Tuesday | September 22, 2026 |

GOVERNANCE

ಸೌಜನ್ಯಾ ಅತ್ಯಾಚಾರ, ಕೊಲೆ ಪ್ರಕರಣದ ಮರು ತನಿಖೆಗೆ ಸುಪ್ರೀಂ ಆದೇಶ; ಮುನ್ನೆಲೆಗೆ ಬಂದ ದಿ ಫೈಲ್‌ ನ 10 ವರದಿಗಳು

ಬೆಂಗಳೂರು;  ಧರ್ಮಸ್ಥಳದ ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರುತನಿಖೆಗೆ ಆದೇಶಿಸಿರುವ  ಸುಪ್ರೀಂ ಕೋರ್ಟ್, ಈ  ತನಿಖೆಯನ್ನು  ಪೂರ್ಣಗೊಳಿಸಲು ಮೂರು ತಿಂಗಳ ಗಡುವು ವಿಧಿಸಿದೆ. ಈ ಪ್ರಕರಣದ ತನಿಖೆ ನಡೆಸಿದ್ದ ಕೇಂದ್ರ ತನಿಖಾ ದಳ...

ವಿದ್ಯಾರ್ಥಿ ಶಿಕ್ಷಕರ ಅನುಪಾತದಲ್ಲಿ ವ್ಯಾಪಕ ವ್ಯತ್ಯಾಸ; ಉರ್ದು, ಮರಾಠಿ ಮಾಧ್ಯಮ ಶಾಲೆಗಳಲ್ಲಿ ವಿದ್ಯಾರ್ಥಿ-ಶಿಕ್ಷಕ ಅನುಪಾತ ಗಣನೀಯವಾಗಿ ಕಡಿಮೆ, 15,300 ಶಾಲೆಗಳಲ್ಲಿ 20ಕ್ಕಿಂತ ಕಡಿಮೆ ವಿದ್ಯಾರ್ಥಿಗಳು

ಬೆಂಗಳೂರು; ರಾಜ್ಯದ ವಿವಿಧೆಡೆಗಳಲ್ಲಿರುವ ವಿವಿಧ ಶಾಲೆಗಳಲ್ಲಿ ವಿದ್ಯಾರ್ಥಿ ಶಿಕ್ಷಕರ ಅನುಪಾತದಲ್ಲಿ ವ್ಯಾಪಕ ವ್ಯತ್ಯಾಸವಿದೆ. ಸುಮಾರು 15,300 ಶಾಲೆಗಳಲ್ಲಿ 20ಕ್ಕಿಂತ ಕಡಿಮೆ ವಿದ್ಯಾರ್ಥಿಗಳಿದ್ದಾರೆ. ಕನ್ನಡ ಮಾಧ್ಯಮ ಶಾಲೆಗಳಿಗೆ ಹೋಲಿಸಿದರೆ ಉರ್ದು ಮತ್ತ ಮರಾಠಿ ಮಾಧ್ಯಮ...

ಖರ್ಗೆ ಕುಟುಂಬ ಸದಸ್ಯರ ಸಿದ್ದಾರ್ಥ ವಿಹಾರ ಟ್ರಸ್ಟ್‌; ಪ್ರಕರಣ ಮುಂದುವರಿಕೆ, ಲೋಕಾಯುಕ್ತ ಎಸ್‌ಪಿ ಗೆ ನೋಟೀಸ್‌ ನೀಡಿದ ನ್ಯಾಯಾಲಯ

ಬೆಂಗಳೂರು;  ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಅವರ ಕುಟುಂಬ ಸದಸ್ಯರು ಟ್ರಸ್ಟಿಗಳಾಗಿರುವ ಸಿದ್ದಾರ್ಥ...

ಪಿಎಸ್‌ಐ ನೇಮಕಾತಿ ಹಗರಣ; ಅಮೃತ್‌ ಪೌಲ್‌ ವಿರುದ್ಧ ಇಲಾಖೆ ವಿಚಾರಣೆ, ವಿಚಾರಣಾಧಿಕಾರಿಗೆ 15 ಲಕ್ಷ ರು ಸಂಭಾವನೆ

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾಗಿರುವ ಪಿಎಸ್‌ಐಗಳ ನೇಮಕಾತಿಯಲ್ಲಿನ ವಿವಿಧ ಸ್ವರೂಪದ ಅಕ್ರಮ ಪ್ರಕರಣಗಳಲ್ಲಿ ಪ್ರಮುಖ ಆರೋಪಿಯಾಗಿರುವ ಹಿರಿಯ ಐಪಿಎಸ್‌ ಅಧಿಕಾರಿ ಅಮೃತ್‌...

ದಕ್ಷಿಣ ಕನ್ನಡ ಜಿಲ್ಲೆ ಹೆಸರು ಬದಲಾವಣೆ; ದೇಸೀಯ ಹೆಸರು ಮರು ನಾಮಕರಣಕ್ಕೆ ಎನ್‌ಒಸಿ ಪಡೆಯಲು ಪ್ರಸ್ತಾವ, ಇಂದು ನಿರ್ಧಾರ!

ಬೆಂಗಳೂರು; ದಕ್ಷಿಣ ಕನ್ನಡ ಜಿಲ್ಲೆಯ ಹೆಸರು ಬದಲಾವಣೆ ಮಾಡಲು ರಾಜ್ಯ ಕಾಂಗ್ರೆಸ್‌ ಸರ್ಕಾರವು ತಯಾರಿ ನಡೆಸಿದೆ. ಈ ಸಂಬಂಧ ಪ್ರಸ್ತಾವನೆಯನ್ನು ಸಿದ್ಧಪಡಿಸಿರುವ ಕಂದಾಯ ಇಲಾಖೆಯು, ಮಂಗಳೂರು...

5 ಲಕ್ಷ ನಿವೇಶನ ಯೋಜನೆಗೆ ಆರ್ಥಿಕ ಇಲಾಖೆ ತಕರಾರು; ನೀಡಿದ್ದು ತಾತ್ವಿಕ ಅನುಮೋದನೆಯಷ್ಟೇ, ಹಣಕಾಸಿನ ಬದ್ಧತೆಗೆ ಬದ್ಧವಾಗದ ಇಲಾಖೆ, ಸೈನಿಕ್ ಸಮ್ಮಾನ್‌ಗೂ ಸರ್ಕಾರಿ ಜಮೀನುಗಳ ಕೊರತೆ!

ಬೆಂಗಳೂರು; ಡಿ ಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ನೂರು ದಿನ ಪೂರೈಸಿದ್ದ ಸಂದರ್ಭದಲ್ಲಿ  ಮೊದಲ ಹಂತದಲ್ಲೇ 5 ಲಕ್ಷ ನಿವೇಶನ ವಿತರಿಸಲಾಗುವುದು ಎಂದು ಘೋಷಿಸಿದೆ. ಆದರೆ...

ರಾಜಧನ ವಸೂಲಾತಿಯಲ್ಲಿ ಹಿಂದೆ ಬಿದ್ದ ಗಣಿ ಇಲಾಖೆ; ವಸೂಲಾತಿಗೆ ಇನ್ನೂ 1,170.17 ಕೋಟಿ ರು ಬಾಕಿ, ನಿಗದಿತ ಗುರಿ ಮುಟ್ಟುವಲ್ಲಿ ವಿಫಲ?

ಬೆಂಗಳೂರು; ಗಣಿ ಮತ್ತು ಭೂ ವಿಜ್ಞಾನ ಇಲಾಖೆಯು 2026-27ನೇ ಸಾಲಿನ ಅವಧಿಗೆ ಸಂಬಂಧಿಸಿದಂತೆ   ರಾಜಧನ ಸಂಗ್ರಹಿಸುವಲ್ಲಿ  ಏಪ್ರಿಲ್‌ನಿಂದ ಜುಲೈ 15ರವರೆಗಿನ ಪ್ರಗತಿಯು ಆಶಾದಾಯಕವಾಗಿಲ್ಲ. ರಾಜಧನ ಸಂಗ್ರಹಿಸುವಲ್ಲಿ...

ಅನಂತ್‌ ನಾಗ್‌ ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಗೌರವ; 8 ವರ್ಷದ ಹಿಂದಿನ ವಿಸ್ತೃತ ಸಂದರ್ಶನ

ಬೆಂಗಳೂರು;  ಕನ್ನಡ ಚಿತ್ರರಂಗದ  ಹಿರಿಯ ನಟ ಅನಂತ್ ನಾಗ್ ಅವರಿಗೆ 2024ರ ಸಾಲಿನ ಪ್ರತಿಷ್ಠಿತ ʻದಾದಾಸಾಹೇಬ್ ಫಾಲ್ಕೆʼ ಪ್ರಶಸ್ತಿ ಘೋಷಣೆಯಾಗಿದೆ. ಭಾರತೀಯ ಚಲನಚಿತ್ರ ರಂಗಕ್ಕೆ ಅವರು...
error: Content is protected !!