Bank Information

PARADARSHAK MEDIA FOUNDATION, Account Number: 40107584055, SBI,Mahalalakshmipuram branch IFSC Code : SBIN0017347 Bengaluru

LEGISLATURE

ಅತ್ಯಾಚಾರ, ಫೋಕ್ಸೋ; ಕೋವಿಡ್‌ ಅವಧಿಯಲ್ಲಿ 2,698, 3 ವರ್ಷಗಳಲ್ಲಿ 5,641 ಪ್ರಕರಣ ದಾಖಲು

ಬೆಂಗಳೂರು; ಕಳೆದ ಮೂರು ವರ್ಷಗಳಲ್ಲಿ ರಾಜ್ಯಾದ್ಯಂತ 5,641 ಅತ್ಯಾಚಾರ ಮತ್ತು ಪೋಕ್ಸೋ ಪ್ರಕರಣಗಳು ದಾಖಲಾಗಿವೆ. ಅತ್ಯಾಚಾರ ಮತ್ತು ಪೋಕ್ಸೋ ಪ್ರಕರಣಗಳ ಸಂಖ್ಯೆ ಏರಿಕೆಯಾಗಿರುವುದು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದು ಬಿದ್ದಿದೆ ಎಂದು ಪ್ರತಿಪಕ್ಷಗಳು ಮಾಡುತ್ತಿದ್ದ

GOVERNANCE

ಐವರ್‌ಮೆಕ್ಟಿನ್‌ ಬಳಕೆಗೆ ನಿರ್ಬಂಧ; ಖರೀದಿಯಾದ 1 ಕೋಟಿ ರು. ಮೌಲ್ಯದ ಔ‍ಷಧ ಕತೆಯೇನು?

ಬೆಂಗಳೂರು; ಅನಗತ್ಯ ಔಷಧಗಳ ಬಳಕೆಯಿಂದ ಉಂಟಾಗುತ್ತಿರುವ ದುಷ್ಪರಿಣಾಮ ತಪ್ಪಿಸಲು ಸಾರ್ವಜನಿಕ ಆರೋಗ್ಯ ಸೇವೆಗಳ ನಿರ್ದೇಶನಾಲಯ(ಡಿಜಿಎಚ್‌ಎಸ್‌)ವು ಐವರ್‌ಮೆಕ್ಟಿನ್‌ ಔಷಧವನ್ನು ಕೈಬಿಟ್ಟು ಸೋಮವಾರ ಪರಿಷ್ಕರಿಸಿರುವ ಬೆನ್ನಲ್ಲೇ ಈಗಾಗಲೇ 1 ಕೋಟಿ ರು. ಮೌಲ್ಯದಲ್ಲಿ ಖರೀದಿಸಿ ದಾಸ್ತಾನಿನಲ್ಲಿಟ್ಟಿರುವ ಐವರ್‌ಮೆಕ್ಟಿನ್‌

GOVERNANCE

ಆಂಪೋಟೆರಿಸಿನ್ ಬಿ ಹಂಚಿಕೆ ತಾರತಮ್ಯ; ‘ದಿ ಫೈಲ್’ ವರದಿ ವಿಸ್ತರಿಸಿದ ಎಚ್‌ಡಿಕೆ

ಬೆಂಗಳೂರು; ಬ್ಲಾಕ್‌ ಫಂಗಸ್‌ ಚಿಕಿತ್ಸೆಗೆ ನೀಡುವ ಆಂಪೋಟೆರಿಸಿನ್ ಬಿ ಔಷಧ ಹಂಚಿಕೆಯಲ್ಲಿ ಕೇಂದ್ರ ಸರ್ಕಾರ ತಾರತಮ್ಯ ಎಸಗಿರುವುದನ್ನು ‘ದಿ ಫೈಲ್‌’ ಬಹಿರಂಗಗೊಳಿಸುತ್ತಿದ್ದಂತೆ ಮಾಜಿ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ಅವರು ದನಿ ಎತ್ತಿದ್ದಾರೆ. ರಾಜ್ಯದಲ್ಲಿಯೂ

GOVERNANCE

ನಿಯಂತ್ರಣಕ್ಕೆ ಸಿಗದ ಕೋವಿಡ್‌; ಶೇ. 32.71ರಷ್ಟು ಏರಿಕೆಯಾಗಿರುವ ರಾಜ್ಯದಲ್ಲಿ ಪರಿಸ್ಥಿತಿ ಹದಗೆಟ್ಟಿತೇ?

ಬೆಂಗಳೂರು; ಕರ್ನಾಟಕವೂ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಕೋವಿಡ್‌ ದೃಢಪಟ್ಟ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ದೃಢಪಟ್ಟ ಪ್ರಕರಣಗಳ ಶೇಕಡವಾರು ದರದಲ್ಲಿಯೂ ಹೆಚ್ಚಳವಾಗಿದೆ. ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ನಡೆಸಿರುವ ವಿಶ್ಲೇಷಣೆ ಪ್ರಕಾರ ಕೋವಿಡ್‌ ದೃಢಪಟ್ಟ

GOVERNANCE

ಕೋವಿಡ್‌ ಬಿಕ್ಕಟ್ಟು; ಪರಿಷತ್‌ ಸದಸ್ಯರು ಕೇಳಿದ್ದ ಪ್ರಶ್ನೆಗಳಿಗೆ ತಿಂಗಳಾದರೂ ಉತ್ತರಿಸದ ಸುಧಾಕರ್‌!

ಬೆಂಗಳೂರು; ಕೊರೋನಾ ಸೋಂಕಿನ ಎರಡನೇ ಅಲೆಯನ್ನು ತಡೆಗಟ್ಟುವುದು, ಸಿಕೆ, ಕೋವಿಡ್‌ ವಾರಿಯರ್ಸ್‌ಗಳಿಗೆ ಸಂಬಂಧಿಸಿದಂತೆ ವಿಧಾನಪರಿಷತ್‌ನ ಮೂವರು ಸದಸ್ಯರು ಕೇಳಿದ್ದ ಸರಳ ಪ್ರಶ್ನೆಗಳಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ ಕೆ ಸುಧಾಕರ್‌ ಅವರು

GOVERNANCE

ಟಿವಿಎಸ್‌ ಕಂಪನಿಗೆ 47.70 ಕೋಟಿ ಅಕ್ರಮ ಲಾಭ?; ಮೌಲ್ಯಮಾಪನದಲ್ಲೇ ನಿಯಮೋಲ್ಲಂಘನೆ

ಬೆಂಗಳೂರು; ಬಯೋ ಮೆಡಿಕಲ್‌ ಉಪಕರಣ ನಿರ್ವಹಣೆ ಸಂಬಂಧ ನಡೆದಿದ್ದ ಟೆಂಡರ್‌ ಪರಿಶೀಲನಾ ಸಭೆ, ಮೌಲ್ಯಮಾಪನ ಪ್ರಕ್ರಿಯೆ ಮತ್ತು ಅಂಕ ನೀಡಿಕೆಯಲ್ಲೇ ಸಂಚು ಹೂಡಿದ್ದರು ಎಂಬ ಆರೋಪಕ್ಕೆ ಗುರಿಯಾಗಿರುವ ಆಯುಕ್ತ ಪಂಕಜಕುಮಾರ್‌ ಪಾಂಡೆ ಮತ್ತು ಉಪ