Saturday | March 14, 2026 |

GOVERNANCE

ಅರಣ್ಯ ಜಮೀನಿನ ಖಾತೆ ಬದಲಾವಣೆ, ಅಸಮರ್ಪಕ ವರದಿ; ತಡವಾಗಿ ವಿಚಾರಣೆ, ನೋಟೀಸ್ ಜಾರಿ

ಬೆಂಗಳೂರು; ಭಾರತ ಸರ್ಕಾರದ ಅರಣ್ಯ ಸಚಿವಾಲಯದಿಂದ ಯಾವುದೇ ಪೂರ್ವಾನುಮತಿ ಪಡೆಯದೇ ಅಂದಾಜು 500 ಕೋಟಿ ರು.ಗೂ ಹೆಚ್ಚು ಮೌಲ್ಯದ 17.34 ಎಕರೆ ಜಮೀನನ್ನು ಸರ್ಕಾರಿ ಕಂದಾಯ ಭೂಮಿ ಎಂದು ಬದಲಿಸಿರುವ ಪ್ರಕರಣದಲ್ಲಿ ಕೆ...

ಎಪಿಎಂಸಿಯಲ್ಲಿ ಅಕ್ರಮ; ನಿಯಮಬಾಹಿರವಾಗಿ 2,132 ಕಮಿಷನ್ ಏಜೆಂಟ್ ಲೈಸೆನ್ಸ್ ಮಂಜೂರು,

ಬೆಂಗಳೂರು; ಕೃಷಿ ಉತ್ಪನ್ನ ಮಾರುಕಟ್ಟೆ  ಸ್ವಂತ ಪ್ರಾಂಗಣ ಹೊಂದದೇ ಇದ್ದರೂ ಸಹ 2,132 ಕಮಿಷನ್ ಏಜೆಂಟ್‌ ಲೈಸೆನ್ಸ್‌ಗಳನ್ನು ಮಂಜೂರು ಮಾಡಿರುವ ಪ್ರಕರಣವು ಇದೀಗ ಬಹಿರಂಗವಾಗಿದೆ. ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳ ವ್ಯಾಪ್ತಿಯಲ್ಲಿರುವ ಮಳಿಗೆಗಳು ಮತ್ತು...

ರಾಜ್ಯ ಶಿಕ್ಷಣ ನೀತಿ ಅನುಷ್ಠಾನಕ್ಕೆ ಬೇಕು 10,000 ಕೋಟಿ ಹೆಚ್ಚುವರಿ ಅನುದಾನ; ಸಚಿವ ಸಂಪುಟಕ್ಕೆ ಪ್ರಸ್ತಾವ

ಬೆಂಗಳೂರು; ರಾಜ್ಯ ಶಿಕ್ಷಣ ನೀತಿ ಆಯೋಗವು ಮಾಡಿರುವ  ಒಟ್ಟು 72 ಪ್ರಮುಖ ಶಿಫಾರಸ್ಸುಗಳ ಪೈಕಿ 40 ಶಿಫಾರಸ್ಸುಗಳಗೆ ಹೆಚ್ಚಿನ ಆರ್ಥಿಕ ನೆರವು ಅಗತ್ಯವಿದೆ. ಅಲ್ಲದೇ ರಾಜ್ಯ...

ಸರ್ಕಾರಿ ಜಮೀನು ಭೂಗಳ್ಳರ ಪಾಲು; ಪಿ ನಂಬರ್ ದುರಸ್ತಿ ಹೆಸರಿನಲ್ಲಿ ಅಕ್ರಮ, ತಹಶೀಲ್ದಾರ್‍‌ಗಳೇ ಭಾಗಿ, ಕ್ರಮವೇ ಇಲ್ಲ

ಬೆಂಗಳೂರು;  ಕೋಲಾರ ಜಿಲ್ಲೆಯ ಮಾಲೂರು ತಾಲೂಕು ಲಕ್ಕೂರು ಹೋಬಳಿ ಸಂಪಂಗೆರೆ ಗ್ರಾಮದಲ್ಲಿನ ಸರ್ಕಾರಿ ಜಮೀನನ್ನು ಕಾನೂನುಬಾಹಿರವಾಗಿ ಇಂಡೀಕರಿಸಿ ಭೂಗಳ್ಳರ ಪಾಲಾಗಿಸಿರುವ ಅಧಿಕಾರಿಗಳ ವಿರುದ್ಧ ಸರ್ಕಾರವು ಇನ್ನೂ...

ವಿಚಾರಣೆಗಳಿಗೆ ಹಾಜರಾಗದಿದ್ದರೂ ಸಂಭಾವನೆ ಕೋರಿದ ಪಬ್ಲಿಕ್ ಪ್ರಾಸಿಕ್ಯೂಟರ್ಸ್‌: 590 ಪ್ರಕರಣ ಪತ್ತೆ

ಬೆಂಗಳೂರು; ನ್ಯಾಯಾಲಯದಲ್ಲಿ ಕ್ರಿಮಿನಲ್ ಪ್ರಕರಣಗಳ ವಿಚಾರಣೆ ವೇಳೆ ರಾಜ್ಯ ಸರ್ಕಾರದ ಪರ ಹಾಜರಾಗದೇ ಇದ್ದರೂ ಸಹ ಸರ್ಕಾರಿ ಅಭಿಯೋಜಕರುಗಳು ಸಂಭಾವನೆಗಾಗಿ ಕೋರಿಕೆ ಸಲ್ಲಿಸುತ್ತಿರುವುದು ಇದೀಗ ಬಹಿರಂಗವಾಗಿದೆ. ನ್ಯಾಯಾಲಯದಲ್ಲಿ...

ಹುದ್ದೆಗಳ ಸಂಖ್ಯೆಯಲ್ಲಿ ಗಣನೀಯ ಕಡಿತ, ಸಾಮಾಜಿಕ ನ್ಯಾಯಕ್ಕೆ ಪೆಟ್ಟು; ವಿವಿಗಳ ಅಭಿಪ್ರಾಯ ಬಹಿರಂಗ

ಬೆಂಗಳೂರು; ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ನೇಮಕಾತಿ ಸಂದರ್ಭದಲ್ಲಿ  ವಿಶ್ವವಿದ್ಯಾಲಯವನ್ನು ಘಟಕವನ್ನಾಗಿ ಪರಿಗಣಿಸಿದ್ದಲ್ಲಿ  ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಲಭ್ಯವಾಗುತ್ತಿರುವ ಒಟ್ಟು ಹುದ್ದೆಗಳಲ್ಲಿ ಗಣನೀಯವಾಗಿ ಕಡಿಮೆಯಾಗುವ...

ಬಾಗಮನೆ ಡೆವಲಪರ್ಸ್‌ ಪ್ರಸ್ತಾವ ತಿರಸ್ಕೃತ; ಒತ್ತುವರಿ ಜಾಗ ವಶಕ್ಕೆ ಪಡೆಯಲು ಮೀನಮೇಷ

ಬೆಂಗಳೂರು; ಒತ್ತುವರಿ ಮಾಡಿಕೊಂಡಿರುವ ಜಮೀನಿಗೆ ಪ್ರತಿಯಾಗಿ ತಮ್ಮ ಸ್ವಂತ ಭೂಮಿಯನ್ನು ಸರ್ಕಾರಕ್ಕೆ ಬಿಟ್ಟುಕೊಡಲು ಬಾಗ್ಮನೆ ಟೆಕ್‌ ಕಂಪನಿಯ ಪ್ರಸ್ತಾವವನ್ನು ರಾಜ್ಯ ಕಾಂಗ್ರೆಸ್‌ ಸರ್ಕಾರವು ತಿರಸ್ಕರಿಸಿದೆ. ಕಂದಾಯ ಇಲಾಖೆಯ...

ವಿವಿಗಳ ಹುದ್ದೆ ನೇಮಕಾತಿಯಲ್ಲಿ ಅಕ್ರಮ ಚಟುವಟಿಕೆ, ಯುಜಿಸಿ ನಿಯಮ ಉಲ್ಲಂಘನೆ; ಒಪ್ಪಿಕೊಂಡ ಸರ್ಕಾರ

ಬೆಂಗಳೂರು;  ರಾಜ್ಯದ ಬಹುತೇಕ ವಿಶ್ವವಿದ್ಯಾಲಯಗಳು ಬೋಧಕ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಯುಜಿಸಿ ನಿಯಮ ಮತ್ತು ರಾಜ್ಯದಲ್ಲಿ ಜಾರಿಯಲ್ಲಿರುವ ಮೀಸಲಾತಿ ನಿಯಮಗಳನ್ನು ಅಳವಡಿಸಿಕೊಳ್ಳದೆಯೇ ಉಲ್ಲಂಘಿಸಿ ನೇಮಕಾತಿ ಪ್ರಕ್ರಿಯೆ...
error: Content is protected !!