Bank Information

PARADARSHAK MEDIA FOUNDATION, Account Number: 40107584055, SBI,Mahalalakshmipuram branch IFSC Code : SBIN0017347 Bengaluru

GOVERNANCE

ಪರೇಶ್‌ ಮೇಸ್ತಾ ಹತ್ಯೆ; ಸಿಬಿಐ ವರದಿಗೂ ಮುನ್ನವೇ ಪ್ರಕರಣಗಳ ವಿಚಾರಣೆ ಕೈಬಿಟ್ಟಿದ್ದೇಕೆ?

ಬೆಂಗಳೂರು; ಹಿಂದೂಗಳ ಹತ್ಯೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನಡುವೆ ಟ್ವೀಟ್‌ ಸಮರ ಮುಂದುವರೆದಿದೆ. ಹೊನ್ನಾವರದ ಪರೇಶ್‌ ಮೇಸ್ತ ಹತ್ಯೆ ಪ್ರಕರಣವನ್ನೂ ಸಿದ್ದರಾಮಯ್ಯ ಅವರು ಮುನ್ನೆಲೆಗೆ ತಂದಿದ್ದಾರೆ. ಇದೇ

RTI

ಮುತ್ತಪ್ಪ ರೈ ಭದ್ರತೆ; ಕಾನೂನು ಸುವ್ಯವಸ್ಥೆ ಶಾಖೆಯಲ್ಲಿ ಶ್ರೀರಾಮುಲು ಶಿಫಾರಸ್ಸು ಪತ್ರವೇ ಇಲ್ಲ

ಬೆಂಗಳೂರು; ಜಯ ಕರ್ನಾಟಕ ಸಂಘಟನೆಯ ಸಂಸ್ಥಾಪಕ ಎನ್‌ ಮುತ್ತಪ್ಪ ರೈ ಅವರಿಗೆ ಭದ್ರತೆ ನೀಡುವ ಸಂಬಂಧ ಸಚಿವ ಬಿ ಶ್ರೀರಾಮುಲು ಅವರು ಗೃಹ ಇಲಾಖೆಗೆ ಬರೆದಿದ್ದ ಶಿಫಾರಸ್ಸು ಪತ್ರ, ಟಿಪ್ಪಣಿ ಹಾಳೆಯು ಕಾನೂನು ಸುವ್ಯವಸ್ಥೆ

GOVERNANCE

ವಿಲೇವಾರಿಗೆ ಬಾಕಿ ಇವೆ 1.69 ಲಕ್ಷ ಕಡತಗಳು; ಕುಂತಲ್ಲೇ ಕುಳಿತಿದೆ ಮೈಗಳ್ಳರ ಸರ್ಕಾರ!

ಬೆಂಗಳೂರು; ಹದಿನೈದು ದಿನದೊಳಗೆ ಬಾಕಿ ಇರುವ ಎಲ್ಲಾ ಬಗೆಯ ಕಡತಗಳನ್ನೂ ವಿಲೇವಾರಿ ಮಾಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚುರುಕು ಮುಟ್ಟಿಸಿ ತಿಂಗಳಾದರೂ 41 ಆಡಳಿತ ಇಲಾಖೆಗಳಲ್ಲಿ 1.69 ಲಕ್ಷ ಕಡತಗಳು ಬಾಕಿ

GOVERNANCE

ಇಂದ್ರಕಲಾ ಪ್ರಕರಣ; 2ನೇ ಆರೋಪಿ ಪಾಪಯ್ಯರನ್ನು ದೋಷಾರೋಪಣೆಯಲ್ಲಿ ಕೈ ಬಿಟ್ಟ ತನಿಖಾ ತಂಡ

ಬೆಂಗಳೂರು; ರಾಜ್ಯಪಾಲರ ಹುದ್ದೆ ಆಮಿಷವೊಡ್ಡಿ ಹೈಕೋರ್ಟ್‌ ನಿವೃತ್ತ ನ್ಯಾಯಾಧೀಶರಾಗಿದ್ದ ಇಂದ್ರಕಲಾ ಅವರ ಪ್ರಕರಣದಲ್ಲಿ 2ನೇ ಆರೋಪಿಯಾಗಿರುವ ನಿವೃತ್ತ ಎಸ್‌ ಪಿ ಪಾಪಯ್ಯ ಅವರನ್ನು ದೋಷಾರೋಪಣೆ ಪಟ್ಟಿಯಿಂದ ಕೈ ಬಿಟ್ಟಿರುವುದು ತಿಳಿದು ಬಂದಿದೆ. ಇಂದ್ರಕಲಾ ಅವರ

GOVERNANCE

ಯುವರಾಜಸ್ವಾಮಿ ಬಳಿ ಕತ್ತಿ, ಶ್ರೀರಾಮುಲು, ಪ್ರಮೋದ್‌ ಮಧ್ವರಾಜ್‌ ಬಯೋಡೇಟಾ ಪತ್ತೆ

ಬೆಂಗಳೂರು; ನಿವೃತ್ತ ನ್ಯಾಯಾಧೀಶರು, ಗಣ್ಯ ವ್ಯಕ್ತಿಗಳು ಮತ್ತು ಪ್ರಭಾವಿಗಳಿಗೆ ವಿವಿಧ ರೀತಿಯ ಆಮಿಷವೊಡ್ಡಿ ಅವರಿಂದ ಕೋಟ್ಯಂತರ ರು. ಹಣವನ್ನು ಲಪಟಾಯಿಸಿರುವ ಆರೋಪಕ್ಕೆ ಗುರಿಯಾಗಿ ವಿಚಾರಣೆ ಎದುರಿಸುತ್ತಿರುವ ವಂಚಕ ಯುವರಾಜಸ್ವಾಮಿ ಮನೆಯಲ್ಲಿದ್ದ ವಶಪಡಿಸಿಕೊಂಡಿದ್ದ ದಾಖಲಾತಿಗಳಲ್ಲಿ ಹಿಂದಿನ

GOVERNANCE

ಸ್ಕಿಲ್‌ ಗೇಮ್‌ ಪಟ್ಟಿಯಲ್ಲಿ ಕುದುರೆ ಓಟ!; ಆರ್ಥಿಕ ಇಲಾಖೆ ಅಭಿಪ್ರಾಯ ಒಪ್ಪುವುರೇ ಬೊಮ್ಮಾಯಿ?

ಬೆಂಗಳೂರು; ಕುದುರೆ ರೇಸ್‌ಗೆ ಆನ್‌ಲೈನ್‌ನಲ್ಲಿ ಬೆಟ್ಟಿಂಗ್‌ ನಡೆಸುವುದರ ಕುರಿತು ಹೈಕೋರ್ಟ್‌ ಹಿಂದೊಮ್ಮೆ ಆಕ್ಷೇಪ ವ್ಯಕ್ತಪಡಿಸಿದ್ದರೂ ಆನ್‌ಲೈನ್‌ ಜೂಜಾಟ ಮತ್ತು ಆನ್‌ಲೈನ್‌ ಸ್ಕಿಲ್‌ ಗೇಮ್‌ಗಳನ್ನು ನಿಷೇಧಿಸುವ ಮಸೂದೆ-2020ನಲ್ಲಿ ಕುದುರೆ ಓಟ (ಹಾರ್ಸ್‌ ರೇಸಿಂಗ್‌)ವನ್ನು ನೈಪುಣ್ಯತೆ/ಕೌಶಲ್ಯ ಆಟದ

GOVERNANCE

ದಿನೇಶ್‌ ಕಲ್ಲಹಳ್ಳಿ ದೂರನ್ನಾಧರಿಸಿ ಎಫ್‌ಐಆರ್‌ ದಾಖಲಿಸದ ಪಂತ್‌ ವಿರುದ್ಧ ಖಾಸಗಿ ದೂರು?

ಬೆಂಗಳೂರು: ಯುವತಿಯೊಬ್ಬಳನ್ನು ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡು ವಂಚಿಸಿದ ಆರೋಪಕ್ಕೆ ಗುರಿಯಾಗಿರುವ ಜಲ ಸಂಪನ್ಮೂಲ ಸಚಿವರಾಗಿದ್ದ ರಮೇಶ ಜಾರಕಿಹೊಳಿ ಪ್ರಕರಣದಲ್ಲಿ ದಿನೇಶ್‌ ಕಲ್ಲಹಳ್ಳಿ ನೀಡಿದ್ದ ದೂರು ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಈ ದೂರಿನ ಮೇರೆಗೆ ಎಫ್‌ಐಆರ್‌

GOVERNANCE

ಸೇಫ್‌ ಸಿಟಿ ಯೋಜನೆ; ಅಕ್ರಮದ ತನಿಖೆ ನಡೆಸದೆಯೇ ಟೆಂಡರ್‌ ರದ್ದುಗೊಳಿಸಿದ ಸರ್ಕಾರ?

ಬೆಂಗಳೂರು; ನಿರ್ಭಯಾ ಅನುದಾನದಡಿಯಲ್ಲಿ ಸೇಫ್‌ ಸಿಟಿ ಯೋಜನೆಯ ಟೆಂಡರ್‌ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತು ತನಿಖೆ ನಡೆಸಬೇಕಿದ್ದ ರಾಜ್ಯ ಬಿಜೆಪಿ ಸರ್ಕಾರ ಇದೀಗ ಟೆಂಡರ್‌ ಪ್ರಕ್ರಿಯೆಯನ್ನು ರದ್ದುಗೊಳಿಸಿದೆ ಎಂದು ತಿಳಿದು ಬಂದಿದೆ. ಟೆಂಡರ್‌

ACB/LOKAYUKTA

50 ಲಕ್ಷ ಥೈಲಿ ಸಿಕ್ಕಿಬಿದ್ದ ಪ್ರಕರಣ; ಪಿಡಬ್ಲ್ಯುಡಿ ಅಧಿಕಾರಿ ವಿರುದ್ಧ ತನಿಖೆ ವಿಳಂಬ?

ಬೆಂಗಳೂರು; 50 ಲಕ್ಷ ರು.ಗಳನ್ನು ಕೊಂಡ್ಯೊಯುತ್ತಿದ್ದ ವೇಳೆಯಲ್ಲಿ ಸಿಕ್ಕಿ ಬಿದ್ದಿದ್ದರು ಎಂಬ ಗುರುತರ ಆರೋಪಕ್ಕೆ ಗುರಿಯಾಗಿರುವ ಲೋಕೋಪಯೋಗಿ ಇಲಾಖೆಯ ಜಂಟಿ ನಿಯಂತ್ರಕ ಸೋಮನಾಥ್‌ ಮತ್ತಿತರ ಮೇಲೆ ಎಫ್‌ಐಆರ್‌ ದಾಖಲಿಸಿಕೊಂಡಿದ್ದ ಪ್ರಕರಣವನ್ನು ಮುಚ್ಚಿ ಹಾಕಲು ಭ್ರಷ್ಟಾಚಾರ

RTI

ಲೋಕಾಯುಕ್ತಕ್ಕೆ ಪೊಲೀಸ್‌ ಅಧಿಕಾರ; ವರ್ಷ ಕಳೆದರೂ ಸಭೆ ನಡೆಸದ ಬಿಜೆಪಿ ಸರ್ಕಾರ

ಬೆಂಗಳೂರು; ಲೋಕಾಯುಕ್ತ ಪೊಲೀಸ್ ವಿಭಾಗಕ್ಕೆ ಮತ್ತೆ ಅಧಿಕಾರ ನೀಡುವ ಸಂಬಂಧ ಮೊದಲ ಸಚಿವ ಸಂಪುಟ ಸಭೆಯಲ್ಲೇ ತೀರ್ಮಾನ ಕೈಗೊಳ್ಳಲಾಗುವುದು ಎಂದು ನಮ್ಮ ಕರ್ನಾಟಕಕ್ಕೆ ನಮ್ಮ ವಚನ ಹೆಸರಿನ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಬಿಜೆಪಿಯು ಅಧಿಕಾರ ಹಿಡಿದು

GOVERNANCE

ಸಿಸಿಟಿವಿ ಟೆಂಡರ್‌ ಲೋಪ ಮುಚ್ಚಿಟ್ಟು ದಿಕ್ಕು ತಪ್ಪಿಸಿದ ಇಲಾಖೆ; ನಿಂಬಾಳ್ಕರ್‌ ಪತ್ರ ಸೋರಿಕೆ?

ಬೆಂಗಳೂರು; ಸಚಿವ ಸಂಪುಟವನ್ನು ಬದಿಗಿರಿಸಿ ನಿರ್ಭಯ ಅನುದಾನದಡಿಯಲ್ಲಿ 667 ಕೋಟಿ ರು.ಮೊತ್ತದಲ್ಲಿ ಸಿಸಿಟಿವಿ ಅಳವಡಿಸಲು ಮರು ಟೆಂಡರ್‌ ಕರೆಯಲು ಮುಂದಾಗಿದ್ದನ್ನು ‘ದಿ ಫೈಲ್‌’ ಹೊರಗೆಡವಿದ 1 ತಿಂಗಳ ನಂತರ ಪ್ರಕರಣ ಭಾರೀ ಸದ್ದು ಮಾಡುತ್ತಿದೆ.

LEGISLATURE

ಗಾಂಜಾ ಸರಬರಾಜು ತಡೆಯಲು ವಿಫಲರಾದ ಅಧಿಕಾರಿಗಳ ವಿರುದ್ಧ ಕ್ರಮದ ವರದಿ ಸಲ್ಲಿಕೆ

ಬೆಂಗಳೂರು; ರಾಜ್ಯದ ಕಾರಾಗೃಹಗಳಲ್ಲಿ ಗಾಂಜಾ ಮತ್ತು ಮಾದಕ ವಸ್ತುಗಳು ಸೇರಿದಂತೆ ನಿಷೇಧಿತ ವಸ್ತುಗಳು ಪ್ರವೇಶಿಸಲು ಕಾರಣರಾಗಿದ್ದ ಅಧಿಕಾರಿ, ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಸಂಬಂಧ ಶಿಫಾರಸ್ಸುಗಳ ಅನುಷ್ಠಾನದ ಅನುಸರಣಾ ವರದಿಯನ್ನು ಗೃಹ ಇಲಾಖೆ

ACB/LOKAYUKTA

ಅಕ್ರಮ ಲಾಭ; ಎಚ್‌ ಎನ್‌ ಎಸ್‌ ರಾವ್‌ ವಿರುದ್ಧ ವಿಚಾರಣೆಗೆ ಸಿಗದ ಅನುಮತಿ

ಬೆಂಗಳೂರು; ತಮಿಳುನಾಡಿನ ಹಿಂದಿನ ಮುಖ್ಯಮಂತ್ರಿ ಜಯಲಲಿತಾ ಅವರ ಆಪ್ತೆ ಎನ್ನಲಾದ ಶಶಿಕಲಾ ಅವರಿಂದ 2 ಕೋಟಿ ರು.ಗಳಷ್ಟು ಅಕ್ರಮ ಸಂಭಾವನೆ ಪಡೆದಿರುವ ಆರೋಪಕ್ಕೆ ಗುರಿಯಾಗಿರುವ ಕರ್ನಾಟಕ ಕಾರಾಗೃಹಗಳ ಮಹಾನಿರೀಕ್ಷಕರಾಗಿದ್ದ ಎಚ್‌ ಎನ್‌ ಸತ್ಯನಾರಾಯಣರಾವ್‌ ಅವರ

GOVERNANCE

ಐಎಂಎ; ಖಜಾನೆ ಪೆಟ್ಟಿಗೆಗಳ ನಿರ್ವಹಣೆಯಲ್ಲಿ ಎಸ್‌ಐಟಿ ನಿರ್ಲಕ್ಷ್ಯ?

ಬೆಂಗಳೂರು; ಐ ಮಾನಿಟರಿ ಅಡ್ವೈಸರಿ(ಐಎಂಎ) ಕಂಪನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಖಜಾನೆಯ ಭದ್ರಕೋಣೆಯಲ್ಲಿ ಇರಿಸಿರುವ ಖಜಾನೆ ಪೆಟ್ಟಿಗೆಗಳನ್ನು ಪ್ರಾಧಿಕಾರಣ ಪತ್ರದೊಂದಿಗೆ ಠೇವಣಿ ಇರಿಸಿದ್ದ ಪ್ರಾಧಿಕಾರದ ಅಧಿಕಾರಿಗಳು ಕರ್ತವ್ಯಗಳಿಂದ ವಿಮುಕ್ತಿ ಹೊಂದಿದ್ದರೂ ನಿರ್ವಹಣೆ ಕುರಿತು ವಿಶೇಷ ತನಿಖಾ

GOVERNANCE

ಮಹಿಳೆ, ಮಕ್ಕಳ ಅನೈತಿಕ ಸಾಗಾಣಿಕೆ; ವಿಮಾನ ನಿಲ್ದಾಣ ಪೊಲೀಸರಿಗೆ ಅರಿವೇ ಇಲ್ಲ!

ಬೆಂಗಳೂರು; ಮಹಿಳೆಯರು ಮತ್ತು ಮಕ್ಕಳ ಅನೈತಿಕ ಸಾಗಾಣಿಕೆಯನ್ನು ತಡೆಗಟ್ಟಲು ಬಿಗಿಯಾದ ಕ್ರಮಗಳನ್ನು ಕೈಗೊಂಡಿದೆ ಎಂದು ರಾಜ್ಯ ಸರ್ಕಾರ ಹೇಳುತ್ತಿದ್ದರೂ ವಿಮಾನ ನಿಲ್ದಾಣಗಳ ಮೂಲಕ ಮಹಿಳೆಯರು ಮತ್ತು ಮಕ್ಕಳನ್ನು ಈಗಲೂ ಅನೈತಿಕವಾಗಿ ಸಾಗಾಣಿಕೆ ಮಾಡಲಾಗುತ್ತಿದೆ. ಆದರೂ

GOVERNANCE

ಆರೋಗ್ಯಭಾಗ್ಯ ; 30 ಕೋಟಿಯಲ್ಲಿ ನಯಾ ಪೈಸೆಯನ್ನೂ ಬಿಡುಗಡೆ ಮಾಡದ ಇಲಾಖೆ

ಬೆಂಗಳೂರು; ಆರೋಗ್ಯಭಾಗ್ಯ ಯೋಜನೆಯಡಿಯಲ್ಲಿ ಪೊಲೀಸ್‌ ಸಿಬ್ಬಂದಿಗೆ ಚಿಕಿತ್ಸೆ ನೀಡಿರುವ ಖಾಸಗಿ ಆಸ್ಪತ್ರೆಗಳಿಗೆ ವೈದ್ಯಕೀಯ ವೆಚ್ಚ ಮರುಪಾವತಿ ಮಾಡಲು ಆರ್ಥಿಕ ಇಲಾಖೆ 30.00 ಕೋಟಿ ಬಿಡುಗಡೆ ಮಾಡಿದ್ದರೂ ಪೊಲೀಸ್‌ ಇಲಾಖೆ ಈವರೆವಿಗೂ ಒಂದೇ ಒಂದು ಆಸ್ಪತ್ರೆಗೆ