Contact Information

Bengaluru.

RTI

ಸ್ಮಾರ್ಟ್ ಸಿಟಿ ಅನುದಾನದಲ್ಲಿ ಕರ್ನಾಟಕಕ್ಕೆ 566 ಕೋಟಿ; ಗುಜರಾತ್‌, ಉತ್ತರ ಪ್ರದೇಶಕ್ಕೆ ಸಿಂಹಪಾಲು

ಬೆಂಗಳೂರು; ಸ್ಮಾರ್ಟ್‌ ಸಿಟಿ ಯೋಜನೆಯಡಿ ಬೆಂಗಳೂರು ನಗರ ಸೇರಿದಂತೆ ದೇಶದ ನೂರು ನಗರಗಳನ್ನು ಸ್ಮಾರ್ಟ್‌ ಸಿಟಿಯನ್ನಾಗಿಸಲು ಕೇಂದ್ರ ಸರ್ಕಾರ ಹಂಚಿಕೆ ಮಾಡಿರುವ ಒಟ್ಟು 19,022 ಕೋಟಿ ರು ಪೈಕಿ ಗುಜರಾತ್‌ ರಾಜ್ಯದ 6 ನಗರಗಳಿಗೆ

RTI

ಪ್ರಧಾನಮಂತ್ರಿ ಗರೀಬ್‌ ಕಲ್ಯಾಣ್‌ ಯೋಜನೆ; ಕರ್ನಾಟಕಕ್ಕೆ ಸಿಕ್ಕಿದ್ದು ಕೇವಲ 1 ಕೋಟಿಯಷ್ಟೇ

ಬೆಂಗಳೂರು; ದೇಶದಲ್ಲಿ ಲಾಕ್‌ಡೌನ್‌ ಜಾರಿಯಲ್ಲಿದ್ದ ಅವಧಿಯಲ್ಲಿ ಜನ್‌ಧನ್‌ ಖಾತೆ ಹೊಂದಿದ್ದ ಮಹಿಳಾ ಖಾತೆದಾರರಿಗೆ ಕೇಂದ್ರ ಘೋಷಿಸಿದ್ದ ಪ್ರಧಾನಮಂತ್ರಿ ಗರೀಬ್‌ ಕಲ್ಯಾಣ ಯೋಜನೆಯಡಿಯಲ್ಲಿ ಕರ್ನಾಟಕ 8ನೇ ಸ್ಥಾನ ಪಡೆದಿದೆ. ಆದರೆ ರಾಜ್ಯದ ಹಲವು ಜಿಲ್ಲೆಗಳ ಮಹಿಳಾ

RTI

ಆರ್‌ಎಸ್‌ಎಸ್‌; ಹಿಂದೂ ಧಾರ್ಮಿಕ ಸಂಸ್ಥೆ ಧರ್ಮಾದಾಯ ದತ್ತಿ ಇಲಾಖೆಗೂ ಸಂಬಂಧಿಸಿಲ್ಲ

ಬೆಂಗಳೂರು; ಹಿಂದುತ್ವವನ್ನು ಬಲವಾಗಿ ಪ್ರತಿಪಾದಿಸುವ ರಾಷ್ಟ್ರೀಯ ಸ್ವಯಂ ಸೇವಕ ಸಂಘವು ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಗೂ ಸಂಬಂಧಿಸಿಲ್ಲ ಎಂಬ ಮಾಹಿತಿ ಇದೀಗ ಹೊರಬಿದ್ದಿದೆ. ಹಾಗೆಯೇ ಕರ್ನಾಟಕ ಸಂಘಗಳ ನೋಂದಣಿ ಕಾಯ್ದೆ

RTI

ಮಣಿಪಾಲ್‌ ಆಸ್ಪತ್ರೆ ಚಿಕಿತ್ಸಾ ವೆಚ್ಚ ಮುಚ್ಚಿಟ್ಟ ಸಿಎಂಒ?; ಆರ್‌ಟಿಐನಿಂದ ಬಹಿರಂಗ

ಬೆಂಗಳೂರು; ಕೋವಿಡ್‌ -19 ಸೋಂಕಿತರಾಗಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಚಿಕಿತ್ಸೆ ನೀಡಿದ್ದ ಮಣಿಪಾಲ್‌ ಆಸ್ಪತ್ರೆಗೆ ಯಾವುದೇ ವೆಚ್ಚವನ್ನು ಮುಖ್ಯಮಂತ್ರಿಗಳ ಸಚಿವಾಲಯ ಪಾವತಿಸಿಲ್ಲ. ಹಾಗೆಯೇ ಆಸ್ಪತ್ರೆಗೆ ಭರಿಸಿರುವ ಚಿಕಿತ್ಸಾ ವೆಚ್ಚದ ಬಗ್ಗೆ ಯಾವುದೇ ಬಿಲ್‌ಗಳು ಮುಖ್ಯಮಂತ್ರಿಗಳ

RTI

4(ಜಿ) ವಿನಾಯಿತಿ ಅಧಿಸೂಚನೆ ಉಲ್ಲಂಘಿಸಿ ಮಾಸ್ಕ್‌, ಪಿಪಿಇ ಕಿಟ್‌ ಖರೀದಿ; 9 ಕೋಟಿ ನಷ್ಟ?

ಬೆಂಗಳೂರು; ಕೊರೊನಾ ವೈರಸ್‌ ತಡೆಗಟ್ಟುವ ನಿಟ್ಟಿನಲ್ಲಿ ಅವಶ್ಯಕ ಔ‍ಷಧ ಹಾಗೂ ಉಪಕರಣಗಳನ್ನು 35.18 ಕೋಟಿ ರು. ಮೊತ್ತದಲ್ಲಿ ಖರೀದಿಸಲು ಆರ್ಥಿಕ ಇಲಾಖೆ 4 (ಜಿ) ಅಡಿ ವಿನಾಯಿತಿ ನೀಡಿ ಹೊರಡಿಸಿದ್ದ ಅಧಿಸೂಚನೆಯನ್ನು ಕರ್ನಾಟಕ ಸ್ಟೇಟ್‌

RTI

ಸ್ಯಾನಿಟೈಸೇಷನ್‌; ಆರ್ಥಿಕ ಇಲಾಖೆಗೆ ಬರೆದಿದ್ದ ಪತ್ರ ನೀಡದ ಸಚಿವಾಲಯ, ಪ್ರಸ್ತಾವನೆ ಕೈ ಬಿಟ್ಟಿದ್ದೇಕೆ?

ಬೆಂಗಳೂರು; ವಿಧಾನಸಭೆ ಸಚಿವಾಲಯದ ವ್ಯಾಪ್ತಿಯಲ್ಲಿರುವ ವಿಧಾನಸೌಧದ ಕೊಠಡಿ ಮತ್ತು ಶಾಸಕರ ಭವನದ ಕಟ್ಟಡಗಳಿಗೆ ಸ್ಯಾನಿಟೈಸೇಷನ್‌ ಮಾಡಿಸುವ ಸಂಬಂಧ ಆರ್ಥಿಕ ಇಲಾಖೆಗೆ ಬರೆದಿದ್ದ ಪತ್ರವನ್ನು ಆರ್‌ಟಿಐ ಅಡಿ ಒದಗಿಸದ ವಿಧಾನಸಭೆ ಸಚಿವಾಲಯವು ಇದೀಗ ಆ ಪ್ರಸ್ತಾವನೆಯನ್ನೇ

RTI

20 ಲಕ್ಷ ಕೋಟಿ ‌; ರಾಜ್ಯಕ್ಕೆ ಬಿಡುಗಡೆಯಾಗಿರುವ ವಿವರ ಆರ್ಥಿಕ ಇಲಾಖೆ ಬಳಿ ಇಲ್ಲ!;

ಬೆಂಗಳೂರು; ಕೊರೊನಾ ವೈರಾಣು ಪಿಡುಗಿನಿಂದಾಗಿ ತತ್ತರಿಸಿರುವ ಅರ್ಥ ವ್ಯವಸ್ಥೆಯನ್ನು ಪುನಶ್ಚೇತನಗೊಳಿಸುವ ಭಾಗವಾಗಿ ಕೇಂದ್ರ ಸರ್ಕಾರ ಘೋಷಿಸಿದ್ದ 20 ಲಕ್ಷ ಕೋಟಿ ಮೊತ್ತದ ಪ್ಯಾಕೇಜ್‌ನ ಪೈಕಿ ರಾಜ್ಯಕ್ಕೆ ಎಷ್ಟು ಮೊತ್ತ ಬಿಡುಗಡೆ ಆಗಿದೆ ಎಂಬ ವಿವರಗಳು

RTI

ಸ್ಯಾನಿಟೈಸೇಷನ್‌; ಆರ್ಥಿಕ ಇಲಾಖೆಗೆ ಬರೆದಿರುವ ಪತ್ರ ಒದಗಿಸಲು ಕಾಲಾವಕಾಶ ತಂತ್ರ ಬಳಸಿದ ಸಚಿವಾಲಯ

ಬೆಂಗಳೂರು; ವಿಧಾನಸೌಧ ಮತ್ತು ಶಾಸಕರ ಭವನದ ಕೊಠಡಿಗಳನ್ನು ಸ್ಯಾನಿಟೈಸೇಷನ್‌ ಮಾಡಿಸುವ ಸಂಬಂಧ ಖಾಸಗಿ ಕಂಪನಿಗೆ ಅಂದಾಜು 11.76 ಕೋಟಿ ಮೊತ್ತದ ವಾರ್ಷಿಕ ಗುತ್ತಿಗೆ ನೀಡಲು ಅನುಮೋದನೆ ಕೋರಿ ಆರ್ಥಿಕ ಇಲಾಖೆಗೆ ಬರೆದಿದೆ ಎನ್ನಲಾಗಿರುವ ಪತ್ರವನ್ನು

RTI

ಕೋವಿಡ್‌ ಭ್ರಷ್ಟಾಚಾರ ತನಿಖೆಗೆ ತಡೆ ; ಸಾಮಾನ್ಯ ಮಾಹಿತಿಯ ಕಡತ ಒದಗಿಸಲು ನಿರಾಕರಣೆ

ಬೆಂಗಳೂರು: ವಿಧಾನ ಮಂಡಲದ ಸಾರ್ವಜನಿಕ ಲೆಕ್ಕಪತ್ರ ಸಮಿತಿಯ ಪರಿಶೀಲನೆಗೆ ತಡೆ ಒಡ್ಡುವ ಭಾಗವಾಗಿ ಹೊರಡಿಸಿದೆ ಎನ್ನಲಾಗಿರುವ ಲಘು ಪ್ರಕಟಣೆ ಸಂಬಂಧ ವಿಧಾನಸಭೆ ಸಚಿವಾಲಯ ತೆರೆದಿರುವ ಕಡತ ಮತ್ತು ಅದರೊಳಗಿನ ಸಾಮಾನ್ಯ ಮಾಹಿತಿ’ಯನ್ನೊಳಗೊಂಡಿರುವ ಟಿಪ್ಪಣಿ ಹಾಳೆಗಳನ್ನು

RTI

ಎಐಸಿಟಿಇ ಅಧಿಸೂಚನೆ ಅಳವಡಿಸಿಕೊಳ್ಳದ ರಾಜ್ಯ ಸರ್ಕಾರ; ಡಿಪ್ಲೋಮಾ ಉಪನ್ಯಾಸಕರ ವೇತನಕ್ಕೂ ಕೊಕ್ಕೆ

ಬೆಂಗಳೂರು; ರಾಜ್ಯ ಸರ್ಕಾರ ಈವರೆವಿಗೂ ಎಐಸಿಟಿಇ ಅಧಿಸೂಚನೆಗಳನ್ನು ಅಳವಡಿಸಿಕೊಳ್ಳದ ಕಾರಣ ರಾಜ್ಯದ ಡಿಪ್ಲೋಮಾ ಕಾಲೇಜಿನ ಉಪನ್ಯಾಸಕರು 6, 7 ನೇ ವೇತನ ಶ್ರೇಣಿ ಮತ್ತು ಬಡ್ತಿಯಲ್ಲಿ ವಂಚಿತರಾಗಿದ್ದಾರೆ. ಹಿಂದಿನ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಮೈತ್ರಿಕೂಟ

RTI

ಮೇವು ಬೀಜ ಖರೀದಿಯಲ್ಲಿ ಮೊಳಕೆಯೊಡೆದ ಅಕ್ರಮವನ್ನು ಸಕ್ರಮಗೊಳಿಸಿದರೇ ಸಚಿವ ಪ್ರಭು ಚೌಹಾಣ್‌?

ಅರ್ಹ ರೈತರಿಗೆ ಉಚಿತವಾಗಿ ವಿತರಿಸುವ ಉದ್ದೇಶ ಹೊಂದಿರುವ ಮೇವಿನ ಬೀಜ ಖರೀದಿ ಪ್ರಕ್ರಿಯೆಯಲ್ಲಿ 5 ಕೋಟಿ ರು.ಗೂ ಹೆಚ್ಚಿನ ಮೊತ್ತದ ಅಕ್ರಮ ನಡೆದಿದೆ! ಮೇವಿನ ಬೀಜ ಹಗರಣ ಸುಳಿಯಲ್ಲಿ ಸಿಲುಕಿರುವ ಬಿಜೆಪಿ ಸರ್ಕಾರ, ರಾಜ್ಯದ

RTI

6 ತಿಂಗಳಾದರೂ ಪ್ರಗತಿಯ ಹಳಿ ಹತ್ತದ ಬಿಜೆಪಿ ಸರ್ಕಾರ; ಬಯಲಾಯಿತು ಅಧಿಕಾರಿಗಳ ಮೈಗಳ್ಳತನ

ಕಾಂಗ್ರೆಸ್‌ ಮತ್ತು ಜೆಡಿಎಸ್‌ ಮೈತ್ರಿಕೂಟದ ಸಮ್ಮಿಶ್ರ ಸರ್ಕಾರವನ್ನು ಪತನಗೊಳಿಸಿದ್ದ ಬಿ ಎಸ್‌ ಯಡಿಯೂರಪ್ಪ ಅವರು, ಪೂರ್ಣ ಪ್ರಮಾಣದಲ್ಲಿ ಸರ್ಕಾರ ರಚಿಸಿ 6 ತಿಂಗಳ ಅವಧಿ ಪೂರ್ಣಗೊಳಿಸಿದ್ದರೂ ರಾಜ್ಯ ಸರ್ಕಾರದ  ಮಹತ್ವಾಕಾಂಕ್ಷೆಯ ಅಭಿವೃದ್ಧಿ ಯೋಜನೆಗಳು ನಿರೀಕ್ಷೆಯಂತೆ