ದಿವ್ಯಾ ಹಾಗರಗಿ ತಲೆಮರೆಸಿಕೊಳ್ಳಲು ನೆರವು ಸಿಕ್ಕಿದ್ದರ ಹಿಂದಿನ ರಹಸ್ಯ ಬಯಲು; ಮರಳು ಗಣಿಗಾರಿಕೆ ನಂಟು!

ಬೆಂಗಳೂರು; ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ ನೇಮಕಾತಿಯಲ್ಲಿ ನಡೆದಿರುವ ಹಗರಣದ ಸೂತ್ರಧಾರರೊಲ್ಲಬ್ಬರಾದ ಕಲಬುರ್ಗಿಯ ಜ್ಞಾನ...

ಪಿಎಸ್‌ಐ ನೇಮಕ ಹಗರಣದ ಇನ್ನೊಂದು ಮುಖ; ಸಂಬಂಧಿಕರಿಗೆ 30 ಲಕ್ಷ, ಉಳಿದವರಿಗೆ 50 ಲಕ್ಷ ನಿಗದಿ

ಬೆಂಗಳೂರು; ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ ನೇಮಕಾತಿಯಲ್ಲಿ ಅಕ್ರಮಕೂಟ ರಚಿಸಿಕೊಂಡಿದ್ದವರು ಸಂಬಂಧಿಕರನ್ನೂ ಬಿಡದೇ ಹಣ...

ಪಿಎಸ್‌ಐ ಅಕ್ರಮ; ಒಎಂಆರ್‌ ಶೀಟ್‌ ತಿದ್ದಿದವರಿಗೆ ಸಿಕ್ಕಿದ್ದು 4,000 ರು., ಸೂತ್ರಧಾರರು ಎಣಿಸಿದ್ದು ಲಕ್ಷ ಲಕ್ಷ

ಬೆಂಗಳೂರು; ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ ಹುದ್ದೆ ನೇಮಕಾತಿ ಜ್ಞಾನಜ್ಯೋತಿ ಶಾಲೆಯ ಪರೀಕ್ಷೆ ಕೇಂದ್ರದಲ್ಲಿ...

ಪಿಎಸ್‌ಐ ನೇಮಕ ಅಕ್ರಮ; ಅಭ್ಯರ್ಥಿ ಲೆಕ್ಕದಲ್ಲಿ ತಲಾ 25 ಲಕ್ಷ ಹಂಚಿಕೆ, ದಿವ್ಯಾ ಹಾಗರಗಿಯೇ ಪ್ರಿನ್ಸಿಪಾಲ್‌

ಬೆಂಗಳೂರು; ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ ಹುದ್ದೆ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಲಾಭ ಗಳಿಸುವ...

ಪಿಎಸ್‌ಐ ಹಗರಣ; ಕಾಂಗ್ರೆಸ್‌ ಶಾಸಕನ ಪುತ್ರ ಅರುಣ್‌, ಸೋದರ ಎಸ್‌ ವೈ ಪಾಟೀಲ್‌ರಿಂದಲೂ 30 ಲಕ್ಷ ಲಂಚ

ಬೆಂಗಳೂರು; ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿ ನಡೆದಿರುವ ವಿವಿಧ ರೀತಿಯ...

5 ಲಕ್ಷ ರು. ಸುಲಿಗೆ ಆರೋಪ ಪ್ರಕರಣ; ಐಪಿಎಸ್‌, ಡಿವೈಎಸ್ಪಿ ವಿರುದ್ಧ ತನಿಖೆಗೆ ಡಿಜಿಐಜಿಪಿಗೆ ಮನವಿ ಸಲ್ಲಿಸಿದ ವಕೀಲ

ಬೆಂಗಳೂರು; ಅತ್ತಿಬೆಲೆಯ ಕ್ರಷರ್‌ ಉದ್ಯಮಿಯೊಬ್ಬರಿಂದ 5 ಲಕ್ಷ ರುಪಾಯಿ ಸುಲಿಗೆ ಮಾಡಿದ್ದಾರೆ ಎಂಬ...

‘ಬ್ರಾಹ್ಮಣ್ಯ ಎಂಬುದೇ  ಆಧ್ಯಾತ್ಮಿಕ ಭಯೋತ್ಪಾದನೆ, ನಾನು ಕೂಡ ಬ್ರಾಹ್ಮಣ್ಯ ವ್ಯವಸ್ಥೆಯಿಂದ ಲಾಭ ಪಡೆದಿದ್ದೇನೆ’

‘ಬ್ರಾಹ್ಮಣ್ಯ ಎಂಬುದೇ ಆಧ್ಯಾತ್ಮಿಕ ಭಯೋತ್ಪಾದನೆ, ನಾನು ಕೂಡ ಬ್ರಾಹ್ಮಣ್ಯ ವ್ಯವಸ್ಥೆಯಿಂದ ಲಾಭ ಪಡೆದಿದ್ದೇನೆ’

ಬೆಂಗಳೂರು; ಬ್ರಾಹ್ಮಣ್ಯ ಹಾಗೂ ಬ್ರಾಹ್ಮಣರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿ ಸಾಮಾಜಿಕ ಶಾಂತಿ...

ಬಜರಂಗದಳ ಕಾರ್ಯಕರ್ತ ಹರ್ಷನ ಕುಟುಂಬಕ್ಕೆ ತುರ್ತು 25 ಲಕ್ಷ ಪರಿಹಾರ ನೀಡಲು ಕೋವಿಡ್‌-19ರ ನಿಧಿ ಬಳಕೆ

ಬೆಂಗಳೂರು; ಶಿವಮೊಗ್ಗದಲ್ಲಿ ಕಳೆದ ಕೆಲ ತಿಂಗಳ ಹಿಂದೆ ದುಷ್ಕರ್ಮಿಗಳಿಂದ ಹತ್ಯೆಗೀಡಾಗಿದ್ದ ಬಜರಂಗದಳ ಕಾರ್ಯಕರ್ತ...

ಪಿಎಸ್‌ಐ ಹಗರಣ; ನಿಗಮದ ಅಧ್ಯಕ್ಷ ರಾಘವೇಂದ್ರಶೆಟ್ಟಿ ಆಪ್ತ ಕಾರ್ಯದರ್ಶಿ ದಾಖಲೆ ಬಹಿರಂಗ

ಬೆಂಗಳೂರು; ಪಿಎಸ್‌ಐ ಹಗರಣದಲ್ಲಿ ಭಾಗಿಯಾಗಿದ್ದಾನೆ ಎಂಬ ಆರೋಪದಡಿಯಲ್ಲಿ ಸಿಐಡಿ ಪೊಲೀಸರ ವಶದಲ್ಲಿರುವ ಶ್ರೀಕಾಂತ...

ರಾಜ್ಯದಲ್ಲಿ ಬಿಹಾರ ವಾತಾವರಣ ಸೃಷ್ಟಿ; ಅಂದಾಜು ಸಮಿತಿ ಶಾಸಕರ ಮೇಲೆ ಗುತ್ತಿಗೆದಾರರು ಮುಗಿಬಿದ್ದರೂ ಮೌನ

ಬೆಂಗಳೂರು; ಕೃಷ್ಣಭಾಗ್ಯ ಜಲನಿಗಮದ ನಾರಾಯಣಪುರ ಬಲದಂಡೆ ಕಾಲುವೆ ಅಧುನೀಕರಣ, ನವೀಕರಣ ಮತ್ತು ವಿಸ್ತರಣೆ...

ಪಿಎಸ್‌ಐ ನೇಮಕಾತಿ ಅಕ್ರಮದ ಮತ್ತೊಂದು ಮುಖ; ಹುದ್ದೆಗಳೇ ಇಲ್ಲದಿದ್ದರೂ ಹೊರಡಿಸಿತ್ತೇ ಅಧಿಸೂಚನೆ?

ಬೆಂಗಳೂರು; ಪೊಲೀಸ್ ಸಬ್‌ ಇನ್ಸ್‌ಪೆಕ್ಟರ್‌ ನೇಮಕಾತಿ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾಗಿರುವ ಅಕ್ರಮಗಳು ಒಂದರ...

ದ್ವೇಷ ಬಿತ್ತನೆ, ಭ್ರಷ್ಟಾಚಾರದಲ್ಲಿ ಮುಳುಗಿದ ಆಡಳಿತ; 2.17 ಲಕ್ಷ ಕಡತಗಳ ಬಾಕಿ ಉಳಿಸಿದ ಅಧಿಕಾರಶಾಹಿ

ಬೆಂಗಳೂರು; ಕಡತ ವಿಲೇವಾರಿ ವಿಳಂಬದ ಹಿಂದೆ ಭ್ರಷ್ಟಾಚಾರವಿದೆ. ಉದ್ದೇಶಪೂರ್ವಕವಾಗಿ ಕಡತಗಳನ್ನು ಸಚಿವಾಲಯಗಳಲ್ಲಿ ಉಳಿಸಿಕೊಳ್ಳಲಾಗಿದೆ....

Page 2 of 4 1 2 3 4

Latest News