Bank Information

PARADARSHAK MEDIA FOUNDATION, Account Number: 40107584055, SBI,Mahalalakshmipuram branch IFSC Code : SBIN0017347 Bengaluru

GOVERNANCE

ಕರ್ನಾಟಕದ ಚರ್ಚ್‌ಗಳ ಮೇಲೆ ಗೂಢಚಾರಿಕೆ; ಗುಪ್ತಚರ ಇಲಾಖೆಯಿಂದ ಕಾರ್ಯಾಚರಣೆ

ಬೆಂಗಳೂರು; ಹಿಂದೂಗಳನ್ನು ಕ್ರೈಸ್ತ ಧರ್ಮಕ್ಕೆ ಮತಾಂತರಗೊಳಿಸಲಾಗುತ್ತಿದೆ ಎಂದು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ್ದ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್‌ ಅವರು ಪ್ರಸ್ತಾಪಿಸಿದ್ದರ ಬೆನ್ನಲ್ಲೇ ರಾಜ್ಯ ಗುಪ್ತಚರ ಇಲಾಖೆಯು ರಾಜ್ಯದಲ್ಲಿರುವ ಚರ್ಚ್‌ಗಳ ಮೇಲೆ ಗೂಢಚಾರಿಕೆ ನಡೆಸಿದೆ ಎಂಬ ಮಾಹಿತಿ

GOVERNANCE

ಕೇಸರಿ ಧಿರಿಸು ಪ್ರಕರಣ; ಪೊಲೀಸ್‌ ಮ್ಯಾನುಯಲ್‌ ಉಲ್ಲಂಘಿಸಿದ್ದರೂ ಕ್ರಮ ವಹಿಸದ ಗೃಹ ಸಚಿವ

ಬೆಂಗಳೂರು; ವಿಜಯಪುರ ಗ್ರಾಮೀಣ ಹಾಗೂ ಉಡುಪಿ ಜಿಲ್ಲೆಯ ಕಾಪು ಪೊಲೀಸ್‌ ಠಾಣೆಗಳಲ್ಲಿ ಕೇಸರಿ ದಿರಿಸು ಧರಿಸಿ ಆಯುಧ ಪೂಜೆ ನೆರವೇರಿಸಿದ್ದ ಪೊಲೀಸರು ಕರ್ನಾಟಕ ಪೊಲೀಸ್‌ ಮ್ಯಾನುಯಲ್‌ನ್ನು ಉಲ್ಲಂಘಿಸಿರುವ ಆರೋಪಕ್ಕೆ ಗುರಿಯಾಗಿದ್ದಾರೆ. ಕೇಸರಿ ಧಿರಿಸು ಧರಿಸಿ

GOVERNANCE

ಪರೇಶ್‌ ಮೇಸ್ತಾ ಹತ್ಯೆ; ಸಿಬಿಐ ವರದಿಗೂ ಮುನ್ನವೇ ಪ್ರಕರಣಗಳ ವಿಚಾರಣೆ ಕೈಬಿಟ್ಟಿದ್ದೇಕೆ?

ಬೆಂಗಳೂರು; ಹಿಂದೂಗಳ ಹತ್ಯೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನಡುವೆ ಟ್ವೀಟ್‌ ಸಮರ ಮುಂದುವರೆದಿದೆ. ಹೊನ್ನಾವರದ ಪರೇಶ್‌ ಮೇಸ್ತ ಹತ್ಯೆ ಪ್ರಕರಣವನ್ನೂ ಸಿದ್ದರಾಮಯ್ಯ ಅವರು ಮುನ್ನೆಲೆಗೆ ತಂದಿದ್ದಾರೆ. ಇದೇ

RTI

ಮುತ್ತಪ್ಪ ರೈ ಭದ್ರತೆ; ಕಾನೂನು ಸುವ್ಯವಸ್ಥೆ ಶಾಖೆಯಲ್ಲಿ ಶ್ರೀರಾಮುಲು ಶಿಫಾರಸ್ಸು ಪತ್ರವೇ ಇಲ್ಲ

ಬೆಂಗಳೂರು; ಜಯ ಕರ್ನಾಟಕ ಸಂಘಟನೆಯ ಸಂಸ್ಥಾಪಕ ಎನ್‌ ಮುತ್ತಪ್ಪ ರೈ ಅವರಿಗೆ ಭದ್ರತೆ ನೀಡುವ ಸಂಬಂಧ ಸಚಿವ ಬಿ ಶ್ರೀರಾಮುಲು ಅವರು ಗೃಹ ಇಲಾಖೆಗೆ ಬರೆದಿದ್ದ ಶಿಫಾರಸ್ಸು ಪತ್ರ, ಟಿಪ್ಪಣಿ ಹಾಳೆಯು ಕಾನೂನು ಸುವ್ಯವಸ್ಥೆ

LEGISLATURE

ಅತ್ಯಾಚಾರ, ಫೋಕ್ಸೋ; ಕೋವಿಡ್‌ ಅವಧಿಯಲ್ಲಿ 2,698, 3 ವರ್ಷಗಳಲ್ಲಿ 5,641 ಪ್ರಕರಣ ದಾಖಲು

ಬೆಂಗಳೂರು; ಕಳೆದ ಮೂರು ವರ್ಷಗಳಲ್ಲಿ ರಾಜ್ಯಾದ್ಯಂತ 5,641 ಅತ್ಯಾಚಾರ ಮತ್ತು ಪೋಕ್ಸೋ ಪ್ರಕರಣಗಳು ದಾಖಲಾಗಿವೆ. ಅತ್ಯಾಚಾರ ಮತ್ತು ಪೋಕ್ಸೋ ಪ್ರಕರಣಗಳ ಸಂಖ್ಯೆ ಏರಿಕೆಯಾಗಿರುವುದು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದು ಬಿದ್ದಿದೆ ಎಂದು ಪ್ರತಿಪಕ್ಷಗಳು ಮಾಡುತ್ತಿದ್ದ

GOVERNANCE

ಪೊಲೀಸ್‌ ಹೌಸಿಂಗ್‌ ಸೊಸೈಟಿಯಲ್ಲಿ ಅಕ್ರಮ; ಐಪಿಎಸ್‌ ಪ್ರಕಾಶ್‌ಗೌಡ ವಿರುದ್ಧ ಕ್ರಮವಿಲ್ಲವೇಕೆ?

ಬೆಂಗಳೂರು; ಪೊಲೀಸ್‌ ಅಧಿಕಾರಿಗಳ ಮತ್ತು ನೌಕರರ ಗೃಹ ನಿರ್ಮಾಣ ಸಹಕಾರ ಸಂಘವು ಉದ್ದೇಶಿತ ಬಡಾವಣೆ ನಿರ್ಮಾಣಕ್ಕಾಗಿ ಜಮೀನು ಖರೀದಿಸಿರುವ ದಾಖಲಾತಿ ಮತ್ತು ಅಭಿವೃದ್ಧಿದಾರರ ಮಧ್ಯೆ ಆಗಿರುವ ಒಪ್ಪಂದ, ಸಂಘದ ದಾಖಲಾತಿಗಳನ್ನು ನೀಡದೇ ಸಂಘದಲ್ಲಿರುವ 266.23

GOVERNANCE

ಬಾಬರಿ ಮಸೀದಿ ಚಿತ್ರ; ಪಿಎಫ್‌ಐ ಕಾರ್ಯಕರ್ತರ ವಿರುದ್ಧ ಚಾರ್ಜ್‌ಶೀಟ್‌ಗೆ ಪೂರ್ವಾನುಮತಿ

ಬೆಂಗಳೂರು; 6 ಡಿಸೆಂಬರ್‌ 1992 ಮಸ್ಜಿದ್‌ ಧ್ವಂಸಗೊಳಿಸಲಾಯಿತು, 9 ನವೆಂಬರ್‌ 2019 ನ್ಯಾಯ ನಿರಾಕರಿಸಲಾಯಿತು, ನೆನಪು ಮೊದಲ ಪ್ರತಿರೋಧ ಎಂದು ಮಸೀದಿ ಗೋಡೆ ಸೇರಿದಂತೆ ಇನ್ನಿತರೆ ಕಡೆಗಳಲ್ಲಿ ಬರೆದು ಕೋಮು ಭಾವನೆ ಕೆರಳಿಸಿ ಸಾರ್ವಜನಿಕ

GOVERNANCE

ಐಎಎಸ್‌ ತಿವಾರಿ ಅಸಹಜ ಸಾವು ಪ್ರಕರಣ; ಸಿಬಿಐಗೆ ಬರೆದಿದ್ದ ಗೌಪ್ಯ ಪತ್ರ ಬಹಿರಂಗ

ಬೆಂಗಳೂರು; ಉತ್ತರಪ್ರದೇಶದ ಲಖನೌದಲ್ಲಿ ನಿಗೂಢವಾಗಿ ಸಾವಿಗೀಡಾಗಿದ್ದ ಕರ್ನಾಟಕದ ಐಎಎಸ್‌ ಅಧಿಕಾರಿ ಅನುರಾಗ್‌ ತಿವಾರಿ ಅವರು ಕಾರ್ಯನಿರ್ವಹಿಸುತ್ತಿದ್ದ ಅವಧಿಯಲ್ಲಿ ಯಾವುದೇ ಹಗರಣಗಳನ್ನು ಗುರುತಿಸಿರಲಿಲ್ಲ ಮತ್ತು ಈ ಕುರಿತು ಯಾವುದೇ ಚರ್ಚೆಯನ್ನೂ ಮಾಡಿರಲಿಲ್ಲ ಎಂದು ಸರ್ಕಾರದ ಹಿಂದಿನ