Saturday | November 28, 2026 |

Tag: ಅಪರಾಧ

ಪ್ರಶ್ನೆಪತ್ರಿಕೆ, ಉತ್ತರ ಸೋರಿಕೆ, ಅರ್ಹತಾ ಪಟ್ಟಿಯೂ ದುರುಪಯೋಗ; ಅಪರಾಧದ ಮೂಲಕ ಆರೋಪಿತರು ಗಳಿಸಿದ್ದು 8.69 ಕೋಟಿ, ಹೇಳಿಕೆ ಬಿಡುಗಡೆ ಮಾಡಿದ ಜಾರಿ ನಿರ್ದೇಶನಾಲಯ

ಬೆಂಗಳೂರು; ಪಶು ವೈದ್ಯಾಧಿಕಾರಿಗಳ ಹುದ್ದೆಗಳ ನೇಮಕಾತಿಗೆ ನಡೆದಿದ್ದ  ಪರೀಕ್ಷೆಯ ಪ್ರಶ್ನೆ ಪತ್ರಿಕೆ ಮತ್ತು ಈ ಪ್ರಶ್ನೆಪತ್ರಿಕೆಗಳಿಲ್ಲಿನ ಪ್ರಶ್ನೆಗಳಿಗೆ ಸರಿಯಾದ ಉತ್ತರಗಳನ್ನೂ ಸೋರಿಕೆ ಮಾಡಲಾಗಿತ್ತು. ಅಲ್ಲದೇ ಅಭ್ಯರ್ಥಿಗಳಿಗೆ...

‘ಸಂಘವಾಲೋನ್ ನೇ ಮಾರಾ ಉನ್ಕೋ’; ತಿರುಚಲಾದ ಚಿತ್ರ ಹಂಚಿಕೆ, ಹೇಳಿಕೆ ಪರಿಶೀಲಿಸುವವರು ಯಾರು? ಸಚಿವ ಪ್ರಿಯಾಂಕ್ ರನ್ನು ಪ್ರಶ್ನಿಸಿದ ನಿವೃತ್ತ ಪೊಲೀಸ್‌ ಆಯುಕ್ತ

ಬೆಂಗಳೂರು; “ಸಂಘವಾಲೋನ್ ನೇ ಮಾರಾ ಉನ್ಕೋ” (ಸಂಘದವರೇ ಅವರನ್ನು ಕೊಂದಿದ್ದಾರೆ) ಎಂದು ಕಾರ್ಯಕ್ರಮವೊಂದರಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ನೀಡಿದ್ದ ಹೇಳಿಕೆ ಕುರಿತು ಬೆಂಗಳೂರು...

ಬೈರತಿ ಬಸವರಾಜು ವಿರುದ್ಧ ಕೋಕಾ ಮೊಕದ್ದಮೆ; ಸುಪ್ರೀಂ ಕೋರ್ಟ್‌ನಲ್ಲಿ ಎಸ್‌ಎಲ್‌ಪಿ ದಾಖಲಿಸಲು ಮೀನಮೇಷ!

ಬೆಂಗಳೂರು; ರೌಡಿ ಶೀಟರ್  ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಕೋಕಾ ಕಲಂಗಳಡಿಯಲ್ಲಿ  ಐದನೇ ಆರೋಪಿ ಮಾಜಿ ಸಚಿವ ಹಾಗೂ ಹಾಲಿ ಬಿಜೆಪಿ ಶಾಸಕ ಬೈರತಿ ಬಸವರಾಜು...

ಬೈರತಿ ಬಸವರಾಜು ವಿರುದ್ಧ ಕೋಕಾ ಮೊಕದ್ದಮೆ ರದ್ದು; ನ್ಯಾಯಾಲಯದ ನಿರ್ಣಯ ಸೂಕ್ತವಾಗಿರಲಿಲ್ಲವೇ?

ಬೆಂಗಳೂರು; ರೌಡಿ ಶೀಟರ್  ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಕೋಕಾ ಕಲಂಗಳಡಿಯಲ್ಲಿ  ಐದನೇ ಆರೋಪಿ ಮಾಜಿ ಸಚಿವ ಹಾಗೂ ಹಾಲಿ ಬಿಜೆಪಿ ಶಾಸಕ ಬೈರತಿ ಬಸವರಾಜು...

ದ್ವೇಷ ಭಾಷಣ, ಅಪರಾಧ ತಡೆಗಟ್ಟುವ ವಿಧೇಯಕ; ಲೋಕಭವನದಿಂದ ರಾಷ್ಟ್ರಪತಿಗಳ ಅಂಗಳಕ್ಕೆ?

ಬೆಂಗಳೂರು;  ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕ-2025ಕ್ಕೆ ರಾಜ್ಯಪಾಲರು ಒಪ್ಪಿಗೆ ನೀಡುವುದು ಅನುಮಾನ. ಈ ವಿಧೇಯಕವನ್ನು ರಾಷ್ಟ್ರಪತಿಗಳ ಪರ್ಯಾಯಲೋಚನೆಗೆ ಕಾಯ್ದರಿಸಲು ತೀರ್ಮಾನ...

700 ಅತ್ಯಾಚಾರ ಪ್ರಕರಣಗಳು ದಾಖಲು, ಕೌಟುಂಬಿಕ ದೌರ್ಜನ್ಯದಲ್ಲೂ ಏರಿಕೆ; ಅಸುರಕ್ಷಿತವಾಯಿತೇ ರಾಜ್ಯ?

ಬೆಂಗಳೂರು; ರಾಜ್ಯದಲ್ಲಿ ಅತ್ಯಾಚಾರ ಪ್ರಕರಣಗಳು ವರ್ಷದಿಂದ ವರ್ಷದಿಂದ ಏರಿಕೆಯಾಗುತ್ತಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ನಡೆಸಿದ್ದ ಸಮೀಕ್ಷೆ ಮತ್ತು ಕರ್ನಾಟಕ ಮೌಲ್ಯಮಾಪನ ಪ್ರಾಧಿಕಾರವು ನಡೆಸಿದ್ದ...

ಅನಿಲ ನೀತಿ; ಆರ್ಥಿಕ ನಷ್ಟವಿಲ್ಲ, ಭ್ರಷ್ಟಾಚಾರವೂ ಇಲ್ಲ, ಲೋಕಾಕ್ಕೆ ಸಮಜಾಯಿಷಿ ನೀಡಿದ ರಾಕೇಶ್‌ಸಿಂಗ್‌

ಬೆಂಗಳೂರು; ರಾಜ್ಯ ನಗರ ಅನಿಲ ವಿತರಣೆ ನೀತಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಆರ್ಥಿಕ ಪರಿಣಾಮಗಳನ್ನು ಲೆಕ್ಕಿಸದೆಯೇ ಶುಲ್ಕ ಕಡಿತಗೊಳಿಸಿ ಬೊಕ್ಕಸಕ್ಕೆ ನಷ್ಟವಾಗಿರುವ ಪ್ರಕರಣದ  ವಿಚಾರಣೆ ಆರಂಭವಾಗಿರುವ  ನಡುವೆಯೇ...

ಸಂಘಟಿತ ಅಪರಾಧ ನಿಯಂತ್ರಣ ನಿಯಮಕ್ಕೆ ತಿದ್ದುಪಡಿ; ಭೂಕಬಳಿಕೆ, ಹವಾಲಾ, ಸುಲಿಗೆ, ಬೆಟ್ಟಿಂಗ್ ಸೇರ್ಪಡೆ

ಬೆಂಗಳೂರು; ಕರ್ನಾಟಕ ವ್ಯವಸ್ಥಿತ ಅಪರಾಧಗಳ ನಿಯಂತ್ರಣ ಅಧಿನಿಯಮ 2000ಕ್ಕೆ ಮತ್ತಷ್ಟು ತಿದ್ದುಪಡಿ ಮಾಡಲು  ಹೊರಟಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರವು ಇದೀಗ ಭೂಕಬಳಿಕೆ, ವೇಶ್ಯಾವಾಟಿಕೆಗಾಗಿ ಮಾನವ ಕಳ್ಳಸಾಗಣೆ, ...

ರಹಸ್ಯ ದಾಖಲೆಗಳು ತೆರಿಗೆಗಳ್ಳರ ಕೈಗೆ, ಮೇಲ್ವಿಚಾರಕರೇ ಶಾಮೀಲು; ಎಪಿಎಂಸಿಗಳಲ್ಲಿ ದುರಾಡಳಿತ

ಬೆಂಗಳೂರು;  ರಾಜ್ಯದ ಹಲವು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ಗಳಲ್ಲಿ ಭ್ರಷ್ಟಾಚಾರ ಎಗ್ಗಿಲ್ಲದೇ ನಡೆಯುತ್ತಿದೆ. ಸಮಿತಿಯ ಕಚೇರಿಯ ರಹಸ್ಯ ದಾಖಲೆಗಳೂ ತೆರಿಗೆಗಳ್ಳರ ಕೈ ಸೇರುತ್ತಿವೆ....

ಸಾಮಾಜಿಕ ಬಹಿಷ್ಕಾರ ಸಾಬೀತಾದರೆ ಆರೋಪಿಗಳಿಗೆ 3 ವರ್ಷ ಜೈಲು ಶಿಕ್ಷೆ, 1 ಲಕ್ಷ ರು ದಂಡ; ವಿಧೇಯಕ ಬಹಿರಂಗ

ಬೆಂಗಳೂರು; ರಾಜ್ಯದಲ್ಲಿ  ಯಾರೇ ವ್ಯಕ್ತಿಯು ತನ್ನ ಸಮುದಾಯದ ಯಾರೇ ವ್ಯಕ್ತಿಯ ಮೇಲೆ ಯಾವುದೇ ರೀತಿಯ ಸಾಮಾಜಿಕ ಬಹಿಷ್ಕಾರವನ್ನು ಹೇರುವುದು ಅಥವಾ ಹೇರಲು ಕಾರಣಕರ್ತನಾದರೇ  ಅಥವಾ ಸಾಮಾಜಿಕ...

ಲೋಕಾ ಸುಲಿಗೆ ಪ್ರಕರಣ; ತನಿಖೆ ಹಳಿತಪ್ಪಿಸಲಾಗಿದೆಯೇ, ಸ್ವತಂತ್ರ ಬಾಹ್ಯ ತನಿಖಾ ಸಂಸ್ಥೆಗೆ ಹಸ್ತಾಂತರವಾಗಿಲ್ಲವೇಕೆ?

ಬೆಂಗಳೂರು;  ಲೋಕಾಯುಕ್ತ ಹೆಸರು ಹೇಳಿ ಸರ್ಕಾರಿ ಅಧಿಕಾರಿಗಳಿಂದ ಲಕ್ಷಾಂತರ ರುಪಾಯಿ ಸುಲಿಗೆ ಮಾಡಿರುವ ಪ್ರಕರಣವು ಇದೀಗ ರಾಜ್ಯಾದ್ಯಂತ ಹೆಚ್ಚು ಸದ್ದು ಮಾಡುತ್ತಿದೆ. ಈ ಪ್ರಕರಣದಲ್ಲಿ ಆರೋಪಿ...

1.50 ಲಕ್ಷ ಕೋಟಿ ಮೌಲ್ಯದ ಅದಿರು ಅಕ್ರಮ ಸಾಗಾಣಿಕೆ; ‘ದಿ ಫೈಲ್‌’ ವರದಿ ಬೆನ್ನಲ್ಲೇ ಹೆಚ್‌ ಕೆ ಪಾಟೀಲ್‌ರಿಂದ ಸಿಎಂಗೆ ಪತ್ರ

ಬೆಂಗಳೂರು: 2006ರಿಂದ 2010ರವರೆಗೆ ರಾಜ್ಯದ ರೈಲ್ವೇ ಸೈಡಿಂಗ್‌ಗಳಿಂದ ಅಂದಾಜು 1.45 ಲಕ್ಷ ಕೋಟಿ ರು ಮೌಲ್ಯದ 35 ಕೋಟಿ ಟನ್‌ ಅದಿರನ್ನು  ಅಕ್ರಮವಾಗಿ ಸಾಗಾಣಿಕೆಯಾಗಿದ್ದ ಪ್ರಕರಣದ ಕುರಿತು...
error: Content is protected !!