Contact Information

Bengaluru.

LEGISLATURE

ಕೊಲೆಸ್ಟ್ರಾಲ್‌ ನಿಯಂತ್ರಣ ಉಪಕರಣ ಖರೀದಿಯಲ್ಲಿ ಅವ್ಯವಹಾರ; ಆರೋಪ ಸಾಬೀತಾದರೂ ಕ್ರಮವಿಲ್ಲ

ಬೆಂಗಳೂರು; ಬೆಂಗಳೂರಿನ ಬೌರಿಂಗ್‌ ಮತ್ತು ಲೇಡಿ ಕರ್ಜನ್‌ ಆಸ್ಪತ್ರೆಯಲ್ಲಿ ಕೊಲೆಸ್ಟ್ರಾಲ್‌ ನಿಯಂತ್ರಿಸುವ ಉಪಕರಣ ಖರೀದಿಯಲ್ಲಿ ನಡೆದಿರುವ ಅವ್ಯವಹಾರ ಪ್ರಕರಣ, 17 ವರ್ಷಗಳಾದರೂ ತಾರ್ಕಿಕ ಅಂತ್ಯ ಕಂಡಿಲ್ಲ. ವೈದ್ಯಕೀಯ ಶಿಕ್ಷಣ ಇಲಾಖೆಯ ಈ ನಿರ್ಲಕ್ಷ್ಯದಿಂದಾಗಿ ಆಪಾದಿತ

LEGISLATURE

ಅನ್ನಭಾಗ್ಯ, ಅನಿಲಭಾಗ್ಯ, ಸಾಮಾಜಿಕ ಭದ್ರತೆ, ನಿರ್ಭಯಾ ನಿಧಿ ಯೋಜನೆಗಳಿಗೆ ಬಿಡಿಗಾಸಿಲ್ಲ!

ಬೆಂಗಳೂರು; ಅನ್ನಭಾಗ್ಯ ಯೋಜನೆಯ ಎನ್‌ಪಿಎಚ್‌ಎಚ್‌ ಫಲಾನುಭವಿಗಳಿಗೆ ಅಕ್ಕಿ ವಿತರಣೆ, ಮುಖ್ಯಮಂತ್ರಿಗಳ ಅನಿಲಭಾಗ್ಯ, ಆಶಾದೀಪ, ನಿರ್ಭಯ ನಿಧಿ ಅಡಿಯಲ್ಲಿ ಬಸ್‌ಗಳಲ್ಲಿ ಸಿಸಿಟಿವಿ ಅಳವಡಿಕೆ, ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಯೋಜನೆ ಸೇರಿದಂತೆ ಹಲವು ಮಹತ್ವಾಕಾಂಕ್ಷೆ ಯೋಜನೆ

LEGISLATURE

ಭೂಸುಧಾರಣೆ ಕಾಯ್ದೆ ಜಾರಿಯಲ್ಲಿದ್ದಾಗಲೇ 6,028 ಎಕರೆ ಖರೀದಿ; ಭೂ ಕುಬೇರರ ಪಟ್ಟಿ ಬಹಿರಂಗ

ಬೆಂಗಳೂರು; ಮುಖ್ಯಮಂತ್ರಿ ಯಡಿಯೂರಪ್ಪ ಅವರ ಶೈಕ್ಷಣಿಕ ಸಲಹೆಗಾರ ಎಂ ಆರ್‌ ದೊರೆಸ್ವಾಮಿ, ಕಾಂಗ್ರೆಸ್‌ ಶಾಸಕರೊಬ್ಬರ ಕುಟುಂಬಕ್ಕೆ ಸೇರಿರುವ ನಲಪಾಡ್‌ ಎಸ್ಟೇಟ್‌, ಕಾಂಗ್ರೆಸ್‌ನ ಮಾಜಿ ಶಾಸಕ ಪ್ರಿಯಾ ಕೃಷ್ಣ, ರಮಣಶ್ರೀ ಎಂಟರ್‌ಪ್ರೈಸೆಸ್‌, ನಟ ಉಪೇಂದ್ರ, ಹುಂಚದ

LEGISLATURE

ಜೈಲುಗಳಿಗೆ ಗಾಂಜಾ ಸರಬರಾಜು; ಅಧಿಕಾರಿಗಳ ವಿರುದ್ಧ ಕ್ರಮದ ವರದಿ ಸಲ್ಲಿಸಲು ನಿರ್ದೇಶನ

ಬೆಂಗಳೂರು; ರಾಜ್ಯದ ಕಾರಾಗೃಹಗಳಲ್ಲಿ ಗಾಂಜಾ ಮತ್ತು ಮಾದಕ ವಸ್ತುಗಳು ಸೇರಿದಂತೆ ನಿಷೇಧಿತ ವಸ್ತುಗಳು ಪ್ರವೇಶಿಸಲು ಕಾರಣರಾಗಿದ್ದ ಅಧಿಕಾರಿ, ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಸಂಬಂಧ ಶಿಫಾರಸ್ಸುಗಳ ಅನುಷ್ಠಾನದ ಅನುಸರಣಾ ವರದಿ ಸಲ್ಲಿಸಬೇಕು ಎಂದು

LEGISLATURE

ಮತಾಂತರ ನಿಷೇಧ ಕಾಯ್ದೆ ಪ್ರಸ್ತಾಪ ರಾಜ್ಯ ಸರ್ಕಾರದ ಮುಂದಿಲ್ಲ; ಸರ್ಕಾರಕ್ಕೆ ಸೆಡ್ಡು ಹೊಡೆದರೇ?

ಬೆಂಗಳೂರು; ರಾಜ್ಯದಲ್ಲಿ ಮತಾಂತರ ನಿಷೇಧ ಕಾನೂನು ಜಾರಿಗೆ ತರುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಸರ್ಕಾರವೇ ಒಂದು ತಿಂಗಳ ಹಿಂದೆಯಷ್ಟೇ ಸ್ಪಷ್ಟಪಡಿಸಿದ್ದರೂ ಶೀಘ್ರವೇ ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೆ ತರಲಾಗುತ್ತದೆ ಎಂದು ಕನ್ನಡ ಮತ್ತು

LEGISLATURE

ಕೋವಿಡ್‌-19; ಮುಖ್ಯಮಂತ್ರಿ ಸೇರಿ 23 ಜಿಲ್ಲೆಗಳ ಶಾಸಕರು ಅನುದಾನ ಪ್ರಸ್ತಾವನೆಯನ್ನೇ ಸಲ್ಲಿಸಿಲ್ಲ

ಬೆಂಗಳೂರು; ಕೋವಿಡ್‌–19 ವೈರಾಣು ನಿಯಂತ್ರಿಸಲು ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯ ಅನುದಾನ ಬಳಕೆ ಮಾಡಿಕೊಳ್ಳುವ ಸಂಬಂಧ ತೀರ್ಮಾನ ಪ್ರಕಟಿಸಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಈ ಸಂಬಂಧ ಶಿವಮೊಗ್ಗ ಜಿಲ್ಲಾಧಿಕಾರಿಗೆ ಯಾವ ಪ್ರಸ್ತಾವನೆಯನ್ನೂ ಸಲ್ಲಿಸಿಲ್ಲ. ಹಾಗೆಯೇ

LEGISLATURE

ಆರ್‌ಎಸ್‌ಎಸ್‌ ಲೆಕ್ಕಪತ್ರ ಸಲ್ಲಿಸುತ್ತಿದೆಯೇ?; ತಿಂಗಳಾದರೂ ಉತ್ತರಿಸದ ಸಹಕಾರ ಇಲಾಖೆ

ಬೆಂಗಳೂರು; ರಾಷ್ಟ್ರೀಯ ಸ್ವಯಂ ಸೇವಕ ಸಂಘದ ನೋಂದಣಿ, ವಾರ್ಷಿಕ ಲೆಕ್ಕಪತ್ರಗಳು ಸರ್ಕಾರಕ್ಕೆ ಸಲ್ಲಿಕೆಯಾಗುತ್ತಿದೆಯೇ ಅಥವಾ ಇಲ್ಲವೇ ಎಂಬುದು ಸೇರಿದಂತೆ ಅಧಿವೇಶನದಲ್ಲಿ ಹಲವು ಪ್ರಶ್ನೆಗಳನ್ನು ಎತ್ತಿದ್ದ ವಿಧಾನಪರಿಷತ್‌ ಸದಸ್ಯ ಬಿ ಕೆ ಹರಿಪ್ರಸಾದ್‌ ಅವರಿಗೆ ಸಹಕಾರ

LEGISLATURE

ದಲಿತ ಯುವಕನ ಮೇಲೆ ಹಲ್ಲೆ; ಪೊಲೀಸರ ವೈಫಲ್ಯದತ್ತ ವಿಧಾನಸಭೆ ಸಮಿತಿ ಬೊಟ್ಟು

ಬೆಂಗಳೂರು; ಗುಂಡ್ಲುಪೇಟೆ ತಾಲೂಕಿನಲ್ಲಿ ವೀರಾಪುರ ಗ್ರಾಮದ ಕಬ್ಬೇಕಟ್ಟೆ ಶನೇಶ್ವರಸ್ವಾಮಿ ದೇವಸ್ಥಾನ ಆವರಣದಲ್ಲಿ ದಲಿತ ಯುವಕನ ಮೇಲೆ ಹಲ್ಲೆ ನಡೆದಿದ್ದರೂ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುವವರೆಗೂ ಪೊಲೀಸರು ಎಫ್‌ಐಆರ್‌ ದಾಖಲಿಸಿಕೊಳ್ಳದೇ ಕರ್ತವ್ಯ ಲೋಪ ಎಸಗಿದ್ದಾರೆ ಎಂದು

LEGISLATURE

ಕೊರೊನಾ ನಿರ್ವಹಣೆ; ಪಿ ಎಂ ಕೇರ್ಸ್ ನಿಧಿಯಿಂದ ರಾಜ್ಯಕ್ಕೆ ಬಿಡಿಗಾಸೂ ಬಂದಿಲ್ಲ

ಬೆಂಗಳೂರು; ಕೋವಿಡ್‌-19 ನಿರ್ವಹಣೆಗಾಗಿ ಪಿ. ಎಂ. ಕೇರ್ಸ್ ನಿಧಿಯಿಂದ ರಾಜ್ಯಕ್ಕೆ ಬಿಡಿಗಾಸೂ ಬಂದಿಲ್ಲ. ಕರ್ನಾಟಕ ವಿಧಾನಪರಿಷತ್‌ ಸದಸ್ಯ ಎಂ ನಾರಾಯಣಸ್ವಾಮಿ ಅವರು ಕೇಳಿದ್ದ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ‘ಕೊರೊನಾ ನಿರ್ವಹಣೆಗೆ ರಾಜ್ಯ ಸರ್ಕಾರಕ್ಕೆ ಪಿ

LEGISLATURE

ಕೋವಿಡ್‌-19 ಜಾಹೀರಾತಿನ ಜಾಲ; 3 ತಿಂಗಳಲ್ಲಿ 11 ಕೋಟಿ ವೆಚ್ಚ

ಬೆಂಗಳೂರು; ಕೋವಿಡ್‌-19 ನಿರ್ವಹಣೆಗಾಗಿ ಹಣವಿಲ್ಲ, ಸಂಪನ್ಮೂಲ ಸ್ಥಗಿತಗೊಂಡಿದೆ, ಖಜಾನೆ ಬರಿದಾಗಿದೆ ಎಂದೆಲ್ಲಾ ದೈನೈಸಿ ಸ್ಥಿತಿಯನ್ನು ಮುಂದಿರಿಸಿದ್ದ ರಾಜ್ಯ ಬಿಜೆಪಿ ಸರ್ಕಾರ, 2020ರ ಮಾರ್ಚ್‌ನಿಂದ ಮೇ ವರೆಗೆ ಒಟ್ಟು 11 ಕೋಟಿ ರು.ಗಳನ್ನು ಜಾಹೀರಾತಿಗಾಗಿ ವೆಚ್ಚ

LEGISLATURE

ಬೆಂಗಳೂರು ರೇಸ್‌ ಕೋರ್ಸ್‌ ಸ್ಥಳಾಂತರಕ್ಕೆ ಪಿಎಸಿ ಶಿಫಾರಸ್ಸು?

ಬೆಂಗಳೂರು; ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಬೆಂಗಳೂರು ರೇಸ್‌ ಕೋರ್ಸ್‌ನ್ನು ಸ್ಥಳಾಂತರಿಸಲು ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿಯು ಶಿಫಾರಸ್ಸು ಮಾಡಿದೆ ಎಂದು ತಿಳಿದು ಬಂದಿದೆ. ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ ಬಾಕಿ ಇರುವ ಕಾರಣ ರೇಸ್‌ ಕೋರ್ಸ್‌ ಸ್ಥಳಾಂತರಿಸಲು

LEGISLATURE

ವಿಧಾನಸಭೆಯಲ್ಲಿ ಸದ್ದು ಮಾಡಿದವು ‘ದಿ ಫೈಲ್‌’ ಹೊರಗೆಡವಿದ ಪ್ರಕರಣಗಳು

ಬೆಂಗಳೂರು; ಕೋವಿಡ್‌-19 ನಿರ್ವಹಣೆಗಾಗಿ ಅನುಭವವೇ ಇಲ್ಲದ ಕಂಪನಿ, ಸರಬರಾಜುದಾರರಿಂದ ಪಿಪಿಇ ಕಿಟ್‌, ಸ್ಯಾನಿಟೈಸರ್‌, ಮಾಸ್ಕ್‌ ಖರೀದಿಸಿರುವ ಕುರಿತು ‘ದಿ ಫೈಲ್‌’ ಹೊರಗೆಡವಿದ್ದ ಪ್ರಕರಣಗಳು ವಿಧಾನಸಭೆ ಅಧಿವೇಶನದಲ್ಲಿ ಸದ್ದು ಮಾಡಿವೆ. ಲತಾ ಸ್ಟೀಲ್‌ ಫರ್ನಿಚರ್‌ ಏಜೆನ್ಸಿಯಿಂದ

LEGISLATURE

ಕೋವಿಡ್‌ ಭ್ರಷ್ಟಾಚಾರ; ಸದನಕ್ಕೆ ತಪ್ಪು ಉತ್ತರ ನೀಡಿ ದಾರಿ ತಪ್ಪಿಸಲೆತ್ನಿಸಿದರೇ ಶ್ರೀರಾಮುಲು?

ಬೆಂಗಳೂರು; ಕೋವಿಡ್‌-19 ನಿರ್ವಹಣೆಗಾಗಿ ಅನುಭವವೇ ಇಲ್ಲದ ಕಂಪನಿ, ಸರಬರಾಜುದಾರರಿಂದ ಪಿಪಿಇ ಕಿಟ್‌, ಸ್ಯಾನಿಟೈಸರ್‌, ಮಾಸ್ಕ್‌ ಖರೀದಿಸಿರುವ ನಿದರ್ಶನಗಳಿದ್ದರೂ ಅನುಭವ ಹೊಂದಿದ್ದ ಸಂಸ್ಥೆಗಳಿಂದಲೇ ಸಾಮಗ್ರಿಗಳನ್ನು ಖರೀದಿ ಮಾಡಲಾಗಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಅವರು ವಿಧಾನಪರಿಷತ್‌ಗೆ

LEGISLATURE

ವಿಶೇಷ ಲೆಕ್ಕಪರಿಶೋಧನೆ ಜಟಾಪಟಿ; ಸಿಎಜಿಗೆ ಬರೆದಿದ್ದ ಪತ್ರ ಹಿಂಪಡೆಯಲು ಪಿಎಸಿ ನಿರ್ದೇಶನ

ಬೆಂಗಳೂರು; ಕೋವಿಡ್‌-19ರ ನಿರ್ವಹಣೆಗಾಗಿ ವೈದ್ಯಕೀಯ ಸಲಕರಣೆಗಳ ಖರೀದಿ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾಗಿರುವ ಅಕ್ರಮಗಳ ಕುರಿತು ವಿಶೇಷ ಲೆಕ್ಕಪರಿಶೋಧನೆ ನಡೆಸುವ ಅಗತ್ಯವಿಲ್ಲ ಎಂದು ಸಿಎಜಿಗೆ ಬರೆದಿರುವ ಪತ್ರವನ್ನು ಹಿಂಪಡೆಯಬೇಕು ಎಂದು ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿ ಅಧ್ಯಕ್ಷ

LEGISLATURE

ಜೈಲುಗಳಿಗೆ ಗಾಂಜಾ, ಮಾದಕ ವಸ್ತುಗಳ ಪ್ರವೇಶ; ಸಲ್ಲಿಕೆಯಾಗದ ಅನುಸರಣಾ ವರದಿ

ಬೆಂಗಳೂರು; ರಾಜ್ಯದ ಕಾರಾಗೃಹಗಳಲ್ಲಿ ಗಾಂಜಾ ಮತ್ತು ಮಾದಕ ವಸ್ತುಗಳು ಸೇರಿದಂತೆ ನಿಷೇಧಿತ ವಸ್ತುಗಳು ಪ್ರವೇಶಿಸಲು ಕಾರಣರಾಗಿದ್ದ ಅಧಿಕಾರಿ, ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಸಂಬಂಧ ಸಾರ್ವಜನಿಕ ಲೆಕ್ಕಪತ್ರ ಸಮಿತಿ ಮಾಡಿದ್ದ ಶಿಫಾರಸ್ಸುಗಳ ಅನುಷ್ಠಾನದ

LEGISLATURE

ಡ್ರಗ್ಸ್‌ ದಂಧೆ; 3 ವರ್ಷದಲ್ಲಿ 30 ಕೋಟಿ ಮೌಲ್ಯದ 15,778 ಕೆ ಜಿ ಮಾದಕ ಪದಾರ್ಥ ವಶ

ಬೆಂಗಳೂರು; ಬೆಂಗಳೂರು ನಗರದ 107 ಠಾಣೆ ವ್ಯಾಪ್ತಿಯಲ್ಲಿ ಕಳೆದ 3 ವರ್ಷಗಳಲ್ಲಿ ಗಾಂಜಾ, ಹಾಶೀಶ್‌, ಚರಸ್‌ ಸೇರಿದಂತೆ ಇನ್ನಿತರೆ ಮಾದಕ ಪದಾರ್ಥಗಳ ಮಾರಾಟವು ಹೆಚ್ಚಾಗಿದೆ. 2017ರಿಂದ 2019ರವರೆಗೆ ವರ್ಷದಿಂದ ವರ್ಷಕ್ಕೆ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ.

LEGISLATURE

ಅಕ್ರಮ ಪದವಿ; ವಿಧಾನ ಪರಿಷತ್‌ ಉಪ ಕಾರ್ಯದರ್ಶಿ ಮಲ್ಲೇಶಪ್ಪ ವಿರುದ್ಧ ಕ್ರಮವಿಲ್ಲವೇಕೆ?

ಬೆಂಗಳೂರು; ಪರೀಕ್ಷೆಗೆ ಹಾಜರಾದ ದಿನದಂದೇ ಕಚೇರಿಗೂ ಹಾಜರಾಗಿರುವುದು ಮತ್ತು ಅಕ್ರಮವಾಗಿ ಪದವಿ ಪಡೆದಿರುವ ಆರೋಪಕ್ಕೆ ಸಂಬಂಧಿಸಿದಂತೆ ಕರ್ನಾಟಕ ವಿಧಾನಪರಿಷತ್ತಿನ ಸಚಿವಾಲಯದ ಉಪ ಕಾರ್ಯದರ್ಶಿ ಎಚ್‌ ಮಲ್ಲೇಶಪ್ಪ ಅವರಿಗೆ ಸಚಿವಾಲಯವು ಪುನಃ ನೋಟೀಸ್‌ ಜಾರಿಗೊಳಿಸಿದೆ. ಕಳೆದ

LEGISLATURE

ವಿಶೇಷ ಲೆಕ್ಕ ಪರಿಶೋಧನೆ; ಹಿಂದಿನ ಪಿಎಸಿ ಸೂಚನೆ ಪಾಲಿಸಿದ್ದ ಸಿಎಜಿ, ಈಗ ತಗಾದೆ ಎತ್ತಿರುವುದೇಕೆ?

ಬೆಂಗಳೂರು; ಲೋಕೋಪಯೋಗಿ ಇಲಾಖೆಯ ಮಾಗಡಿ ಉಪ ವಿಭಾಗ ಮತ್ತು ನಗರಾಭಿವೃದ್ಧಿ ಇಲಾಖೆ ವ್ಯಾಪ್ತಿಯ ಬೆಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದ್ದ ಕೋಟ್ಯಂತರ ರುಪಾಯಿ ಅಕ್ರಮದ ಕುರಿತು ವಿಶೇಷ ಲೆಕ್ಕ ಪರಿಶೋಧನೆ ನಡೆಸಿದ್ದ ಭಾರತದ ಪ್ರಧಾನ ಮಹಾಲೇಖಪಾಲರು

LEGISLATURE

ಕೋವಿಡ್‌-19; ಆರೋಗ್ಯ ಇಲಾಖೆಗೆ ಬಿಡುಗಡೆಯಾದ ಅನುದಾನ ಖರ್ಚಿನ ಲೆಕ್ಕ ಕೇಳಿದ ಅಂದಾಜು ಸಮಿತಿ

ಬೆಂಗಳೂರು; ಕೋವಿಡ್‌-19ರ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಒದಗಿಸಲಾದ ವಿಶೇಷ ಅನುದಾನದಲ್ಲಿ ಖರ್ಚು ಮಾಡಿರುವುದು ಮತ್ತು ಉಳಿಕೆ ಅನುದಾನದ ಬಗ್ಗೆ ಮಾಹಿತಿ ಒದಗಿಸಬೇಕು ಎಂದು ವಿಧಾನಸಭೆಯ ಸದಸ್ಯ ಸಿ ಎಂ ಉದಾಸಿ

LEGISLATURE

ವಿಧಾನಸೌಧದ ಕೊಠಡಿಗಳಿಗೆ ಸ್ಯಾನಿಟೈಸೇಷನ್‌; ದರದ ಮಾಹಿತಿ ಗೌಪ್ಯವಾಗಿಟ್ಟ ಸಚಿವಾಲಯ

ಬೆಂಗಳೂರು; ವಿಧಾನಸಭೆ ಸಚಿವಾಲಯದ ವ್ಯಾಪ್ತಿಯಲ್ಲಿರುವ ವಿಧಾನಸೌಧದ ಕೊಠಡಿಗಳನ್ನು ಸ್ಯಾನಿಟೈಸೇಷನ್‌ ಮಾಡಿಸುವ ಸಂಬಂಧ ಕೆಸಿಐಸಿ ಕಂಪನಿಗೆ ಕಾರ್ಯಾದೇಶ ನೀಡಿದೆ ಎಂದು ಮಾಹಿತಿ ನೀಡಿರುವ ಕರ್ನಾಟಕ ವಿಧಾನಸಭೆ ಸಚಿವಾಲಯ, ಸ್ಯಾನಿಟೈಸೇಷನ್‌ ಮಾಡಲು ನಿಗದಿಪಡಿಸಿರುವ ದರದ ಮಾಹಿತಿಯನ್ನು ಗೌಪ್ಯವಾಗಿರಿಸಿದೆ.