Friday | April 3, 2026 |

RTI

ಕೆಎಎಸ್ 2011ರ ನೇಮಕಾತಿ ಅಕ್ರಮದ ತನಿಖಾ ವರದಿಗೆ ಕೊನೆ ಮೊಳೆ; ವಿಚಾರಣೆಯಿಲ್ಲದೇ ಪ್ರಕರಣ ಹಿಂಪಡೆಯುವ ಪ್ರಕ್ರಿಯೆಗೆ ಚಾಲನೆ

ಬೆಂಗಳೂರು; 2011ನೇ ಸಾಲಿನ ಗೆಜೆಟೆಡ್‌ ಪ್ರೊಬೆಷನರ್ಸ್ ಆಯ್ಕೆ ಪ್ರಕ್ರಿಯೆಯಲ್ಲಿ ಅವ್ಯವಹಾರಗಳಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಕರ್ನಾಟಕ ಲೋಕಸೇವಾ ಆಯೋಗದ ಅಂದಿನ ಅಧ್ಯಕ್ಷ ಗೋನಾಳ್‌ ಭೀಮಪ್ಪ ಒಳಗೊಂಡು 9 ಮಂದಿ ಮಾಜಿ ಸದಸ್ಯರ ವಿರುದ್ಧದ ಪ್ರಕರಣವನ್ನು...

ಭೂ ಸ್ವಾಧೀನ, ಪರಿಹಾರದಲ್ಲಿ ಅಕ್ರಮ; ಬಿಸ್ವಾಸ್ ವರದಿ ಮೂಲೆಗುಂಪು, 29.96 ಕೋಟಿ ನಷ್ಟ ಪ್ರಕರಣಕ್ಕೆ ಕ್ಲೀನ್ ಚಿಟ್

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿಯೇ ಸಾಬೀತಾಗಿದ್ದ  ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಹಿಡಕಲ್ ಜಲಾಶಯ ಹಿನ್ನೀರಿನಿಂದ ಮುಳುಗಡೆಯಾಗಿರುವ ಮಾಸ್ತಿಹೊಳೆ ಗ್ರಾಮದ ಜಮೀನುಗಳನ್ನು ಎರಡೆರಡು ಬಾರಿ ಭೂಸ್ವಾಧೀನಪಡಿಸಿಕೊಂಡು ಪರಿಹಾರ ನೀಡಿ  26.96 ಕೋಟಿಯಷ್ಟು ...

ಶೈಕ್ಷಣಿಕ ಸಂಯೋಜಕ ಹುದ್ದೆ; 88.06 ಕೋಟಿ ಹೊರೆ, ಅರ್ಹ 1,500 ಅತಿಥಿ ಉಪನ್ಯಾಸಕರ ಹುದ್ದೆ ಕಿತ್ತುಕೊಂಡಿತೇ?

ಬೆಂಗಳೂರು; ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ದ  ನಿಗದಿತ ವಿದ್ಯಾರ್ಹತೆ ಹೊಂದದ ಮತ್ತು ಇದೇ ಕಾರಣದಿಂದ ಆಯ್ಕೆ ಪ್ರಕ್ರಿಯೆಯಿಂದ ಹೊರಗುಳಿಯಲಿರುವ 3,853, ಅತಿಥಿ ಉಪನ್ಯಾಸಕರಿಗಾಗಿಯೇ  ಶೈಕ್ಷಣಿಕ...

ಕೇರಳ ಸರ್ಕಾರಿ ಸ್ವಾಮ್ಯದ ಕಂಪನಿಯಿಂದಲೇ ಪರಿವರ್ತಕ ಖರೀದಿಸಲು ಅಶೋಕ್ ಎಂ ಪಟ್ಟಣ್‌ ಪತ್ರ

ಬೆಂಗಳೂರು;  ಕೇರಳ ಸರ್ಕಾರಿ ಸ್ವಾಮ್ಯದ ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌ ಕಂಪನಿಯಿಂದ ವಿದ್ಯುತ್ ಪರಿವರ್ತಕಗಳನ್ನು ನೇರವಾಗಿ ಖರೀದಿಸಲು ಕೆಟಿಪಿಪಿ ಕಾಯ್ದೆಯಡಿಯಲ್ಲಿ ವಿನಾಯಿತಿ ನೀಡಲು ನಿರ್ದೇಶನ...

ಕವಿಕಾ,ಎನ್‌ಜಿಇಎಫ್‌ಗೆ ಚೊಂಬು; ಕೇರಳದಿಂದ ಪ್ರತೀ ವರ್ಷವೂ ಬಹುಕೋಟಿ ವೆಚ್ಚದಲ್ಲಿ ಟ್ರಾನ್ಸ್‌ಫಾರ್ಮ್‌ರ್ ಖರೀದಿ

ಬೆಂಗಳೂರು;  ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಪ್ರತೀ ವರ್ಷವೂ ನೇರವಾಗಿ  ಕೇರಳ ಎಲೆಕ್ಟ್ರಿಕಲ್‌ ಅಂಡ್‌ ಅಲೈಡ್‌ ಇಂಜಿನಿಯರಿಂಗ್‌ ಕಂಪನಿಯಿಂದಲೇ  ಮೂರ್ನಾಲ್ಕು ಬಾರಿ  ವಿದ್ಯುತ್‌...

2 ಸಾವಿರ ಕೋಟಿ ಹಗರಣ; ಅಭಿಪ್ರಾಯವನ್ನೇ ಮುಚ್ಚಿಟ್ಟ ಕಾನೂನು ಸಚಿವರ ಕಚೇರಿ, ರಾಜಣ್ಣ ರಕ್ಷಣೆಗೆ ನಿಂತರೇ?

ಬೆಂಗಳೂರು; ಸಕ್ಕರೆ ಕಾರ್ಖಾನೆಗಳಿಗೆ ಅಂದಾಜು ಎರಡು ಸಾವಿರ ಕೋಟಿ ರುಪಾಯಿ ಸಾಲ ಮಂಜೂರಾತಿ ಪ್ರಕ್ರಿಯೆಯಲ್ಲಿ  ನಡೆದಿದೆ ಎನ್ನಲಾಗಿರುವ  ಅವ್ಯವಹಾರಗಳ ಆರೋಪಗಳಡಿಯಲ್ಲಿ  ಅಪೆಕ್ಸ್‌ ಬ್ಯಾಂಕ್‌ನ  ಹಿಂದಿನ ಅಧ್ಯಕ್ಷ...

ವನ್ಯಜೀವಿ ಸಪ್ತಾಹ ಖರ್ಚು ವೆಚ್ಚ; ಸಂಬಂಧಿಸದ ಕಚೇರಿಗೆ ಅರ್ಜಿ ರವಾನೆ, ಮಾಹಿತಿ ನೀಡದ ಅರಣ್ಯ ಇಲಾಖೆ ಕಳ್ಳಾಟ

ಬೆಂಗಳೂರು; ರಾಜ್ಯಮಟ್ಟದ ವನ್ಯಜೀವಿ ಸಪ್ತಾಹ ಆಚರಣೆಗೆ ಸಂಬಂಧಿಸಿದಂತೆ ಸಂಪೂರ್ಣ ವೆಚ್ಚದ ಮಾಹಿತಿಯನ್ನು ಆರ್‍‌ಟಿಐ ಅಡಿ  ಬಹಿರಂಗಪಡಿಸದ ಇಲಾಖೆಯು, ಕಾಲಹರಣ ಮಾಡುತ್ತಿದೆ.   ಬೆಂಗಳೂರು ನಗರದಲ್ಲಿ 2025ರ ಅಕ್ಟೋಬರ್‍‌ 2ರಿಂದ...

ಕಾಂಗ್ರೆಸ್‌ ಅವಧಿಯಲ್ಲೂ ಅಕ್ರಮ ಗಣಿಗಾರಿಕೆ; ಎಲ್ಒಇ ಅನುಷ್ಟಾನ, ಅಭಿಪ್ರಾಯಗಳು ವಿರೋಧಾಭಾಸವಾಗಿವೆಯೇ?

ಬೆಂಗಳೂರು;  ಅದಾನಿ ಸಮೂಹದ ಎಸಿಸಿ ಸಿಮೆಂಟ್‌ ಲಿಮಿಟೆಡ್‌,  ಸಿದ್ದರಾಮಯ್ಯ ಅವರ ನೇತೃತ್ವದ ಎರಡನೇ ಬಾರಿಯ ಅಧಿಕಾರದ ಅವಧಿಯಲ್ಲಿಯೂ ಕಲ್ಬುರ್ಗಿಯ ವಾಡಿಯಲ್ಲಿ  ನಿಯಮಗಳನ್ನು ಉಲ್ಲಂಘಿಸಿ ಗಣಿಗಾರಿಕೆ ನಡೆಸಿದೆ....
error: Content is protected !!