪ್ರಸ್ತಾವಕ್ಕೆ ಇನ್ನೂ ದೊರೆತಿಲ್ಲ ತಾತ್ವಿಕ ಅನುಮೋದನೆ, ಹೈಕೋರ್ಟ್‌ ಸಿ ಜೆ ನಿರ್ದೇಶನಕ್ಕೂ ಇಲ್ಲವೇ ಕಿಮ್ಮತ್ತು?

ಬೆಂಗಳೂರು; ರಾಜ್ಯದ 1,396 ನ್ಯಾಯಾಲಯಗಳಲ್ಲಿರುವ ಸುಮಾರು 250 ಕೋಟಿ ಪುಟಗಳ ಹಳೆಯ ದಾಖಲೆಗಳನ್ನು  ಡಿಜಿಟಲೀಕರಣ ಪ್ರಕ್ರಿಯೆಗೆ ಚಾಲನೆಯೇ ದೊರೆತಿಲ್ಲ. ಅಲ್ಲದೇ ಇದಕ್ಕೆ ಮೂರು ವರ್ಷಗಳಿಗೆ ತಗಲುವ...

ಖಾಸಗಿ ವಿಶ್ವವಿದ್ಯಾಲಯಗಳ ಸ್ಥಾಪನೆ; ಕನಿಷ್ಟ ಭೂಮಿ ಪ್ರಮಾಣ, ಜಂಟಿ ಸ್ಥಿರ ಠೇವಣಿ 25 ಕೋಟಿ ಬದಲಿಗೆ 20 ಕೋಟಿ ರು ಇಳಿಕೆಗೆ ಚಿಂತನೆ

ಬೆಂಗಳೂರು;  ಖಾಸಗಿ ವಿಶ್ವವಿದ್ಯಾಲಯಗಳ ಸ್ಥಾಪನೆಗೆ ಇದ್ದ  ಕನಿಷ್ಠ ಭೂಮಿ ಅವಶ್ಯಕತೆ ತೆಗೆದುಹಾಕುವುದು ಸೇರಿದಂತೆ ಮತ್ತಿತರೆ  ಮಾನದಂಡ ಮತ್ತು ಅಗತ್ಯ ಅರ್ಹತೆಗಳನ್ನು ಸಡಿಲಗೊಳಿಸಲು ರಾಜ್ಯ ಕಾಂಗ್ರೆಸ್ ಸರ್ಕಾರವು...

35,280 ಚಾಲ್ತಿಯಲ್ಲಿಲ್ಲದ ಬ್ಯಾಂಕ್‌ ಖಾತೆಗಳಲ್ಲಿ 239.66 ಕೋಟಿ; ಅಭಿವೃದ್ಧಿ ಯೋಜನೆಗಳಿಗೆ ಬಳಸದೇ ನಿರ್ಲಕ್ಷ್ಯ, 14.37 ಕೋಟಿ ಬಡ್ಡಿ ನಷ್ಟ

ಬೆಂಗಳೂರು; ರಾಜ್ಯದ ಗ್ರಾಮ ಪಂಚಾಯ್ತಿಗಳು  ಚಾಲ್ತಿಯಲ್ಲೇ ಇಲ್ಲದ 35,280  ಬ್ಯಾಂಕ್‌ ಖಾತೆಗಳಲ್ಲಿ  239.66 ಕೋಟಿ ರು ಮೊತ್ತವಿಟ್ಟಿವೆ. ಈ ಬ್ಯಾಂಕ್‌ನಲ್ಲಿ ಅನುಪಯುಕ್ತವಾಗಿರುವ ಮೊತ್ತವನ್ನು ಬಡ್ಡಿ ಹೆಸರಿನಲ್ಲಿ...

ಸರ್ಕಾರಿ ಲೆಕ್ಕಪತ್ರಗಳ ಮರು ಹೊಂದಾಣಿಕೆಯಲ್ಲಿ ಲೋಪ; ಆದಾಯ, ಸ್ವೀಕೃತಿ, ಬಂಡವಾಳ ವೆಚ್ಚದಲ್ಲಿ ವ್ಯತ್ಯಾಸ, ಕಳವಳ ವ್ಯಕ್ತಪಡಿಸಿದ ಲೆಕ್ಕಪರಿಶೋಧನಾ ಮಹಾನಿರ್ದೇಶಕ

ಬೆಂಗಳೂರು; ಸರ್ಕಾರಿ ಲೆಕ್ಕಪತ್ರಗಳಲ್ಲಿ ಸಂಪೂರ್ಣ ನಿಖರತೆ, ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆ ಖಚಿತಪಡಿಸಬೇಕಿದ್ದ ಇಲಾಖೆಗಳ ಮುಖ್ಯ ನಿಯಂತ್ರಣಾಧಿಕಾರಿಗಳು ಮಾಸಿಕ ಲೆಕ್ಕ ಹೊಂದಾಣಿಕೆ ಮಾಡುವುದರಲ್ಲಿಯೇ ಲೋಪ ಎಸಗುತ್ತಿರುವ ಪ್ರಕರಣಗಳು...
error: Content is protected !!