Bank Information

PARADARSHAK MEDIA FOUNDATION, Account Number: 40107584055, SBI,Mahalalakshmipuram branch IFSC Code : SBIN0017347 Bengaluru

GOVERNANCE

ಒಂದು ಲಕ್ಷ ರು. ಸಾಲಮನ್ನಾ ಯೋಜನೆಗೆ ಕೊಕ್ಕೆ; ಅನುದಾನ ಕೋರಿಕೆ ಪ್ರಸ್ತಾವನೆ ನೆನೆಗುದಿಗೆ

ಬೆಂಗಳೂರು; ರೈತರು ಪಡೆದಿರುವ 50 ಸಾವಿರ ಮತ್ತು 1 ಲಕ್ಷ ರು. ಸಾಲವನ್ನು ಮನ್ನಾ ಮಾಡುವ ಸಂಬಂಧ ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆಯು ರೈತರಿಗೆ ಸಂಬಂಧಿಸಿದಂತೆ ನೀಡಿರುವ ಹಸಿರು ಪಟ್ಟಿಗೆ

GOVERNANCE

62 ಕೋಟಿ ದುರುಪಯೋಗ; ಮರು ಲೆಕ್ಕ ಪರಿಶೋಧನೆ ವರದಿ ಬಿಡುಗಡೆಗೆ ಮೀನಮೇಷ

ಬೆಂಗಳೂರು; ಶಿವಮೊಗ್ಗ ಕೇಂದ್ರ ಸಹಕಾರ ಬ್ಯಾಂಕ್‌ (ಡಿಸಿಸಿ)ನಲ್ಲಿ ನಡೆದಿದೆ ಎನ್ನಲಾದ 62.77 ಕೋಟಿ ರು. ದುರುಪಯೋಗವೂ ಸೇರಿದಂತೆ ಇನ್ನಿತರೆ ಅವ್ಯವಹಾರ ಪ್ರಕರಣ ಕುರಿತು ಸಹಕಾರ ಸಂಘಗಳ ಲೆಕ್ಕ ಪರಿಶೋಧನೆ ನಿರ್ದೇಶಕರು ಮರು ಲೆಕ್ಕ ಪರಿಶೋಧನೆ

GOVERNANCE

ಆವರ್ತ ನಿಧಿಯಲ್ಲಿರುವುದು ಕೇವಲ 189 ಕೋಟಿ, ಬಾಕಿ ಬರಬೇಕಿದೆ 2,500 ಕೋಟಿ

ಬೆಂಗಳೂರು; ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಆವರ್ತ ನಿಧಿಯಡಿ ಕೇವಲ 189 ಕೋಟಿ ಮಾತ್ರ ಇದೆ. ವಿವಿಧ ಸಂಗ್ರಹಣಾ ಸಂಸ್ಥೆಗಳಿಂದ ಆವರ್ತ ನಿಧಿಗೆ 2,500 ಕೋಟಿ ಬಾಕಿ ಬರಬೇಕಿದೆ. ರೈತರು ಬೆಳೆದಿರುವ ಉತ್ಪನ್ನ ಖರೀದಿ ಮಾಡುವ

GOVERNANCE

ಕೋವಿಡ್‌ ಹೊಡೆತಕ್ಕೆ ಬ್ಯಾಂಕ್‌ಗಳು ತತ್ತರ; ಕೃಷಿ ವಲಯದಲ್ಲಿ 21,773.89 ಕೋಟಿ ಎನ್‌ಪಿಎ

ಬೆಂಗಳೂರು; ಕೋವಿಡ್‌ ಎರಡನೇ ಅಲೆ ಆರಂಭವಾಗಿದ್ದ (2021ರ ಮಾರ್ಚ್‌ ಅಂತ್ಯಕ್ಕೆ) ಹೊತ್ತಿನಲ್ಲೇ ರಾಜ್ಯದಲ್ಲಿ ಬ್ಯಾಂಕ್‌ಗಳ ಅನುತ್ಪಾದಕ ಆಸ್ತಿ ಪ್ರಮಾಣವು 54,756.47 ಕೋಟಿ ರು. ನಷ್ಟಿತ್ತು ಎಂಬುದು ಇದೀಗ ಬಹಿರಂಗವಾಗಿದೆ. ಎನ್‌ಪಿಎ ಪೈಕಿ ಕೃಷಿ ವಲಯದಲ್ಲಿಯೇ

GOVERNANCE

ನಂದಿನಿ ಬ್ರ್ಯಾಂಡ್‌ ನೀರು ಸರಬರಾಜು ಗುತ್ತಿಗೆ ಅಕ್ರಮ; ಸಿಂಗಲ್‌ ಟೆಂಡರ್‌ಗೆ ಕೆಎಂಎಫ್‌ ಮಣೆ

ಬೆಂಗಳೂರು; ಸಹಕಾರಿ ಕ್ಷೇತ್ರದ ಕರ್ನಾಟಕ ಹಾಲು ಮಹಾಮಂಡಲ (ಕೆಎಂಎಫ್‌) ‘ನಂದಿನಿ’ ಬ್ರ್ಯಾಂಡ್‌ ಹೆಸರಿನಲ್ಲಿ ಖನಿಜಯುಕ್ತ ಕುಡಿಯುವ ನೀರನ್ನು ಉತ್ಪಾದಿಸಿ ಪ್ಯಾಕೇಟ್‌ ಮಾಡಿ ಸರಬರಾಜು ಮಾಡುವ ಸಂಬಂಧ ಕರೆಯಲಾಗಿದ್ದ ಟೆಂಡರ್‌ನಲ್ಲಿ ಅಕ್ರಮಗಳು ನಡೆದಿವೆ ಎಂಬ ಬಲವಾದ

GOVERNANCE

ಉಗ್ರಾಣಕ್ಕೆ ಬಾಯಿ ಹಾಕಿದ ಐಎಎಸ್‌ ಹೆಗ್ಗಣಗಳು; 495 ಕೋಟಿ ನಷ್ಟದ ಹೊಣೆ ಹೊರುವರ್ಯಾರು?

ಬೆಂಗಳೂರು; ರಾಜ್ಯದ 60 ಉಗ್ರಾಣ ಕೇಂದ್ರಗಳಲ್ಲಿ 11.14 ಲಕ್ಷ ಮೆಟ್ರಿಕ್ ಸಾಮರ್ಥ್ಯದ ಉಗ್ರಾಣಗಳು ಹಾಗೂ ಮೂಲಭೂತ ಸೌಕರ್ಯ ಕಾಮಗಾರಿ ಅನುಷ್ಠಾನಗೊಳಿಸುವ 724.81 ಕೋಟಿ ರು ಮೊತ್ತದ ಯೋಜನೆಯಲ್ಲಿ 495 ಕೋಟಿ ರು.ಗೂ ಅಧಿಕ ನಷ್ಟವಾಗಿರುವ

GOVERNANCE

ಬ್ಯಾಂಕ್‌ ಹಗರಣ;1,480 ಕೋಟಿ ದುರುಪಯೋಗ, ಸಿದ್ದು ಸರ್ಕಾರದಲ್ಲೂ 807 ಕೋಟಿ ಅವ್ಯವಹಾರ

ಬೆಂಗಳೂರು; ಸಾವಿರಾರು ಕೋಟಿ ರು. ಮೊತ್ತದ ಅವ್ಯವಹಾರ ನಡೆಸಿರುವ ಗುರುತರ ಆರೋಪಕ್ಕೆ ಗುರಿಯಾಗಿರುವ ಶ್ರೀ ಗುರುರಾಘವೇಂದ್ರ ಸಹಕಾರ ಬ್ಯಾಂಕ್‌ 2020ರ ಮಾರ್ಚ್‌ ಅಂತ್ಯಕ್ಕೆ ಒಟ್ಟು 1,923 ಕೋಟಿ ರು. ನಷ್ಟ ಹೊಂದಿದೆ. ಅಲ್ಲದೆ ಹಿಂದಿನ

LEGISLATURE

ಆಕ್ಸಿಜನ್‌ ಕೊರತೆ; ತನಿಖಾ ಸಮಿತಿಗೆ ನೀಡಿದ್ದ ಮಾಹಿತಿಯನ್ನೇ ಪುನರುಚ್ಛರಿಸಿದ ಸರ್ಕಾರ

ಬೆಂಗಳೂರು; ಚಾಮರಾಜನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ (ಸಿಐಎಂಎಸ್‌) ಆಮ್ಲಜನಕ ಪೂರೈಕೆಯಲ್ಲಿನ ಕೊರತೆಯಿಂದಾಗಿ ಮೇ 2ರ ರಾತ್ರಿ 10;30ರಿಂದ 2.20ರ ಮಧ್ಯದಲ್ಲಿ ಆಮ್ಲಜನಕ ಕೊರತೆಯಾಗಿತ್ತು. ಅಲ್ಲದೆ ಮೇ 3ರ ಬೆಳಗಿನ ಜಾವ 2;20ರಿಂದ ನಿರಂತರವಾಗಿ ಆಮ್ಲಜನಕ

GOVERNANCE

ಹಿಂದುಳಿದ ವರ್ಗ ಸೇರಿ 8 ಇಲಾಖೆಗಳಿಗೆ ಬಿಡಿಗಾಸಿಲ್ಲ; ಇದೇನಾ ಬಿಜೆಪಿ ಸಾಧನಾ ಪರ್ವ?

ಬೆಂಗಳೂರು; ಸವಾಲುಗಳ ಮೀರಿದ ಸಾಧನಾ ಪರ್ವ ಎಂದು ಹೆಮ್ಮೆಯಿಂದ ಬೀಗುತ್ತಿರುವ ರಾಜ್ಯ ಬಿಜೆಪಿ ಸರ್ಕಾರವು ಕಳೆದ 2 ವರ್ಷಗಳಲ್ಲಿನ ಬಜೆಟ್‌ನಲ್ಲಿ ಘೋಷಿಸಿದ್ದ ಒಟ್ಟು ಅನುದಾನಕ್ಕೆ ಎದುರಾಗಿ ಮಾಡಿರುವ ವೆಚ್ಚವು ನಿರೀಕ್ಷಿತ ಗುರಿಯನ್ನು ಮುಟ್ಟಿಲ್ಲ! ಹಿಂದುಳಿದ

GOVERNANCE

ನಷ್ಟ; ಬಿಡಿಎ ಆಯುಕ್ತ ಸೇರಿ 8 ಅಧಿಕಾರಿಗಳ ವಿರುದ್ಧ ಸಲ್ಲಿಕೆಯಾಗದ ಚಾರ್ಜ್‌ಶೀಟ್‌

ಬೆಂಗಳೂರು; ಗ್ರಾಮೀಣ ಮೂಲಸೌಕರ್ಯ ಯೋಜನೆಗಳ (ಆರ್‌ಐಡಿಎಫ್‌) ಅನುಷ್ಟಾನದಲ್ಲಿ ಆಡಳಿತ ನಿಯಮಗಳ ಉಲ್ಲಂಘನೆ ಮತ್ತು ಏರಿಕೆ ವೆಚ್ಚದಲ್ಲಿ ಗಣನೀಯ ಹೆಚ್ಚಳ ಮತ್ತು ಇದರಿಂದ ಸರ್ಕಾರದ ಬೊಕ್ಕಸಕ್ಕೆ ತೀವ್ರ ಆರ್ಥಿಕ ನಷ್ಟ ಸಂಭವಿಸಿರುವ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂಬ

GOVERNANCE

ಉಲ್ಲಂಘನೆ; ಹೊರರಾಜ್ಯದಲ್ಲಿ ನೋಂದಾಯಿತ ಸಕ್ಕರೆ ಕಂಪನಿಗೂ 19.50 ಕೋಟಿ ಸಾಲ

ಬೆಂಗಳೂರು; ಕರ್ನಾಟಕ ರಾಜ್ಯ ಅಪೆಕ್ಸ್‌ ಬ್ಯಾಂಕ್‌ ತನ್ನ ಕಾರ್ಯವ್ಯಾಪ್ತಿಯಿಂದ ಹೊರಗಿರುವ ಹೊರ ರಾಜ್ಯದಲ್ಲಿ ನೋಂದಾಯಿತವಾಗಿರುವ ಶಿವಶಕ್ತಿ ಷುಗರ್‌ ಮಿಲ್ಸ್‌ ಇಂಡಿಯಾ ಪ್ರೈವೈಟ್‌ ಲಿಮಿಟೆಡ್‌ ಕಂಪನಿಗೆ 19.50 ಕೋಟಿ ರು. ಸಾಲ ನೀಡಿರುವುದನ್ನು ಲೆಕ್ಕ ಪರಿಶೋಧಕರು

GOVERNANCE

ಆಸ್ತಿಯ ಮೌಲ್ಯಮಾಪನದಲ್ಲಿ ಹೆಚ್ಚಳ, ಜಫ್ತಿಯಾಗಿದ್ದ ಸ್ವತ್ತಿನ ಭದ್ರತೆ ಇರಿಸಿದ್ದ ಲಕ್ಷ್ಮಿ ಗೋಲ್ಡ್‌ ಖಜಾನ

ಬೆಂಗಳೂರು; ವಿಧಾನಪರಿಷತ್‌ ಸದಸ್ಯ ಕೆ ಪಿ ನಂಜುಂಡಿ ಅವರು ನಿರ್ದೇಶಕರಾಗಿರುವ ಲಕ್ಷ್ಮಿ ಗೋಲ್ಡ್‌ ಖಜಾನ ಪ್ರೈ ಲಿಮಿಟೆಡ್‌ ಕಂಪನಿಯು ಅಪೆಕ್ಸ್‌ ಬ್ಯಾಂಕ್‌ನಿಂದ ಸಾಲ ಪಡೆಯುವ ಸಂದರ್ಭದಲ್ಲಿ ಸ್ವತ್ತಿನ ಮೌಲ್ಯಮಾಪನವನ್ನು ಹೆಚ್ಚುವರಿಯಾಗಿ ಮೌಲ್ಯಮಾಪನ ಮಾಡಿಸಿತ್ತು. ಅಲ್ಲದೆ

GOVERNANCE

ಕಣ್ವ ಸಮೂಹ ಕಂಪನಿಗಳಿಗೆ ಅಪೆಕ್ಸ್‌ನಿಂದ ಕೋಟ್ಯಂತರ ಸಾಲ; ಹಲವು ಲೋಪಗಳು ಪತ್ತೆ

ಬೆಂಗಳೂರು; ಸಾವಿರಾರು ಕೋಟಿ ರುಪಾಯಿ ವಂಚನೆ ಮಾಡಿರುವ ಆರೋಪಕ್ಕೆ ಗುರಿಯಾಗಿರುವ ಕಣ್ವ ಸೌಹಾರ್ದ ಕೋ ಆಪರೇಟೀವ್‌ ಸೊಸೈಟಿಯ ಮತ್ತೊಂದು ಸಹ ಕಂಪನಿಗಳ ಖಾತೆಯಲ್ಲಿ ವ್ಯಾಪಾರ ವಹಿವಾಟು ನಡೆಸದಿದ್ದರೂ ಕೋಟ್ಯಂತರ ಸಾಲ ನೀಡಿರುವ ಪ್ರಕರಣವನ್ನು ಲೆಕ್ಕ

GOVERNANCE

ಮಾರ್ಗಸೂಚಿ ಉಲ್ಲಂಘನೆ; ಎನ್‌ಒಸಿಗೂ ಮುನ್ನವೇ ಖಂಡ್ರೆ ಒಡೆತನದ ಕಂಪನಿಗೆ 60 ಕೋಟಿ ಸಾಲ

ಬೆಂಗಳೂರು; ಮಾಜಿ ಶಾಸಕ ಪ್ರಕಾಶ್‌ ಖಂಡ್ರೆ ನಿರ್ದೇಶಕರಾಗಿರುವ ಬಾಲ್ಕೇಶ್ವರ ಷುಗರ್ಸ್‌ ಲಿಮಿಟೆಡ್‌ಗೆ ಸಮೂಹ ಬ್ಯಾಂಕ್‌ಗಳಿಂದ ನಿರಪೇಕ್ಷಣಾ ಪತ್ರ ಬರುವ ಮೊದಲೇ ಅಪೆಕ್ಸ್‌ ಬ್ಯಾಂಕ್‌ 60.00 ಕೋಟಿ ರು. ಸಾಲ ಮಂಜೂರು ಮಾಡಿರುವ ಪ್ರಕರಣ ಇದೀಗ

GOVERNANCE

ಹರ್ಷ ಷುಗರ್ಸ್‌ ಕರಾಮತ್ತು; ಹಳೇ ಸಾಲಕ್ಕೆ ಹೊಂದಾಣಿಕೆಯಾಯಿತು ಹೊಸ ಸಾಲದ 50 ಕೋಟಿ

ಬೆಂಗಳೂರು; ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್‌ ನಿರ್ದೇಶಕರಾಗಿರುವ ಹರ್ಷ ಷುಗರ್ಸ್‌ ಲಿಮಿಟೆಡ್‌ ಅಪೆಕ್ಸ್‌ ಬ್ಯಾಂಕ್‌ನಿಂದ ಮಂಜೂರು ಮಾಡಿಸಿಕೊಂಡ ಹೊಸ ಸಾಲದ ಮೊತ್ತದಲ್ಲಿ ಬಹುತೇಕ ಮೊತ್ತವನ್ನು ಹಳೇ ಸಾಲದ ಬಾಕಿಗೆ ಹೊಂದಾಣಿಕೆ ಮಾಡಿರುವುದು ಇದೀಗ ಬಹಿರಂಗವಾಗಿದೆ. ಅಪೆಕ್ಸ್‌

GOVERNANCE

85 ಕೋಟಿ ಸಾಲಕ್ಕೆ ಸಹ-ಕಂಪನಿಯ ಸ್ಥಿರಾಸ್ತಿ ಒತ್ತೆ;ನಿಬಂಧನೆ ಪಾಲಿಸದ ನಿರಾಣಿ ಷುಗರ್ಸ್‌

ಬೆಂಗಳೂರು: ಬೃಹತ್‌ ಮತ್ತು ಕೈಗಾರಿಕೆ ಸಚಿವ ಮುರುಗೇಶ್‌ ಆರ್‌ ನಿರಾಣಿ ಅವರ ಒಡೆತನದ ನಿರಾಣಿ ಷುಗರ್ಸ್‌ ಲಿಮಿಟೆಡ್‌, ಸಹ-ಕಂಪನಿಗೆ ಸೇರಿರುವ ಸ್ಥಿರಾಸ್ತಿಯನ್ನು ಅಡಮಾನವಾಗಿರಿಸಿ 85.00 ಕೋಟಿ ರು. ಸಾಲವನ್ನು ರಾಜ್ಯ ಸಹಕಾರಿ ಅಪೆಕ್ಸ್‌ ಬ್ಯಾಂಕ್‌ನಿಂದ

GOVERNANCE

ಯುವರಾಜಸ್ವಾಮಿ ಮನೆಯಲ್ಲಿದ್ದವು ನಿರಾಣಿ ಹೆಸರಿನ ಲೆಟರ್‌ಹೆಡ್‌ಗಳು; ಕಲ್ಪವೃಕ್ಷದ ಗುಟ್ಟೇನು?

ಬೆಂಗಳೂರು: ಬಿ ಎಸ್‌ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಹುದ್ದೆಯಿಂದ ನಿರ್ಗಮಿಸಿದ ಬಳಿಕ ನಡೆದಿದ್ದ ಗದ್ದುಗೆ ಜಿದ್ದಿನಲ್ಲಿ ಸೆಣೆಸಿದ್ದ ಮುರುಗೇಶ್‌ ಆರ್‌ ನಿರಾಣಿ ಅವರೊಂದಿಗೆ ಯುವರಾಜಸ್ವಾಮಿ ಸಂಪರ್ಕವಿತ್ತು ಎಂಬ ಆರೋಪಗಳನ್ನು ಪುಷ್ಠೀಕರಿಸುವ ಅಂಶಗಳು ಇದೀಗ ಮುನ್ನೆಲೆಗೆ

GOVERNANCE

ಠೇವಣಿದಾರರಿಗೆ ವಂಚನೆ; ಕಣ್ವ ಸೊಸೈಟಿ ವಹಿವಾಟಿನ ದಾಖಲಾತಿಗಳೇ ಲಭ್ಯವಿಲ್ಲ!

ಬೆಂಗಳೂರು; ಸಾರ್ವಜನಿಕರ ಕೋಟ್ಯಾಂತರ ರುಪಾಯಿ ವಂಚಿಸಿರುವ ಆರೋಪಕ್ಕೆ ಗುರಿಯಾಗಿರುವ ಕಣ್ವ ಸೌಹಾರ್ದ ಕೋ-ಆಪರೇಟಿವ್ ಕ್ರೆಡಿಟ್ ಲಿಮಿಟೆಡ್‌ನ ಅವ್ಯವಹಾರದ ಸ್ಪಷ್ಟ ಚಿತ್ರಣ ಇನ್ನೂ ದೊರೆತಿಲ್ಲ! ಹೀಗಾಗಿ ಠೇವಣಿದಾರರ ಹಿತರಕ್ಷಣೆ ಸದ್ಯಕ್ಕೆ ದೂರದ ಮಾತಾಗಿದೆ. ಕಂಪನಿಯ ವ್ಯವಹಾರಗಳ

GOVERNANCE

ಸಚಿವ ನಿರಾಣಿಗೂ ಸಿ.ಡಿ ಭಯವೇ?; ಮಾನಹಾನಿಕರ ಸುದ್ದಿ ಪ್ರಕಟಣೆಗೆ ಕೋರ್ಟ್ ತಡೆಯಾಜ್ಞೆ

ಬೆಂಗಳೂರು: ಗಣಿ ಮತ್ತು ಭೂ ವಿಜ್ಞಾನ ಖಾತೆ ಸಚಿವ ಮುರುಗೇಶ್ ನಿರಾಣಿ ಅವರಿಗೂ ಸಿ ಡಿ ಭಯ ಕಾಡುತ್ತಿದೆಯೇ…? ಇಂತಹುದೊಂದು ಗಂಭೀರ ಪ್ರಶ್ನೆ ಸದ್ಯ ರಾಜಕೀಯ ಪಕ್ಷಗಳ ಪಡಸಾಲೆಗಳಲ್ಲಿ ಬಿಸಿ ಬಿಸಿ ಚರ್ಚೆಗೆ ನಾಂದಿ

LEGISLATURE

ನಿರ್ಮಿತಿ ಕೇಂದ್ರ ಪ್ರಗತಿ ಪರಿಶೀಲನೆಗೆ ಮುಂದಾದ ಸಮಿತಿ; ಈಜುಕೊಳಕ್ಕೆ ಬೀಳಲಿದೆಯೇ ಕಲ್ಲು?

ಬೆಂಗಳೂರು; ಮೈಸೂರಿನ ಹಿಂದಿನ ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ಮತ್ತು ಸಾ ರಾ ಮಹೇಶ್‌ ಅವರ ಮಧ್ಯೆ ನಡೆದಿದ್ದ ಆರೋಪ-ಪ್ರತ್ಯಾರೋಪಗಳ ಸುರಿಮಳೆ ನಿಂತಿದ್ದರೂ ಹನಿ ಮಾತ್ರ ಇನ್ನೂ ಸಣ್ಣದಾಗಿ ಬೀಳುತ್ತಲೇ ಇದೆ. ಇವರಿಬ್ಬರ ಮಧ್ಯೆ ನಡೆದಿದ್ದ ಕಾದಾಟ