Wednesday | May 20, 2026 |

GOVERNANCE

ಜಸ್ಟೀಸ್‌ ಗೋಪಾಲಗೌಡರ ಮನೆಗೂ ಸುಳ್ಳು ದಾಖಲೆ ಸೃಷ್ಟಿ ಪ್ರಕರಣ; ಡಿ ಸಿ ಕೋರ್ಟ್‌ನಲ್ಲಿ ಬಾಕಿ ಇದ್ದರೂ ಡಿ ಸಿ ಕಚೇರಿಯಿಂದಲೇ ಭೂಪರಿವರ್ತನೆ, ದಾಖಲೆ ಬಹಿರಂಗಪಡಿಸಿದ ಹಿಂದಿನ ಎ ಸಿ

ಬೆಂಗಳೂರು; ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಗೋಪಾಲಗೌಡರು ವಾಸವಿರುವ ಮನೆಯನ್ನೂ ಸೇರಿದಂತೆ ಅದಕ್ಕೆ ಹೊಂದಿಕೊಂಡಿರುವ ಬಿಬಿಎಂಪಿ  ಕಚೇರಿ, ಉದ್ಯಾನಗಳಿಗೂ ನಕಲಿ ದಾಖಲೆಗಳನ್ನು ಸೃಷ್ಟಿಸಿರುವ ಪ್ರಕರಣದಲ್ಲಿ ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ವಿಚಾರಣೆಗೆ ಬಾಕಿ ಇದ್ದರೂ ಸಹ...

ಬೀಜೋತ್ಪನ್ನ ಕಿಟ್‌ಗಳ ವಿತರಣೆಯಲ್ಲಿ ಅಕ್ರಮ; ಎಸ್‌ಸಿ, ಎಸ್‌ಟಿ ರೈತರಲ್ಲದ ಸಾಮಾನ್ಯ ರೈತರಿಗೆ ಹಂಚಿಕೆ, ಅಧಿಕಾರ ದುರುಪಯೋಗ, ಕಾಯ್ದೆ ಉಲ್ಲಂಘನೆ

ಬೆಂಗಳೂರು;  ಬೀಜೋತ್ಪನ್ನ ಕಿಟ್‌ಗಳ ವಿತರಣೆಗೆ ಸಂಬಂಧಿಸಿದಂತೆ  ಮೇಲಾಧಿಕಾರಿಗಳಿಗೆ ತಪ್ಪು ಮಾಹಿತಿ ನೀಡಿ ಎಸ್‌ಸಿಪಿ, ಟಿಎಸ್‌ಪಿ ಹಣ ದುರ್ಬಳಕೆ ಮಾಡಿಕೊಂಡಿರುವುದು  ಮತ್ತು ಕರ್ತವ್ಯ ಲೋಪ ಎಸಗಿ ಅಕ್ರಮ ನಡೆಸಲಾಗಿದೆ ಎಂದು ಮುಖ್ಯ ಕಾರ್ಯದರ್ಶಿಗಳಿಗೆ 3...

ಸರ್ಕಾರದ 3ನೇ ವರ್ಷದ ಸಾಧನೆ ಸಮಾವೇಶ; 12 ಕೋಟಿ ಕೋರಿದ ಇಲಾಖೆ, ಭೂ ಸ್ವಾಧೀನ ಠೇವಣಿ ಬಡ್ಡಿ ಹಣಕ್ಕೆ ಕೈ ಹಾಕಿದ ಸರ್ಕಾರ?

ಬೆಂಗಳೂರು; ರಾಜ್ಯ ಕಾಂಗ್ರೆಸ್‌ ಸರ್ಕಾರವು ತನ್ನ 3ನೇ ವರ್ಷವನ್ನು ಪೂರ್ಣಗೊಳಿಸಿರುವ ಹಿನ್ನೆಲೆಯಲ್ಲಿ  ತುಮಕೂರಿನಲ್ಲಿ ಇದೇ ಮೇ 19 ರಂದು ನಡೆಯಲಿರುವ "ಪ್ರಗತಿಯತ್ತ ಕರ್ನಾಟಕ" ಮೂರು ವರ್ಷದ...

120 ಎಕರೆ ಗೋಮಾಳ ಒತ್ತುವರಿ; ದಿ ಫೈಲ್ ವರದಿ ಬೆನ್ನಲ್ಲೇ ತನಿಖಾ ಸಮಿತಿ ರಚನೆ, ಆದೇಶ ಹೊರಬಿದ್ದ ಐದೇ ದಿನದಲ್ಲಿ ಸಮಿತಿ ಅಧ್ಯಕ್ಷರ ವರ್ಗಾಯಿಸಿದ ಸರ್ಕಾರ

ಬೆಂಗಳೂರು;  ಕಲ್ಬುರ್ಗಿಯ ಸೇಡಂ ತಾಲೂಕಿನ ಬೀರನಹಳ್ಳಿ ಗ್ರಾಮದ ವಿವಿಧ ಸರ್ವೆ ನಂಬರ್‍‌ಗಳಲ್ಲಿರುವ 120 ಎಕರೆ ವಿಸ್ತೀರ್ಣದ ಜಮೀನನ್ನು ಗೋಮಾಳ ಜಮೀನು ಒತ್ತುವರಿ ಮತ್ತು ಈ ಬಗೆಗಿನ...

ಸಿಮೆಂಟ್‌ ಕಾರ್ಖಾನೆಗಳಿಂದ 42.84 ಕೋಟಿ ಭೂ ಕಂದಾಯ ಬಾಕಿ; ವಸೂಲಿಗೆ ಹಿಂದೇಟು, ನೆನಪೋಲೆಗಳಲ್ಲೇ ಕಾಲಹರಣ

ಬೆಂಗಳೂರು; ಕಲ್ಬುರ್ಗಿ ಜಿಲ್ಲೆಯ ಸೇಡಂ ತಾಲೂಕಿನ ಸೇಡಂ ಗ್ರಾಮದಲ್ಲಿ ಸುಣ್ಣದ ಕಲ್ಲು ಗಣಿಗಾರಿಕೆ ಮಾಡಿರುವ ವಾಸವದತ್ತಾ ಸಿಮೆಂಟ್‌ ಕಾರ್ಖಾನೆಯು 41.20 ಕೋಟಿ ಮತ್ತು ಅಲ್ಟ್ರಾ ಟೆಕ್...

ಕೆ ಕೆ ಗೆಸ್ಟ್‌ ಹೌಸ್‌ನಲ್ಲಿರುವ ಡಿಸಿಎಂ ವಸತಿ ಗೃಹಕ್ಕೆ ಪೀಠೋಪಕರಣ, ನವೀಕರಣ, ದುರಸ್ತಿ; 33 ಲಕ್ಷ ವೆಚ್ಚಕ್ಕೆ 4 ಜಿ ವಿನಾಯಿತಿ, ದುಂದುವೆಚ್ಚ?

ಬೆಂಗಳೂರು;  ಕಾಂಗ್ರೆಸ್‌ ಸರ್ಕಾರವು ಸಹ ಆರ್ಥಿಕ ಸಂಕಷ್ಟದಲ್ಲಿ  ಮುಳುಗೇಳುತ್ತಿದ್ದರೂ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಮತ್ತು ಸಚಿವರ ವಸತಿ ಗೃಹಗಳ  ನವೀಕರಣ, ದುರಸ್ತಿ ಹೆಸರಿನಲ್ಲಿ ಕೋಟ್ಯಂತರ ರುಪಾಯಿ...

ಕೋಟ್ಯಂತರ ರು ಮೌಲ್ಯದ ನಿವೇಶನ ನಿಯಮಬಾಹಿರ ಮಂಜೂರು, ಅಕ್ರಮ ಲಾಭ; ಕೆಎಎಸ್ ಅಧಿಕಾರಿ ವಿರುದ್ಧ ಲೋಕಾಯುಕ್ತ ವಿಚಾರಣೆಗೆ ಅನುಮತಿ

ಬೆಂಗಳೂರು; ಕೋಟ್ಯಂತರ ರುಪಾಯಿ ಮೌಲ್ಯದ ನಿವೇಶನಗಳನ್ನು ನಿಯಮಬಾಹಿರವಾಗಿ ಮಂಜೂರು ಮಾಡಿ ಖಾಸಗಿಯವರಿಗೆ ಅಕ್ರಮ ಲಾಭ ಮಾಡಿಕೊಟ್ಟಿರುವುದು ಮೇಲ್ನೋಟಕ್ಕೆ ಸಾಬೀತಾಗಿರುವ ಕಾರಣ ಮುಡಾದ ಹಿಂದಿನ ವಿಶೇಷ ಭೂ...

ರಾಮಕೃಷ್ಣ ಹೆಗಡೆ ಕುಟುಂಬಕ್ಕೆ ಖರಾಬು ಗುಂಡು ತೋಪು ಜಮೀನು ಮಂಜೂರಿಗೆ ಕೋರಿಕೆ; ಸಿದ್ದು ಭೇಟಿ ಬೆನ್ನಲ್ಲೇ ಬಹಿರಂಗವಾದ ಪತ್ರ

ಬೆಂಗಳೂರು; ಬೆಂಗಳೂರು ಉತ್ತರ ತಾಲೂಕಿನಲ್ಲಿ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರು ಕೃಷಿ ಉದ್ದೇಶಕ್ಕಾಗಿ ಈ ಹಿಂದೆಯೇ ವಿವಿಧ ಸರ್ವೇ ನಂಬರ್‍‌ಗಳಲ್ಲಿ ಖರೀದಿಸಿದ್ದ ಜಮೀನಿಗೆ ಹೊಂದಿಕೊಂಡಿರುವ ...
error: Content is protected !!