Bank Information

PARADARSHAK MEDIA FOUNDATION, Account Number: 40107584055, SBI,Mahalalakshmipuram branch IFSC Code : SBIN0017347 Bengaluru

GOVERNANCE

ನೀರು ಹರಿದಿಲ್ಲ, ಕಾಮಗಾರಿಯೂ ಪೂರ್ಣಗೊಂಡಿಲ್ಲ ಆದರೂ 45 ಕೋಟಿ ಬಿಡುಗಡೆ

ಬೆಂಗಳೂರು; ಕುಡಿಯುವ ನೀರು ಒದಗಿಸುವ ಯೋಜನೆಗೆ ಸಂಬಂಧಿಸಿದಂತೆ ಕೈಗೆತ್ತಿಕೊಂಡಿರುವ ಕಾಮಗಾರಿಗಳು ಪೂರ್ಣಗೊಳ್ಳದಿದ್ದರೂ ಕೋಟ್ಯಂತರ ರುಪಾಯಿ ಮೊತ್ತದ ಅನುದಾನ ಬಿಡುಗಡೆ ಮಾಡಿರುವ ಪ್ರಕರಣ ಇದೀಗ ಹೊರಬಿದ್ದಿದೆ. ಈ ಪ್ರಕರಣದಲ್ಲಿ ಅಧಿಕಾರಿಗಳು ಮತ್ತು ಗುತ್ತಿಗೆದಾರರು ಶಾಮೀಲಾಗಿರುವ ಕಾರಣ

GOVERNANCE

ಕನಿಷ್ಠ ಬೆಂಬಲ ಬೆಲೆ ಯೋಜನೆ; ಏಜೆನ್ಸಿ ಅಧಿಕಾರಿಗಳ ಲೋಪಕ್ಕೆ 63 ಕೋಟಿ ನಷ್ಟ

ಬೆಂಗಳೂರು; ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಮೆಕ್ಕೆಜೋಳ, ಭತ್ತ, ರಾಗಿ ಮತ್ತು ಜೋಳ ಖರೀದಿಸಿದ್ದ ಕರ್ನಾಟಕ ರಾಜ್ಯ ಉಗ್ರಾಣ ನಿಗಮ ಸೇರಿದಂತೆ ಒಟ್ಟು 3 ಖರೀದಿ ಏಜೆನ್ಸಿಗಳ ಅಧಿಕಾರಿ, ನೌಕರರ ಲೋಪದಿಂದಾಗಿ 63

GOVERNANCE

ಕಾನೂನು ಪದವೀಧರರಿಗೆ ಪ್ರೋತ್ಸಾಹಧನ; 5 ಜಿಲ್ಲೆಗಳ ಪಟ್ಟಿಯಲ್ಲಿ ಒಬ್ಬ ಮುಸ್ಲಿಂ ಪದವೀಧರನೂ ಇಲ್ಲ

ಬೆಂಗಳೂರು; ನವ ಕಾನೂನು ಪದವೀಧರರಿಗೆ ಪ್ರೋತ್ಸಾಹ ಧನ ನೀಡುವ ಯೋಜನೆಗೆ ರಾಜ್ಯದ 15 ಜಿಲ್ಲೆಗಳಲ್ಲಿ ಆಯ್ಕೆ ಮಾಡಿರುವ ಒಟ್ಟು 317 ಫಲಾನುಭವಿಗಳಲ್ಲಿ ಮುಸ್ಲಿಂ ಸಮುದಾಯಕ್ಕೆ ಶೇ. 6.3 ರಷ್ಟು ಮಾತ್ರ ಪ್ರಾತಿನಿಧ್ಯ ದೊರೆತಿದೆ. ಉಡುಪಿ

GOVERNANCE

ಕೋವಿಡ್‌-19; ಸರ್ಕಾರಿ ಆಸ್ಪತ್ರೆಗಳಿಗೆ ಲಿಕ್ವಿಡ್‌ ಆಕ್ಸಿಜನ್‌ ಸಿಲಿಂಡರ್‌ ಅಲಭ್ಯ; ಉಕ್ಕು ಉದ್ಯಮಗಳಿಗೆ ಲಭ್ಯ

ಬೆಂಗಳೂರು; ರಾಜ್ಯದಲ್ಲಿ ಕೋವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬೆನ್ನಲ್ಲೇ ಕೊಪ್ಪಳ ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧೆಡೆ ಸರ್ಕಾರಿ, ಖಾಸಗಿ ಮತ್ತು ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ ಲಿಕ್ವಿಡ್‌ ಸಿಲಿಂಡರ್‌ಗಳ ಪೂರೈಕೆಯಲ್ಲಿ ಭಾರೀ

GOVERNANCE

ವೈದ್ಯಕೀಯ ಕಾಲೇಜುಗಳಲ್ಲಿ ಹೇಳೋರಿಲ್ಲ ಕೇಳೋರಿಲ್ಲ; ಹೆಚ್ಚಿನ ವೆಚ್ಚಕ್ಕೂ ಕಡಿವಾಣವಿಲ್ಲ

ಬೆಂಗಳೂರು; ಕೊಪ್ಪಳ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಕಿಮ್ಸ್‌), ರಾಯಚೂರಿನ ರಾಜೀವ್‌ಗಾಂಧಿ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ಸೇರಿದಂತೆ ರಾಜ್ಯದ ಬಹುತೇಕ ವೈದ್ಯಕೀಯ ವಿಜ್ಞಾನ ಸಂಸ್ಥೆಗಳು ಸರ್ಕಾರದ ಅನುಮೋದನೆ ಇಲ್ಲದೆಯೇ ಹೆಚ್ಚಿನ ವೆಚ್ಚ ಮಾಡುತ್ತಿರುವುದು ಬಹಿರಂಗವಾಗಿದೆ. ಹಾಗೆಯೇ ಆಯವ್ಯಯದ