Wednesday | September 9, 2026 |

LEGISLATURE

ಬುಕ್ ಬ್ರಹ್ಮ ಸಾಹಿತ್ಯ ಉತ್ಸವಕ್ಕೆ 5 ಲಕ್ಷ ರು ಅನುದಾನ; ನೋಂದಣಿಯಾಗಿ 3 ವ‍ರ್ಷ ಪೂರೈಸದ ಬುಕ್‌ ಬ್ರಹ್ಮ ಫೌಂಡೇಷನ್‌ಗೆ ಒಂದು ಬಾರಿ ವಿನಾಯಿತಿ

ಬೆಂಗಳೂರು;  ಅನುದಾನ ಪಡೆಯುವ ಸಂಘ, ಸಂಸ್ಥೆಗಳು ನೋಂದಣಿಯಾಗಿ  3 ವರ್ಷಗಳನ್ನು ಪೂರೈಸಿರಬೇಕು ಎಂಬ ಷರತ್ತನ್ನು  ಬುಕ್‌ ಬ್ರಹ್ಮ  ಫೌಂಡೇಷನ್‌ ಪ್ರಕರಣದಲ್ಲಿ  ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು  ಒಂದು ಬಾರಿ ವಿನಾಯಿತಿ  ನೀಡಿತ್ತು. ಅಲ್ಲದೇ ...

ಭ್ರಷ್ಟಾಚಾರ, ಅಧಿಕ ಆಸ್ತಿ ಗಳಿಕೆ ಆರೋಪ; 4 ವರ್ಷಗಳಲ್ಲಿ 1,248 ಪ್ರಕರಣ ದಾಖಲು, ಸಿ ಗುಂಪಿನ ನೌಕರರೇ ಹೆಚ್ಚು

ಬೆಂಗಳೂರು; ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ, ಲಂಚಕ್ಕಾಗಿ ಬೇಡಿಕೆಯಿಟ್ಟ  ಆರೋಪಗಳಿಗೆ ಸಂಬಂಧಿಸಿದಂತೆ  ರಾಜ್ಯದಲ್ಲಿ ಕಳೆದ ನಾಲ್ಕು ವರ್ಷಗಳಲ್ಲಿ  ಒಟ್ಟಾರೆ 1,248 ಪ್ರಕರಣಗಳು ಲೋಕಾಯುಕ್ತದಲ್ಲಿ  ದಾಖಲಾಗಿವೆ. ಅದರಲ್ಲೂ ವಿಶೇಷವಾಗಿ ಕಳೆದ 3 ವರ್ಷಗಳಲ್ಲಿ 887...

ಹೆಣ್ಣುಮಕ್ಕಳ ಮಾರಾಟ ಜಾಲದ ವಿರುದ್ಧ ಪ್ರಕರಣ ದಾಖಲು, ಆದರೂ ಹೆಣ್ಣು ಮಕ್ಕಳ ಮಾರಾಟ ಜಾಲವಿಲ್ಲವೆಂದ ಸಚಿವ; 3 ವರ್ಷವಾದರೂ ಪತ್ತೆಯಾಗಿಲ್ಲ 3,509 ಮಂದಿ ಮಹಿಳೆ, ಅಪ್ರಾಪ್ತರು

ಬೆಂಗಳೂರು; ರಾಜ್ಯದಲ್ಲಿ ಹೆಣ್ಣು ಮಕ್ಕಳ ಮಾರಾಟ ಜಾಲಕ್ಕೆ ಸಂಬಂಧಿಸಿದಂತೆ ಪ್ರಕರಣಗಳು ದಾಖಲಾಗಿದ್ದರೂ ಸಹ ರಾಜ್ಯದಲ್ಲಿ ಹೆಣ್ಣು ಮಕ್ಕಳ ಮಾರಾಟ ಜಾಲ ಇರುವುದಿಲ್ಲ ಎಂದು ಗೃಹ ಇಲಾಖೆಯು...

ಮೊದಲು ಪರಿಶಿಷ್ಟ ಜಾತಿ ಉಪ ಯೋಜನೆಯಡಿಯಲ್ಲಿ ಅನುದಾನ, ನಂತರ ಸಾಮಾನ್ಯ ಧನ ಸಹಾಯಕ್ಕೆ ಬದಲಾವಣೆ; ಸಿದ್ದಾರ್ಥ ವಿಹಾರ ಟ್ರಸ್ಟ್‌ನ ಮತ್ತೊಂದು ವಿವಾದ

ಬೆಂಗಳೂರು; ಜಾತ್ಯತೀತ ಸಂಸ್ಥೆ ಎಂದು ಹೇಳಿಕೊಂಡು ಪರಿಶಿಷ್ಟ ಜಾತಿ (ಎಸ್‌ಸಿ) ಕೋಟಾದಡಿ ವಿವಿಧ ಸೌಲಭ್ಯಗಳನ್ನು ಪಡೆದುಕೊಂಡಿದೆ ಎಂಬ ಗುರುತರ ಆರೋಪಕ್ಕೆ ಗುರಿಯಾಗಿರುವ ಎಐಸಿಸಿ ಅಧ್ಯಕ್ಷ ಹಾಗೂ...

ಅಧಿಕಾರ ದುರುಪಯೋಗ, ಜೀವ ಬೆದರಿಕೆ, ನಿಯಮ ಉಲ್ಲಂಘನೆ, ಸುಲಿಗೆ, ಒಳಸಂಚು, ಅಕ್ರಮ ಸಂಪಾದನೆ, ಅಕ್ರಮ ಡೇಟಾ ವರ್ಗಾವಣೆ; 30 ಐಪಿಎಸ್‌ ಅಧಿಕಾರಿಗಳ ವಿರುದ್ಧದ ದೂರರ್ಜಿಗಳ ಪಟ್ಟಿ ಬಿಡುಗಡೆ

ಬೆಂಗಳೂರು;  ಸಿದ್ದರಾಮಯ್ಯ ಮತ್ತು  ಡಿ ಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ದಿನದಿಂದ  ಅಧಿಕಾರ ದುರುಪಯೋಗ,  ಜೀವ ಬೆದರಿಕೆ,  ನಿಯಮ ಉಲ್ಲಂಘನೆ,  ಸುಲಿಗೆ, ಸರ್ಕಾರಿ...

ನೀರಾವರಿ ನಿಗಮಗಳ ಗುತ್ತಿಗೆದಾರರಿಗೆ 15,429.51 ಕೋಟಿ ರು ಬಾಕಿ; ಸ್ಥಗಿತಗೊಂಡಿವೆಯೇ ಕಾಮಗಾರಿಗಳು?

ಬೆಂಗಳೂರು;  ಕೃಷ್ಣಭಾಗ್ಯ ಜಲನಿಗಮ ಸೇರಿದಂತೆ ರಾಜ್ಯದ ನಾಲ್ಕು ನೀರಾವರಿ ನಿಗಮಗಳು ಅನುಷ್ಠಾನಗೊಳಿಸುತ್ತಿರುವ ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ಗುತ್ತಿಗೆದಾರರಿಗೆ ಇನ್ನೂ 15,429.51 ಕೋಟಿ ರು ಬಾಕಿ ಮೊತ್ತ...

ರಾಷ್ಟ್ರೋತ್ಥಾನ, ಜನಸೇವಾ ವಿಶ್ವಸ್ಥ, ಜನಸೇವಾ ಟ್ರಸ್ಟ್‌ಗೆ 121 ಎಕರೆ ಜಮೀನು ಮಂಜೂರು; ಸದನಕ್ಕೆ ಪಟ್ಟಿ ಒದಗಿಸಿದ ಸರ್ಕಾರ

ಬೆಂಗಳೂರು; ಕಳೆದ 16 ವರ್ಷಗಳಲ್ಲಿ  ರಾಷ್ಟ್ರೋತ್ಥಾನ ಪರಿಷತ್‌ ಮತ್ತು ಸಂಘ ಪರಿವಾರದ ಸಂಸ್ಥೆಯಾಗಿರುವ ಜನಸೇವಾ ವಿಶ್ವಸ್ತ ಮಂಡಳಿ, ಜನಸೇವಾ ಟ್ರಸ್ಟ್‌ಗೆ ಸರ್ಕಾರವು ಗೋಮಾಳ ಸೇರಿದಂತೆ ಇನ್ನಿತರೆ...

1 ಲಕ್ಷ ರು ಬಂಡವಾಳ ಹೊಂದಿದ್ದ ಪಾಲಿಸಿ ಫ್ರಂಟ್‌ಗೆ 7.20 ಕೋಟಿ ಗುತ್ತಿಗೆ ಪ್ರಕರಣ; ವಿಧಾನ ಪರಿಷತ್‌ಗೆ ಕಂಪನಿ ನೌಕರರ ವೇತನ, ವಿವರ ಮಾಹಿತಿ ಒದಗಿಸದ ಸರ್ಕಾರ

ಬೆಂಗಳೂರು; ಸರ್ಕಾರದ ಕಾರ್ಯಕ್ರಮ, ಯೋಜನೆಗಳನ್ನು ಸಾಮಾಜಿಕ ಜಾಲತಾಣಗಳ ಮೂಲಕ ಪ್ರಚಾರ ಮಾಡುವ ಉದ್ದೇಶದಿಂದ ದರ ಪಟ್ಟಿ ಮೂಲಕ 7.20 ಕೋಟಿ ರು ಗುತ್ತಿಗೆ ಪಡೆದಿರುವ ದ...
error: Content is protected !!