Bank Information

PARADARSHAK MEDIA FOUNDATION, Account Number: 40107584055, SBI,Mahalalakshmipuram branch IFSC Code : SBIN0017347 Bengaluru

GOVERNANCE

62 ಕೋಟಿ ದುರುಪಯೋಗ; ಮರು ಲೆಕ್ಕ ಪರಿಶೋಧನೆ ವರದಿ ಬಿಡುಗಡೆಗೆ ಮೀನಮೇಷ

ಬೆಂಗಳೂರು; ಶಿವಮೊಗ್ಗ ಕೇಂದ್ರ ಸಹಕಾರ ಬ್ಯಾಂಕ್‌ (ಡಿಸಿಸಿ)ನಲ್ಲಿ ನಡೆದಿದೆ ಎನ್ನಲಾದ 62.77 ಕೋಟಿ ರು. ದುರುಪಯೋಗವೂ ಸೇರಿದಂತೆ ಇನ್ನಿತರೆ ಅವ್ಯವಹಾರ ಪ್ರಕರಣ ಕುರಿತು ಸಹಕಾರ ಸಂಘಗಳ ಲೆಕ್ಕ ಪರಿಶೋಧನೆ ನಿರ್ದೇಶಕರು ಮರು ಲೆಕ್ಕ ಪರಿಶೋಧನೆ

GOVERNANCE

ಲಾಕ್‌ಡೌನ್‌, ಉದ್ಯೋಗ ನಷ್ಟ; ವಸತಿ ವಲಯದಲ್ಲಿ 1,682.88 ಕೋಟಿ ಎನ್‌ಪಿಎ

ಬೆಂಗಳೂರು; ರಾಷ್ಟ್ರೀಕೃತ, ಖಾಸಗಿ ಬ್ಯಾಂಕ್‌ ಮತ್ತು ವಿವಿಧ ಹಣಕಾಸು ಸಂಸ್ಥೆಗಳಿಂದ ಸಾಲಸೋಲ ಮಾಡಿ ಸ್ವಂತಕ್ಕೊಂದು ಮನೆ ನಿರ್ಮಾಣ ಮಾಡಿಕೊಳ್ಳಲು ವಿಶೇಷವಾಗಿ ಮಧ್ಯಮ ವರ್ಗವೂ ಸೇರಿದಂತೆ ಬಹುತೇಕ ಎಲ್ಲಾ ವರ್ಗದವರ ಜನಜೀವನ ಮತ್ತು ಉದ್ಯೋಗವನ್ನು ಕಸಿದುಕೊಂಡ

GOVERNANCE

ಸಾಲದ ಸುಳಿಯಲ್ಲಿ ಸಣ್ಣ ಕೈಗಾರಿಕೆಗಳು; ಕೋವಿಡ್‌ ವರ್ಷದಲ್ಲಿ 11,652.59 ಕೋಟಿ ಎನ್‌ಪಿಎ

ಬೆಂಗಳೂರು; ರಾಜ್ಯದ ಸಣ್ಣ, ಸೂಕ್ಷ್ಮ ಮತ್ತು ಮಧ್ಯಮ ಕೈಗಾರಿಕೆಗಳ ಉತ್ಪಾದನೆ ಮತ್ತು ವ್ಯವಹಾರ ಚಟುವಟಿಕೆಗಳಿಗೆ ಸಾರ್ವಜನಿಕ, ವಾಣಿಜ್ಯ ಮತ್ತು ಖಾಸಗಿ ಬ್ಯಾಂಕ್‌ಗಳು ನೀಡಿದ್ದ ಒಟ್ಟು ಸಾಲದ ಪೈಕಿ ವಸೂಲಾಗದ ಸಾಲದ ಪ್ರಮಾಣವು (ಎನ್‌ಪಿಎ) ಮಾರ್ಚ್‌

GOVERNANCE

ಬೀಳಗಿ ಸಕ್ಕರೆ ಕಾರ್ಖಾನೆಗೆ ದೊರೆಯದ ಎನ್‌ಒಸಿ; ಅಪೆಕ್ಸ್‌ ಹೆಗಲಿಗೆ ಬಿದ್ದಿದೆ ಸಾಲದ ಹೊಣೆಗಾರಿಕೆ

ಬೆಂಗಳೂರು; ವಿಧಾನಪರಿಷತ್‌ನ ಪ್ರತಿಪಕ್ಷ ನಾಯಕ ಎಸ್‌ ಆರ್‌ ಪಾಟೀಲ್‌ ಅವರು ನಿರ್ದೇಶಕರಾಗಿರುವ ಬೀಳಗಿ ಸಕ್ಕರೆ ಕಾರ್ಖಾನೆಯು ಸಮೂಹ ಬ್ಯಾಂಕ್‌ಗಳಿಂದ ಎನ್‌ಒಸಿ ಪಡೆಯದ ಕಾರಣ ದುಡಿಯುವ ಬಂಡವಾಳದ ಸಾಲದ ಹೊಣೆಗಾರಿಕೆಯನ್ನು ಅಪೆಕ್ಸ್‌ ಬ್ಯಾಂಕ್‌ ಹೆಗಲಿಗೆ ಹೊರಿಸಿದೆ.

GOVERNANCE

85 ಕೋಟಿ ಸಾಲಕ್ಕೆ ಸಹ-ಕಂಪನಿಯ ಸ್ಥಿರಾಸ್ತಿ ಒತ್ತೆ;ನಿಬಂಧನೆ ಪಾಲಿಸದ ನಿರಾಣಿ ಷುಗರ್ಸ್‌

ಬೆಂಗಳೂರು: ಬೃಹತ್‌ ಮತ್ತು ಕೈಗಾರಿಕೆ ಸಚಿವ ಮುರುಗೇಶ್‌ ಆರ್‌ ನಿರಾಣಿ ಅವರ ಒಡೆತನದ ನಿರಾಣಿ ಷುಗರ್ಸ್‌ ಲಿಮಿಟೆಡ್‌, ಸಹ-ಕಂಪನಿಗೆ ಸೇರಿರುವ ಸ್ಥಿರಾಸ್ತಿಯನ್ನು ಅಡಮಾನವಾಗಿರಿಸಿ 85.00 ಕೋಟಿ ರು. ಸಾಲವನ್ನು ರಾಜ್ಯ ಸಹಕಾರಿ ಅಪೆಕ್ಸ್‌ ಬ್ಯಾಂಕ್‌ನಿಂದ

GOVERNANCE

ಕೆಎಸ್‌ಆರ್‌ಟಿಸಿಗೆ 220 ಕೋಟಿ ಸಾಲ; 3 ತಿಂಗಳಾದರೂ ನೆರವಿಗೆ ಬಾರದ ಹಣಕಾಸು ಸಂಸ್ಥೆಗಳು

ಬೆಂಗಳೂರು; ಕೊರೋನಾ ಮತ್ತು ನೌಕರರ ಮುಷ್ಕರಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಗುರಿಯಾಗಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳು ಸಾಲಕ್ಕಾಗಿ ಕೈ ಚಾಚಿದರೂ ಯಾವ ಹಣಕಾಸು ಸಂಸ್ಥೆಯೂ ಸಾಲದ ನೆರವು ನೀಡಲು ಮುಂದೆ ಬಂದಿಲ್ಲ. ಹೀಗಾಗಿ

GOVERNANCE

ಲೈಸೆನ್ಸ್‌ಗೆ ‘ಪಿಂಕ್‌’ ನೋಟ್‌ ಕೊಡಿ; ವಾಟ್ಸಾಪ್‌ ಸಂದೇಶ ಕಳಿಸಿ ಭ್ರಷ್ಟಾಚಾರ ಬೆಂಬಲಿಸಿದ ಅಧಿಕಾರಿ

ಬೆಂಗಳೂರು; ಹಳೆಯ 100 ರು. ಮುಖಬೆಲೆ ನೋಟುಗಳನ್ನು ಅಮಾನ್ಯ ಮಾಡಲಾಗುತ್ತದೆ ಎಂದು ಭಾರತೀಯ ರಿಸರ್ವ್‌ ಬ್ಯಾಂಕ್‌ ಪತ್ರಿಕಾ ಪ್ರಕಟಣೆ ಹೊರಡಿಸಿದೆ ಎಂಬ ಸುದ್ದಿ ಹರಿದಾಡಿದ ಬೆನ್ನಲ್ಲೇ ಸರ್ಕಾರಿ ಇಲಾಖೆಗಳಲ್ಲಿರುವ ಲಂಚಕೋರ ಅಧಿಕಾರಿಗಳು 100ರ ಮುಖಬೆಲೆ

GOVERNANCE

ಎಂಇಎಸ್‌ ಮುಖಂಡನ ಸೊಸೈಟಿ ಮೇಲೆ ಹಿಡಿತವಿಲ್ಲ; ಸಿಐಡಿ ತನಿಖೆ ಜಾರಿಯಲ್ಲಿದ್ದರೂ ಠೇವಣಿ ಆಕರ್ಷಣೆ

ಬೆಂಗಳೂರು; ಎಂಇಎಸ್‌ ಮುಖಂಡ ಕಿರಣ್‌ ಠಾಕೂರ್‌ ಒಡೆತನದಲ್ಲಿರುವ ಬೆಳಗಾವಿಯ ಲೋಕಮಾನ್ಯ ಮಲ್ಟಿಪರ್ಪಸ್‌ ಕೋ ಆಪರೇಟೀವ್‌ ಸೊಸೈಟಿ ಅಕ್ರಮಗಳ ಕುರಿತು ಸಿಐಡಿ ತನಿಖೆ ನಡೆಸುತ್ತಿರುವ ಹೊತ್ತಿನಲ್ಲೇ ಠೇವಣಿದಾರನ್ನು ಆಕರ್ಷಿಸುವುದನ್ನು ಮುಂದುವರೆಸಿದೆ. ಅಂದಾಜು 2 ಸಾವಿರ ಕೋಟಿ

GOVERNANCE

ಅಪೆಕ್ಸ್‌ ಬ್ಯಾಂಕ್‌ ಅಕ್ರಮ; ಸಿಬಿಐ ತನಿಖೆಯಿಂದ ತಪ್ಪಿಸಿದ್ದರೇ ಎಚ್‌ ಡಿ ಕುಮಾರಸ್ವಾಮಿ?

ಬೆಂಗಳೂರು; ಸಿಬಿಐ ತನಿಖೆಗೊಳಪಡಬೇಕಿದ್ದ ಕರ್ನಾಟಕ ರಾಜ್ಯ ಸಹಕಾರ ಅಪೆಕ್ಸ್‌ ಬ್ಯಾಂಕ್‌ನ ಸಿಬ್ಬಂದಿ ನೇಮಕಾತಿ ಅಕ್ರಮವನ್ನು ಮುಚ್ಚಿ ಹಾಕುವ ಹುನ್ನಾರ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಾಲುದಾರಿಕೆಯ ಮೈತ್ರಿ ಸರ್ಕಾರದಲ್ಲೇ ನಡೆದಿತ್ತು. 2012-13ನೇ ಸಾಲಿನಲ್ಲಿ ನಡೆದಿದ್ದ 102

GOVERNANCE

ನಕಲಿ ಖಾತೆಗಳಿಗೆ 55 ಕೋಟಿ ವರ್ಗಾವಣೆ; ಇನ್ನೂ ಕಪ್ಪು ಪಟ್ಟಿಗೆ ಸೇರದ ಐಒಬಿ ಬ್ಯಾಂಕ್‌

ಬೆಂಗಳೂರು; ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಯಮಿತದ (ಕೆಆರ್‌ಐಡಿಎಲ್‌) ಅನುದಾನದ ಮೊತ್ತ 55 ಕೋಟಿ ರು.ಗಳನ್ನು  ಅಕ್ರಮವಾಗಿ ವರ್ಗಾವಣೆ ಮಾಡಿ ದುರುಪಯೋಗಪಡಿಸಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂಡಿಯನ್‌ ಓವರ್‌ಸೀಸ್‌ ಬ್ಯಾಂಕ್‌ ವಿರುದ್ಧ ಕ್ರಮಕೈಗೊಳ್ಳುವ ಪ್ರಕ್ರಿಯೆ 3

GOVERNANCE

ನೋಟು ಅಮಾನ್ಯೀಕರಣ ; ಗ್ರಾಮೀಣರಿಗೆ ನಷ್ಟ, ಸಾಲದ ವಿತರಣೆಯಲ್ಲಿ ಕುಸಿತ

ಬೆಂಗಳೂರು; ಲೆಕ್ಕವಿಲ್ಲದ ಹಣವನ್ನು ನಿಯಂತ್ರಿಸುವುದು, ನಕಲಿ ಹಣವನ್ನು ನಿಯಂತ್ರಿಸುವುದು ಮುಂತಾದ ಉದ್ದೇಶಗಳನ್ನು ಸಾಧಿಸುವಲ್ಲಿ ಅನಾಣ್ಯೀಕರಣವು ಯಶಸ್ವಿಯಾಗಲಿಲ್ಲ. ಆದರೆ ಡಿಜಿಟಲ್‌ ವಹಿವಾಟಿನ ಹೆಚ್ಚಳದೊಂದಿಗೆ ಹಣಕಾಸು ಸಂಬಂಧಿತ ಸೈಬರ್‌ ಅಪರಾಧ ಪ್ರಮಾಣವು ಹೆಚ್ಚಾಗಿರುತ್ತದೆ. ಸ್ಥಿರಾಸ್ತಿ ವಹಿವಾಟು ವಲಯ

GOVERNANCE

ನೋಟು ಅಮಾನ್ಯೀಕರಣಕ್ಕೆ ಸ್ವ ಸಹಾಯ ಗುಂಪುಗಳು ತತ್ತರ; ಸದಸ್ಯರ ನೆಮ್ಮದಿ ಹರಣ

ಬೆಂಗಳೂರು; ನಕಲಿ ಕರೆನ್ಸಿ ನೋಟು, ಕಪ್ಪು ಹಣದ ನಿರ್ಮೂಲನೆ ಮತ್ತು ವಿದ್ವಂಸಕ ಚಟುವಟಿಕೆಗಳ ನಿಯಂತ್ರಣದ ಹೆಸರಿನಲ್ಲಿ 4 ವರ್ಷಗಳ ಹಿಂದೆ ಜಾರಿಗೊಳಿಸಿದ್ದ ನೋಟು ಅಮಾನ್ಯೀಕರಣವು ರಾಜ್ಯದ ಸ್ವ ಸಹಾಯ ಗುಂಪುಗಳು ತತ್ತರಿಸುವಂತೆ ಮಾಡಿತ್ತು. ಅಲ್ಲದೆ

GOVERNANCE

ಕೇಂದ್ರದ ತಾರತಮ್ಯ; 14 ರಾಜ್ಯಗಳಿಗೆ 6,195 ಕೋಟಿ ಬಿಡುಗಡೆ, ಕರ್ನಾಟಕಕ್ಕೆ ಬಿಡಿಗಾಸೂ ಇಲ್ಲ

ಬೆಂಗಳೂರು; 15ನೇ ಹಣಕಾಸು ಆಯೋಗದ ಶಿಫಾರಸ್ಸಿನಂತೆ 14 ರಾಜ್ಯಗಳಿಗೆ ತೆರಿಗೆ ಹಂಚಿಕೆ ಮಾಡಿರುವ ಕೇಂದ್ರ ಸರ್ಕಾರವು ಕರ್ನಾಟಕ ಸರ್ಕಾರಕ್ಕೆ ಬಿಡಿಗಾಸನ್ನು ಹಂಚಿಕೆ ಮಾಡಿಲ್ಲ. ಆಂಧ್ರ ಪ್ರದೇಶ ಸೇರಿದಂತೆ 13 ರಾಜ್ಯಗಳಿಗೆ ಒಟ್ಟು 6,195 ಕೋಟಿ

GOVERNANCE

ಕೋವಿಡ್‌ನಲ್ಲೂ ಕೃಷಿ ಸಾಲ ವಸೂಲಿ ; ಆರ್‌ಬಿಐ ಕ್ರಮದಿಂದಾಗಿ ಸರ್ಕಾರಕ್ಕೆ 40 ಕೋಟಿ ಹೊರೆ

ಬೆಂಗಳೂರು; ಕೋವಿಡ್‌-19 ರ ಪರಿಸ್ಥಿತಿಯಲ್ಲೂ ರಾಜ್ಯ ಸರ್ಕಾರ ಕೃಷಿ ಮತ್ತು ಸ್ವ ಸಹಾಯ ಗುಂಪುಗಳಿಂದ ಸಾಲ ವಸೂಲಾತಿಯನ್ನು ಮುಂದುವರೆಸಿದೆ. 2020ರ ಮಾರ್ಚ್‌ 1ರಿಂದ ಜೂನ್‌ 30ರ ಅವಧಿಗೆ ವಸೂಲಾತಿಗಿದ್ದ ಅವಧಿಯನ್ನೀಗ ಭಾರತೀಯ ರಿಸರ್ವ್‌ ಬ್ಯಾಂಕ್‌ನ