Tuesday | August 25, 2026 |

RTI

ಚಿಲುಮೆ ಪ್ರಕರಣ; ನಿರ್ದಿಷ್ಟ, ಖಚಿತ, ಸ್ಪಷ್ಟವಾಗಿ ಕೋರಿದ್ದ ಮಾಹಿತಿಯೇ ‘ಮಾಹಿತಿ ವ್ಯಾಖ್ಯಾನದಡಿಯಲ್ಲಿಲ್ಲವೆಂದ’ ಇಲಾಖೆ, ಮತದಾರರ ದತ್ತಾಂಶ ಕಳ್ಳತನ ಮುಚ್ಚಿ ಹಾಕಿತೇ ಕಾಂಗ್ರೆಸ್?

ಬೆಂಗಳೂರು;  ಮತದಾರರ ಪಟ್ಟಿ ಅಂತಿಮಗೊಳಿಸುವ ಪ್ರಕ್ರಿಯೆಯಲ್ಲಿ ತೊಡಗಿಸಿಕೊಳ್ಳಲು ಹಿಂದಿನ ಬಿಜೆಪಿ ಸರ್ಕಾರವು ʻಚಿಲುಮೆʼ ಸಂಸ್ಥೆಗೆ ಅವಕಾಶ ನೀಡಿ ಮತದಾರರ ದತ್ತಾಂಶವನ್ನು ಖಾಸಗಿಯವರ ಪಾಲಾಗಿಸಿತ್ತು ಎಂಬ ಪ್ರಕರಣವು 3 ವರ್ಷವಾದರೂ ಸಹ  ತಾರ್ಕಿಕ ಅಂತ್ಯ...

ಒಳ ಮೀಸಲಾತಿ; ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗಕ್ಕೆ 86.19 ಕೋಟಿ ರು ವೆಚ್ಚ, ಆರ್‍‌ಟಿಐ ಮಾಹಿತಿ ಬಹಿರಂಗ

ಬೆಂಗಳೂರು;  ಕರ್ನಾಟಕದಲ್ಲಿ ಪರಿಶಿಷ್ಟ ಜಾತಿಗಳ (ಎಸ್‌ಸಿ) ಒಳಮೀಸಲಾತಿ ಹಂಚಿಕೆ ಮತ್ತು ಸಾಮಾಜಿಕ ಹಿಂದುಳಿದಿರುವಿಕೆಯನ್ನು ವೈಜ್ಞಾನಿಕವಾಗಿ ಅಧ್ಯಯನ ಮಾಡಲು ನೇಮಿಸಿದ್ದ ನಿವೃತ್ತ ನ್ಯಾಯಮೂರ್ತಿ ಹೆಚ್. ಎನ್. ನಾಗಮೋಹನ ದಾಸ್ ಅವರ ನೇತೃತ್ವದ ಏಕವ್ಯಕ್ತಿ ಆಯೋಗಕ್ಕೆ...

ಏಕಬಳಕೆ ಪ್ಲಾಸ್ಟಿಕ್‌ ಬಳಕೆಗಿಲ್ಲ ಕಡಿವಾಣ, ನಿಷೇಧದ ಕಾನೂನು ಕಾಗದದ ಮೇಲಷ್ಟೇ ಜಾರಿ; ಪಾಲಿಕೆ ಬಳಿ ಮಾಹಿತಿಯೇ ಇಲ್ಲ

ಮೈಸೂರು: ಏಕಬಳಕೆ ಪ್ಲಾಸ್ಟಿಕ್‌ನ ಉತ್ಪಾದನೆ, ಸಂಗ್ರಹಣೆ, ವಿತರಣೆ ಮತ್ತು ಬಳಕೆಯನ್ನು ಸಂಪೂರ್ಣವಾಗಿ ಕಾನೂನುಬಾಹಿರ ಎಂದು ಘೋಷಿಸಿದ್ದರೂ 2023 ರಿಂದ 2025 ರವರೆಗೆ ಒಂದೇ ಒಂದು ಉತ್ಪಾದನಾ...

ಕಸದ ವಾಹನಗಳ ಇಂಧನಕ್ಕೆ ಸಾವಿರಾರು ಲೀಟರ್‌ ಪೆಟ್ರೋಲ್, ಡೀಸೆಲ್ ಬಳಕೆ; ನಗರಾಭಿವೃದ್ಧಿ ಸಚಿವರ ತವರಲ್ಲೇ ಇ ವಿ ವಾಹನಗಳ ಬಳಕೆಗೆ ಉದಾಸೀನತೆ

ಮೈಸೂರು; ಸಾಂಸ್ಕೃತಿಕ ನಗರ ಮೈಸೂರಿನಲ್ಲಿ ಕಸ ವಿಲೇವಾರಿ ಮಾಡುತ್ತಿರುವ ಒಟ್ಟು ವಾಹನಗಳ ಪೈಕಿ ಕೇವಲ 8 ವಾಹನಗಳು ಮಾತ್ರ ಎಲೆಕ್ಟ್ರಿಕ್‌ ವಾಹನಗಳಿವೆ. 'ಸ್ಮಾರ್ಟ್ ಸಿಟಿ' ತಂತ್ರಜ್ಞಾನಗಳ...

3 ವರ್ಷವಾದರೂ ಆರಂಭವಾಗದ ಕಟ್ಟಡ ಭಗ್ನಾವಶೇಷ ಘಟಕ; ನಗರಾಭಿವೃದ್ಧಿ ಸಚಿವರ ತವರಲ್ಲೇ ನಾಗರಿಕರಿಗೆ ದಂಡ, ರದ್ದಾಗದ ಬೈಲಾ

ಮೈಸೂರು;  ನಗರಾಭಿವೃದ್ಧಿ ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ ಅವರ ತವರು ಜಿಲ್ಲೆಯಲ್ಲಿನ  ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ  ಕಟ್ಟಡ ಭಗ್ನಾವಶೇಷ ಘಟಕವು ಇನ್ನೂ ಆರಂಭಗೊಂಡಿಲ್ಲ. ಅಷ್ಟೇ ಅಲ್ಲ, ...

ಸಿಎಂ, ಡಿಸಿಎಂ ಸೇರಿ ಐವರು ಸಚಿವರ ವಸತಿಗೃಹ ನವೀಕರಣ, ದುರಸ್ತಿ, ಪೀಠೋಪಕರಣ, ಗೃಹಪಯೋಗಿ ವಸ್ತುಗಳ ಖರೀದಿ; 3 ವರ್ಷದಲ್ಲಿ 19.01 ಕೋಟಿ ರು ವೆಚ್ಚ

ಬೆಂಗಳೂರು; ಸರ್ಕಾರಿ ಶಾಲೆ, ಸರ್ಕಾರಿ ವಿದ್ಯಾರ್ಥಿ ನಿಲಯಗಳ ನಿರ್ಮಾಣ, ಇರುವ ಕೊಠಡಿಗಳ ದುರಸ್ತಿಗೆ ಅನುದಾನ ಒದಗಿಸಲು ಆರ್ಥಿಕ ಕ್ಲಿಷ್ಟತೆ ಇದೆ ಎಂದು ಪ್ರಸ್ತಾವಗಳನ್ನು ತಿರಸ್ಕರಿಸುತ್ತಿರುವ ಸರ್ಕಾರವು...

ಸ್ವಚ್ಛ ನಗರಿಯ ಕಸದ ಕರಾಳತೆ; ಪರೀಕ್ಷೆಯಿಲ್ಲದೇ ವಿಷಕಾರಿ ತ್ಯಾಜ್ಯ ನಿರ್ವಹಣೆ, ಸಿಎಂ ತವರಿನಲ್ಲೇ ಅವೈಜ್ಞಾನಿಕ ವಿಲೇವಾರಿ?

ಬೆಂಗಳೂರು;  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆ  ಮೈಸೂರು ಮಹಾನಗರಪಾಲಿಕೆ ವ್ಯಾಪ್ತಿಯ  ಕೆಸರೆ (200 TPD) ಮತ್ತು ರಾಯನಕೆರೆ (150 TPD) ಕಾಂಪೋಸ್ಟಿಂಗ್‌ ಘಟಕದಲ್ಲಿ  ಕರ್ನಾಟಕ...

ನಕಲಿ ಶಿಕ್ಷಕರಿಗೆ ವೇತನ ಪಾವತಿ; ಆರೋಪಿತ ಅಧಿಕಾರಿಗಳ ವಿರುದ್ಧ ಇಲಾಖೆ ವಿಚಾರಣೆ ಕೈಬಿಟ್ಟ ಸರ್ಕಾರ!

ಬೆಂಗಳೂರು; ರಾಮನಗರ ಜಿಲ್ಲೆಯಲ್ಲಿ  2011ರಿಂದ 2014ರವರೆಗೆ ಹೆಚ್‌ಆರ್‍ಎಂಎಸ್‌ ಮೂಲಕ ನಕಲಿ ಶಿಕ್ಷಕರ ವೇತನ ಪಾವತಿಸಿ ಸರ್ಕಾರಕ್ಕೆ ಮಾಡಿದ್ದ ವಂಚನೆ ಪ್ರಕರಣದಲ್ಲಿ  ಕೆಲವು ಅಧಿಕಾರಿಗಳ ವಿರುದ್ಧ ಸರ್ಕಾರದ...
error: Content is protected !!