Bank Information

PARADARSHAK MEDIA FOUNDATION, Account Number: 40107584055, SBI,Mahalalakshmipuram branch IFSC Code : SBIN0017347 Bengaluru

RTI

ಮುತ್ತಪ್ಪ ರೈ ಭದ್ರತೆ; ಕಾನೂನು ಸುವ್ಯವಸ್ಥೆ ಶಾಖೆಯಲ್ಲಿ ಶ್ರೀರಾಮುಲು ಶಿಫಾರಸ್ಸು ಪತ್ರವೇ ಇಲ್ಲ

ಬೆಂಗಳೂರು; ಜಯ ಕರ್ನಾಟಕ ಸಂಘಟನೆಯ ಸಂಸ್ಥಾಪಕ ಎನ್‌ ಮುತ್ತಪ್ಪ ರೈ ಅವರಿಗೆ ಭದ್ರತೆ ನೀಡುವ ಸಂಬಂಧ ಸಚಿವ ಬಿ ಶ್ರೀರಾಮುಲು ಅವರು ಗೃಹ ಇಲಾಖೆಗೆ ಬರೆದಿದ್ದ ಶಿಫಾರಸ್ಸು ಪತ್ರ, ಟಿಪ್ಪಣಿ ಹಾಳೆಯು ಕಾನೂನು ಸುವ್ಯವಸ್ಥೆ

LEGISLATURE

ಅತ್ಯಾಚಾರ, ಫೋಕ್ಸೋ; ಕೋವಿಡ್‌ ಅವಧಿಯಲ್ಲಿ 2,698, 3 ವರ್ಷಗಳಲ್ಲಿ 5,641 ಪ್ರಕರಣ ದಾಖಲು

ಬೆಂಗಳೂರು; ಕಳೆದ ಮೂರು ವರ್ಷಗಳಲ್ಲಿ ರಾಜ್ಯಾದ್ಯಂತ 5,641 ಅತ್ಯಾಚಾರ ಮತ್ತು ಪೋಕ್ಸೋ ಪ್ರಕರಣಗಳು ದಾಖಲಾಗಿವೆ. ಅತ್ಯಾಚಾರ ಮತ್ತು ಪೋಕ್ಸೋ ಪ್ರಕರಣಗಳ ಸಂಖ್ಯೆ ಏರಿಕೆಯಾಗಿರುವುದು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದು ಬಿದ್ದಿದೆ ಎಂದು ಪ್ರತಿಪಕ್ಷಗಳು ಮಾಡುತ್ತಿದ್ದ

GOVERNANCE

ಅತ್ಯಾಚಾರ ಆರೋಪ; ರಮೇಶ ಜಾರಕಿಹೊಳಿ ನುಣುಚಿಕೊಳ್ಳಲು 376-ಸಿ ಸೆಕ್ಷನ್ ದಾರಿಯಾಗಲಿದೆಯೇ?

ಬೆಂಗಳೂರು; ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ವಿರುದ್ಧ ನಗರದ ಕಬ್ಬನ್‌ಪಾರ್ಕ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗುವ ಮೂಲಕ ಸಿ ಡಿ ಪ್ರಕರಣ ದಿನಕ್ಕೊಂದು ತಿರುವ ಪಡೆದುಕೊಳ್ಳುತ್ತಿರುವ ನಡುವೆಯೇ ಈ ಪ್ರಕರಣದಿಂದ ರಮೇಶ್‌ ಜಾರಕಿಹೊಳಿ ಅವರನ್ನು ಸುಲಭವಾಗಿ

GOVERNANCE

ತನಿಖೆ ವಿಳಂಬ; ಅವಧಿ ಮೀರಿದ ಅಮಾನತು ಪ್ರಕರಣಗಳಲ್ಲಿ ಗೃಹ ಇಲಾಖೆ ಮೇಲುಗೈ

ಬೆಂಗಳೂರು; ಕರ್ತವ್ಯಲೋಪ, ಭ್ರಷ್ಟಾಚಾರ, ಇಲಾಖೆ ವಿಚಾರಣೆ ಮತ್ತಿತರ ಕಾರಣಕ್ಕೆ ಅಮಾನತುಗೊಳಿಸಿರುವ ಅಧಿಕಾರಿ, ನೌಕರರನ್ನು 6 ತಿಂಗಳೊಳಗೆ ವಿಚಾರಣೆ ಪೂರ್ಣಗೊಳಿಸಬೇಕು ಎಂದು ಸರ್ಕಾರ ಹೊರಡಿಸಿದ್ದ ಆದೇಶವನ್ನು ಸಚಿವಾಲಯದಲ್ಲಿರುವ 8 ಇಲಾಖೆಗಳು ಉಲ್ಲಂಘಿಸಿವೆ. 2021ರ ಜನವರಿ 15ರಿಂದ

GOVERNANCE

ಡಿಸಿಎಂಗಳಿಗೆ 5 ಕೋಟಿ ಸಂಗ್ರಹ; ಎಫ್‌ಐಆರ್‌ ದಾಖಲಿಸದ ಪೊಲೀಸರ ವಿರುದ್ಧ ಡಿಸಿಪಿಗೆ ದೂರು

ಬೆಂಗಳೂರು; ಉಪ ಮುಖ್ಯಮಂತ್ರಿಗಳು ಮತ್ತು ಶಿಕ್ಷಣ ಇಲಾಖೆ ಕಾರ್ಯದರ್ಶಿಗೆ 5 ಕೋಟಿ ಹಣ ಸಂಗ್ರಹ ಮಾಡಲು ತಮ್ಮ ಕೈ ಕೆಳಗಿನ ಅಧಿಕಾರಿಗಳಿಗೆ ಸಾರ್ವಜನಿಕ ಗ್ರಂಥಾಲಯ ಇಲಾಖೆ ನಿರ್ದೇಶಕ ಡಾ ಸತೀಶ್‌ಕುಮಾರ್‌ ಎಸ್‌ ಹೊಸಮನಿ ಅವರು

GOVERNANCE

ಪವರ್‌ ಟಿವಿ ಮುಖ್ಯಸ್ಥರ ಮನೆ ಮೇಲೆ ದಾಳಿ; ವಿಶ್ವಾಸಾರ್ಹತೆ ಪ್ರಶ್ನೆಗೆ ಕಾಂಗ್ರೆಸ್‌ ಉತ್ತರವೇನು?

ಬೆಂಗಳೂರು; ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕುಟುಂಬದ ಸದಸ್ಯರು ಭಾಗಿಯಾಗಿದ್ದಾರೆ ಎನ್ನಲಾಗಿರುವ ಬಿಡಿಎ ಭ್ರಷ್ಟಾಚಾರ ಪ್ರಕರಣ ವಿಧಾನಸಭೆ ಅಧಿವೇಶನದಲ್ಲಿ ತೀವ್ರ ಕೋಲಾಹಲಕ್ಕೆ ಕಾರಣವಾಗಿದ್ದರ ಬೆನ್ನಲ್ಲೆ ಈಗ ಪವರ್‌ ಟಿ ವಿ ಸುದ್ದಿ ವಾಹಿನಿ ಮುಖ್ಯಸ್ಥ ರಾಕೇಶ್‌

GOVERNANCE

ವಿಜಯೇಂದ್ರ ವಿರುದ್ಧ ದಾಖಲಾಗದ ಎಫ್‌ಐಆರ್‌; ಸುಪ್ರೀಂ ಕೋರ್ಟ್‌ ತೀರ್ಪು ಉಲ್ಲಂಘನೆ?

ಬೆಂಗಳೂರು; ಬಹುಮಹಡಿ ಸಮುಚ್ಛಯ ನಿರ್ಮಾಣ ಕಂಪನಿಯಿಂದ 7.40 ಕೋಟಿ ಲಂಚ ಪಡೆದಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ಬಿ ವೈ ವಿಜಯೇಂದ್ರ, ಶಶಿಧರ್‌ ಮರಡಿ ಸೇರಿದಂತೆ ಇತರ ಸಹಚರರ ವಿರುದ್ಧ

LEGISLATURE

ಡ್ರಗ್ಸ್‌ ದಂಧೆ; 3 ವರ್ಷದಲ್ಲಿ 30 ಕೋಟಿ ಮೌಲ್ಯದ 15,778 ಕೆ ಜಿ ಮಾದಕ ಪದಾರ್ಥ ವಶ

ಬೆಂಗಳೂರು; ಬೆಂಗಳೂರು ನಗರದ 107 ಠಾಣೆ ವ್ಯಾಪ್ತಿಯಲ್ಲಿ ಕಳೆದ 3 ವರ್ಷಗಳಲ್ಲಿ ಗಾಂಜಾ, ಹಾಶೀಶ್‌, ಚರಸ್‌ ಸೇರಿದಂತೆ ಇನ್ನಿತರೆ ಮಾದಕ ಪದಾರ್ಥಗಳ ಮಾರಾಟವು ಹೆಚ್ಚಾಗಿದೆ. 2017ರಿಂದ 2019ರವರೆಗೆ ವರ್ಷದಿಂದ ವರ್ಷಕ್ಕೆ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ.

GOVERNANCE

ಗಾಂಜಾ ಸೇರಿ ಮಾದಕ ಪದಾರ್ಥಗಳ ಮಾರಾಟ; ಕೇವಲ 2 ತಿಂಗಳಲ್ಲಿ 130 ಪ್ರಕರಣ ದಾಖಲು

ಬೆಂಗಳೂರು; ಗಾಂಜಾ ಸೇರಿದಂತೆ ಇನ್ನಿತರೆ ಮಾದಕ ಪದಾರ್ಥಗಳ ಮಾರಾಟ ಪ್ರಕರಣ 2020ರ ಜನವರಿ ಮತ್ತು ಫೆಬ್ರುವರಿಯ ಕೇವಲ 2 ತಿಂಗಳಲ್ಲಿ 130 ಪ್ರಕರಣಗಳು ವರದಿಯಾಗಿರುವುದು ಇದೀಗ ಬಹಿರಂಗವಾಗಿದೆ. ಬೆಂಗಳೂರು ನಗರ ಜಿಲ್ಲೆಯ ಕೆ ಆರ್‌

GOVERNANCE

ಮಹಿಳೆ, ಮಕ್ಕಳ ಅನೈತಿಕ ಸಾಗಾಣಿಕೆ; ವಿಮಾನ ನಿಲ್ದಾಣ ಪೊಲೀಸರಿಗೆ ಅರಿವೇ ಇಲ್ಲ!

ಬೆಂಗಳೂರು; ಮಹಿಳೆಯರು ಮತ್ತು ಮಕ್ಕಳ ಅನೈತಿಕ ಸಾಗಾಣಿಕೆಯನ್ನು ತಡೆಗಟ್ಟಲು ಬಿಗಿಯಾದ ಕ್ರಮಗಳನ್ನು ಕೈಗೊಂಡಿದೆ ಎಂದು ರಾಜ್ಯ ಸರ್ಕಾರ ಹೇಳುತ್ತಿದ್ದರೂ ವಿಮಾನ ನಿಲ್ದಾಣಗಳ ಮೂಲಕ ಮಹಿಳೆಯರು ಮತ್ತು ಮಕ್ಕಳನ್ನು ಈಗಲೂ ಅನೈತಿಕವಾಗಿ ಸಾಗಾಣಿಕೆ ಮಾಡಲಾಗುತ್ತಿದೆ. ಆದರೂ

GOVERNANCE

ಆರೋಗ್ಯಭಾಗ್ಯ ; 30 ಕೋಟಿಯಲ್ಲಿ ನಯಾ ಪೈಸೆಯನ್ನೂ ಬಿಡುಗಡೆ ಮಾಡದ ಇಲಾಖೆ

ಬೆಂಗಳೂರು; ಆರೋಗ್ಯಭಾಗ್ಯ ಯೋಜನೆಯಡಿಯಲ್ಲಿ ಪೊಲೀಸ್‌ ಸಿಬ್ಬಂದಿಗೆ ಚಿಕಿತ್ಸೆ ನೀಡಿರುವ ಖಾಸಗಿ ಆಸ್ಪತ್ರೆಗಳಿಗೆ ವೈದ್ಯಕೀಯ ವೆಚ್ಚ ಮರುಪಾವತಿ ಮಾಡಲು ಆರ್ಥಿಕ ಇಲಾಖೆ 30.00 ಕೋಟಿ ಬಿಡುಗಡೆ ಮಾಡಿದ್ದರೂ ಪೊಲೀಸ್‌ ಇಲಾಖೆ ಈವರೆವಿಗೂ ಒಂದೇ ಒಂದು ಆಸ್ಪತ್ರೆಗೆ