Wednesday | September 30, 2026 |

RTI

ಗೃಹಲಕ್ಷ್ಮಿ; 2,660.26 ಕೋಟಿ ಬಿಡುಗಡೆಗೆ ಸಹಮತಿಸಿದ್ದ ಆರ್ಥಿಕ ಇಲಾಖೆಯಲ್ಲಿ ಕಡತವೇ ಲಭ್ಯವಿಲ್ಲ, ಮುಚ್ಚಿಡಲಾಗಿದೆಯೇ, ನಾಪತ್ತೆ ಮಾಡಲಾಗಿದೆಯೇ?

ಬೆಂಗಳೂರು;  2024-25ನೇ ಸಾಲಿಗೆ ಗೃಹಲಕ್ಷ್ಮಿ ಯೋಜನೆಯಡಿ ರಾಜ್ಯ ವಲಯದ ಲೆಕ್ಕ ಶೀರ್ಷಿಕೆಯಡಿಯಲ್ಲಿ ಲಭ್ಯವಿದ್ದ 2,660.26 ಕೋಟಿ ರು ಬಿಡುಗಡೆ ಮಾಡಲು ಸಹಮತಿ ನೀಡಿದ್ದ ಆರ್ಥಿಕ ಇಲಾಖೆ ಬಳಿ ಇದರ ಕಡತವೇ ಲಭ್ಯವಿಲ್ಲ. ಗೃಹಲಕ್ಷ್ಮಿ ಯೋಜನೆಯಡಿ...

ಧರ್ಮಸ್ಥಳ, ಬೆಳ್ತಂಗಡಿ ಠಾಣೆ ವ್ಯಾಪ್ತಿಯಲ್ಲಿ ಅಸಹಜ, ಅಸ್ವಾಭಾವಿಕ ಸಾವು ಪ್ರಕರಣ; 4 ಪ್ರಕರಣಗಳ ತನಿಖೆ ಮಾಹಿತಿಯನ್ನಷ್ಟೇ ಹಂಚಿಕೊಂಡ ಎಸ್‌ಐಟಿ, ಮಹಿಳೆಯರಿಗೆ ಸಂಬಂಧಿಸಿದ ಪ್ರಕರಣಗಳ ತನಿಖೆಗೆ ಇನ್ನೂ ಹೊರಬೀಳದ ಆದೇಶ

ಬೆಂಗಳೂರು;  ಬೆಳ್ತಂಗಡಿ ಮತ್ತು ಧರ್ಮಸ್ಥಳ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಅಸ್ವಾಭಾವಿಕ ಸಾವು ಪ್ರಕರಣಗಳಿಗೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡವು  ಒಟ್ಟಾರೆ 73 ದೂರು ಅರ್ಜಿಗಳನ್ನು ಸ್ವೀಕರಿಸಿದೆ. ಈ ಬಗ್ಗೆ ಎಲ್ಲಾ ಆಯಾಮಗಳಲ್ಲೂ...

ಅಂಜುಂ ಪರ್ವೇಝ್ ವರದಿ ಸರ್ಕಾರದ ಪರಿಶೀಲನೆ, ಪರಿಗಣನೆಯಲ್ಲಿರುವಾಗಲೇ 21 ಪ್ಯಾಕೇಜ್‌ ಟೆಂಡರ್ ಗೆ ಆಡಳಿತಾತ್ಮಕ ಅನುಮೋದನೆ; ನಗರಾಭಿವೃದ್ಧಿ ಇಲಾಖೆಯ ತರಾತುರಿ ಹಿಂದೇನಿದೆ?

ಬೆಂಗಳೂರು; ಹಸಿ ತ್ಯಾಜ್ಯ, ಒಣ ತಾಜ್ಯ, ನೈರ್ಮಲ್ಯ ತ್ಯಾಜ್ಯ, ರಸ್ತೆ ಗುಡಿಸುವಿಕೆ, ತ್ಯಾಜ್ಯ ಸಂಗ್ರಹಣೆ,  ಪ್ರಾಥಮಿಕ ಮತ್ತು ದ್ವಿತೀಯ ಹಂತದ ಸಾಗಾಣಿಕೆ ಮಾಡಲು ಆಹ್ವಾನಿಸಿದ್ದ ಟೆಂಡರ್...

ಜಂಟಿ ನಿರ್ದೇಶಕ ನಿಶ್ಚಲ್‌ ಗೆ ಐಎಎಸ್‌ ಮುಂಬಡ್ತಿ ನೀಡಲು ಶಿಫಾರಸ್ಸು; ಆರ್ ಟಿ ಐ ಅಡಿ ಕಡತ ಒದಗಿಸಲು ನಿರಾಕರಣೆ, ಅರ್ಜಿ ತಿರಸ್ಕರಿಸಿದ ಸರ್ಕಾರ

ಬೆಂಗಳೂರು; ಐಸಿಡಿಎಸ್‌ ಶಾಖೆಯ ಜಂಟಿ ನಿರ್ದೇಶಕ ನಿಶ್ಚಲ್‌ ಬಿ ಹೆಚ್‌ ಅವರನ್ನು ಐಎಎಸ್‌ ವೃಂದದ ಆಯ್ಕೆ ಮಾಡಲು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯು...

ಕೋವಿಡ್ ವೆಚ್ಚದಲ್ಲಿ ಅಕ್ರಮ ಆರೋಪ; ಐಎಎಸ್‌ ಗೌರವ್ ಗುಪ್ತಾ, ರಾಜೇಂದ್ರ ಚೋಳನ್ ಆರೋಪ ಮುಕ್ತ, ಕುನ್ಹಾ ವರದಿಗಿಲ್ಲ ಕಿಮ್ಮತ್ತು

ಬೆಂಗಳೂರು;  ಕೋವಿಡ್‌ 19ರ ಸಂದರ್ಭದಲ್ಲಿ ಸಕ್ಷಮ ಪ್ರಾಧಿಕಾರದ ಅಧಿಕಾರಿಗಳಿಂದ ಅನುಮೋದನೆ ಇಲ್ಲದೆಯೇ, ಅನರ್ಹ ಮತ್ತು ಗೊತ್ತುಪಡಿಸದೇ ಇರುವ ಪ್ರಯೋಗಾಲಯ ಹಾಗೂ ಆಸ್ಪತ್ರೆಗಳ ಸೇವೆಗಳನ್ನು ಪಡೆದುಕೊಂಡಿದ್ದನ್ನು ಹೈಕೋರ್ಟ್‌...

‘ಅದಾನಿ ಕಂಪನಿಯಿಂದಲೇ ವಿವಾದ, 850 ಕೋಟಿ ರು ಪಾವತಿಸುವ ಲಕ್ಷಣಗಳೂ ಗೋಚರಿಸುತ್ತಿಲ್ಲ, ಅಧಿಕಾರಿಗಳ ಕೈ ಕಟ್ಟಿ ಹಾಕಿದೆ’; ಸರ್ಕಾರದ ಅಸಹಾಯಕತೆ ಬಹಿರಂಗ

ಬೆಂಗಳೂರು;  'ಕಲ್ಬುರ್ಗಿಯ ವಾಡಿಯಲ್ಲಿ  ಸುಣ್ಣದ ಕಲ್ಲು ಗಣಿ ಗುತ್ತಿಗೆ ಪ್ರದೇಶದಲ್ಲಿ ಗಣಿಗಾರಿಕೆ ನಡೆಸಿರುವ ಅದಾನಿ ಎಸಿಸಿ ಸಿಮೆಂಟ್ಸ್‌ ಲಿಮಿಟೆಡ್‌ ಬಾಕಿ ಉಳಿಸಿಕೊಂಡಿರುವ 850.20 ಕೋಟಿ ರು...

ಚಿಲುಮೆ ಪ್ರಕರಣ; ನಿರ್ದಿಷ್ಟ, ಖಚಿತ, ಸ್ಪಷ್ಟವಾಗಿ ಕೋರಿದ್ದ ಮಾಹಿತಿಯೇ ‘ಮಾಹಿತಿ ವ್ಯಾಖ್ಯಾನದಡಿಯಲ್ಲಿಲ್ಲವೆಂದ’ ಇಲಾಖೆ, ಮತದಾರರ ದತ್ತಾಂಶ ಕಳ್ಳತನ ಮುಚ್ಚಿ ಹಾಕಿತೇ ಕಾಂಗ್ರೆಸ್?

ಬೆಂಗಳೂರು;  ಮತದಾರರ ಪಟ್ಟಿ ಅಂತಿಮಗೊಳಿಸುವ ಪ್ರಕ್ರಿಯೆಯಲ್ಲಿ ತೊಡಗಿಸಿಕೊಳ್ಳಲು ಹಿಂದಿನ ಬಿಜೆಪಿ ಸರ್ಕಾರವು ʻಚಿಲುಮೆʼ ಸಂಸ್ಥೆಗೆ ಅವಕಾಶ ನೀಡಿ ಮತದಾರರ ದತ್ತಾಂಶವನ್ನು ಖಾಸಗಿಯವರ ಪಾಲಾಗಿಸಿತ್ತು ಎಂಬ ಪ್ರಕರಣವು...

ಒಳ ಮೀಸಲಾತಿ; ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗಕ್ಕೆ 86.19 ಕೋಟಿ ರು ವೆಚ್ಚ, ಆರ್‍‌ಟಿಐ ಮಾಹಿತಿ ಬಹಿರಂಗ

ಬೆಂಗಳೂರು;  ಕರ್ನಾಟಕದಲ್ಲಿ ಪರಿಶಿಷ್ಟ ಜಾತಿಗಳ (ಎಸ್‌ಸಿ) ಒಳಮೀಸಲಾತಿ ಹಂಚಿಕೆ ಮತ್ತು ಸಾಮಾಜಿಕ ಹಿಂದುಳಿದಿರುವಿಕೆಯನ್ನು ವೈಜ್ಞಾನಿಕವಾಗಿ ಅಧ್ಯಯನ ಮಾಡಲು ನೇಮಿಸಿದ್ದ ನಿವೃತ್ತ ನ್ಯಾಯಮೂರ್ತಿ ಹೆಚ್. ಎನ್. ನಾಗಮೋಹನ...
error: Content is protected !!