ಜೆಎನ್‌ಯು ಕನ್ನಡ ಅಧ್ಯಯನ ಪೀಠ; ಅನುದಾನ ಕೋರಿಕೆಗೆ 2020-2025ರವರೆಗೆ ಪತ್ರವನ್ನೇ ಬರೆಯದ ಪ್ರಾಧಿಕಾರ

ಬೆಂಗಳೂರು; ದೆಹಲಿಯಲ್ಲಿರುವ ಜವಾಹರ್‍‌ ಲಾಲ್‌ ನೆಹರು ವಿಶ್ವವಿದ್ಯಾಲಯದಲ್ಲಿನ ಕನ್ನಡ ಅಧ್ಯಯನ ಪೀಠಕ್ಕೆ 2020ರಿಂದ...

ಜೆಎನ್‌ಯು ಕನ್ನಡ ಅಧ್ಯಯನ ಪೀಠ; 10 ಕೋಟಿ ಅನುದಾನದಿಂದ ಹಿಂದೆ ಸರಿಯಿತೇ ಸರ್ಕಾರ?

ಬೆಂಗಳೂರು; ದೆಹಲಿಯಲ್ಲಿರುವ ಜವಾಹರ್‍‌ಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್‌ಯು)ದಲ್ಲಿ ಕನ್ನಡ ಅಧ್ಯಯನ ಪೀಠಕ್ಕೆ ಸಂಬಂಧಿಸಿದಂತೆ...

ಗಾಂಧಿ ಪ್ರವಾಸ ಯೋಜನೆಗೆ 25 ಲಕ್ಷ ಅನುದಾನ ಮಂಜೂರು; ಚರಕ ಸಂಸ್ಥೆಗೆ 5 ತಿಂಗಳಾದರೂ ಬಿಡಿಗಾಸಿಲ್ಲ

ಬೆಂಗಳೂರು; ಗಾಂಧಿ ಪ್ರವಾಸ ಅರ್ಥಾತ್‌ ಗಾಂಧೀಯನ್ ಟೂರಿಸಂ ಯೋಜನೆ ಅಡಿಯಲ್ಲಿ ಸಾಗರದ ಹೆಗ್ಗೋಡಿನಲ್ಲಿರುವ...

ಆರ್ಥಿಕ ಹೊರೆ, ತೆರವಾಗದ ತಡೆಯಾಜ್ಞೆ; ಕಾಲ್ಪನಿಕ ವೇತನ ಬಡ್ತಿ ಮರೀಚಿಕೆ, ಖಾಸಗಿ ಶಿಕ್ಷಕರಿಗೆ ನಿರಾಸೆ ಕಟ್ಟಿಟ್ಟ ಬುತ್ತಿ

ಬೆಂಗಳೂರು; ರಾಜ್ಯದ ಖಾಸಗಿ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಬೋಧಕ ಮತ್ತು ಬೋಧಕೇತರ...

ಬಿಬಿಸಿಗೆ ಸಂಪನ್ಮೂಲವಿಲ್ಲವೆಂದಿದ್ದ ಬಿಡಿಎ,ಅವಳಿ ಸುರಂಗ ಮಾರ್ಗ ನಿರ್ಮಾಣಕ್ಕೆ ಆರ್ಥಿಕ ಸಬಲತೆ ಹೊಂದಿದೆಯೇ?

ಬೆಂಗಳೂರು; ಬ್ರ್ಯಾಂಡ್‌ ಬೆಂಗಳೂರು ಪರಿಕಲ್ಪನೆಯ ಭಾಗವಾಗಿರುವ ಬೆಂಗಳೂರು ಬಿಸಿನೆಸ್‌ ಕಾರಿಡಾರ್‌ ಯೋಜನೆಗೆ  7,000...

155 ಸಿಬ್ಬಂದಿ ನೇಮಕದಲ್ಲಿ ನಿಯಮ ಉಲ್ಲಂಘನೆ, ಮನಸೋ ಇಚ್ಛೆ ಆದೇಶ, ವಿವಿಧ ಸಂಬಳ; ಆರ್ಥಿಕ ನಷ್ಟ

ಬೆಂಗಳೂರು; ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಅಸಿಸ್ಟಂಟ್‌ ಇಂಜಿನಿಯರ್ ಸೇರಿದಂತೆ ಒಟ್ಟಾರೆ 155...

ಜೆಜೆಎಂ; 5,000 ಕೋಟಿ ರು.ನಲ್ಲಿ ಕೇಂದ್ರದ ಬಿಡಿಗಾಸಿಲ್ಲ, ಮಹತ್ವಾಕಾಂಕ್ಷೆಯಡಿಯಲ್ಲಿ ರಾಜ್ಯದ ನಯಾಪೈಸೆಯೂ ಇಲ್ಲ

ಬೆಂಗಳೂರು; ಮಹತ್ವಾಕಾಂಕ್ಷೆ ತಾಲೂಕುಗಳ ಅಡಿಯಲ್ಲಿ ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳ ಕಟ್ಟಡಗಳ ನಿರ್ಮಾಣ, ಕೇಂದ್ರ...

3 ಕೋಟಿ ರು ಅನುದಾನ ದುರುಪಯೋಗ; ಮುಸ್ಲಿಂ ಚಾರಿಟೇಬಲ್‌ ಫಂಡ್‌ ಟ್ರಸ್ಟ್‌ ವಿರುದ್ಧ ನಡೆಯದ ತನಿಖೆ

ಬೆಂಗಳೂರು; ಕೃಷ್ಣರಾಜೇಂದ್ರ ಮಾರುಕಟ್ಟೆಯಲ್ಲಿರುವ ಜಾಮಿಯಾ ಮಸ್ಜಿದ್‌ ಮತ್ತು ಮುಸ್ಲಿಂ ಚಾರಿಟೇಬಲ್‌ ಫಂಡ್‌ ಟ್ರಸ್ಟ್‌ಗೆ...

ಹಾಸ್ಟೆಲ್‌ಗಳ ನಿರ್ಮಾಣ; ಪ್ರತಿ ಕಾಮಗಾರಿ ದರದಲ್ಲಿ 2 ಕೋಟಿ ವ್ಯತ್ಯಾಸ, ಸಲ್ಲಿಕೆಯಾಗದ ಬಳಕೆ ಪ್ರಮಾಣಪತ್ರಗಳು

ಬೆಂಗಳೂರು; ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ದಿ ಮಂಡಳಿಯ ವ್ಯಾಪ್ತಿಯಲ್ಲಿ ಮೆಟ್ರಿಕ್‌ ನಂತರದ ವಸತಿ ನಿಲಯಗಳ...

ಸಮಾವೇಶಗಳಿಗೆ ಕೋಟಿ ಕೋಟಿ ಖರ್ಚು, ಹೊಸ ಹಾಸ್ಟೆಲ್‌ಗಳ ಆರಂಭಕ್ಕಿಲ್ಲ ದುಡ್ಡು; ಪ್ರಸ್ತಾವಗಳು ತಿರಸ್ಕೃತ

ಬೆಂಗಳೂರು; ಗ್ಯಾರಂಟಿ ಹೆಸರಿನಲ್ಲಿ ನಡೆದಿರುವ ಸಮಾವೇಶಗಳಿಗೆ ಕೋಟಿ ಕೋಟಿ ರುಪಾಯಿಗಳನ್ನು ಖರ್ಚು ಮಾಡುತ್ತಿರುವ...

ಇಂದಿರಾ ಕ್ಯಾಂಟೀನ್‌ ಅವ್ಯವಹಾರ ಬೆಳಕಿಗೆ ಬರುವ ಭೀತಿ; ಲೆಕ್ಕಪರಿಶೋಧನೆಗೆ ದಾಖಲೆಗಳನ್ನೇ ನೀಡದ ಬಿಬಿಎಂಪಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಕೊಪ್ಪಳದಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿ, ಬಗೆ ಬಗೆಯ ತಿಂಡಿ...

Page 1 of 9 1 2 9

Latest News