Tuesday | March 24, 2026 |

LEGISLATURE

ವಿನಾಶಕಾರಿ ಭೂ ಕುಸಿತ; ಕೊಡಗು ಜಿಲ್ಲಾ ವಿಪತ್ತು ನಿರ್ವಹಣೆ ಪ್ರಾಧಿಕಾರದಲ್ಲಿ ಸಭೆಯೇ ನಡೆದಿಲ್ಲ, ಪುರಾವೆಯೂ ಇಲ್ಲ

ಬೆಂಗಳೂರು; ಕೊಡಗಿನಲ್ಲಿ 2018-19ನೇ ಸಾಲಿನಲ್ಲಿ  ಭಾರೀ ಪ್ರಮಾಣದ ವಿನಾಶಕಾರಿ ಭೂ ಕುಸಿತಗಳಾಗಿದ್ದರೂ  ಸಹ  ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಒಮ್ಮೆಯೂ ಸಭೆ ಸೇರಿರಲಿಲ್ಲ. ಅದೇ ರೀತಿ ರಾಜ್ಯದ ಹಲವು ಜಿಲ್ಲೆಗಳಲ್ಲಿರುವ ಜಿಲ್ಲಾ ವಿಪತ್ತು...

ಬೆಳೆ ಹವಾಮಾನ ನಿಗಾ ಸಭೆ ನಡೆಸಿಲ್ಲ, ಮಾಹಿತಿ ವ್ಯವಸ್ಥೆಯೂ ಇಲ್ಲ; ಸಿಎಜಿಯನ್ನೂ ತಪ್ಪುದಾರಿಗೆಳೆದ ಸರ್ಕಾರ

ಬೆಂಗಳೂರು;  ರಾಜ್ಯದಲ್ಲಿ ಬರ ಪರಿಸ್ಥಿತಿ ಮೇಲ್ವಿಚಾರಣೆ ಮಾಡಲು ಬೆಳೆ ಹವಾಮಾನ ನಿಗಾ ಗುಂಪು ರಚಿಸಿದ್ದ ಸರ್ಕಾರವು 2017ರಿಂದ 2022ರವರೆಗೆ ಸಭೆಯನ್ನೇ ನಡೆಸಿರಲಿಲ್ಲ. ಬರ ಪೀಡಿತ ವರ್ಷದಲ್ಲಿಯೂ ಸಭೆಗಳನ್ನೇ ಆಯೋಜಿಸಿರಲಿಲ್ಲ ಎಂಬ ಸಂಗತಿಯನ್ನು ಭಾರತದ...

ರಾಡಾರ್ ಸ್ಟ್ರೀಮ್‌ ಗೇಜ್‌, ವೈರ್‍‌ಲೆಸ್‌ ಸಾಧನ ಅಳವಡಿಕೆ; ನಡೆಯದ ತಾಂತ್ರಿಕ ಪರಿಶೀಲನೆ, 3.54 ಕೋಟಿ ವ್ಯರ್ಥ

ಬೆಂಗಳೂರು;  ಕೃಷ್ಣಾ ನದಿ ಜಲಾನಯನ ಪ್ರದೇಶದಲ್ಲಿ ಪ್ರವಾಹದ ಮುನ್ನೆಚ್ಚರಿಕೆಗಾಗಿ 2.45 ಕೋಟಿ ರು ವೆಚ್ಚದಲ್ಲಿ ಖರೀದಿಸಿದ್ದ ರಾಡಾರ್ ಸ್ಟ್ರೀಮ್‌ ಗೇಜ್‌ ಮತ್ತು 1.09 ಕೊಟಿ ರು...

ನರೇಗಾ ಅಕ್ರಮ; 2 ವರ್ಷದಲ್ಲಿ 105.1 ಕೋಟಿ ದುರುಪಯೋಗ, 12.34 ಕೋಟಿಯಷ್ಟೇ ವಸೂಲು

  ಬೆಂಗಳೂರು; ಕಳೆದ ಮೂರು ವರ್ಷಗಳಲ್ಲಿ  ಮಹಾತ್ಮಗಾಂಧಿ ನರೇಗಾ ಯೋಜನೆಯಡಿ 64,806 ಪ್ರಕರಣಗಳಲ್ಲಿ ಹಣ ದುರುಪಯೋಗವಾಗಿದೆ. ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಎರಡನೇ ಬಾರಿಗೆ ಅಧಿಕಾರಕ್ಕೆ ಬಂದ ಮೊದಲ...

ಸಾಮಾಜಿಕ ಭದ್ರತಾ ಯೋಜನೆ; ಖರ್ಚಾಗದ ಪೂರ್ಣ ಅನುದಾನ, 676.16 ಕೋಟಿ ಉಳಿಕೆ

ಬೆಂಗಳೂರು; ವೃದ್ಧಾಪ್ಯ, ಸಂಧ್ಯಾ ಸುರಕ್ಷಾ ಸೇರಿದಂತೆ ಒಟ್ಟಾರೆ 12 ಸಾಮಾಜಿಕ ಭದ್ರತಾ ಯೋಜನೆಗಳಿಗೆ ಒದಗಿಸಿದ್ದ ಒಟ್ಟು ಅನುದಾನದಲ್ಲಿ 2026ರ ಮಾರ್ಚ್‌ 3ರ ಅಂತ್ಯಕ್ಕೆ 676.16 ಕೋಟಿಯಷ್ಟು...

7ನೇ ವೇತನ ಆಯೋಗ ಶಿಫಾರಸ್ಸು; ಬದ್ಧ ವೆಚ್ಚದಲ್ಲಿ ಹೆಚ್ಚಳ, 15,000 ಕೋಟಿಯಿಂದ 20,000 ಕೋಟಿಗೆ ಏರಿಕೆ

ಬೆಂಗಳೂರು;  7ನೇ ವೇತನ ಆಯೋಗದ ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸಿದಲ್ಲಿ  ಮುಂಬರುವ ವರ್ಷಗಳಲ್ಲಿ ಬದ್ಧ ವೆಚ್ಚದಲ್ಲಿ ತೀವ್ರವಾಗಿ ಹೆಚ್ಚಳವಾಗಬಹುದು. 7ನೇ ವೇತನ ಆಯೋಗದ ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸುವ ಮೊದಲ ವರ್ಷದಲ್ಲಿಯೇ...

ದೇಶದ್ರೋಹಿ ಘೋಷಣೆ, ದೇಶ ವಿರೋಧಿ ಚಟುವಟಿಕೆ; 24 ಪ್ರಕರಣಗಳಲ್ಲಿ 3 ಬಿ ರಿಪೋರ್ಟ್

ಬೆಂಗಳೂರು; ದೇಶದ್ರೋಹಿ ಘೋಷಣೆ ಕೂಗಿದ ಆರೋಪಗಳಿಗೆ ಸಂಬಂಧಿಸಿದಂತೆ ರಾಜ್ಯದಲ್ಲಿ  ಕಳೆದ ಮೂರು ವರ್ಷದಲ್ಲಿ 18 ಪ್ರಕರಣಗಳು ಮತ್ತು ದೇಶವಿರೋಧಿ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಒಟ್ಟು 6 ಪ್ರಕರಣ...

ಕೇಂದ್ರ ತೆರಿಗೆಗಳ ಸಂಗ್ರಹದಲ್ಲಿ ರಾಜ್ಯದ ಪಾಲು ಕುಸಿತ; ಕರ್ನಾಟಕಕ್ಕೆ ತೀವ್ರ ಸವಾಲು ಒಡ್ಡಲಿದೆಯೇ?

ಬೆಂಗಳೂರು;  ಕೇಂದ್ರ ತೆರಿಗೆಗಳ ಸಂಗ್ರಹದಲ್ಲಿ ವರ್ಷದಿಂದ ವರ್ಷಕ್ಕೆ  ರಾಜ್ಯ ಪಾಲು ಕುಸಿತವಾಗುತ್ತಿರುವ ಕಾರಣ ಕರ್ನಾಟಕಕ್ಕೂ ಇದೊಂದು ಪ್ರಮುಖ ಮತ್ತು ಗಂಭೀರ ಸವಾಲಾಗಿದೆ. ಅಲ್ಲದೇ ಮುಂಬರುವ ವರ್ಷಗಳಲ್ಲಿ...
error: Content is protected !!