Bank Information

PARADARSHAK MEDIA FOUNDATION, Account Number: 40107584055, SBI,Mahalalakshmipuram branch IFSC Code : SBIN0017347 Bengaluru

LEGISLATURE

2 ವರ್ಷದ ಸಾಧನೆ ಬಿಂಬಿಸಲು 7.96 ಕೋಟಿ, ಜಾಹೀರಾತಿಗೆ 6.62 ಕೋಟಿ ವೆಚ್ಚ

ಬೆಂಗಳೂರು; ಕಾಂಗ್ರೆಸ್‌ ಮತ್ತು ಜೆಡಿಎಸ್‌ ಮೈತ್ರಿಕೂಟ ಸರ್ಕಾರವನ್ನು ಪತನಗೊಳಿಸಿ ಬಿಜೆಪಿ ಸರ್ಕಾರ ರಚಿಸಿದ್ದ ಬಿ ಎಸ್‌ ಯಡಿಯೂರಪ್ಪ ಅವರು ಮೊದಲ ಮತ್ತು ಎರಡನೇ ವರ್ಷ ಪೂರೈಸಿ ಸಂಭ್ರಮಿಸಿದ್ದಕ್ಕೆ ಒಟ್ಟು 7.96 ಕೋಟಿ ರು. ಖರ್ಚಾಗಿದೆ.

LEGISLATURE

ಉದ್ಧಟತನ; ಅಕ್ರಮ ನಡೆದಿಲ್ಲವೆಂದು ವಾಸ್ತವಾಂಶಗಳ ಮರೆಮಾಚಿದರೇ ಪರಿಷತ್‌ ಕಾರ್ಯದರ್ಶಿ?

ಬೆಂಗಳೂರು; ಪರಿಷತ್‌ನಲ್ಲಿ ನಡೆದಿದೆ ಎನ್ನಲಾಗಿರುವ ಹಲವು ಅಕ್ರಮಗಳಿಗೆ ಸಂಬಂಧಿಸಿದಂತೆ ಸಭಾಪತಿ ಬಸವರಾಜ ಹೊರಟ್ಟಿ ಅವರು ಬರೆದಿದ್ದ ಪತ್ರ ಮತ್ತು ಪ್ರಶ್ನೆಗಳಿಗೆ ಸರಿಯಾದ ಉತ್ತರ ನೀಡದ ಕಾರ್ಯದರ್ಶಿ ಮಹಾಲಕ್ಷ್ಮಿ ಅವರು ಉದ್ಧಟತನದ ವರ್ತನೆ ತೋರಿದ್ದಾರೆ ಎಂಬ

LEGISLATURE

ಹಳಿ ತಪ್ಪಿದ ಆಡಳಿತ; ಸಭಾಪತಿ ಆದೇಶಗಳ ಪಾಲಿಸದೇ ಅಗೌರವ ತೋರಿದ ಕಾರ್ಯದರ್ಶಿ

ಬೆಂಗಳೂರು; ಹೊರಗುತ್ತಿಗೆ ನೌಕರರಿಗೆ ನಿಯಮಬಾಹಿರವಾಗಿ 48 ಲಕ್ಷ ರು. ಹೆಚ್ಚುವರಿ ವೇತನ ನೀಡಿರುವ ಪ್ರಕರಣವೂ ಸೇರಿದಂತೆ ಹಲವು ರೀತಿಯ ಸರ್ಕಾರಿ ಆದೇಶ, ಮಾರ್ಗಸೂಚಿಗಳ ಉಲ್ಲಂಘನೆಗಳು, ಕರ್ತವ್ಯಲೋಪ ಮತ್ತು ಸಭಾಪತಿ ಹೊರಟ್ಟಿ ಅವರು ನೀಡಿದ್ದ ನಿರ್ದೇಶನಗಳನ್ನು

LEGISLATURE

ವೇತನ ಹಗರಣದಲ್ಲಿ ಆರ್ಥಿಕ ಇಲಾಖೆ ಅಧಿಕಾರಿಗಳೂ ಭಾಗಿ; ಸಭಾಪತಿಯಿಂದಲೇ ಸಂಶಯ

ಬೆಂಗಳೂರು; ‘ದಿ ಫೈಲ್‌’ ಹೊರಗೆಡವಿದ್ದ ವಿಧಾನ ಪರಿಷತ್‌ ಸಚಿವಾಲಯದಲ್ಲಿ ನಡೆದಿರುವ ವೇತನ ಹಗರಣವು ಮತ್ತೊಂದು ಮಗ್ಗುಲಿಗೆ ಹೊರಳಿದೆ. ಈ ಹಗರಣದಲ್ಲಿ ಆರ್ಥಿಕ ಇಲಾಖೆಯ ಹಲವು ಅಧಿಕಾರಿಗಳೂ ಭಾಗಿಯಾಗಿದ್ದಾರೆ ಎಂದು ಸಭಾಪತಿ ಬಸವರಾಜ ಹೊರಟ್ಟಿ ಅವರು

LEGISLATURE

ವೇತನ ಹಗರಣಕ್ಕೆ ಸಕ್ರಮದ ರಕ್ಷಾಕವಚ; ವರದಿ ಬರುವ ಮುನ್ನವೇ ನಿಲುವು ಬದಲಿಸಿದ್ದೇಕೆ?

ಬೆಂಗಳೂರು; ವಿಧಾನ ಪರಿಷತ್‌ ಸಚಿವಾಲಯದಲ್ಲಿ ಹೊರಗುತ್ತಿಗೆ ನೌಕರರಿಗೆ ಕನಿಷ್ಠ ವೇತನ ಕಾಯ್ದೆಗಿಂತಲೂ ಹೆಚ್ಚುವರಿ ವೇತನ ನೀಡುತ್ತಿದ್ದ ಪ್ರಕರಣವನ್ನು ಹೊರಗೆಡವಿ ತಕರಾರು ತೆಗೆದಿದ್ದ ಆರ್ಥಿಕ ಇಲಾಖೆ ಇದೀಗ ಅದೇ ಪ್ರಕರಣವನ್ನು ಸದ್ದಿಲ್ಲದೆ ಮುಕ್ತಾಯಗೊಳಿಸಿದೆ. ಅಲ್ಲದೆ 3

LEGISLATURE

ವಿಧಾನಪರಿಷತ್‌ನಲ್ಲಿ ಅಧಿಕಾರಶಾಹಿಯ ‘ಹೊರಗುತ್ತಿಗೆ’ ವ್ಯವಹಾರ; ಸಭಾಪತಿಗಳ ಗಮನಕ್ಕೂ ಬರುವುದಿಲ್ಲ!

ಬೆಂಗಳೂರು; ಚಿಂತಕರ ಚಾವಡಿ ಎಂದೇ ಕರಯಲ್ಪಡುವ ಕರ್ನಾಟಕ ವಿಧಾನಪರಿಷತ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ಸಿಬ್ಬಂದಿ ನೇಮಕಾತಿಯಲ್ಲಿ ನಿಯಮಗಳನ್ನು ಗಾಳಿಗೆ ತೂರಿ ಮನಸೋ ಇಚ್ಛೇ ತಮಗೆ ಬೇಕಾದವರಿಗೆ ನೌಕರಿ ಕೊಡಿಸುತ್ತಿದ್ದಾರೆ. ಆರ್ಥಿಕ ಇಲಾಖೆ ಅನುಮತಿ ಇಲ್ಲದೆಯೇ ಹೆಚ್ಚುವರಿ

LEGISLATURE

ವೇತನ ಹಗರಣ; ‘ದಿಫೈಲ್‌’ ವರದಿ ಆಧರಿಸಿ ಸಮಗ್ರ ವರದಿ ಸಲ್ಲಿಸಲು ಹೊರಟ್ಟಿ ಸೂಚನೆ

ಬೆಂಗಳೂರು; ನಿಯಮಬಾಹಿರವಾಗಿ ಹೆಚ್ಚುವರಿ ವೇತನ ಪಾವತಿಸಿ ವಿಧಾನಪರಿಷತ್‌ ಸಚಿವಾಲಯದ ಬೊಕ್ಕಸಕ್ಕೆ 48 ಲಕ್ಷ ರು. ನಷ್ಟವಾಗಿದೆ ಎಂದು ಒಂದು ತಿಂಗಳ ಹಿಂದೆಯಷ್ಟೇ ‘ದಿ ಫೈಲ್‌’ ಹೊರಗೆಡವಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ವರದಿಯನ್ನು ಸಲ್ಲಿಸಬೇಕು ಎಂದು

LEGISLATURE

‘ದಿ ಫೈಲ್‌’ ವರದಿ ಪರಿಣಾಮ; ಅಕ್ರಮ ನೇಮಕ ಪ್ರಕರಣ ಕುರಿತು ತನಿಖೆಗೆ ಪತ್ರ

ಬೆಂಗಳೂರು; ಕನಿಷ್ಠ ವೇತನ ಕಾಯ್ದೆಯಲ್ಲಿ ನಿಗದಿಪಡಿಸಿರುವ ವೇತನಕ್ಕಿಂತಲೂ ಹೊರಗುತ್ತಿಗೆ ನೌಕರರಿಗೆ ಕಳೆದ ಎರಡೂವರೆ ವರ್ಷಗಳಿಂದಲೂ ಹೆಚ್ಚುವರಿಯಾಗಿ ವೇತನ ಪಾವತಿಸಿರುವ ಕರ್ನಾಟಕ ವಿಧಾನಪರಿಷತ್‌ ಸಚಿವಾಲಯದ ಬೊಕ್ಕಸಕ್ಕೆ 48 ಲಕ್ಷ ನಷ್ಟವಾಗಿರುವ ಕುರಿತು ‘ದಿ ಫೈಲ್‌’ ಹೊರಗೆಡವಿದ್ದ

LEGISLATURE

ಇ-ವಿಧಾನ ಅನುಷ್ಠಾನದಲ್ಲಿ ಅನ್ಯ ರಾಜ್ಯಗಳು ಮುಂದು; ವೆಚ್ಚದಲ್ಲಿನ ಏರಿಕೆಯಿಂದ ಹಿಂದೆಬಿದ್ದ ಕರ್ನಾಟಕ

ಬೆಂಗಳೂರು; ಇ-ವಿಧಾನ್‌ ಯೋಜನೆಯನ್ನು ದೇಶದ ವಿವಿಧ ರಾಜ್ಯಗಳ ವಿಧಾನಸಭೆಗಳು ನಿಗದಿತ ಕಾಲಾವಧಿಯಲ್ಲಿಯೇ ಪೂರ್ಣಗೊಳಿಸುವ ಹಂತಕ್ಕೆ ತಲುಪಿದ್ದರೂ ಕರ್ನಾಟಕ ವಿಧಾನಸಭೆ ಮಾತ್ರ ಇನ್ನೂ ತೆವಳುತ್ತಲೇ ಇದೆ. ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾಗಿರುವ ನೇವಾ ವನ್ನು ಬಹುತೇಕ

GOVERNANCE

ಇ-ವಿಧಾನಮಂಡಲಕ್ಕೆ 254 ಕೋಟಿ; ದುರ್ಬಳಕೆ, ದುಂದುವೆಚ್ಚವೆಂದ ಸಿದ್ದರಾಮಯ್ಯ

ಬೆಂಗಳೂರು; ಪ್ರಾಯೋಗಿಕವಾಗಿ ಇ-ವಿಧಾನ ಮಂಡಲ ಯೋಜನೆಯನ್ನು ಅನುಷ್ಠಾನಗೊಳಿಸದೆಯೇ ನೇರವಾಗಿ ಯೋಜನೆಯನ್ನು ಅನುಷ್ಠಾನಗೊಳಿಸಲು ಕೋಟ್ಯಂತರ ರುಪಾಯಿ ದುಂದುವೆಚ್ಚ ಮಾಡಲು ಮುಂದಾಗಿರುವ ವಿಧಾನಸಭೆ ಸಚಿವಾಲಯದ ನಡೆಯನ್ನು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಪ್ರಶ್ನಿಸಿದ್ದಾರೆ. ಇ-ವಿಧಾನಮಂಡಲ ಯೋಜನಾ ವೆಚ್ಚದಲ್ಲಿ