Monday | March 23, 2026 |

Tag: ಉಚ್ಛ ನ್ಯಾಯಾಲಯ

ಅಪಾರ್ಟ್‌ಮೆಂಟ್‌ ಮಾಲೀಕತ್ವ ಕಾಯ್ದೆಗೆ ಸೂಕ್ತ ತಿದ್ದುಪಡಿ; ಸಹಕಾರ ಇಲಾಖೆ ವ್ಯಾಪ್ತಿಯಲ್ಲಿಲ್ಲ, ಮುಂದುವರೆದ ಗೊಂದಲ

ಬೆಂಗಳೂರು; ಕರ್ನಾಟಕ ಅಪಾರ್ಟ್‌ಮೆಂಟ್‌ ಮಾಲೀಕತ್ವಕ್ಕೆ ಸಂಬಂಧಿಸಿದಂತೆ 1972ರ ಕಾಯ್ದೆಗೆ ಸಹಕಾರ ಇಲಾಖೆಯು ಸೂಕ್ತ ತಿದ್ದುಪಡಿ ತರಲು ಸಾಧ್ಯವಿಲ್ಲ ಎಂದು ಸಹಕಾರ ಇಲಾಖೆಯು ನಗರಾಭಿವೃದ್ದಿ ಇಲಾಖೆಗೆ ಸ್ಪಷ್ಟಪಡಿಸಿದೆ.   ಕರ್ನಾಟಕ...

ಬೈರತಿ ಬಸವರಾಜು ವಿರುದ್ಧ ಕೋಕಾ ಮೊಕದ್ದಮೆ; ಸುಪ್ರೀಂ ಕೋರ್ಟ್‌ನಲ್ಲಿ ಎಸ್‌ಎಲ್‌ಪಿ ದಾಖಲಿಸಲು ಮೀನಮೇಷ!

ಬೆಂಗಳೂರು; ರೌಡಿ ಶೀಟರ್  ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಕೋಕಾ ಕಲಂಗಳಡಿಯಲ್ಲಿ  ಐದನೇ ಆರೋಪಿ ಮಾಜಿ ಸಚಿವ ಹಾಗೂ ಹಾಲಿ ಬಿಜೆಪಿ ಶಾಸಕ ಬೈರತಿ ಬಸವರಾಜು...

ಬೈರತಿ ಬಸವರಾಜು ವಿರುದ್ಧ ಕೋಕಾ ಮೊಕದ್ದಮೆ ರದ್ದು; ನ್ಯಾಯಾಲಯದ ನಿರ್ಣಯ ಸೂಕ್ತವಾಗಿರಲಿಲ್ಲವೇ?

ಬೆಂಗಳೂರು; ರೌಡಿ ಶೀಟರ್  ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಕೋಕಾ ಕಲಂಗಳಡಿಯಲ್ಲಿ  ಐದನೇ ಆರೋಪಿ ಮಾಜಿ ಸಚಿವ ಹಾಗೂ ಹಾಲಿ ಬಿಜೆಪಿ ಶಾಸಕ ಬೈರತಿ ಬಸವರಾಜು...

ಆರ್ಥಿಕ ಹೊರೆ, ತೆರವಾಗದ ತಡೆಯಾಜ್ಞೆ; ಕಾಲ್ಪನಿಕ ವೇತನ ಬಡ್ತಿ ಮರೀಚಿಕೆ, ಖಾಸಗಿ ಶಿಕ್ಷಕರಿಗೆ ನಿರಾಸೆ ಕಟ್ಟಿಟ್ಟ ಬುತ್ತಿ

ಬೆಂಗಳೂರು; ರಾಜ್ಯದ ಖಾಸಗಿ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗೆ ಕಾಲ್ಪನಿಕ ವೇತನ ನಿಗದಿಪಡಿಸುವ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್‌ ಸರ್ಕಾರವು ಇನ್ನೂ...

ಕೋವಿಡ್‌ ವೆಚ್ಚ; ಡಿಸಿಎಂ ಕಾರ್ಯದರ್ಶಿ ಸೇರಿ ಹಲವರಿಗೆ ನೋಟೀಸ್‌, ಹೇಳಿಕೆ ನೀಡಲು ನಿರ್ದೇಶನ

ಬೆಂಗಳೂರು; ಕೋವಿಡ್‌-19ರ ಅವಧಿಯಲ್ಲಿ ಸಕ್ಷಮ ಪ್ರಾಧಿಕಾರದ ಅಧಿಕಾರಿಗಳಿಂದ ಅನುಮೋದನೆ ಇಲ್ಲದೇ ಅನರ್ಹಗೊಂಡಿದ್ದ ಪ್ರಯೋಗಾಲಯಗಳು ಮತ್ತು ಆಸ್ಪತ್ರೆಗಳ ಸೇವೆ ಪಡೆದಿರುವುದು ಸೇರಿದಂತೆ ಇನ್ನಿತರೆ ಲೋಪ ದೋಷಗಳು ಮತ್ತು...

ಲಕ್ಷಾಂತರ ರುಪಾಯಿ ಲಂಚ; ಹಣ್ಣು, ತರಕಾರಿ ಮಾರುಕಟ್ಟೆ ಮಳಿಗೆಗಳಿಗೆ ಅನಧಿಕೃತ ನೋಂದಣಿ, 4.74 ಕೋಟಿ ನಷ್ಟ

ಬೆಂಗಳೂರು; ಹೈಕೋರ್ಟ್‌ನಲ್ಲಿ ಅರ್ಜಿ ವಿಚಾರಣೆ ಇತ್ಯರ್ಥವಾಗದೇ ಇದ್ದರೂ ಸಹ ಲಕ್ಷಾಂತರ ರುಪಾಯಿ ಲಂಚ ಪಡೆದು ಎಪಿಎಂಸಿ ಮಳಿಗೆ ನೋಂದಣಿ ಮಾಡಿಕೊಟ್ಟಿರುವ ಪ್ರಕರಣವು ಬಹಿರಂಗವಾಗಿವೆ.   ಬೀದರ್‍‌ ಕೃಷಿ ಉತ್ಪನ್ನ...

ಲೋಕಾಯುಕ್ತ ಹುದ್ದೆಗೆ ಸಿದ್ದರಾಮಯ್ಯರಿಂದಲೂ ಬಿ ಎಸ್‌ ಪಾಟೀಲ್‌ ಹೆಸರು ಶಿಫಾರಸ್ಸು; ತನಿಖೆ ಮೇಲೆ ಪ್ರಭಾವ?

ಬೆಂಗಳೂರು;  ಹದಿನಾಲ್ಕು ಬದಲಿ ನಿವೇಶನ ಪಡೆದುಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಅವರ ವಿರುದ್ಧ ವಿಚಾರಣೆ ನಡೆಸಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಲೋಕಾಯುಕ್ತ ತನಿಖೆಗೆ ಆದೇಶ ಮಾಡಿರುವ...

ಹುದ್ದೆಗಳ ಬ್ಲಾಕಿಂಗ್‌; ಒಂದೇ ದಿನದಲ್ಲಿ ಸಮಿತಿ ರಚಿಸಿ, ಅದೇ ದಿನದಂದು ಏಕಪಕ್ಷೀಯ ವರದಿ ಪಡೆದ ಇಲಾಖೆ

ಬೆಂಗಳೂರು; ತಮಗೆ ಬೇಕಾದ ಅಧಿಕಾರಿ, ನೌಕರರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಹುದ್ದೆಗಳನ್ನು ಬ್ಲಾಕ್‌ ಮಾಡುವ ಮೂಲಕ ಬೇರೆ ಯಾವ ಅಧಿಕಾರಿ, ನೌಕರರೂ ಆ ಹುದ್ದೆಗಳಿಗೆ ಅರ್ಜಿಯನ್ನೇ ಸಲ್ಲಿಸದಂತೆ...

ತಿಪ್ಪಗೊಂಡನಹಳ್ಳಿ ಜಲಾಶಯ; ಅಕ್ರಮ ನಿರ್ಮಾಣ, ಒತ್ತುವರಿ ಮಾಹಿತಿ ನೀಡದೇ ವಿಫಲ, ಶೋಕಾಸ್‌ ನೋಟೀಸ್‌

ಬೆಂಗಳೂರು; ತಿಪ್ಪಗೊಂಡನಹಳ್ಳಿ ಜಲಾಶಯದ ಜಲಾನಯನ ಪ್ರದೇಶದಲ್ಲಿ ನಿಯಮಬಾಹಿರ ನಿರ್ಮಾಣಗಳು ಮತ್ತು ಒತ್ತುವರಿಗಳ ಬಗ್ಗೆ ಸೂಕ್ರ ಕ್ರಮ ಕೈಗೊಳ್ಳದಿರುವುದು ಮತ್ತು ಮಾಹಿತಿಯನ್ನು ಹಂಚಿಕೊಳ್ಳಲು ಕರ್ನಾಟಕ ರಾಜ್ಯ ಮಾಲಿನ್ಯ...

6 ಕೋಟಿ ಬೇನಾಮಿ ಖಾತೆಗೆ ವರ್ಗಾವಣೆ ಆರೋಪ; ಕುಲಪತಿ ವಿರುದ್ಧ ಪ್ರಕರಣ ಲೋಕಾ ತನಿಖೆಗೆ ಆದೇಶ

ಬೆಂಗಳೂರು; ಕರ್ನಾಟಕ ಪಶು ವೈದ್ಯಕೀಯ ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿಯಾಗಿದ್ದ ಡಾ ಹೆಚ್‌ ಡಿ ನಾರಾಯಣಸ್ವಾಮಿ ಅವರು ಬೇನಾಮಿ ಹೆಸರಿನಲ್ಲಿ ತೆರೆದಿರುವ ಖಾತೆಗಳಿಗೆ ವಿಶ್ವವಿದ್ಯಾಲಯಕ್ಕೆ...

ಹಿಜಾಬ್‌ ಪ್ರಕರಣದಲ್ಲಿ ಅಡ್ವೊಕೇಟ್‌ ಜನರಲ್‌ಗೆ 45 ಲಕ್ಷ ರು. ಪಾವತಿಗೆ ಬಿಲ್‌ ಸಲ್ಲಿಕೆ;ನಿಯಮ ಮೀರಲಿದೆಯೇ ಸರ್ಕಾರ?

ಬೆಂಗಳೂರು; ಹಿಜಾಬ್‌ ಧರಿಸಿ ಕಾಲೇಜಿಗೆ ಪ್ರವೇಶಿಸುವ ಸಂಬಂಧ ಅನುಮತಿ ಕೋರಿ ಕುಂದಾಪುರದ ಸರ್ಕಾರಿ ಪಿಯು ಕಾಲೇಜಿನ ರೇಷಂ ಉಡುಪಿ ಮತ್ತಿತರರು ಸಲ್ಲಿಸಿದ್ದ ರಿಟ್‌ ಅರ್ಜಿ ಪ್ರಕರಣದಲ್ಲಿ...

ನಕಲಿ ಪ್ರಮಾಣಪತ್ರ ಸೃಷ್ಟಿಸಿ ಶಿಕ್ಷಕರ ನೇಮಕ ಪ್ರಕರಣ; ಮೇಲ್ಮನವಿ ಸಲ್ಲಿಸಲು ಲೋಕಾಯುಕ್ತದಲ್ಲೇ ಒಮ್ಮತವಿಲ್ಲ

ಬೆಂಗಳೂರು; ನಕಲಿ ಪ್ರಮಾಣಪತ್ರಗಳನ್ನು ಸೃಷ್ಟಿಸಿ ಮಾಜಿ ಸೈನಿಕರ ಕೋಟಾದಡಿಯಲ್ಲಿ 22 ಮಂದಿಯನ್ನು ಶಿಕ್ಷಕರನ್ನಾಗಿ ನೇಮಿಸಿರುವ ಪ್ರಕರಣದಲ್ಲಿ ಮೇಲ್ಮನವಿ ಸಲ್ಲಿಸುವ ಸಂಬಂಧ ಲೋಕಾಯುಕ್ತ ಕಾನೂನು ಕೋಶ ಮತ್ತು...
error: Content is protected !!