ಕೆಪಿಎಸ್ಸಿ ಅಕ್ರಮ ಬಹಿರಂಗ; ಅಭ್ಯರ್ಥಿಗಳ ದಾಖಲಾತಿ ಪರಿಶೀಲನೆಯಲ್ಲಿಯೇ ಭ್ರಷ್ಟಾಚಾರ ಒಪ್ಪಿಕೊಂಡ ಸರ್ಕಾರ

ಬೆಂಗಳೂರು; ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ನಡೆಸುವ ಗೆಜೆಟೆಡ್‌ ಪ್ರೊಬೇಷನರಿ ಸೇರಿದಂತೆ ವಿವಿಧ...

ಸಣ್ಣ ನೀರಾವರಿ ಇಲಾಖೆಯಲ್ಲೂ ಗೋಲ್ಮಾಲ್‌; ಬೋಗಸ್‌ ಬಿಲ್‌ ಸಲ್ಲಿಸಿ 13.50 ಕೋಟಿ ಲೂಟಿ

ಬೆಂಗಳೂರು; ಸಣ್ಣ ನೀರಾವರಿ ಇಲಾಖೆ ವ್ಯಾಪ್ತಿಯ ಕೆರೆಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಟೆಂಡರ್‌ ಪ್ರಕ್ರಿಯೆಯಲ್ಲಿ...

ಅರಣ್ಯ ವೀಕ್ಷಕರ ಖಾಸಗಿ ಮೊಬೈಲ್‌ನಲ್ಲಿ ದತ್ತಾಂಶ ಸಂಗ್ರಹ; ಗಡಿ ರೇಖೆ, ಪರಿಶೀಲನೆ, ದೈನಂದಿನ ವಿವರ ಸೋರಿಕೆ!

ಬೆಂಗಳೂರು; ಅರಣ್ಯ ಗಡಿಗಳ ರಕ್ಷಣೆ, ನಿರ್ವಹಣೆ ಮತ್ತು ಗಡಿರೇಖೆಗಳ ಪರಿಶೀಲನೆ ಮಾಡುವುದಕ್ಕಾಗಿ ದೈನಂದಿನ...

ಪಿಎಸ್‌ಐ ನೇಮಕಾತಿ ಅಕ್ರಮದ ಮತ್ತೊಂದು ಮುಖ; ಹುದ್ದೆಗಳೇ ಇಲ್ಲದಿದ್ದರೂ ಹೊರಡಿಸಿತ್ತೇ ಅಧಿಸೂಚನೆ?

ಬೆಂಗಳೂರು; ಪೊಲೀಸ್ ಸಬ್‌ ಇನ್ಸ್‌ಪೆಕ್ಟರ್‌ ನೇಮಕಾತಿ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾಗಿರುವ ಅಕ್ರಮಗಳು ಒಂದರ...

ಪೌರ ಕಾರ್ಮಿಕರಿಗೆ ಬಿಸಿಯೂಟ; ಇಂದಿರಾ ಕ್ಯಾಂಟೀನ್‌ ಬದಲು ಇಸ್ಕಾನ್‌-ಟಚ್‌ಸ್ಟೋನ್‌ ಫೌಂಡೇಷನ್‌ಗೆ ಗುತ್ತಿಗೆ

ಬೆಂಗಳೂರು; ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಪೌರ ಕಾರ್ಮಿಕರಿಗೆ ಬಿಸಿಯೂಟ ಯೋಜನೆಗೆ...

ಡೈರಿಗಳಲ್ಲಿ ಕೋಟ್ಯಂತರ ರು. ದೋಖಾ; ನಮೂದಾಗದ ಲೆಕ್ಕ, ತಿಂಗಳಿಗೆ 6.94 ಕೋಟಿ ರೂ. ವಂಚನೆ

ತುಮಕೂರು; ಕರ್ನಾಟಕ ಹಾಲು ಮಹಾಮಂಡಳ (ಕೆಎಂಎಫ್) ವ್ಯಾಪ್ತಿಯಡಿ ಕಾರ್ಯಾಚರಿಸುತ್ತಿರುವ ಸಹಕಾರ ಸಂಘದ ಡೈರಿಗಳಲ್ಲಿ...

ಜಂಗಲ್‌ ಲಾಡ್ಜ್‌ಸ್‌ ರೆಸಾರ್ಟ್‌ನಲ್ಲೂ ಕಮಿಷನ್‌ ಆರೋಪ; ಬಿಡ್‌ನಲ್ಲಿ ಯಶಸ್ವಿಯಾದ ಕಂಪನಿಗೆ ಸಿಗದ ಕಾರ್ಯಾದೇಶ

ಬೆಂಗಳೂರು; ದಾಂಡೇಲಿ ವ್ಯಾಪ್ತಿಯಲ್ಲಿನ ಕಾಳಿ ನದಿಯಲ್ಲಿ ವೈಟ್‌ ವಾಟರ್‌ ರ್ಯಾಪ್ಟಿಂಗ್‌ ನಡೆಸಲು ಕರೆದಿದ್ದ...

ಉಗ್ರಾಣವನ್ನೇ ಮುಕ್ಕಿದ ಐಎಎಸ್‌ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳದೇ 1,479 ಕೋಟಿ ನೆರವಿಗೆ ಪ್ರಸ್ತಾವನೆ ಸಲ್ಲಿಕೆ

ಬೆಂಗಳೂರು; ರಾಜ್ಯದ ವಿವಿಧೆಡೆ ಉಗ್ರಾಣಗಳ ನಿರ್ಮಾಣ ಕಾಮಗಾರಿಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸದ ಕಾರಣ ಬೊಕ್ಕಸಕ್ಕೆ...

6,500 ಕೋಟಿ ರು.ಕಾಮಗಾರಿ ಟೆಂಡರ್‌ನಲ್ಲಿ ಭ್ರಷ್ಟಾಚಾರ; ಕಾಯ್ದೆ ಉಲ್ಲಂಘಿಸಿ ನಿರ್ದಿಷ್ಟ ಗುತ್ತಿಗೆದಾರರಿಗೆ ಅನುಕೂಲ?

ಬೆಂಗಳೂರು; ಜಲಜೀವನ್‌ ಮಿಷನ್‌ ಮತ್ತು ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಯಡಿಯಲ್ಲಿ ಒಟ್ಟು...

Page 71 of 116 1 70 71 72 116

Latest News