Bank Information

PARADARSHAK MEDIA FOUNDATION, Account Number: 40107584055, SBI,Mahalalakshmipuram branch IFSC Code : SBIN0017347 Bengaluru

GOVERNANCE

ಲಸಿಕೆ; 35 ಸಾವಿರ ಕೋಟಿಯಲ್ಲಿ ಕೇಂದ್ರ ಖರ್ಚು ಮಾಡಿದ್ದು ಕೇವಲ 2,993 ಕೋಟಿ

ಬೆಂಗಳೂರು; ಲಸಿಕೆ ಅಭಿಯಾನಕ್ಕೆ ಬಜೆಟ್‌ನಲ್ಲಿ ಮೀಸಲಿರಿಸಿದ್ದ ಒಟ್ಟು 35,000 ಕೋಟಿ ರು. ಪೈಕಿ ಕೇಂದ್ರ ಸರ್ಕಾರವು ಬಳಕೆ ಮಾಡಿರುವುದು ಕೇವಲ ಶೇ.8.5ರಷ್ಟನ್ನು ಮಾತ್ರ. 2021-22ರ ಬಜೆಟ್‌ನಲ್ಲಿ ಕೇಂದ್ರ ಸರ್ಕಾರವು 35,000 ಕೋಟಿ ರೂ.ಗಳನ್ನು ಲಸಿಕೆ

RTI

ಭಾರತರತ್ನ; 10 ವರ್ಷದಲ್ಲಿ ಯಾರ ಹೆಸರನ್ನೂ ಶಿಫಾರಸ್ಸು ಮಾಡದ ರಾಜ್ಯ ಸರ್ಕಾರ

ಬೆಂಗಳೂರು; ತ್ರಿವಿಧ ದಾಸೋಹಿ ನಡೆದಾಡುವ ದೇವರು ಎಂದೇ ಖ್ಯಾತಿ ಪಡೆದಿರುವ ಸಿದ್ಧಗಂಗಾ ಶ್ರೀ ಶಿವಕುಮಾರ ಸ್ವಾಮೀಜಿಯೂ ಸೇರಿದಂತೆ ರಾಜ್ಯದ ಹಲವು ಸಾಧಕರಿಗೆ ಭಾರತ ರತ್ನ ನೀಡುವ ಸಂಬಂಧ 2008ರಿಂದ 2018ರವರೆಗೆ ಯಾವುದೇ ಹೆಸರುಗಳನ್ನು ರಾಜ್ಯ

GOVERNANCE

ಸಂಪುಟ ಅನುಮೋದನೆ ಇಲ್ಲದೆಯೇ ಪ್ರಿಯದರ್ಶಿನಿ ಮಳಿಗೆ ಮಾರಾಟ; ಶೆಟ್ಟರ್ ‌ಎಲ್ಲಿದ್ದಾರೆ?

ಬೆಂಗಳೂರು: ಕೇರಳ, ಆಂಧ್ರಪ್ರದೇಶ ತಮಿಳುನಾಡು, ತೆಲಂಗಾಣ ಸೇರಿದಂತೆ ಹೊರ ರಾಜ್ಯಗಳಲ್ಲಿರುವ ಪ್ರಿಯದರ್ಶಿನಿ ಮಳಿಗೆಗಳನ್ನು ಮಾರಾಟ ಮಾಡಲು ಹೊರಟಿರುವ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯು ಈ ಸಂಬಂಧ ಸಚಿವ ಸಂಪುಟದ ಅನುಮೋದನೆಯನ್ನೇ ಪಡೆದಿಲ್ಲ ಎಂಬ ಸಂಗತಿ

ACB/LOKAYUKTA

ಬಿಪಿಎಲ್‌ ಕಂಪನಿ ಜಮೀನು ಪರಭಾರೆ ಪ್ರಕರಣ; 5 ವರ್ಷದಿಂದ ಪರಿಶೀಲನೆಯಲ್ಲೇ ಕಾಲಹರಣ

ಬೆಂಗಳೂರು; ಕೈಗಾರಿಕೆ ಸ್ಥಾಪನೆಗೆ ಪಡೆದಿದ್ದ 146 ಎಕರೆ ವಿಸ್ತೀರ್ಣದ ಜಮೀನನ್ನು ಅನ್ಯ ಕಂಪನಿಗಳಿಗೆ ಮಾರಾಟ ಮಾಡಿದೆ ಎಂಬ ಆರೋಪಕ್ಕೆ ಗುರಿಯಾಗಿರುವ ಬಿಪಿಎಲ್ ಕಂಪನಿ ಪ್ರಕರಣದ ಕುರಿತಾದ ಲೋಕಾಯುಕ್ತ ತನಿಖೆಯು ಕಳೆದ 7 ವರ್ಷಗಳಿಂದಲೂ ತೆವಳುತ್ತಲೇ

LEGISLATURE

7,537 ಎಕರೆಯಲ್ಲಿ ಕೈಗಾರಿಕೆ ಸ್ಥಾಪಿಸದ ಮಿತ್ತಲ್‌,ಗಾಲ್ವಾ;ನೋಟೀಸ್‌ ನೀಡಿ ಕೈತೊಳೆದುಕೊಂಡ ಸರ್ಕಾರ

ಬೆಂಗಳೂರು; ಜಾಗತಿಕ ಉಕ್ಕು ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿರುವ ಆರ್ಸೆಲರ್ ಮಿತ್ತಲ್ ಮತ್ತು ಉತ್ತಮ್‌ ಗಾಲ್ವಾ ಫೆರೋಸ್‌ ಲಿಮಿಟೆಡ್‌ ಕಂಪನಿಗೆ 7,537 ಎಕರೆ ಜಮೀನು ಹಂಚಿಕೆ ಮಾಡಿ 10 ವರ್ಷ ಕಳೆದರೂ ಯೋಜನೆ ಅನುಷ್ಠಾನಗೊಳಿಸಲು ಯಾವುದೇ ಕ್ರಮ

RTI

ಬಿಎಸ್‌ವೈ, ನಿರಾಣಿ ವಿರುದ್ಧದ ಪ್ರಕರಣ ಮುಕ್ತಾಯ; ಕಡತ ನೀಡಲು ಎಸಿಬಿ ನಿರಾಕರಣೆ

ಬೆಂಗಳೂರು; ಡಿ ನೋಟಿಫಿಕೇಷನ್‌ ಪ್ರಕರಣದಲ್ಲಿ ತನಿಖೆ ಪ್ರಕ್ರಿಯೆ ಆರಂಭಿಸದೆಯೇ ಮುಖ್ಯಮಂತ್ರಿ ಯಡಿಯೂರಪ್ಪ, ಸಚಿವ ಮುರುಗೇಶ್‌ ನಿರಾಣಿ ಮತ್ತು ನಿವೃತ್ತ ಐಎಎಸ್‌ ಅಧಿಕಾರಿ ವಿ ಪಿ ಬಳಿಗಾರ್‌ ಅವರನ್ನು ದೋಷಮುಕ್ತಗೊಳಿಸಿರುವ ಭ್ರಷ್ಟಾಚಾರ ನಿಗ್ರಹ ದಳವು ಈ

GOVERNANCE

ನೂಡಲ್ಸ್‌ ಖರೀದಿ; ಮೈಸೂರ್‌ ಸ್ಯಾಂಡಲ್‌ ಸೋಪ್‌ ಕಾರ್ಖಾನೆಯಲ್ಲಿ 20 ಕೋಟಿ ಅಕ್ರಮ

ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರವು ಲಂಚಗುಳಿತನದಲ್ಲಿ ಮುಳುಗಿದೆ ಎಂಬ ಬಲವಾದ ಆರೋಪಗಳ ನಡುವೆಯೇ ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಂಪನಿ (ಕೆಎಸ್‌ಡಿಎಲ್‌) ಕಚ್ಚಾ ಸಾಮಗ್ರಿಗಳ ಪೈಕಿ ಒಂದಾದ ನೂಡಲ್ಸ್‌ ಖರೀದಿಯಲ್ಲಿ 20.00

GOVERNANCE

ಬಿಹಾರಕ್ಕೆ ಬಂಡವಾಳ; ಹೂಡಿಕೆದಾರರ ಆಕರ್ಷಣೆಗಿಳಿದ ಕರ್ನಾಟಕ ಐಪಿಎಸ್‌ ಅಧಿಕಾರಿ

ಬೆಂಗಳೂರು; ರಾಜ್ಯದಲ್ಲಿ ಉದ್ಯಮಿಗಳಿಂದ ಬಂಡವಾಳ ಹೂಡಿಕೆ ಮಾಡಿಸಲು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗದೀಶ್‌ ಶೆಟ್ಟರ್‌ ಅವರು ದೇಶ, ವಿದೇಶಗಳನ್ನು ಸುತ್ತಿ ಹೂಡಿಕೆದಾರರನ್ನು ಆಕರ್ಷಿಸುತ್ತಿದ್ದರೆ ಇತ್ತ ಕರ್ನಾಟಕ ಆಗ್ನಿಶಾಮಕ ಸೇವೆಗಳ ಡಿಜಿಪಿಯೂ ಆಗಿರುವ

GOVERNANCE

ಭೂ ಪರಿವರ್ತನೆ; ಪುತ್ರ ಗಣೇಶ್‌ ಪ್ರಸ್ತಾವನೆ ಅನುಮೋದನೆಗೆ ಶಾಮನೂರು ಅಧಿಕಾರ ಬಳಕೆ?

ಬೆಂಗಳೂರು; ದಾವಣಗೆರೆಯ ಶಾಮನೂರು ರಸ್ತೆಯಲ್ಲಿ ಎಸ್‌ ಎಸ್‌ ಮಾಲ್‌ ನಿರ್ಮಾಣಕ್ಕೆ ಸಂಬಂಧಿಸಿದಂತೆ ಹಿಂದಿನ ಕಾಂಗ್ರೆಸ್‌ ಸರ್ಕಾರದಲ್ಲಿ ತೋಟಗಾರಿಕೆ ಸಚಿವರಾಗಿದ್ದ ಶಾಮನೂರು ಶಿವಶಂಕರಪ್ಪ ಅವರು ತಮ್ಮ ಪುತ್ರ ಎಸ್‌ ಎಸ್‌ ಗಣೇಶ್‌ ಪರವಾಗಿ ದಾವಣಗೆರೆ ಹರಿಹರ

GOVERNANCE

ಎಸ್‌ ಎಸ್‌ ಮಾಲ್‌ ; ಭಾರೀ ವಿದ್ಯುತ್‌ ವಾಹಕಗಳಿದ್ದರೂ ವಿನ್ಯಾಸದ ಅನುಮೋದನೆಗೆ ಪತ್ರ

ಬೆಂಗಳೂರು; ಶಾಮನೂರು ಶಿವಶಂಕರಪ್ಪ ಪುತ್ರ ಎಸ್‌ ಎಸ್‌ ಗಣೇಶ್‌ ಮಾಲೀಕತ್ವದ ಎಸ್‌ ಎಸ್‌ ಮಾಲ್‌ಗಾಗಿ ಏಕ ನಿವೇಶನ ವಿನ್ಯಾಸ ಮಂಜೂರಾತಿ ವೇಳೆಯಲ್ಲಿ ಬೆಸ್ಕಾಂ ಅಧಿಕಾರಿಗಳು ದಾವಣಗೆರೆ ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರೊಂದಿಗೆ ಶಾಮೀಲಾಗಿದ್ದರು! ಶಾಬನೂರು

GOVERNANCE

ನೀಲಗಿರಿ ನಿಷೇಧ ಆದೇಶ ಹಿಂತೆಗೆತಕ್ಕೆ ನಿರ್ಣಯ; ನಿರ್ಬಂಧ ತೆಗೆದರೆ ಮಲೆನಾಡಿಗೆ ಆಘಾತ

ಬೆಂಗಳೂರು; ನೀಲಗಿರಿ ಬೆಳೆಯುವುದನ್ನು ನಿಷೇಧಿಸಿ ಹಿಂದಿನ ಕಾಂಗ್ರೆಸ್‌ ಹೊರಡಿಸಿದ್ದ ಅಧಿಸೂಚನೆಯನ್ನು ಹಿಂಪಡೆದುಕೊಳ್ಳಲು ರಾಜ್ಯ ಬಿಜೆಪಿ ಸರ್ಕಾರ ಮುಂದಾಗಿದೆ. ಅಂತರ್ಜಲ ಮಟ್ಟ ಹೆಚ್ಚಿರುವ ಮಲೆನಾಡಿನ ಪ್ರದೇಶಗಳಲ್ಲಿ ಈ ನಿರ್ಬಂಧನೆಯನ್ನು ತೆಗೆದು ಹಾಕುವ ಬಗ್ಗೆ ಪರಿಶೀಲಿಸಬೇಕು ಎಂದು

GOVERNANCE

ಮಾಧ್ಯಮ ಸಲಹೆಗಾರರಿಂದ ಬಿಜೆಪಿ ಕಾರ್ಯಕರ್ತನ ನಾಮನಿರ್ದೇಶನಕ್ಕೆ ಮುಖ್ಯಮಂತ್ರಿಗೆ ಶಿಫಾರಸ್ಸು

ಬೆಂಗಳೂರು; ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಮಹಾದೇವ ಪ್ರಕಾಶ್‌ ಅವರು ಪಂಚಾಯ್ತಿ ಕ್ಷೇತ್ರವೊಂದರ ಮೀಸಲಾತಿ ಬದಲಾವಣೆ, ರಾಜ್ಯೋತ್ಸವ ಪ್ರಶಸ್ತಿಗೆ ಶಿಫಾರಸ್ಸು, ವ್ಯಾಜ್ಯದಲ್ಲಿರುವ ನಿವೇಶನ ಪ್ರಕರಣದಲ್ಲಿ ಬಿಎಂಟಿಎಫ್‌ ಅಧೀಕ್ಷಕರಿಗೆ ಬರೆದಿದ್ದ ಪತ್ರವನ್ನು ಹೊರಗೆಡವಿದ್ದ ‘ದಿ ಫೈಲ್‌’ ವಿದ್ಯುತ್‌

GOVERNANCE

ಪಿಎಸ್‌ಎಸ್‌ಕೆ ಕಾರ್ಖಾನೆ ನೋಂದಣಿ ಶುಲ್ಕ ಮನ್ನಾ; ನಿರಾಣಿಗೆ ಭಾರೀ ಮುಖಭಂಗ

ಬೆಂಗಳೂರು; ಸರ್ಕಾರದ ಸಹಕಾರ ಒಡೆತನದಲ್ಲಿದ್ದ ಮಂಡ್ಯ ಜಿಲ್ಲೆಯ ಪಾಂಡವಪುರ ಸಹಕಾರ ಸಕ್ಕರೆ ಕಾರ್ಖಾನೆಯನ್ನು 40 ವರ್ಷಗಳ ಕಾಲ ಗುತ್ತಿಗೆಗೆ ಪಡೆದ ನಂತರ ವರಾತ ತೆಗೆದಿದ್ದ ಬಿಜೆಪಿ ಶಾಸಕ ಮುರುಗೇಶ್‌ ನಿರಾಣಿ ಒಡೆತನಕ್ಕೆ ಸೇರಿರುವ ನಿರಾಣಿ

GOVERNANCE

ಭೂ ಕುಬೇರರ ರಾಜ್ಯವಾಗುವತ್ತ ಕರ್ನಾಟಕದ ದಾಪುಗಾಲು ಭೂಸುಧಾರಣಾ ತಿದ್ದುಪಡಿ!

ಕರ್ನಾಟಕದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಎಂದೂ ಕೇಸರಿ ಉಡುಗೆ ತೊಟ್ಟವರಲ್ಲ. ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಮೂರು ಬಾರಿಯೂ ಅವರು ತಮ್ಮ ಬಿಳಿ ಸಫಾರಿ ಸೂಟಿನ ಮೇಲೆ ಹಸಿರು ಶಾಲು ಹೊದ್ದಿದ್ದರು.

GOVERNANCE

ವಸತಿ ಇಲಾಖೆಯ 6,516 ಕೋಟಿ ಟೆಂಡರ್‌ನಲ್ಲಿ ಅವ್ಯವಹಾರ?; ಭ್ರಷ್ಟರ ‘ಕೊಳಗೇರಿ’ ಮಂಡಳಿ

ಬೆಂಗಳೂರು; ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಆವಾಸ್‌ ಯೋಜನೆಯಡಿ ಕಡುಬಡವರಿಗಾಗಿ ನಿರ್ಮಿಸಲಿರುವ 97,134 ಮನೆಗಳ ನಿರ್ಮಾಣ ಕಾಮಗಾರಿಗೆ 2020ರ ಜುಲೈ 24ರಂದು ಕರೆದಿದ್ದ 6,516.17 ಕೋಟಿ ಮೊತ್ತದ ಟೆಂಡರ್‌ನಲ್ಲಿ ಭಾರೀ ಅಕ್ರಮದ ವಾಸನೆ ಹರಡಿದೆ. ಟೆಂಡರ್‌

GOVERNANCE

ಕೋವಿಡ್ ಭ್ರಷ್ಟಾಚಾರ; ಕಾಂಗ್ರೆಸ್‌ ವಿರುದ್ಧ ಕೆಂಪಣ್ಣ ಆಯೋಗ ವರದಿಯ ಪ್ರತ್ಯಾಸ್ತ್ರ?

ಬೆಂಗಳೂರು:ಕೋವಿಡ್‌-19ರ ನಿರ್ವಹಣೆಗಾಗಿ ವೈದ್ಯಕೀಯ ಪರಿಕರಗಳ ಖರೀದಿಯಲ್ಲಾಗಿರುವ ಅಕ್ರಮಗಳ ಕುರಿತು ಬೀದಿಗಿಳಿದು ಹೋರಾಟಕ್ಕೆ ಕರೆ ನೀಡಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ಅವರನ್ನು ಕುಗ್ಗಿಸಲು ರಾಜಕೀಯ ಪ್ರತ್ಯಾಸ್ತ್ರ ಪ್ರಯೋಗಿಸಲು