ಪರೀಕ್ಷೆ ನಿರ್ವಹಣೆ ವ್ಯವಸ್ಥೆ ಗುತ್ತಿಗೆ;ಸಚಿವರ ಕಚೇರಿ ಉನ್ನತ ಅಧಿಕಾರಿಯಿಂದಲೇ 20 ಪರ್ಸೆಂಟ್‌ ಕಮಿಷನ್‌ಗೆ ಬೇಡಿಕೆ?

ಬೆಂಗಳೂರು; ವಿವಿಧ ಪರೀಕ್ಷೆಗಳ ಪರೀಕ್ಷಾ ನಿರ್ವಹಣೆ ವ್ಯವಸ್ಥೆಗೆ ಸಂಬಂಧಿಸಿದಂತೆ ವಿವಿಧ ಸಂಸ್ಥೆಗಳಿಂದ ಇ-ಪ್ರೊಕ್ಯೂರ್‌ಮೆಂಟ್‌...

ಭ್ರಷ್ಟಾಚಾರ ಆರೋಪ; ಬಿ ಸಿ ಪಾಟೀಲ್‌, ಅಶೋಕ್‌, ಗೋಪಾಲಯ್ಯ, ಜೊಲ್ಲೆ ರಾಜೀನಾಮೆ ಪಡೆಯಲಿಲ್ಲವೇಕೆ?

ಬೆಂಗಳೂರು; ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಾಲುದಾರಿಕೆಯ ಸಮ್ಮಿಶ್ರ ಸರ್ಕಾರವನ್ನು ಕೆಡವಿ ಅಸ್ತಿತ್ವಕ್ಕೆ ಬಂದಿರುವ...

ದ್ವೇಷ ಬಿತ್ತನೆ, ಭ್ರಷ್ಟಾಚಾರದಲ್ಲಿ ಮುಳುಗಿದ ಆಡಳಿತ; 2.17 ಲಕ್ಷ ಕಡತಗಳ ಬಾಕಿ ಉಳಿಸಿದ ಅಧಿಕಾರಶಾಹಿ

ಬೆಂಗಳೂರು; ಕಡತ ವಿಲೇವಾರಿ ವಿಳಂಬದ ಹಿಂದೆ ಭ್ರಷ್ಟಾಚಾರವಿದೆ. ಉದ್ದೇಶಪೂರ್ವಕವಾಗಿ ಕಡತಗಳನ್ನು ಸಚಿವಾಲಯಗಳಲ್ಲಿ ಉಳಿಸಿಕೊಳ್ಳಲಾಗಿದೆ....

‘ಪೋಷಣ’ ಅಭಿಯಾನಕ್ಕಿಲ್ಲ ಅನುದಾನದ ಬೆಂಬಲ, ಕೊಟ್ಟ ಅನುದಾನವೂ ಖರ್ಚಾಗಿಲ್ಲ

ಬೆಂಗಳೂರು; ಕೇಂದ್ರ ಪುರಸ್ಕೃತ ಯೋಜನೆಯಾದ ಪೋಷಣ ಅಭಿಯಾನ (ರಾಷ್ಟ್ರೀಯ ಪೌಷ್ಟಿಕಾಂಶ ಅಭಿಯಾನ)ದಡಿಯಲ್ಲಿ ಕೈಗೆತ್ತಿಕೊಂಡಿರುವ...

ಶಾಸಕರ ಖರೀದಿಗೆ 25 ಕೋಟಿ ರು. ಆಮಿಷ;10 ವರ್ಷಗಳ ನಂತರ ಮುನ್ನೆಲೆಗೆ ಬಂದ ಸಚಿವ ಅಶೋಕ್‌ ಹೆಸರು

ಬೆಂಗಳೂರು; ತುಮಕೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿಯ ಶಾಸಕರಾಗಿದ್ದ ಸುರೇಶ್‌ಗೌಡ ಅವರು ಗುಬ್ಬಿ ಕ್ಷೇತ್ರದ...

ಅಸ್ಸಾಂ ಮಾದರಿ ಒಪ್ಪದ ಸರ್ಕಾರ; ಎನ್ಎಚ್‌ಎಂ ಗುತ್ತಿಗೆ ನೌಕರರಿಗೆ ಶಿಶುಪಾಲನಾ ರಜೆ ನೀಡಲು ನಿರಾಕರಣೆ

ಬೆಂಗಳೂರು; ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರಿಗೆ ಶಿಶುಪಾಲನಾ...

36.25 ಲಕ್ಷ ಅನುದಾನ ದುರ್ಬಳಕೆ ಆರೋಪ; ಮಾಜಿ ಎಂಎಲ್ಸಿ ಶ್ರೀಕಾಂತ್‌ ಘೋಟ್ನೇಕರ್‌ ವಿಚಾರಣೆಗೆ ಅನುಮತಿ

ಬೆಂಗಳೂರು: ಹಣ ದುರ್ಬಳಕೆ ಆರೋಪಕ್ಕೆ ಗುರಿಯಾಗಿರುವ ವಿಧಾನಪರಿಷತ್‌ನ ಮಾಜಿ ಸದಸ್ಯ ಶ್ರೀಕಾಂತ್‌ ಎಲ್‌...

ಅಧಿಕಾರ ದುರುಪಯೋಗ, ಭ್ರಷ್ಟಾಚಾರದ ಆರೋಪ; ಐಪಿಎಸ್‌ ಶಿವಕುಮಾರ್‌ ವಿರುದ್ಧ ಕ್ರಮಕ್ಕೆ ಪತ್ರ

ಬೆಂಗಳೂರು: ತೆರಿಗೆ ಕಟ್ಟಿಸಿಕೊಳ್ಳದೇ ವಾಹನಗಳ ನೋಂದಣಿ ಮಾಡಿ ಸರ್ಕಾರದ ಬೊಕ್ಕಸಕ್ಕೆ ಲಕ್ಷಾಂತರ ರೂಪಾಯಿ...

Page 72 of 116 1 71 72 73 116

Latest News