Contact Information
Tag: ಕರ್ನಾಟಕ

ಎಂಇಎಸ್ ಮುಖಂಡನ ಸೊಸೈಟಿ ಮೇಲೆ ಹಿಡಿತವಿಲ್ಲ; ಸಿಐಡಿ ತನಿಖೆ ಜಾರಿಯಲ್ಲಿದ್ದರೂ ಠೇವಣಿ ಆಕರ್ಷಣೆ
- By ಜಿ ಮಹಂತೇಶ್
- . January 23, 2021
ಬೆಂಗಳೂರು; ಎಂಇಎಸ್ ಮುಖಂಡ ಕಿರಣ್ ಠಾಕೂರ್ ಒಡೆತನದಲ್ಲಿರುವ ಬೆಳಗಾವಿಯ ಲೋಕಮಾನ್ಯ ಮಲ್ಟಿಪರ್ಪಸ್ ಕೋ ಆಪರೇಟೀವ್ ಸೊಸೈಟಿ ಅಕ್ರಮಗಳ ಕುರಿತು ಸಿಐಡಿ ತನಿಖೆ ನಡೆಸುತ್ತಿರುವ ಹೊತ್ತಿನಲ್ಲೇ ಠೇವಣಿದಾರನ್ನು ಆಕರ್ಷಿಸುವುದನ್ನು ಮುಂದುವರೆಸಿದೆ. ಅಂದಾಜು 2 ಸಾವಿರ ಕೋಟಿ

ಲಂಚ; ಬಿ ಸಿ ಪಾಟೀಲ್ರ ರಾಜೀನಾಮೆ ಪಡೆಯದ ಬಿಜೆಪಿ ಸರ್ಕಾರವನ್ನು ಪ್ರಶ್ನಿಸಿದ ಮಹದೇವಪ್ಪ
- By ಜಿ ಮಹಂತೇಶ್
- . January 16, 2021
ಬೆಂಗಳೂರು; ಅಧಿಕಾರಿ, ಸಿಬ್ಬಂದಿಯಿಂದ ಲಂಚಕ್ಕಾಗಿ ಬೇಡಿಕೆ ಇರಿಸಿದ್ದಾರೆ ಎಂಬ ಗುರುತರ ಆರೋಪಕ್ಕೆ ಗುರಿಯಾಗಿರುವ ಕೃಷಿ ಸಚಿವ ಬಿ ಸಿ ಪಾಟೀಲ್ ಅವರ ಪ್ರಕರಣದಲ್ಲಿ ಬಿಜೆಪಿ ಸರ್ಕಾರದ ಮೌನ ಇದೀಗ ಚರ್ಚೆಗೆ ಗ್ರಾಸವಾಗಿದೆ. ದಲಿತರ ಮೇಲೆ

ಬಿಹಾರಕ್ಕೆ ಬಂಡವಾಳ; ಹೂಡಿಕೆದಾರರ ಆಕರ್ಷಣೆಗಿಳಿದ ಕರ್ನಾಟಕ ಐಪಿಎಸ್ ಅಧಿಕಾರಿ
- By ಜಿ ಮಹಂತೇಶ್
- . January 14, 2021
ಬೆಂಗಳೂರು; ರಾಜ್ಯದಲ್ಲಿ ಉದ್ಯಮಿಗಳಿಂದ ಬಂಡವಾಳ ಹೂಡಿಕೆ ಮಾಡಿಸಲು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್ ಅವರು ದೇಶ, ವಿದೇಶಗಳನ್ನು ಸುತ್ತಿ ಹೂಡಿಕೆದಾರರನ್ನು ಆಕರ್ಷಿಸುತ್ತಿದ್ದರೆ ಇತ್ತ ಕರ್ನಾಟಕ ಆಗ್ನಿಶಾಮಕ ಸೇವೆಗಳ ಡಿಜಿಪಿಯೂ ಆಗಿರುವ

ಬೇಟಿ ಬಚಾವೋ ಬೇಟಿ ಪಡಾವೋ ಅನುಷ್ಠಾನದಲ್ಲಿ ಹಿಂದೆ ಬಿದ್ದ ಕರ್ನಾಟಕ
- By ಜಿ ಮಹಂತೇಶ್
- . January 7, 2021
ಬೆಂಗಳೂರು; ಕೇಂದ್ರ ಸರ್ಕಾರ ಅನುಷ್ಠಾನಗೊಳಿಸುವ ವಿವಿಧ ಯೋಜನೆ, ಕಾರ್ಯಕ್ರಮಗಳ ಅನುಷ್ಠಾನ ಕುರಿತಂತೆ ರಾಜ್ಯದಲ್ಲಿ 13 ಜಿಲ್ಲೆಗಳಲ್ಲಿ ಪರಿಶೀಲನಾ ಸಮಿತಿ (ದಿಶಾ) ಸಭೆಗಳೇ ನಡೆದಿಲ್ಲ. ಕೇಂದ್ರ ಪುರಸ್ಕೃತ ಯೋಜನೆಗಳ ಅನುಷ್ಠಾನದಲ್ಲಿ ರಾಜ್ಯದ 26 ಇಲಾಖೆಗಳ ಪೈಕಿ

ಅಲೆಯನ್ಸ್ ; ಸುಧೀರ್ ಅಂಗೂರ್ರಿಂದಲೂ ಅಕ್ರಮ ಖಾತೆ, ನೂರಾರು ಕೋಟಿ ಲೂಟಿ?
- By ಜಿ ಮಹಂತೇಶ್
- . December 31, 2020
ಬೆಂಗಳೂರು; ಅಲೆಯನ್ಸ್ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ದುರ್ವವ್ಯವಹಾರ, ದುರಾಡಳಿತ, ಅಶಿಸ್ತು ಮುಂದುವರೆದಿದೆ ಎಂಬ ಬಲವಾದ ಆರೋಪಗಳ ನಡುವೆಯೇ ಸುಧೀರ್ ಅಂಗೂರ್ ಮತ್ತಿತರರು ಬ್ಯಾಂಕ್ಗಳಲ್ಲಿ ಅಕ್ರಮ ಖಾತೆಗಳನ್ನು ತೆರೆದಿದ್ದಾರೆ ಎಂಬ ಗಂಭೀರ ಆರೋಪಕ್ಕೆ ಗುರಿಯಾಗಿದ್ದಾರೆ. ಪಂಜಾಬ್ ನ್ಯಾಷನಲ್

ಕೆಪಿಎಸ್ಸಿ ಕಾರ್ಯದರ್ಶಿ ಹುದ್ದೆಗೆ ಐಎಎಸ್ಯೇತರ ಅಧಿಕಾರಿ ನಿಯೋಜನೆಯೇಕೆ?
- By ಜಿ ಮಹಂತೇಶ್
- . December 29, 2020
ಬೆಂಗಳೂರು; 1998ನೇ ಸಾಲಿನ ಕೆಎಎಸ್ ಅಧಿಕಾರಿಗಳ ನೇಮಕಾತಿಯಲ್ಲಿನ ಮೂರನೇ ಮೌಲ್ಯಮಾಪನ ಅಭ್ಯರ್ಥಿಗಳ ಆಯ್ಕೆ ಪಟ್ಟಿಯನ್ನು ಪರಿಷ್ಕೃತಗೊಳಿಸುವ ಸಂಬಂಧ ಹೈಕೋರ್ಟ್ಗೆ ಪ್ರಮಾಣ ಪತ್ರ ಸಲ್ಲಿಕೆಯಾದ ಬೆನ್ನಲ್ಲೇ ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ ಮತ್ತು ಪರೀಕ್ಷಾ ನಿಯಂತ್ರಕರನ್ನು

ಇಸ್ಲಾಮಿಯಾ ಒತ್ತುವರಿ ಪ್ರಕರಣ; ಆರೋಪಮುಕ್ತವಾದರೂ ಬೆನ್ನೆತ್ತಿದ ರವಿಕುಮಾರ್
- By ಜಿ ಮಹಂತೇಶ್
- . December 25, 2020
ಬೆಂಗಳೂರು; ಐದು ಎಕರೆ ವಿಸ್ತೀರ್ಣದ ಜಮೀನು ಒತ್ತುವರಿ ಆರೋಪಕ್ಕೆ ಗುರಿಯಾಗಿರುವ ಬೆಂಗಳೂರಿನ ಇಸ್ಲಾಮಿಯಾ ಇನ್ಸಿಟಿಟ್ಯೂಟ್ ಆಫ್ ಟೆಕ್ನಾಲಜಿ ಸಂಸ್ಥೆಗೆ ಉನ್ನತ ಶಿಕ್ಷಣ ಇಲಾಖೆ ಕ್ಲೀನ್ ಚಿಟ್ ನೀಡಿದ್ದರೂ ಸಂಘ ಪರಿವಾರ ಹಿನ್ನೆಲೆಯ ವಿಧಾನಪರಿಷತ್ ಸದಸ್ಯ

1 ಕೋಟಿ ಲಂಚ ಬೇಡಿಕೆ; ಪ್ರಕರಣದ ಮಾಹಿತಿ ಇದ್ದರೂ ಮೌನ ಮುರಿಯದ ಅಶ್ವಥ್ನಾರಾಯಣ್
- By ಜಿ ಮಹಂತೇಶ್
- . December 23, 2020
ಬೆಂಗಳೂರು; ವರ್ಗಾವಣೆಗಾಗಿ 1 ಕೋಟಿ ಲಂಚಕ್ಕೆ ಅಬಕಾರಿ ಸಚಿವ ಎಚ್ ನಾಗೇಶ್ ಅವರು ಬೇಡಿಕೆ ಇಟ್ಟಿದ್ದರು ಎಂಬ ಸಂಗತಿ ಉಪ ಮುಖ್ಯಮಂತ್ರಿ ಡಾ ಸಿ ಎನ್ ಅಶ್ವಥ್ನಾರಾಯಣ್ ಅವರಿಗೆ ಗೊತ್ತಿದ್ದರೂ ಮೌನವಾಗಿರುವುದು ಹಲವು ಸಂಶಯಗಳಿಗೆ

ಕೋಟ್ಯಂತರ ಮೊತ್ತದ ವರಮಾನ ಸೋರಿಕೆ; ವರ್ತಕರ ದಂಡ ಮನ್ನಾಕ್ಕೆ ಸಿಎಜಿ ಆಕ್ಷೇಪ
- By ಜಿ ಮಹಂತೇಶ್
- . December 23, 2020
ಬೆಂಗಳೂರು; ತೆರಿಗೆ ಪಾವತಿದಾರರು ಮಾಸಿಕ ಸಲ್ಲಿಕೆಗಳನ್ನು ಖಚಿತಪಡಿಸಿಕೊಳ್ಳದ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳ ಕರ್ತವ್ಯಲೋಪದಿಂದಾಗಿ ನಿರಂತರವಾಗಿ ಕೋಟ್ಯಂತರ ಮೊತ್ತದ ವರಮಾನ ಸೋರಿಕೆಯಾಗುತ್ತಿದೆ. ಆರ್ಥಿಕ ಮತ್ತು ರಾಜಸ್ವ ವಲಯಗಳಿಗೆ ಸಂಬಂಧಿಸಿದಂತೆ ಮಾರ್ಚ್ 2019 ಅಂತ್ಯಕ್ಕೆ ಸಿಎಜಿ

1 ಕೋಟಿ ಬೇಡಿಕೆ; ಸಚಿವ ನಾಗೇಶ್ ವಿರುದ್ಧ ಪ್ರಧಾನಿಗೆ ದೂರು ಸಲ್ಲಿಕೆ
- By ಜಿ ಮಹಂತೇಶ್
- . December 21, 2020
ಬೆಂಗಳೂರು; ಖಾಲಿ ಇದ್ದ ಅಬಕಾರಿ ಜಂಟಿ ಆಯುಕ್ತರ ಹುದ್ದೆಗೆ ವರ್ಗಾವಣೆ ಬಯಸಿದ್ದ ನಿವೃತ್ತಿ ಅಂಚಿನಲ್ಲಿರುವ ಅಧಿಕಾರಿಯೊಬ್ಬರಿಂದ 1 ಕೋಟಿ ಲಂಚ ಕೇಳಿದ್ದಾರೆ ಎಂಬ ಗಂಭೀರ ಆರೋಪಕ್ಕೆ ಅಬಕಾರಿ ಸಚಿವ ಎಚ್ ನಾಗೇಶ್ ಅವರು ಗುರಿಯಾಗಿದ್ದಾರೆ.

ಮದ್ಯ ಮಾರಾಟ ; ಸಿದ್ದರಾಮಯ್ಯ ಅವಧಿಯಲ್ಲಿ 11.44 ಕೋಟಿ ತೆರಿಗೆ ನಷ್ಟ
- By ಜಿ ಮಹಂತೇಶ್
- . December 19, 2020
ಬೆಂಗಳೂರು; ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವಧಿಯಲ್ಲಿ ಮದ್ಯ ಮಾರಾಟದ ಮೇಲಿನ ತೆರಿಗೆಯನ್ನು ಕಡಿಮೆ ಪ್ರಮಾಣದಲ್ಲಿ ವಿಧಿಸಿದ್ದ ಪರಿಣಾಮ ಬೊಕ್ಕಸಕ್ಕೆ 11.44 ಕೋಟಿ ನಷ್ಟವುಂಟಾಗಿತ್ತು. ಶೇ.5.5 ದರದಲ್ಲಿ ಪಾವತಿಸಬೇಕಿದ್ದ ತೆರಿಗೆ ಮೊತ್ತದ ಪೈಕಿ ಅತ್ಯಂತ ಕನಿಷ್ಠ

ಲಲಿತಾ ಜ್ಯುವೆಲ್ಲರಿ ಮಾರ್ಟ್ಗೆ ಬಡ್ಡಿ ವಿಧಿಸದ ಇಲಾಖೆ; ವ್ಯಾಪಾರಿಗಳ ಬಂಡವಾಳ ತೆರೆದಿಟ್ಟ ಸಿಎಜಿ
- By ಜಿ ಮಹಂತೇಶ್
- . December 18, 2020
ಬೆಂಗಳೂರು; ಪ್ರತಿಷ್ಠಿತ ಚಿನ್ನ, ಬೆಳ್ಳಿ, ವಜ್ರ ವ್ಯಾಪಾರಿ ಸಂಸ್ಥೆ ಲಲಿತಾ ಜ್ಯುವೆಲ್ಲರಿ ಮಾರ್ಟ್ ಪ್ರೈವೈಟ್ ಲಿಮಿಟೆಡ್ ತೆರಿಗೆ ಪಾವತಿ ಮಾಡುವವರೆಗೂ ಬಡ್ಡಿ ವಿಧಿಸದ ವಾಣಿಜ್ಯ ತೆರಿಗೆ ಅಧಿಕಾರಿಗಳು ಕರ್ತವ್ಯಲೋಪ ಎಸಗಿರುವುದನ್ನು ಸಿಎಜಿ ವರದಿ ಬಹಿರಂಗಗೊಳಿಸಿದೆ.

ಆಸ್ತಿ ಮೌಲ್ಯಮಾಪನದಲ್ಲಿ ಕಡಿಮೆ ಲೆಕ್ಕಾಚಾರ; ಮೈತ್ರಿ ಸರ್ಕಾರದಲ್ಲಿ 93.87 ಕೋಟಿ ನಷ್ಟ
- By ಜಿ ಮಹಂತೇಶ್
- . December 15, 2020
ಬೆಂಗಳೂರು; ಆಸ್ತಿಗಳನ್ನು ಕಡಿಮೆ ಪ್ರಮಾಣದಲ್ಲಿ ಮೌಲ್ಯಮಾಪನ ಮಾಡಿ ಮುದ್ರಾಂಕ ಸುಂಕ ಮತ್ತು ನೋಂದಣಿ ಶುಲ್ಕ ಕಡಿಮೆ ಪ್ರಮಾಣದಲ್ಲಿ ವಿಧಿಸಿರುವುದು ಹಾಗೂ ಇತರೆ ನಿಯಮಬಾಹಿರತೆಗಳಿಂದಾಗಿ ರಾಜ್ಯ ಬೊಕ್ಕಸಕ್ಕೆ ಒಂದೇ ವರ್ಷದಲ್ಲಿ 93.87 ಕೋಟಿ ನಷ್ಟವುಂಟಾಗಿದೆ. ಆರ್ಥಿಕ

1998ರ ಕೆಎಎಸ್ ಅಕ್ರಮ; ಕಾಯ್ದಿರಿಸಿದ ಆದೇಶ ಪ್ರಕಟಿಸದ ಕೆಎಟಿಯಿಂದಲೇ ನ್ಯಾಯದಾನ ವಿಳಂಬ!
- By ಜಿ ಮಹಂತೇಶ್
- . December 4, 2020
ಬೆಂಗಳೂರು; 1998ನೇ ಸಾಲಿನ ಕೆಎಎಸ್ ಅಭ್ಯರ್ಥಿಗಳ ನೇಮಕಾತಿಗೆ ಸಂಬಂಧಿಸಿದಂತೆ ದಾಖಲಾಗಿರುವ ಅರ್ಜಿಗಳನ್ನು 14 ವರ್ಷದವರೆಗೂ ವಿಚಾರಣೆ ನಡೆಸಿರುವ ಕರ್ನಾಟಕ ಆಡಳಿತ ನ್ಯಾಯಮಂಡಳಿಯು ಕಾಯ್ದಿರಿಸಿರುವ ಆದೇಶವನ್ನು ಒಂದು ವರ್ಷ ಕಳೆದರೂ ಪ್ರಕಟಿಸಿಲ್ಲ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ

ನೇಮಕಾತಿ ಅಕ್ರಮ; ನಿವೃತ್ತ ನ್ಯಾಯಮೂರ್ತಿ ಸಮಿತಿಗೆ ಅಪೆಕ್ಸ್ ಬ್ಯಾಂಕ್ ಅಸಹಕಾರ
- By ಜಿ ಮಹಂತೇಶ್
- . December 2, 2020
ಬೆಂಗಳೂರು; ಗುಮಾಸ್ತರು ಹಾಗೂ ನಗದು ಗುಮಾಸ್ತರು ದರ್ಜೆಯ ಹುದ್ದೆಗಳ ನೇಮಕಾತಿಯಲ್ಲಿ ನಡೆದಿದೆ ಎನ್ನಲಾಗಿರುವ ಅವ್ಯವಹಾರ ಕುರಿತು ತನಿಖೆ ನಡೆಸಲು ನೇಮಕವಾಗಿರುವ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ನೇತೃತ್ವದ ಸಮಿತಿಗೆ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್

ಕೋವಿಡ್; ಅಪರಿಚಿತ ಮೂಲಗಳದ್ದೇ ಸಿಂಹಪಾಲು, 3 ತಿಂಗಳಲ್ಲೇ ಅತಿ ಹೆಚ್ಚು ದಾಖಲು
- By ಜಿ ಮಹಂತೇಶ್
- . November 26, 2020
ಬೆಂಗಳೂರು; ರಾಜ್ಯದಲ್ಲಿ ನವೆಂಬರ್ ಮೂರನೇ ವಾರದ ಹೊತ್ತಿಗೆ ದಾಖಲಾಗಿರುವ ಕೋವಿಡ್-19ರ ಎಲ್ಲಾ ಪ್ರಕರಣಗಳಲ್ಲಿನ ಮೂಲಗಳು ಅಪರಿಚಿತ ಮೂಲಗಳಾಗಿವೆ. ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿರುವ ನಡುವೆಯೇ ಅಪರಿಚಿತ ಮೂಲಗಳಿಂದಲೇ ಹೆಚ್ಚು ಪ್ರಕರಣಗಳು ದಾಖಲಾಗುತ್ತಿರುವುದು ಆರೋಗ್ಯ ಇಲಾಖೆಗೆ

ಸ್ಮಾರ್ಟ್ ಸಿಟಿ ಅನುದಾನದಲ್ಲಿ ಕರ್ನಾಟಕಕ್ಕೆ 566 ಕೋಟಿ; ಗುಜರಾತ್, ಉತ್ತರ ಪ್ರದೇಶಕ್ಕೆ ಸಿಂಹಪಾಲು
- By ಜಿ ಮಹಂತೇಶ್
- . November 23, 2020
ಬೆಂಗಳೂರು; ಸ್ಮಾರ್ಟ್ ಸಿಟಿ ಯೋಜನೆಯಡಿ ಬೆಂಗಳೂರು ನಗರ ಸೇರಿದಂತೆ ದೇಶದ ನೂರು ನಗರಗಳನ್ನು ಸ್ಮಾರ್ಟ್ ಸಿಟಿಯನ್ನಾಗಿಸಲು ಕೇಂದ್ರ ಸರ್ಕಾರ ಹಂಚಿಕೆ ಮಾಡಿರುವ ಒಟ್ಟು 19,022 ಕೋಟಿ ರು ಪೈಕಿ ಗುಜರಾತ್ ರಾಜ್ಯದ 6 ನಗರಗಳಿಗೆ

ಮುನ್ನೆಲೆಗೆ ಬಂದ ಗೋ ಹತ್ಯೆ ನಿಷೇಧ ಮಸೂದೆ; ನಳೀನ್ ಕಟೀಲ್ ಸಲಹೆಗೆ ಮನ್ನಣೆ
- By ಜಿ ಮಹಂತೇಶ್
- . November 20, 2020
ಬೆಂಗಳೂರು; ಮಧ್ಯಪ್ರದೇಶ ರಾಜ್ಯ ಸರ್ಕಾರವು ಗೋವು ಸಚಿವಾಲಯವನ್ನು ರಚಿಸಿದ ಬೆನ್ನಲ್ಲೇ ರಾಜ್ಯ ಬಿಜೆಪಿ ಸರ್ಕಾರವು ಗೋ ಹತ್ಯೆ ನಿಷೇಧ ಜಾರಿಗೊಳಿಸಲು ಸಮಿತಿ ರಚಿಸಿದೆ. ಈ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತವಾಗಿರುವ ಸರ್ಕಾರ, ಡಿಸೆಂಬರ್ನಲ್ಲಿ ನಡೆಯುವ ಅಧಿವೇಶನದಲ್ಲಿಯೇ

ಕಾನೂನು ಪದವೀಧರರಿಗೆ ಪ್ರೋತ್ಸಾಹಧನ; 5 ಜಿಲ್ಲೆಗಳ ಪಟ್ಟಿಯಲ್ಲಿ ಒಬ್ಬ ಮುಸ್ಲಿಂ ಪದವೀಧರನೂ ಇಲ್ಲ
- By ಜಿ ಮಹಂತೇಶ್
- . November 19, 2020
ಬೆಂಗಳೂರು; ನವ ಕಾನೂನು ಪದವೀಧರರಿಗೆ ಪ್ರೋತ್ಸಾಹ ಧನ ನೀಡುವ ಯೋಜನೆಗೆ ರಾಜ್ಯದ 15 ಜಿಲ್ಲೆಗಳಲ್ಲಿ ಆಯ್ಕೆ ಮಾಡಿರುವ ಒಟ್ಟು 317 ಫಲಾನುಭವಿಗಳಲ್ಲಿ ಮುಸ್ಲಿಂ ಸಮುದಾಯಕ್ಕೆ ಶೇ. 6.3 ರಷ್ಟು ಮಾತ್ರ ಪ್ರಾತಿನಿಧ್ಯ ದೊರೆತಿದೆ. ಉಡುಪಿ

ಅನಾರೋಗ್ಯ, ಭ್ರಷ್ಟಾಚಾರ, ಆಡಳಿತ ಕುಸಿತ; ಸಿಎಂ ವಿಚಾರಣೆಗೆ ಅನುಮತಿ ಕೋರಿ ಮನವಿ
- By ಜಿ ಮಹಂತೇಶ್
- . November 18, 2020
ಬೆಂಗಳೂರು; ಮಿತಿ ಮೀರಿರುವ ಭ್ರಷ್ಟಾಚಾರ, ಆಡಳಿತ ಯಂತ್ರ ಕುಸಿತ ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಆರೋಗ್ಯ ಕ್ಷೀಣಿಸುತ್ತಿರುವುದನ್ನು ಕುಟುಂಬ ಸದಸ್ಯರು ಲಾಭ ಮಾಡಿಕೊಳ್ಳುತ್ತಿದ್ದಾರೆ ಎಂಬ ಕಾರಣಗಳನ್ನು ಮುಂದಿಟ್ಟಿರುವ ಸಾಮಾಜಿಕ ಕಾರ್ಯಕರ್ತ ರವಿಕುಮಾರ್ ಕಂಚನಹಳ್ಳಿ ಅವರು