Friday | March 27, 2026 |

Tag: ಕಳಪೆ ಕಾಮಗಾರಿ

ಜೆಜೆಎಂ; 5,000 ಕೋಟಿ ರು.ನಲ್ಲಿ ಕೇಂದ್ರದ ಬಿಡಿಗಾಸಿಲ್ಲ, ಮಹತ್ವಾಕಾಂಕ್ಷೆಯಡಿಯಲ್ಲಿ ರಾಜ್ಯದ ನಯಾಪೈಸೆಯೂ ಇಲ್ಲ

ಬೆಂಗಳೂರು; ಮಹತ್ವಾಕಾಂಕ್ಷೆ ತಾಲೂಕುಗಳ ಅಡಿಯಲ್ಲಿ ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳ ಕಟ್ಟಡಗಳ ನಿರ್ಮಾಣ, ಕೇಂದ್ರ ಪುರಸ್ಕೃತ ಕಾರ್ಯಕ್ರಮಗಳಲ್ಲೊಂದಾಗಿರುವ ಜಲಜೀವನ್ ಮಿಷನ್‌ (ಗ್ರಾಮೀಣ ಕುಡಿಯುವ ನೀರು) ಸೇರಿದಂತೆ ಹಲವು...

ಜೆಜೆಎಂನಲ್ಲಿ ಕಳಪೆ ಕಾಮಗಾರಿ ಬಹಿರಂಗ; ಮನೆಮನೆಗೆ ಗಂಗೆ ಯೋಜನೆಯಲ್ಲಿ ಭ್ರಷ್ಟಾಚಾರ ಸಾಬೀತು

ಬೆಂಗಳೂರು; ಮನೆಮನೆಗೆ ಗಂಗೆ ಎಂದು ಭರ್ಜರಿ ಪ್ರಚಾರ ಪಡೆದುಕೊಂಡಿದ್ದ ಜಲಜೀವನ್‌ ಮಿಷನ್‌ ಯೋಜನೆಯಡಿಯಲ್ಲಿ ಕೊಪ್ಪಳ ಜಿಲ್ಲೆಯ ಕುಷ್ಠಗಿ ತಾಲೂಕಿನಲ್ಲಿ ಶೇ.90ರಷ್ಟು ನಲ್ಲಿಗಳನ್ನು ಅಳವಡಿಸಿದ್ದರೂ ನೀರು ಸರಬರಾಜಾಗುತ್ತಿಲ್ಲ....

1,871 ಕೋಟಿ ಖರ್ಚಾಗಿರುವ ಕೆಕೆಆರ್‌ಡಿಬಿಯಲ್ಲಿ ತಜ್ಞರ ಸಮಿತಿಯಿಲ್ಲ, ನೀತಿ ನಿರೂಪಣೆಯೂ ಇಲ್ಲ; ಸಿಎಜಿ

ಬೆಂಗಳೂರು; ಕಲ್ಯಾಣ ಕರ್ನಾಟಕದ ವ್ಯಾಪ್ತಿಯ ಜಿಲ್ಲೆಗಳ ಸಮಗ್ರ ಅಭಿವೃದ್ಧಿಗಾಗಿ ರಚಿಸಿರುವ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯು ಕಳೆದ ಮೂರು ವರ್ಷದಲ್ಲಿ ಕಾಮಗಾರಿಗಳ ಹೆಸರಿನಲ್ಲಿ 1,871.25 ಕೋಟಿ...

ಎನ್‌ಸಿಸಿ ಕಂಪನಿ ನಿರ್ಮಾಣದ ಬಿಮ್ಸ್‌ ಆಸ್ಪತ್ರೆ ಬೀಮ್‌ನಲ್ಲೂ ನೀರು ಸೋರಿಕೆ; ಆತಂಕದಲ್ಲಿ ರೋಗಿಗಳು

ಬೆಂಗಳೂರು; ಇಲ್ಲಿನ ಹೆಣ್ಣೂರು ಕ್ರಾಸ್ ಬಳಿ ನಿರ್ಮಾಣ ಹಂತದಲ್ಲಿದ್ದ ಮೆಟ್ರೋ ಪಿಲ್ಲರ್‌ ಕುಸಿದು ತಾಯಿ ಮಗುವನ್ನು ಬಲಿ ಪಡೆದುಕೊಂಡಿರುವ ಪ್ರಕರಣದಲ್ಲಿ ಎಫ್‌ಐಆರ್‌ ದಾಖಲಾಗಿರುವ ನಾಗಾರ್ಜುನ ಕನ್ಸ್‌ಟ್ರಕ್ಷನ್ಸ್‌...

ಬಿಮ್ಸ್‌ ಆಸ್ಪತ್ರೆ ಅವ್ಯವಸ್ಥೆ; ಕಟ್ಟಡದಲ್ಲಿ ನೀರು ಸೋರಿಕೆ, ರೋಗಿಗಳ ಅಸುರಕ್ಷತೆ, ಮೈಮರೆತ ಇಲಾಖೆ

ಬೆಂಗಳೂರು; ಬೀದರ್‌ ವೈದ್ಯಕೀಯ ವಿಜ್ಞಾನ ಸಂಸ್ಥೆ (ಬಿಮ್ಸ್‌) ಆಸ್ಪತ್ರೆಯ ಶೌಚಾಲಯಗಳಲ್ಲಿ ನಿರಂತರವಾಗಿ ನೀರು ಸೋರಿಕೆ, ಬಟ್ಟೆ ತುಂಡುಗಳು , ಹ್ಯಾಂಡ್‌ ಗ್ಲೌಸ್‌, ಪ್ಲಾಸ್ಟಿಕ್‌ಗಳು ಇತರೆ ತ್ಯಾಜ್ಯ...

ಬಹುಗ್ರಾಮದಲ್ಲಿ ಬಹುಕೋಟಿ ಭ್ರಷ್ಟಾಚಾರ; ಆರೋಪಿ ಇಂಜಿನಿಯರ್‌ಗಳ ವಿರುದ್ಧ ಕ್ರಮಕ್ಕೆ ಮೀನಮೇಷ

ಬೆಂಗಳೂರು; ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿ ಸಂಸ್ಕರಿಸಲಾದ ನೀರನ್ನು ಗುರುತ್ವಾಕರ್ಷಣೆ ಮೂಲಕ ಹರಿಸುವ ಯೋಜನೆಗೆ ಕೋಟ್ಯಂತರ ರುಪಾಯಿ ಖರ್ಚು ಮಾಡಿದ್ದರೂ ಗ್ರಾಮಗಳಿಗೆ ನೀರು ಪೂರೈಕೆ ಮಾಡುವಲ್ಲಿ...

‘ಮಂತ್ರಿಗಳು ಸುಮ್ನೆ ಉಳ್ಸಲ್ಲಾ, ಅಲ್ಲೀವರ್ಗೂ ಕೊಟ್ಕೊಂಡು ಹೋಗ್ಬೇಕು’; ಅಧಿಕಾರಿ, ನೌಕರರ ಆಡಿಯೋ ಸೋರಿಕೆ

ಬೆಂಗಳೂರು; 'ಇದೆಲ್ಲಾ ಹ್ಯಂಗ್‌ ಗೊತ್ತೇನ್ರಿ....ಎಡಿಆರ್‌ ಅಗಿ ನಾನ್‌ ಹ್ಯಂಗ್‌ ಉಳ್ಕೋಂಡೀದಿನಿ ಅಂದ್ರೆ ಪುಕ್ಸಟ್ಟೆ ಉಳ್ಕೊಂಡಿಲ್ಲ... ರೀ... ಕೇಳಪ್ಪಾ ಇಲ್ಲಿ......ನಾನೂನು ಎಲ್ಲಾ ವ್ಯವಸ್ಥೆ ಮಾಡಿನೇ ಉಳ್ಕೊಂಡಿರೋದು... ಮಂತ್ರಿಗಳು...

ವಿಕಾಸಸೌಧ ಕಟ್ಟಡಕ್ಕೆ ಕಳಪೆ ಕಲ್ಲು; ಎಂಜಿನಿಯರ್‌ಗಳ ವಿರುದ್ಧ ಲೋಕಾಯುಕ್ತರು ನೀಡಿದ್ದ ಶಿಫಾರಸ್ಸು ತಿರಸ್ಕೃತ

ಬೆಂಗಳೂರು: ವಿಕಾಸಸೌಧದ ಕಲ್ಲು ಕಟ್ಟಡ ನಿರ್ಮಾಣ ಕಾಮಗಾರಿ ವೇಳೆಯಲ್ಲಿ ಕಳಪೆ ಕಲ್ಲುಗಳ ಬಳಸಿ ಕಟ್ಟಡದ ಬಾಳಿಕೆ ಮತ್ತು ಭದ್ರತೆಗೆ ಧಕ್ಕೆ, ಗುತ್ತಿಗೆದಾರರಿಗೆ ಅಧಿಕ ಮೊತ್ತ ಪಾವತಿಗೆ...
error: Content is protected !!