ಬೆಂಗಳೂರು; ಖಾಸಗಿ ವಿಶ್ವವಿದ್ಯಾಲಯಗಳ ಸ್ಥಾಪನೆಗೆ ಇದ್ದ ಕನಿಷ್ಠ ಭೂಮಿ ಅವಶ್ಯಕತೆ ತೆಗೆದುಹಾಕುವುದು ಸೇರಿದಂತೆ ಮತ್ತಿತರೆ ಮಾನದಂಡ ಮತ್ತು ಅಗತ್ಯ ಅರ್ಹತೆಗಳನ್ನು ಸಡಿಲಗೊಳಿಸಲು ರಾಜ್ಯ ಕಾಂಗ್ರೆಸ್ ಸರ್ಕಾರವು...
ಬೆಂಗಳೂರು; ನ್ಯಾಕ್ ಮತ್ತು ಎನ್‌ಐಆರ್‍ಎಫ್ ಪ್ರಕಾರ ಕರ್ನಾಟಕದ ಉನ್ನತ ಶಿಕ್ಷಣ ಗುಣಮಟ್ಟವು ಆತಂಕದ ಪ್ರವೃತ್ತಿಯನ್ನು ತೋರಿಸುತ್ತದೆ. 3,506 ಕಾಲೇಜುಗಳಲ್ಲಿ ಕೇವಲ 888 ಕಾಲೇಜುಗಳು ಮಾತ್ರ ಮಾನ್ಯತೆ...
ಬೆಂಗಳೂರು; ರಾಜ್ಯದ ಶಾಲೆಗಳಲ್ಲಿ ದಾಖಲಾತಿ ಪ್ರಮಾಣವು ವೇಗವಾಗಿ ಹೆಚ್ಚುತ್ತಿದ್ದರೂ ಸಹ ಶಿಕ್ಷಣದ ಮೇಲಿನ ಸಾರ್ವಜನಿಕ ಖರ್ಚು ನಿಧಾನವಾಗಿ ಸಾಗುತ್ತಿದೆ. ಇದು ಶಿಕ್ಷಣ ವಲಯದಲ್ಲಿನ ಸಂಪನ್ಮೂಲ ಅಂತರವನ್ನು ಹೆಚ್ಚಿಸುತ್ತಿದೆ....
ಬೆಂಗಳೂರು; ಸಾಮಾನ್ಯ ಶಿಕ್ಷಣ ಕೋರ್ಸ್‌ಗಳಲ್ಲಿ ರಾಷ್ಟ್ರೀಯ ಪ್ರವೇಶಗಳ ಪರೀಕ್ಷೆಗಳನ್ನು ಪರಿಚಯಿಸಿದ್ದರಿಂದಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ದಾಖಲಾತಿಯಲ್ಲಿ ಕುಸಿತ ಉಂಟಾಗಿದೆ. ಇದಕ್ಕೆ ದೇಶದ...
ಬೆಂಗಳೂರು; ವಿಟಿಯು ಹಾಲಿ ಕುಲಪತಿ ಡಾ ಎಸ್ ವಿದ್ಯಾಶಂಕರ್ ಅವರ ನೇಮಕಾತಿಯನ್ನು ರದ್ದುಗೊಳಿಸಬೇಕು ಎಂದು ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್ ನ್ಯಾಯಮೂರ್ತಿ ಅಶೋಕ್ ಎಸ್ ಕಿಣಗಿ...
ಬೆಂಗಳೂರು; ಅನುದಾನ ರಹಿತ ಖಾಸಗಿ ಶಾಲೆಗಳ ಅನಗತ್ಯ ವಿಸ್ತರಣೆಯಾಗುತ್ತಿರುವುದಕ್ಕೆ ರಾಜ್ಯ ಶಿಕ್ಷಣ ನೀತಿ ಆಯೋಗವು ಗಂಭೀರವಾಗಿ ಕಳವಳ ವ್ಯಕ್ತಪಡಿಸಿದೆ. ಅಲ್ಲದೇ ಈ ವಿಚಾರದಲ್ಲಿ ರಾಜ್ಯವು ತನ್ನ...
ಬೆಂಗಳೂರು; ರಾಜ್ಯದ ಹೆಚ್ಚಿನ ಸರ್ಕಾರಿ ಶಾಲೆಗಳು ಆರ್‍ಟಿಇ ಕಾಯ್ದೆಯು ಭೌತಿಕ ಮೂಲಸೌಕರ್ಯಗಳು ಮತ್ತು ಶೈಕ್ಷಣಿಕ ಸಂಪನ್ಮೂಲಗಳಿಗಾಗಿ ನಿಗದಿಪಡಿಸಿದ ಮೂಲ ಮಾನದಂಡವನ್ನೇ ಪೂರೈಸುತ್ತಿಲ್ಲ ಎಂದು ರಾಜ್ಯ ಶಿಕ್ಷಣ...
ಬೆಂಗಳೂರು; 'ರಾಜ್ಯದಲ್ಲಿ ಬೇರೂರಿದ ಗುತ್ತಿಗೆ ಶಿಕ್ಷಕ ನೇಮಕ ಪದ್ಧತಿಯಿಂದಾಗಿ ವೃತ್ತಿಪರತೆಯ ಕೊರತೆ ಕಾಣುತ್ತಿದೆ. ಖಾಲಿ ಇರುವ ಶಿಕ್ಷಕರ ಹುದ್ದೆಗಳ ಸಂಖ್ಯೆ ಮತ್ತು ಅತಿಥಿ ಶಿಕ್ಷಕರನ್ನು ನೇಮಿಸುವ...
ಬೆಂಗಳೂರು; ಪ್ರಾಥಮಿಕ ಶಾಲೆ ಮತ್ತು ವಿಶ್ವವಿದ್ಯಾಲಯ ಮಟ್ಟಗಳೆರಡರಲ್ಲೂ ಸಾಂಸ್ಥಿಕ ಮೂಲ ಸೌಕರ್ಯಗಳ ಅಭಿವೃದ್ಧಿಯಲ್ಲಿ ರಾಜ್ಯವು ಸಾಕಷ್ಟು ಪ್ರಗತಿ ಸಾಧಿಸಿದೆಯಾದರೂ ಶೈಕ್ಷಣಿಕ ಪ್ರಗತಿಯಲ್ಲಿ ಕರ್ನಾಟಕವು ರಾಷ್ಟ್ರಮಟ್ಟದಲ್ಲಿ ತನ್ನನ್ನು...
ಬೆಂಗಳೂರು; ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಯಾರೊಬ್ಬರೂ ಜಾತಿ ಆಧಾರದಲ್ಲಿ ತಾರತಮ್ಯ ಎದುರಿಸಬಾರದು ಎಂಬುದನ್ನು ಖಾತ್ರಿಪಡಿಸುವ ಉದ್ದೇಶ ಹೊಂದಿರುವ ʼರೋಹಿತ್ ವೇಮುಲಾ ಕಾಯ್ದೆʼಯಲ್ಲಿನ ಅನೇಕ ಪದಗಳ ವ್ಯಾಖ್ಯಾನಗಳು...