Bank Information

PARADARSHAK MEDIA FOUNDATION, Account Number: 40107584055, SBI,Mahalalakshmipuram branch IFSC Code : SBIN0017347 Bengaluru

GOVERNANCE

ಐಟಿ ದಾಳಿ ಬೆನ್ನಲ್ಲೇ ಹೆಟಿರೋ ರೆಮ್‌ಡಿಸಿವಿರ್‌ ವಹಿವಾಟು ಬಹಿರಂಗ; ಸಾವಿರ ಕೋಟಿ ವಹಿವಾಟು!

ಬೆಂಗಳೂರು; 550 ಕೋಟಿ ಮೊತ್ತದ ದಾಖಲೆ ರಹಿತ ಆದಾಯವನ್ನು ಹೊಂದಿರುವ ಹೈದರಾಬಾದ್‌ ಮೂಲದ ಹೆಟಿರೋ ಫಾರ್ಮಾಸ್ಯುಟಿಕಲ್ಸ್‌ ಸಮೂಹ ಸಂಸ್ಥೆಗೆ ಕೋವಿಡ್‌ 2ನೇ ಅಲೆಯ ಸಂದರ್ಭದಲ್ಲಿ ಅಂದಾಜು 1,036 ಕೋಟಿ ರು. ಮೌಲ್ಯದ 29.65 ಲಕ್ಷ

GOVERNANCE

ಔಷಧ ಸಂಗ್ರಹಣೆ; ಕೇಂದ್ರದ ಸೂಚನೆಯನ್ನೂ ನಿರ್ಲಕ್ಷ್ಯಿಸಿ ಮೈಮರೆತ ಬಿಜೆಪಿ ಸರ್ಕಾರ

ಬೆಂಗಳೂರು; ಕೋವಿಡ್‌ ಸಾಂಕ್ರಾಮಿಕದ ವಿರುದ್ಧ ಹೋರಾಡಲು ಪ್ಯಾರಸಿಟಮಾಲ್‌ ಮತ್ತು ರೋಗ ನಿರೋಧಕ ಔಷಧಗಳ ದಾಸ್ತಾನು ಮಾಡಿಕೊಳ್ಳಲು ಕೇಂದ್ರ ಆರೋಗ್ಯ ಸಚಿವಾಲಯವು ಎರಡು ತಿಂಗಳ ಹಿಂದೆಯೇ ಸೂಚಿಸಿದ್ದರೂ ಪ್ಯಾರಸಿಟಮಲ್‌ ಸೇರಿದಂತೆ ಹಲವು ಔಷಧಗಳನ್ನು ಸೂಕ್ತ ಪ್ರಮಾಣದಲ್ಲಿ

GOVERNANCE

ಕೋವಿಡ್‌ ಅರಿವು; ಬಿಎಂಟಿಸಿ ನಿಲ್ದಾಣಗಳಲ್ಲಿ ಜಾಹೀರಾತು ಪ್ರಸಾರಕ್ಕೆ 78.37 ಲಕ್ಷ ರು. ವೆಚ್ಚ

ಬೆಂಗಳೂರು; ಬಿಎಂಟಿಸಿ ಬಸ್‌ಗಳಲ್ಲಿ ಸುಮಾರು 41 ಲಕ್ಷ ಪ್ರಯಾಣಿಕರು ಪ್ರಯಾಣಿಸುತ್ತಾರೆ ಎಂಬ ಅಂದಾಜಿನಲ್ಲಿ ಕೋವಿಡ್‌ 19ರ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಸಂಬಂಧ ಬಿಎಂಟಿಸಿ ವ್ಯಾಪ್ತಿಯ ಬಸ್‌ ನಿಲ್ದಾಣಗಳಲ್ಲಿ ಟಿ ವಿ ಸ್ಕ್ರೀನ್‌ಗಳ ಮೂಲಕ

GOVERNANCE

ಪರಿಹಾರ ಮೊತ್ತದಲ್ಲಿ ಇಳಿಕೆ; ‘ದಿ ಫೈಲ್‌’ ವರದಿ ಬೆನ್ನಲ್ಲೇ ದನಿ ಎತ್ತಿದ ಸಿದ್ದರಾಮಯ್ಯ

ಬೆಂಗಳೂರು; ಕೋವಿಡ್‌ನಿಂದ ಸಾವಿಗೀಡಾದ ವ್ಯಕ್ತಿಯ ಕುಟುಂಬ ಸದಸ್ಯರಿಗೆ 4 ಲಕ್ಷ ರು. ಪರಿಹಾರ ನೀಡಲು ಆದೇಶ ಹೊರಡಿಸಿ ಆ ನಂತರ ಅದನ್ನು ಕೇಂದ್ರ ಸರ್ಕಾರವು ಹಿಂಪಡೆದುಕೊಂಡಿದ್ದರ ಕುರಿತು ‘ದಿ ಫೈಲ್‌’ ವರದಿ ಪ್ರಕಟಿಸಿದ ಬೆನ್ನಲ್ಲೇ

GOVERNANCE

ಕೋವಿಡ್‌; 3.50 ಲಕ್ಷ ಕೇಂದ್ರದಿಂದ ಕಡಿತ, ಸರಿದೂಗಿಸಲು ಸಂಧ್ಯಾ ಸುರಕ್ಷಾಕ್ಕೆ ಕೈ ಹಾಕಿದ್ದೇಕೆ?

ಬೆಂಗಳೂರು; ಕೋವಿಡ್‌ನಿಂದ ಸಾವಿಗೀಡಾದ ವ್ಯಕ್ತಿಯ ಕುಟುಂಬ ಸದಸ್ಯರಿಗೆ ಪರಿಹಾರ ನೀಡಿಕೆ ಸಂಬಂಧ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯ ನಿಯಮದ ಪ್ರಕಾರ ಪ್ರತಿ ಕುಟುಂಬಕ್ಕೆ 4 ಲಕ್ಷ ರು. ನೀಡಬೇಕು ಎಂದು ಮಾರ್ಗಸೂಚಿ ಆದೇಶ ಹೊರಡಿಸಿ

GOVERNANCE

ಕಳಪೆ ಸ್ಯಾನಿಟೈಸರ್‌ ಖರೀದಿ ಪ್ರಕರಣ; ಉಗ್ರಾಣದಲ್ಲಿ ನಡೆದಿದೆ ಅದಲು-ಬದಲು ಕಳ್ಳಾಟ!

ಬೆಂಗಳೂರು; ಕರ್ನಾಟಕ ವೈದ್ಯಕೀಯ ಸರಬರಾಜು ನಿಗಮವು ಗುಣಮಟ್ಟವಿಲ್ಲದ ಸ್ಯಾನಿಟೈಸರ್‌ ಖರೀದಿಸಿರುವ ಪ್ರಕರಣವು ವಿಧಾನಸಭೆ ಅಧಿವೇಶನದಲ್ಲಿ ಚರ್ಚೆಯಾದ ಎರಡೇ ದಿನದ ಅಂತರದಲ್ಲಿ ಈಗಾಗಲೇ ಸರಬರಾಜಾಗಿದ್ದ ಅಯೋಡಿನ್‌ ಕಂಪನಿಯ ಸ್ಯಾನಿಟೈಸರ್‌ ಬಾಟಲ್‌ಗಳನ್ನೊಳಗೊಂಡ ಕೆಲ ಬಾಕ್ಸ್‌ಗಳನ್ನು ಹಿಂಪಡೆದು ಬದಲಿ

GOVERNANCE

ಸ್ಯಾನಿಟೈಸರ್‌ ಖರೀದಿ ಟೆಂಡರ್‌ನಲ್ಲೇ ಗೋಲ್ಮಾಲ್‌; ವಾರ್ಷಿಕ ವಹಿವಾಟಿನ ದಾಖಲೆಗಳಲ್ಲೇ ಅಕ್ರಮ!

ಬೆಂಗಳೂರು; ಅಂದಾಜು 8 ಕೋಟಿ ರು. ಮೌಲ್ಯದ ಸ್ಯಾನಿಟೈಸರ್‌ ಖರೀದಿ ಆದೇಶ ಪಡೆದಿರುವ ಅಯೋಡಿನ್‌ ಫಾರ್ಮಾಸ್ಯುಟಿಕಲ್ಸ್‌ ಪ್ರೈವೈಟ್‌ ಲಿಮಿಟೆಡ್ ಟೆಂಡರ್‌ನಲ್ಲಿ ಬಿಡ್‌ ಮಾಡುವಾಗ ಸಲ್ಲಿಸಿದ್ದ ವಾರ್ಷಿಕ ವಹಿವಾಟಿನ ದಾಖಲೆಗಳು ನೈಜವಾಗಿರಲಿಲ್ಲ. ಆದರೂ ಈ ಕಂಪನಿಯು

LEGISLATURE

ಆಕ್ಸಿಜನ್‌ ಕೊರತೆ; ತನಿಖಾ ಸಮಿತಿಗೆ ನೀಡಿದ್ದ ಮಾಹಿತಿಯನ್ನೇ ಪುನರುಚ್ಛರಿಸಿದ ಸರ್ಕಾರ

ಬೆಂಗಳೂರು; ಚಾಮರಾಜನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ (ಸಿಐಎಂಎಸ್‌) ಆಮ್ಲಜನಕ ಪೂರೈಕೆಯಲ್ಲಿನ ಕೊರತೆಯಿಂದಾಗಿ ಮೇ 2ರ ರಾತ್ರಿ 10;30ರಿಂದ 2.20ರ ಮಧ್ಯದಲ್ಲಿ ಆಮ್ಲಜನಕ ಕೊರತೆಯಾಗಿತ್ತು. ಅಲ್ಲದೆ ಮೇ 3ರ ಬೆಳಗಿನ ಜಾವ 2;20ರಿಂದ ನಿರಂತರವಾಗಿ ಆಮ್ಲಜನಕ

GOVERNANCE

ಲಸಿಕೆ ಪಡೆಯದಿದ್ದರೂ ಪಡಿತರ, ಪಿಂಚಣಿ ರದ್ದಾಗದು; ವಿವಾದ ತೀವ್ರಗೊಳ್ಳುತ್ತಿದ್ದಂತೆ ನಿರ್ಬಂಧ ಹಿಂತೆಗೆತ

ಬೆಂಗಳೂರು; ಕೋವಿಡ್‌ ಲಸಿಕೆ ಪಡೆಯದವರಿಗೆ ಪಡಿತರ, ಪಿಂಚಣಿ ನೀಡಬಾರದು ಎಂದು ಹೊರಡಿಸಿದ್ದ ಸುತ್ತೋಲೆ ವಿವಾದಕ್ಕೀಡಾಗುತ್ತಿದ್ದಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಿವಾದವನ್ನು ತಣ್ಣಗಾಗಿಸಲು ಮುಂದಾಗಿದ್ದಾರೆ. ಕೋವಿಡ್‌ ಲಸಿಕೆ ನೀಡಿಕೆಗೂ ಪಡಿತರ ಸೇರಿದಂತೆ ಸರ್ಕಾರದ ಯಾವುದೇ

GOVERNANCE

ಕೋವಿಡ್‌ ಜಾಹೀರಾತು; 1. 60 ಕೋಟಿ ವೆಚ್ಚದಲ್ಲಿ ಹೊಸದಿಗಂತಕ್ಕೆ ಸಿಂಹಪಾಲು

ಬೆಂಗಳೂರು; ಕೋವಿಡ್‌ ನಿಯಂತ್ರಣಕ್ಕೆ ಸರ್ಕಾರ ಹಮ್ಮಿಕೊಂಡಿರುವ ಯೋಜನೆ, ಕಾರ್ಯಕ್ರಮಗಳ ಸಮಗ್ರ ಚಿತ್ರಣವನ್ನು ಬಿಂಬಿಸುವ ನಾಲ್ಕು ಪುಟಗಳ ಪ್ರಾಯೋಜಿತ ಪುರವಣಿಗಾಗಿ 2020ರಲ್ಲಿ ಒಟ್ಟು 1.60 ಕೋಟಿ ರು.ಗಳನ್ನು ವೆಚ್ಚ ಮಾಡಿದೆ. ಈ ಪೈಕಿ ಹೊಸ ದಿಗಂತ

GOVERNANCE

ಲಸಿಕೆ ಹಾಕಿಸದಿದ್ದರೆ ಪಡಿತರ ರದ್ದು; ತಹಶೀಲ್ದಾರ್‌, ಜಿಲ್ಲಾಧಿಕಾರಿಗಳಿಂದ ಆಹಾರ ಹಕ್ಕಿನ ಉಲ್ಲಂಘನೆ

ಬೆಂಗಳೂರು; ಕೋವಿಡ್‌ ಲಸಿಕೆ ಪಡೆಯುವುದನ್ನು ಕಡ್ಡಾಯಗೊಳಿಸಿ ಕಾನೂನು ತರದಿದ್ದರೂ ರಾಜ್ಯದ ಚಿಂತಾಮಣಿ ಸೇರಿದಂತೆ ಹಲವು ತಾಲೂಕುಗಳ ತಹಶೀಲ್ದಾರ್‌ಗಳು ಮತ್ತು ಜಿಲ್ಲಾಧಿಕಾರಿಗಳು ‘ಲಸಿಕೆ ಪಡೆಯದಿದ್ದವರಿಗೆ ಪಡಿತರವನ್ನು ನೀಡುವುದಿಲ್ಲ’ ಎಂದು ಸುತ್ತೋಲೆ ಹೊರಡಿಸುವ ಮೂಲಕ ಆಹಾರದ ಹಕ್ಕಿನ

GOVERNANCE

ವಿಟಿಎಂ ಕಿಟ್‌ ಖರೀದಿ; ಗುಜರಾತ್‌ ಕಂಪನಿಯ ವಿಳಂಬದಿಂದ 4 ಕೋಟಿ ನಷ್ಟ?

ಬೆಂಗಳೂರು; ಗಂಟಲು ಮತ್ತು ಮೂಗಿನ ದ್ರವ ಮಾದರಿ ಸಂಗ್ರಹಿಸುವ ವಿಟಿಎಂ ಕಿಟ್‌ ಖರೀದಿಯಲ್ಲಿಯೂ ಅಕ್ರಮಗಳು ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ. ಅಲ್ಲದೆ ಖರೀದಿ ಆದೇಶ ಪಡೆದಿದ್ದ ಗುಜರಾತ್‌ ಮೂಲದ ಕಂಪನಿಯು ಸಕಾಲದಲ್ಲಿ ಉಪಕರಣಗಳನ್ನು

LEGISLATURE

ಡೆತ್‌ ಆಡಿಟ್‌ ಸಲ್ಲಿಕೆ; 2.34 ಲಕ್ಷ ಮಂದಿಯಲ್ಲಿ 14,371 ಮಾತ್ರ ಕೋವಿಡ್‌ ಸಾವು

ಬೆಂಗಳೂರು; ರಾಜ್ಯದಲ್ಲಿ ಕೋವಿಡ್‌ ಮೊದಲ ಮತ್ತು ಎರಡನೇ ಅಲೆಯಲ್ಲಿ ಆಯುಷ್ಮಾನ್‌ ಭಾರತ್‌ (ಎಬಿ) ಯೋಜನೆಯಡಿ ಕ್ಲೈಮ್‌ ಮಾಡಿರುವ 2,34,247 ಪ್ರಕರಣಗಳ ಪೈಕಿ ಕೇವಲ 14,371 ಮಂದಿಯಷ್ಟೇ ಕೋವಿಡ್‌ನಿಂದ ಸಾವನ್ನಪ್ಪಿದ್ದಾರೆ. ಒಟ್ಟು ಕ್ಲೈಮ್‌ಗಳ ಪೈಕಿ ಸಾವಿನ

GOVERNANCE

ರಾಜಕೀಯ ಸಂಪರ್ಕದಲ್ಲಿದ್ದವರಿಗಷ್ಟೇ ಆದೇಶ; ಆಡಿಯೋದಲ್ಲಿ ಅಂಜುಂ, ಜಾವೇದ್‌ ಹೆಸರು ಪ್ರಸ್ತಾಪ

ಬೆಂಗಳೂರು; ರಾಜಕೀಯ ವ್ಯಕ್ತಿಗಳೊಂದಿಗೆ ಸಂಪರ್ಕದಲ್ಲಿದ್ದ ಸರಬರಾಜುದಾರರಿಗಷ್ಟೇ ಪಿಪಿಇ ಕಿಟ್‌ ಸೇರಿದಂತೆ ವೈದ್ಯಕೀಯ ಸಲಕರಣೆಗಳ ಆದೇಶ ದೊರಕಿದೆ ಎಂಬ ಮಾಹಿತಿಯನ್ನು ‘ದಿ ಫೈಲ್‌’ ಇದೀಗ ಹೊರಗೆಡವುತ್ತಿದೆ. ಕೋವಿಡ್‌ ಮೊದಲ ಮತ್ತು ಎರಡನೇ ಅಲೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ

GOVERNANCE

ಲಸಿಕೆ ಖರೀದಿ; ಕರ್ನಾಟಕ ಸೇರಿ 37 ರಾಜ್ಯಗಳ ಬೊಕ್ಕಸಕ್ಕೆ 368 ಕೋಟಿ ನಷ್ಟ

ಬೆಂಗಳೂರು; ಕೋವಿಡ್‌ ಲಸಿಕೆಗಳನ್ನು ನೇರವಾಗಿ ಖರೀದಿಸಲು ರಾಜ್ಯಗಳಿಗೆ ಅವಕಾಶ ಮಾಡಿಕೊಟ್ಟಿದ್ದರಿಂದ 2021ರ ಮೇ ತಿಂಗಳಲ್ಲಿ ಒಟ್ಟು 2,13,50,490 (ಕೋವಿಶೀಲ್ಡ್‌ ಮತ್ತು ಕೊವಾಕ್ಸಿನ್‌) ಲಸಿಕೆಗಳನ್ನು ಖರೀದಿಸಿರುವ ಕರ್ನಾಟಕವೂ ಸೇರಿದಂತೆ ದೇಶದ 37 ರಾಜ್ಯಗಳು (ಕೇಂದ್ರಾಡಳಿತ ಸೇರಿ)

GOVERNANCE

ಬಡ್ಡಿ ರಿಯಾಯಿತಿಗೆ ದೇವಿಶೆಟ್ಟಿ ಶಿಫಾರಸ್ಸು; ಖಾಸಗಿ ಆಸ್ಪತ್ರೆಗಳ ಲಾಭಕೋರತನಕ್ಕೆ ಉತ್ತೇಜನ?

ಬೆಂಗಳೂರು; ಕೋವಿಡ್‌ನಂತಹ ಆರೊಗ್ಯ ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಲಾಭಕೋರತನಕ್ಕಿಳಿದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಖಾಸಗಿ ಆಸ್ಪತ್ರೆಗಳು ಕೋವಿಡ್‌ ವಿಶೇಷ ಪ್ಯಾಕೇಜ್‌ ಅಡಿಯಲ್ಲಿ ಬಡ್ಡಿ ರಿಯಾಯಿತಿ ನೀಡಬೇಕು ಎಂದು ಡಾ ದೇವಿಶೆಟ್ಟಿ ನೇತೃತ್ವದ ತಜ್ಞರ ಸಮಿತಿಯು

LEGISLATURE

ಉಪಕರಣ ಖರೀದಿ ಅಕ್ರಮ; ‘ದಿ ಫೈಲ್‌’ ತನಿಖಾ ವರದಿ ಆಧರಿಸಿ ಪಿಎಸಿ ತರಾಟೆ

ಬೆಂಗಳೂರು; ಕೋವಿಡ್‌ 2ನೇ ಅಲೆ ತಡೆಗಟ್ಟುವ ನಿಟ್ಟಿನಲ್ಲಿ ಕರ್ನಾಟಕ ವೈದ್ಯಕೀಯ ಸರಬರಾಜು ನಿಗಮವು ರ್‍ಯಾಪಿಡ್ ಆ್ಯಂಟಿಜನ್ ಟೆಸ್ಟ್ , ಆಂಪೋಟೆರಿಸಿನ್‌ ಬಿ ಔಷಧ ಖರೀದಿಯಲ್ಲಿನ ಅಕ್ರಮ ಮತ್ತು ಮೊದಲ ಬಾರಿ ಕರೆದಿದ್ದ ದರಪಟ್ಟಿ ಅಂತಿಮಗೊಳಿಸದೆಯೇ

GOVERNANCE

ಕೋವಿಡ್‌; ಒಂದೇ ತಿಂಗಳಲ್ಲಿ 1,920 ಕೋಟಿ ರು.ಮೌಲ್ಯದ ರೆಮ್ಡಿಸಿವಿರ್‌ ವಯಲ್‌ ಮಾರಾಟ

ಬೆಂಗಳೂರು; ಕೋವಿಡ್‌ ರೋಗಿಗಳ ಮೇಲೆ ಯಾವುದೇ ಪರಿಣಾಮ ಬೀರದಿದ್ದರೂ ಅದನ್ನೇ ಸಂಜೀವಿನಿ ಎಂಬಂತೆ ಬಿಂಬಿಸಿದ ಪರಿಣಾಮ ಮೈಲಾನ್‌ ಸೇರಿದಂತೆ 7 ಕಂಪನಿಗಳು ಕರ್ನಾಟಕ ಸೇರಿದಂತೆ ದೇಶದಾದ್ಯಂತ ಒಟ್ಟು 1,426 ಕೋಟಿ ಕೋಟಿ ರು.ನಷ್ಟು ಮೌಲ್ಯದ

GOVERNANCE

ಕೋವಿಡ್‌ ಭೀತಿ; ರೆಮ್‌ಡಿಸಿವಿರ್‌ ಮತ್ತಿತರ ರೋಗ ನಿರೋಧಕ ಔಷಧಗಳಿಗೆ 15,000 ಕೋಟಿ ವೆಚ್ಚ

ಬೆಂಗಳೂರು; ಕೋವಿಡ್‌ ಸೋಂಕನ್ನು ಎದುರಿಸಲು ರೆಮ್‌ಡಿಸಿವಿರ್‌, ಐವರ್‌ಮೆಕ್ಟಿನ್‌ ಸೇರಿದಂತೆ ರೋಗ ನಿರೋಧಕ ಹೆಚ್ಚಿಸುವ ಔಷಧಗಳಿಗಾಗಿ ಕಳೆದ ಒಂದು ವರ್ಷದಲ್ಲಿ ಭಾರತೀಯರು ರೋಗ ನಿರೋಧಕ ಔಷಧಗಳ ಖರೀದಿಗಾಗಿ ಅಂದಾಜು 15,000 ಕೋಟಿ ರು. ವೆಚ್ಚ ಮಾಡಿದ್ದಾರೆ.

GOVERNANCE

137 ತಾಲೂಕುಗಳಲ್ಲಿ ಕೋವಿಡ್‌ ನಿಯಂತ್ರಣದಲ್ಲಿಲ್ಲ, 44 ತಾಲೂಕುಗಳಲ್ಲಿ ಶೇ.20ಕ್ಕಿಂತಲೂ ಹೆಚ್ಚಿನ ದರ

ಬೆಂಗಳೂರು; ರಾಜ್ಯದ ಹಲವೆಡೆ ಕೋವಿಡ್‌ 19 ಸೋಂಕಿತ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿದೆ ಎಂದು ಮೇಲ್ನೋಟಕ್ಕೆ ಕಂಡು ಬಂದರೂ ಮುಖ್ಯಮಂತ್ರಿ ಯಡಿಯೂರಪ್ಪ ಪ್ರತಿನಿಧಿಸುವ ಶಿಕಾರಿಪುರ ತಾಲೂಕು ಸೇರಿದಂತೆ ರಾಜ್ಯದ ಒಟ್ಟು 137 ತಾಲೂಕುಗಳಲ್ಲಿ ಶೇ. 5ರಿಂದ