Bank Information

PARADARSHAK MEDIA FOUNDATION, Account Number: 40107584055, SBI,Mahalalakshmipuram branch IFSC Code : SBIN0017347 Bengaluru

GOVERNANCE

ಐಎಎಸ್‌ ಬಿಳಿಯಾನೆಗಳ ತೆವಳಿಕೆ; 30 ದಿನ ಮೀರಿದರೂ ವಿಲೇವಾರಿಯಾಗದ 41,069 ಕಡತ

ಬೆಂಗಳೂರು; ನಿಗದಿತ ಅವಧಿಯೊಳಗೆ ಕಡತಗಳ ವಿಲೇವಾರಿ ಮಾಡಬೇಕು ಎಂದು ಸರ್ಕಾರ ಹೊರಡಿಸಿರುವ ಸೂಚನೆಗಳನ್ನು ವಿವಿಧ ಇಲಾಖೆಗಳ ಸರ್ಕಾರದ ಪ್ರಧಾನ ಕಾರ್ಯದರ್ಶಿ, ಕಾಯದರ್ಶಿಗಳೇ ಪಾಲಿಸುತ್ತಿಲ್ಲ. ಇಲಾಖೆಗಳ ಪ್ರಧಾನ ಕಾರ್ಯದರ್ಶಿಗಳ ಬಳಿ 30 ದಿನ ಮೀರಿದ್ದರೂ 41,069

GOVERNANCE

ಸರ್ಕಾರಿ ಶಾಲೆ ಕೊಠಡಿಗಳಿಗಿಲ್ಲ ದುರಸ್ತಿ ಭಾಗ್ಯ; ಜಿಪಂ, ತಾಪಂಗಳಿಗೆ ಅನುದಾನ ಸ್ಥಗಿತ

ಬೆಂಗಳೂರು; ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಕೊಠಡಿ ದುರಸ್ತಿಗೆ ಸಂಬಂಧಿಸಿದಂತೆ ಜಿಲ್ಲಾ ಮತ್ತು ತಾಲೂಕು ಪಂಚಾಯ್ತಿಗಳಿಗೆ 2019-20ನೇ ಸಾಲಿನಿಂದಲೇ ಅನುದಾನ ನಿಲ್ಲಿಸಲಾಗಿದೆ. ಹೀಗಾಗಿ ಸಾವಿರಾರು ಸಂಖ್ಯೆಯಲ್ಲಿರುವ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಕೊಠಡಿಗಳಿಗೆ ದುರಸ್ತಿ ಭಾಗ್ಯವೇ

GOVERNANCE

ಬೇಟಿ ಬಚಾವೋ ಬೇಟಿ ಪಡಾವೋ ಅನುಷ್ಠಾನದಲ್ಲಿ ಹಿಂದೆ ಬಿದ್ದ ಕರ್ನಾಟಕ

ಬೆಂಗಳೂರು; ಕೇಂದ್ರ ಸರ್ಕಾರ ಅನುಷ್ಠಾನಗೊಳಿಸುವ ವಿವಿಧ ಯೋಜನೆ, ಕಾರ್ಯಕ್ರಮಗಳ ಅನುಷ್ಠಾನ ಕುರಿತಂತೆ ರಾಜ್ಯದಲ್ಲಿ 13 ಜಿಲ್ಲೆಗಳಲ್ಲಿ ಪರಿಶೀಲನಾ ಸಮಿತಿ (ದಿಶಾ) ಸಭೆಗಳೇ ನಡೆದಿಲ್ಲ. ಕೇಂದ್ರ ಪುರಸ್ಕೃತ ಯೋಜನೆಗಳ ಅನುಷ್ಠಾನದಲ್ಲಿ ರಾಜ್ಯದ 26 ಇಲಾಖೆಗಳ ಪೈಕಿ

GOVERNANCE

250 ಕೋಟಿ ಮೌಲ್ಯದ ಗೋಮಾಳ ಪರಭಾರೆ; ಪಂಚಾಯ್ತಿಯಲ್ಲಿ ಮೂಲ ದಾಖಲೆಗಳೇ ಇಲ್ಲ

ಬೆಂಗಳೂರು; ಬೆಂಗಳೂರು ಪೂರ್ವ ತಾಲೂಕು ಮುಳ್ಳೂರು ಗ್ರಾಮದ ಸರ್ವೆ ನಂಬರ್‌ 44, 45, 47, 48, 49, 49/6, 91ರಲ್ಲಿ ಅಂದಾಜು 1,250 ಕೋಟಿ ರು. ಮೌಲ್ಯದ ಸರ್ಕಾರಿ ಆಸ್ತಿ ಅಕ್ರಮವಾಗಿ ಪರಭಾರೆ ಆಗಿರುವ

GOVERNANCE

ಅಧಿಕಾರಿಗಳ ವಿರುದ್ಧ ವಿಚಾರಣೆ; ಸಚಿವರ ಹಂತದಲ್ಲಿ ಬಾಕಿ ಇವೆ 41 ಪ್ರಕರಣಗಳು

ಬೆಂಗಳೂರು; ಮುಖ್ಯಮಂತ್ರಿ ಯಡಿಯೂರಪ್ಪ, ಸಚಿವ ಕೆ ಎಸ್‌ ಈಶ್ವರಪ್ಪ, ಬೈರತಿ ಬಸವರಾಜು ಮತ್ತು ಎಸ್‌ ಸುರೇಶ್‌ಕುಮಾರ್‌ ಅವರು ಮುನ್ನೆಡೆಸುತ್ತಿರುವ ಇಲಾಖೆಗಳು, ಅಧಿಕಾರ, ಹಣಕಾಸು ದುರುಪಯೋಗ, ಕರ್ತವ್ಯಲೋಪ, ಆಡಳಿತದಲ್ಲಿನ ಲೋಪ ಸೇರಿದಂತೆ ಇನ್ನಿತರೆ ಲೋಪಗಳಲ್ಲಿ ಮುಂದಿವೆ.

GOVERNANCE

ನೀರು ಹರಿದಿಲ್ಲ, ಕಾಮಗಾರಿಯೂ ಪೂರ್ಣಗೊಂಡಿಲ್ಲ ಆದರೂ 45 ಕೋಟಿ ಬಿಡುಗಡೆ

ಬೆಂಗಳೂರು; ಕುಡಿಯುವ ನೀರು ಒದಗಿಸುವ ಯೋಜನೆಗೆ ಸಂಬಂಧಿಸಿದಂತೆ ಕೈಗೆತ್ತಿಕೊಂಡಿರುವ ಕಾಮಗಾರಿಗಳು ಪೂರ್ಣಗೊಳ್ಳದಿದ್ದರೂ ಕೋಟ್ಯಂತರ ರುಪಾಯಿ ಮೊತ್ತದ ಅನುದಾನ ಬಿಡುಗಡೆ ಮಾಡಿರುವ ಪ್ರಕರಣ ಇದೀಗ ಹೊರಬಿದ್ದಿದೆ. ಈ ಪ್ರಕರಣದಲ್ಲಿ ಅಧಿಕಾರಿಗಳು ಮತ್ತು ಗುತ್ತಿಗೆದಾರರು ಶಾಮೀಲಾಗಿರುವ ಕಾರಣ

GOVERNANCE

ಕಮಿಷನ್‌ರಾಜ್‌ಗಳದ್ದೇ ಪಾರುಪತ್ಯ; ವ್ಯವಹಾರಕ್ಕಿಳಿದ ಈಶ್ವರಪ್ಪರ ಆಪ್ತಕೂಟ!

ಬೆಂಗಳೂರು; ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆ ವ್ಯಾಪ್ತಿಯಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನು ಪೂರ್ಣಗೊಳಿಸಿರುವ ಗುತ್ತಿಗೆದಾರರಿಗೆ ಬಾಕಿ ಹಣ ನೀಡಲು ಕಮಿಷನ್‌ ವ್ಯವಹಾರ ಭರ್ಜರಿಯಾಗಿ ನಡೆದಿದೆ ಎಂಬ ಬಲವಾದ ಆರೋಪಗಳು ಕೇಳಿ ಬಂದಿವೆ. ಗುತ್ತಿಗೆದಾರರೊಂದಿಗೆ ಹಣ