Wednesday | April 29, 2026 |

GOVERNANCE

ಆಧಾರ್ ಕಾರ್ಡ್‌ಗಿಂತಲೂ ಶಕ್ತಿ ಸ್ಮಾರ್ಟ್‌ ದುಬಾರಿ, ಎಸ್‌ಪಿವಿ ರಚನೆಯಾದರೂ ಸಿಗದ ಕಾರ್ಡ್‌; 185 ಕೋಟಿ ವೆಚ್ಚ ಭರಿಸುವವರಾರು?

ಬೆಂಗಳೂರು; ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ  ಸೌಲಭ್ಯ ಕಲ್ಪಿಸುವ 'ಶಕ್ತಿ' ಯೋಜನೆ ಫಲಾನುಭವಿಗಳಿಗೆ ಉಚಿತವಾಗಿ ಒದಗಿಸಬೇಕು ಎಂದು 2 ತಿಂಗಳ ಹಿಂದೆಯೇ ಸರ್ಕಾರಿ ಆದೇಶ ಹೊರಬಿದ್ದಿದ್ದರೂ ಸಹ ಸ್ಮಾರ್ಟ್‌ ಕಾರ್ಡ್‌ ಗಳಿಗೆ...

ಟೆಲಿಕಾಂ ಕಂಪನಿಯಿಂದ ವಿಧಾನಸೌಧ ಟರೇಸ್‌ ಅನಧಿಕೃತ ಬಳಕೆ; ವಸೂಲಾಗದ ನೆಲಬಾಡಿಗೆ, ನಿಯಮ ಉಲ್ಲಂಘಿಸಿದ್ದರೂ ಕ್ರಮವಿಲ್ಲ

ಬೆಂಗಳೂರು; ಟೆಲಿಕಾಂ ಮೂಲಸೌಕರ್ಯ ಕಂಪನಿಗಳಲ್ಲಿ ಖ್ಯಾತಿ ಹೊಂದಿರುವ ಆಂಧ್ರ ಪ್ರದೇಶ ಮೂಲದ ವಾಲ್ಗೋ ಇನ್ಫ್ರಾ ಕಂಪನಿಯು ಕರ್ನಾಟಕದ ವಿಧಾನಸೌಧ ಟರೇಸ್‌ನ್ನು ಕಳೆದ 3 ವರ್ಷಗಳಿಂದಲೂ ಅನಧಿಕೃತವಾಗಿ ಬಳಕೆ ಮಾಡಿಕೊಳ್ಳುತ್ತಿರುವುದು ಇದೀಗ ಬಹಿರಂಗವಾಗಿದೆ. ಅಲ್ಲದೇ...

ನೀಟ್‌, ಕೆ-ಸಿಇಟಿ ತರಬೇತಿ; ಅಲ್ಪಸಂಖ್ಯಾತರ ಇಲಾಖೆಯಲ್ಲಿ ಟೆಂಡರ್ ನಿಯಮ ಉಲ್ಲಂಘನೆ, ನಿಯಮಬಾಹಿರ ಚಟುವಟಿಕೆ, ಸರ್ಕಾರಕ್ಕೆ ಲೀಗಲ್ ನೋಟೀಸ್‌

ಬೆಂಗಳೂರು; ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ವಸತಿ ಕಾಲೇಜು ವಿದ್ಯಾರ್ಥಿಗಳಿಗೆ ಆಫ್‌ಲೈನ್ ಮಾದರಿಯಲ್ಲಿ ನೀಟ್‌, ಕೆ-ಸಿಇಟಿ ತರಬೇತಿ, ಕ್ಲಾಟ್‌ ಮತ್ತು ಸಿವಿಲ್ ಸರ್ವಿಸ್‌ ಹುದ್ದೆಗಳ ಪರೀಕ್ಷೆಗಳಿಗೆ ಕರೆದಿರುವ...

ವರ್ಗಾವಣೆ ರದ್ದುಗೊಳಿಸಲು ತಲಾ 20 ಲಕ್ಷಕ್ಕೆ ಬೇಡಿಕೆ ಆರೋಪ; ಟೆಂಡರ್ ಕಮಿಷನ್ ಆಪಾದನೆ ಬೆನ್ನಲ್ಲೇ ಕರೀಗೌಡರ ವಿರುದ್ಧ ದೂರು

ಬೆಂಗಳೂರು; ಒಂದೆಡೆ ಮಂಜೂರಾಗಿರುವ ಹುದ್ದೆಗಳನ್ನು  ಭರ್ತಿ ಮಾಡುತ್ತಿಲ್ಲ, ಶೇ. 40ರಷ್ಟು ಹುದ್ದೆಗಳು ಖಾಲಿ ಇದ್ದರೂ ನೇಮಕ ಪ್ರಕ್ರಿಯೆ ನಡೆಸಿಲ್ಲ. ವಿವಿಧ ವೃಂದದ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ...

ಈಜಿಪುರ ಮೇಲ್ಸೇತುವೆ ಕಾಮಗಾರಿ; ಪರಿಷ್ಕೃತ ಅಂದಾಜಿನಲ್ಲಿಯೇ ಲೋಪ ಪತ್ತೆ, 8.80 ಕೋಟಿ ಮೊತ್ತಕ್ಕೆ ಲೆಕ್ಕ ಪರಿಶೋಧಕರ ಆಕ್ಷೇಪಣೆ

ಬೆಂಗಳೂರು;  ಈಜಿಪುರ ಎಲಿವೇಟೆಡ್ ಕಾಮಗಾರಿಗೆ ಸಂಬಂಧಿಸಿದಂತೆ ಬೃಹತ್‌ ಬೆಂಗಳೂರು ಮಹಾನಗರಪಾಲಿಕೆಯು ಮಾಡಿದ್ದ ಅಂದಾಜಿನಲ್ಲಿಯೇ ಕಂಡುಬಂದಿದ್ದ ಹಲವು ಲೋಪಗಳನ್ನು ವಾರ್ಷಿಕ ಲೆಕ್ಕ ಪರಿಶೋಧನೆಯು ಪತ್ತೆ ಹಚ್ಚಿದೆ. ಈಜಿಪುರ ಮೇಲ್ಸೇತುವೆ...

204 ತಾಲೂಕುಗಳ 2,280 ಗ್ರಾ.ಪಂ.ಗಳಲ್ಲಿ ಕುಡಿಯುವ ನೀರಿನ ಸಮಸ್ಯೆ!; ಮುನ್ನೆಚ್ಚರಿಕೆ ವಹಿಸದಿದ್ದರೇ ಹನಿ ನೀರಿಗೂ ತತ್ವಾರ

ಬೆಂಗಳೂರು; ರಾಜ್ಯದಲ್ಲಿ  2026ರ ಬೇಸಿಗೆ ಅವಧಿಯಲ್ಲಿ 204 ತಾಲೂಕುಗಳ ಸುಮಾರು 2,280 ಗ್ರಾಮ ಪಂಚಾಯ್ತಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆ ಇದೆ ಎಂದು ಸರ್ಕಾರವು...

ಕೆಎಸ್‌ಆರ್‍‌ಪಿ, ಐಆರ್‍‌ಬಿ ಘಟಕಗಳಲ್ಲಿ ಆರ್ಡರ್ಲಿ ಜೀವಂತ!; ಕಮಾಂಡೆಂಟ್‌ಗಳಿಂದ ಹಣ ವಸೂಲಿ, ರಾಜಭವನ ಮೆಟ್ಟಿಲೇರಿದ ದೂರು

ಬೆಂಗಳೂರು; ಕರ್ನಾಟಕ ರಾಜ್ಯ ಮೀಸಲು ಪೊಲೀಸ್‌ ಎಲ್ಲಾ ಘಟಕಗಳು ಮತ್ತು ಇಮಡಿಯಾ ರಿಜರ್ವ್ ಬೆಟಾಲಿಯನ್ ಘಠಕಗಳಲ್ಲಿ ಆರ್ಡರ್ಲಿ ರದ್ದಾಗಿದ್ದರೂ ಸಹ ಜೀವಂತವಾಗಿರಿಸಲಾಗಿದೆ. ಅಲ್ಲದೇ ಸಿಬ್ಬಂದಿಗಳಿಂದ ನಗದು...

ಮಿಥಿಕ್ ಸೊಸೈಟಿ, ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್‌ ಸೇರಿ 8 ಸಂಸ್ಥೆಗಳಿಂದ ಗುತ್ತಿಗೆ ಷರತ್ತು ಉಲ್ಲಂಘನೆ; 104 ಕೋಟಿ ರು ಮೌಲ್ಯದ ಜಮೀನು ವಾಪಸ್ ಪಡೆಯಲಿದೆಯೇ ಸರ್ಕಾರ?

ಬೆಂಗಳೂರು;  ಬೆಂಗಳೂರು ನಗರ ಮತ್ತು ರಾಮನಗರ ಜಿಲ್ಲೆಗಳಲ್ಲಿ   ಮಂಜೂರಾಗಿದ್ದ  50.21 ಎಕರೆ ವಿಸ್ತೀರ್ಣದ ಜಮೀನನ್ನು ನಿಗದಿತ ಉದ್ದೇಶಕ್ಕೆ ಬಳಕೆ ಮಾಡಿಕೊಳ್ಳದೇ ಮಂಜೂರಾತಿ ಆದೇಶದಲ್ಲಿನ ಷರತ್ತುಗಳನ್ನು ಉಲ್ಲಂಘಿಸಿದ್ದ...
error: Content is protected !!