Bank Information

PARADARSHAK MEDIA FOUNDATION, Account Number: 40107584055, SBI,Mahalalakshmipuram branch IFSC Code : SBIN0017347 Bengaluru

GOVERNANCE

ಮುಖ್ಯಮಂತ್ರಿ ಕಚೇರಿಗೆ ಶೇ. 4ರಷ್ಟು ಲಂಚ; ಚಿಣಿ ವಿರುದ್ಧ ಗುರುತರ ಆರೋಪ

ಬೆಂಗಳೂರು; ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕಲ್ಯಾಣ ಕಾರ್ಯಕ್ರಮಗಳಿಗಾಗಿಯೇ ಮೀಸಲಿರಿಸಿದ್ದ ಅನುದಾನವನ್ನು ಮಾರ್ಗಪಲ್ಲಟಗೊಳಿಸಿ ಪರಿಶಿಷ್ಟರು ಫಲಾನುಭವಿಗಳಲ್ಲದೇ ಇರುವ ಕಾಮಗಾರಿ ನಡೆಸುತ್ತಿರುವ ಕೃಷ್ಣಭಾಗ್ಯ ಜಲನಿಗಮವು ಕೋಟ್ಯಂತರ ರುಪಾಯಿಗಳನ್ನು ಪಾವತಿಸಿದೆ ಎಂಬ ಗುರುತರವಾದ ಆರೋಪಗಳು ಕೇಳಿ

GOVERNANCE

ಕೋವಿಡ್-19ರ ಬಿಕ್ಕಟ್ಟು: ಪರಿಶಿಷ್ಟ ಜಾತಿ, ಪಂಗಡದ ಬಾಲಕಾರ್ಮಿಕರ ಸಂಖ್ಯೆಯಲ್ಲಿ ಹೆಚ್ಚಳ!

ಬೆಂಗಳೂರು; ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿರುವವರಲ್ಲಿ 3 ಪಟ್ಟು ಉದ್ಯೋಗಗಳನ್ನು ಕಸಿದುಕೊಂಡಿರುವ ಕೋವಿಡ್‌-19, ಇದೀಗ ಕರ್ನಾಟಕದಲ್ಲಿನ ಪ.ಜಾತಿ ಮತ್ತು ಪಂಗಡದ ಬಾಲಕಾರ್ಮಿಕರ ಸಂಖ್ಯೆಯ ಹೆಚ್ಚಳಕ್ಕೂ ಕಾರಣವಾಗಲಿದೆ. ಪರಿಶಿಷ್ಟ ಜಾತಿ ಉಪ ಯೋಜನೆ ಮತ್ತು

GOVERNANCE

ಎಸ್‌ಸಿ, ಎಸ್‌ಟಿ ಉಪಯೋಜನೆಯಲ್ಲಿ ಕನಿಷ್ಠ ಪ್ರಗತಿ; ಶಿಕ್ಷಣ ಇಲಾಖೆಯಲ್ಲಿ ಕ್ರಿಯಾ ಯೋಜನೆಯೇ ಇಲ್ಲ

ಬೆಂಗಳೂರು; ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ಶುಲ್ಕ ಮರುಪಾವತಿ ಮತ್ತು ವಿದ್ಯಾರ್ಥಿ ನಿಲಯಗಳಲ್ಲಿನ ಹೆಚ್ಚುವರಿ ಊಟದ ವೆಚ್ಚ ಭರಿಸುವುದು ಸೇರಿದಂತೆ ಇನ್ನಿತರೆ ಉದ್ಧೇಶಗಳಿಗಾಗಿ ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಗಿರಿಜನ ಉಪಯೋಜನೆ