Bank Information

PARADARSHAK MEDIA FOUNDATION, Account Number: 40107584055, SBI,Mahalalakshmipuram branch IFSC Code : SBIN0017347 Bengaluru

ACB/LOKAYUKTA

ಭ್ರಷ್ಟಾಚಾರ ತಡೆ (ತಿದ್ದುಪಡಿ)ಕಾಯ್ದೆ; ಜಸ್ಟೀಸ್‌ ಇಂದ್ರಕಲಾ ಸೇರಿ ಐವರ ವಿರುದ್ಧ ದೂರು ಸಲ್ಲಿಕೆ

ಬೆಂಗಳೂರು; ಕೋಟ್ಯಂತರ ರುಪಾಯಿ ವಂಚನೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವರಾಜಸ್ವಾಮಿ ವಿರುದ್ಧ ದೂರು ನೀಡಿರುವ ನಿವೃತ್ತ ನ್ಯಾಯಾಧೀಶರಾದ ಇಂದ್ರಕಲಾ ಅವರು ಸೇರಿದಂತೆ ಐವರ ವಿರುದ್ಧವೂ ಭ್ರಷ್ಟಾಚಾರ ನಿಗ್ರಹ ದಳದಲ್ಲಿ (ಎಸಿಬಿ) ಜನಾಧಿಕಾರ ಸಂಘರ್ಷ ಪರಿಷತ್‌

GOVERNANCE

ಲಸಿಕೆ ಹಾಕಿಸದಿದ್ದರೆ ಪಡಿತರ ರದ್ದು; ತಹಶೀಲ್ದಾರ್‌, ಜಿಲ್ಲಾಧಿಕಾರಿಗಳಿಂದ ಆಹಾರ ಹಕ್ಕಿನ ಉಲ್ಲಂಘನೆ

ಬೆಂಗಳೂರು; ಕೋವಿಡ್‌ ಲಸಿಕೆ ಪಡೆಯುವುದನ್ನು ಕಡ್ಡಾಯಗೊಳಿಸಿ ಕಾನೂನು ತರದಿದ್ದರೂ ರಾಜ್ಯದ ಚಿಂತಾಮಣಿ ಸೇರಿದಂತೆ ಹಲವು ತಾಲೂಕುಗಳ ತಹಶೀಲ್ದಾರ್‌ಗಳು ಮತ್ತು ಜಿಲ್ಲಾಧಿಕಾರಿಗಳು ‘ಲಸಿಕೆ ಪಡೆಯದಿದ್ದವರಿಗೆ ಪಡಿತರವನ್ನು ನೀಡುವುದಿಲ್ಲ’ ಎಂದು ಸುತ್ತೋಲೆ ಹೊರಡಿಸುವ ಮೂಲಕ ಆಹಾರದ ಹಕ್ಕಿನ

GOVERNANCE

ಅನಧಿಕೃತ ಕಟ್ಟಡ; ಅರ್ಜಿದಾರರಿಗೆ ಒಡ್ಡಿರುವ ಬೆದರಿಕೆ ಪಿತೂರಿಯಲ್ಲಿ ಮುನಿರತ್ನರ ಕೈವಾಡವಿದೆಯೇ?

ಬೆಂಗಳೂರು; ಉದ್ಯಾನದಲ್ಲಿ ಅನಧಿಕೃತವಾಗಿ ಮಾರುಕಟ್ಟೆ ಕಟ್ಟಡ ನಿರ್ಮಾಣವನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಯುತ್ತಿರುವ ಹೊತ್ತಿನಲ್ಲೇ ಸಚಿವ ಮುನಿರತ್ನ ಅವರು ಅರ್ಜಿದಾರರ ಮೇಲೆ ಒತ್ತಡ ಹೇರುತ್ತಿದ್ದಾರೆ. ಅಲ್ಲದೆ ಅರ್ಜಿದಾರರಿಗೆ ಜೀವ ಬೆದರಿಕೆ

GOVERNANCE

ಕಡ್ಡಾಯ ಲಸಿಕೆ ಖಾಸಗಿತನ ಹಕ್ಕಿಗೆ ಚ್ಯುತಿ?; ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸುಪ್ರೀಂಗೆ ಮನವಿ

ಬೆಂಗಳೂರು; ನ್ಯಾಯಾಲಯದ ಆವರಣದಲ್ಲಿ ಕಾರ್ಯನಿರ್ವಹಿಸುತ್ತಿರುವ ಜೆರಾಕ್ಸ್‌ ಸಿಬ್ಬಂದಿ, ಜಾಬ್‌ ಟೈಪಿಸ್ಟ್‌ ಮತ್ತು ಕ್ಯಾಂಟೀನ್‌ ಸಿಬ್ಬಂದಿ ಕಡ್ಡಾಯವಾಗಿ ಲಸಿಕೆ ಹಾಕಿಸಿಕೊಂಡು ಪ್ರಮಾಣಪತ್ರ ಹೊಂದಿದ್ದರಷ್ಟೇ ನ್ಯಾಯಾಲಯದಲ್ಲಿ ಕೆಲಸ ಮಾಡಲು ಅನುಮತಿ ನೀಡಲಾಗುವುದು ಎಂದು ಕರ್ನಾಟಕ ಹೈಕೋರ್ಟ್‌ ಹೊರಡಿಸಿರುವ

GOVERNANCE

ಉಲ್ಲಂಘನೆ; ಮುಖ್ಯಕಾರ್ಯದರ್ಶಿ, ಡಿಜಿಐಜಿ, ಅಧಿಕಾರಿಗಳು ಚರಾಸ್ತಿ ಗೌಪ್ಯವಾಗಿಟ್ಟರೇ?

ಬೆಂಗಳೂರು; ಕರ್ನಾಟಕ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿರುವ ಅಖಿಲ ಭಾರತ ಸೇವೆ ಅಧಿಕಾರಿಗಳು (ಐಎಎಸ್‌, ಐಪಿಎಸ್‌, ಐಎಫ್‌ಎಸ್‌) ಕೇವಲ ಸ್ಥಿರಾಸ್ತಿ ಮಾತ್ರ ಘೋಷಿಸಿ ಚರಾಸ್ತಿ, ಇನ್ನಿತರೆ ಹೊಣೆಗಾರಿಕೆಗಳನ್ನು ಘೋಷಿಸದೆಯೆ ಗೌಪ್ಯವಾಗಿರಿಸುತ್ತಿದ್ದಾರೆ. ಚರಾಸ್ತಿ ಘೋಷಣೆ ಮಾಡುವ

GOVERNANCE

ದಿನೇಶ್‌ ಕಲ್ಲಹಳ್ಳಿ ದೂರನ್ನಾಧರಿಸಿ ಎಫ್‌ಐಆರ್‌ ದಾಖಲಿಸದ ಪಂತ್‌ ವಿರುದ್ಧ ಖಾಸಗಿ ದೂರು?

ಬೆಂಗಳೂರು: ಯುವತಿಯೊಬ್ಬಳನ್ನು ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡು ವಂಚಿಸಿದ ಆರೋಪಕ್ಕೆ ಗುರಿಯಾಗಿರುವ ಜಲ ಸಂಪನ್ಮೂಲ ಸಚಿವರಾಗಿದ್ದ ರಮೇಶ ಜಾರಕಿಹೊಳಿ ಪ್ರಕರಣದಲ್ಲಿ ದಿನೇಶ್‌ ಕಲ್ಲಹಳ್ಳಿ ನೀಡಿದ್ದ ದೂರು ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಈ ದೂರಿನ ಮೇರೆಗೆ ಎಫ್‌ಐಆರ್‌

GOVERNANCE

ಸಿ ಡಿ; ಮುಖ್ಯ ನ್ಯಾಯಾಧೀಶರ ಮೆಟ್ಟಿಲೇರಿದ ಪೊಲೀಸ್‌ ಅಧಿಕಾರಿಗಳ ವಿರುದ್ಧ ಪ್ರಕರಣ

ಬೆಂಗಳೂರು: ಯುವತಿಯೊಬ್ಬಳನ್ನು ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡು ವಂಚಿಸಿದ ಆರೋಪಕ್ಕೆ ಗುರಿಯಾಗಿರುವ ಜಲ ಸಂಪನ್ಮೂಲ ಸಚಿವರಾಗಿದ್ದ ರಮೇಶ ಜಾರಕಿಹೊಳಿ ಪ್ರಕರಣದಲ್ಲಿ ಎಫ್‌ಐಆರ್‌ ದಾಖಲಿಸದೇ ನಿರ್ಲಕ್ಷ್ಯ ವಹಿಸಿರುವ ಬೆಂಗಳೂರು ನಗರ ಪೊಲೀಸ್‌ ಆಯುಕ್ತರು ಸೇರಿದಂತೆ ಇನ್ನಿತರೆ ಪೊಲೀಸ್‌

GOVERNANCE

ಜಾರಕಿಹೊಳಿ ಸಿ ಡಿ; ಪೊಲೀಸ್‌ ಅಧಿಕಾರಿಗಳು ನಿರ್ಭಯಾ ಕಾಯ್ದೆ ಉಲ್ಲಂಘಿಸಿದ್ದಾರೆಯೇ?

ಬೆಂಗಳೂರು: ಉದ್ಯೋಗ ಕೊಡಿಸುವ ಆಮಿಷವೊಡ್ಡಿ ಯುವತಿಯೊಬ್ಬಳನ್ನು ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡು ವಂಚಿಸಿದ ಆರೋಪಕ್ಕೆ ಗುರಿಯಾಗಿರುವ ಜಲ ಸಂಪನ್ಮೂಲ ಸಚಿವರಾಗಿದ್ದ ರಮೇಶ ಜಾರಕಿಹೊಳಿ ವಿರುದ್ಧ ನಾಗರಿಕ ಹಕ್ಕು ಹೋರಾಟ ಸಮಿತಿ ಅಧ್ಯಕ್ಷ ದಿನೇಶ್‌ ಕಲ್ಲಹಳ್ಳಿ ಅವರು

GOVERNANCE

ಎಸಿಬಿ ಎಫ್‌ಐಆರ್‌ಗಳಿಗೆ ತಡೆಯಾಜ್ಞೆ; ಕಾರಂತ ಬಡಾವಣೆ ವಿಚಾರಣೆ ಕೈಗೆತ್ತಿಕೊಳ್ಳಲು ಮಧ್ಯಂತರ ಅರ್ಜಿ

ಬೆಂಗಳೂರು; ಶಿವರಾಮ ಕಾರಂತ ಬಡಾವಣೆಯ ಡಿ ನೋಟಿಫಿಕೇಷನ್‌ ಪ್ರಕರಣದಲ್ಲಿ ಬಿ ಎಸ್‌ ಯಡಿಯೂರಪ್ಪ ಅವರ ವಿರುದ್ಧ ಎಫ್‌ಐಆರ್‌ಗಳಿಗೆ ಹೈಕೋರ್ಟ್‌ ನೀಡಿರುವ ತಡೆಯಾಜ್ಞೆಯನ್ನು ತೆರವುಗೊಳಿಸುವ ಸಂಬಂಧದ ವಿಚಾರಣೆ ಪ್ರಕರಣ ಇದೀಗ ಮತ್ತೊಂದು ತಿರುವು ಪಡೆದುಕೊಂಡಿದೆ. ಸದ್ಯ

GOVERNANCE

ವಿಜಯೇಂದ್ರ ಪ್ರಕರಣ; ಸಿಬಿಐ ತನಿಖೆ ಕೋರಿ ಪಿಐಎಲ್‌ ದಾಖಲಿಸಿದ ಜನಾಧಿಕಾರ ಸಂಘರ್ಷ ಪರಿಷತ್‌

ಬೆಂಗಳೂರು; ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅವರು ಹಣ ಸುಲಿಗೆ ಮಾಡಿದ್ದಾರೆ ಎಂಬ ಆರೋಪ ಪ್ರಕರಣ ಹಾಗೂ ಕೋಲ್ಕತ್ತಾ ಮೂಲದ 7 ಶೆಲ್‌ ಕಂಪನಿಗಳು ವಿಜಯೇಂದ್ರ ಮತ್ತು ಮೊಮ್ಮಗ ಶಶಿಧರ್‌ ಮರಡಿ ಎಂಬುವರ

GOVERNANCE

ವಿಜಯೇಂದ್ರ ಪ್ರಕರಣ; ನ್ಯಾಯಾಲಯಕ್ಕೆ ಸುಳ್ಳು ಹೇಳಿಕೆ ನೀಡಿದ್ದ ಇನ್ಸ್‌ಪೆಕ್ಟರ್‌ಗೆ ಆಪತ್ತು?

ಬೆಂಗಳೂರು; ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅವರು ಹಣ ಸುಲಿಗೆ ಮಾಡಿದ್ದಾರೆ ಎಂಬ ಆರೋಪಿತ ಪ್ರಕರಣದಲ್ಲಿ ಎಫ್‌ಐಆರ್‌ ದಾಖಲಿಸದೆ ಕುಂಟು ನೆಪವೊಡ್ಡಿ ನ್ಯಾಯಾಲಯದ ದಿಕ್ಕುತಪ್ಪಿಸಲು ಶೇಷಾದ್ರಿಪುರಂನ ಈಗಿನ ಇನ್ಸ್‌ಪೆಕ್ಟರ್‌ ಕೃಷ್ಣಮೂರ್ತಿ ಅವರು ನ್ಯಾಯಾಲಯಕ್ಕೆ

GOVERNANCE

ವಿಜಯೇಂದ್ರ ಪ್ರಕರಣ; ಎಫ್‌ಐಆರ್‌ ಕುರಿತು ಮಾಹಿತಿ ಒದಗಿಸಲು ಮಧ್ಯಂತರ ಆದೇಶ

ಬೆಂಗಳೂರು; ಸುಲಿಗೆ ಪ್ರಕರಣದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ಬಿ ವೈ ವಿಜಯೇಂದ್ರ ಅವರ ವಿರುದ್ಧ ದಾಖಲಾಗಿದ್ದ ದೂರು ಆಧರಿಸಿ ಎಫ್‌ಐಆರ್‌ ದಾಖಲಿಸಲಾಗಿದೆಯೆ ಇಲ್ಲವೇ ಎಂಬ ಮಾಹಿತಿಯನ್ನು ನವೆಂಬರ್‌ 23ರೊಳಗೆ ಒದಗಿಸಬೇಕು ಎಂದು 32ನೇ

GOVERNANCE

ವಿಜಯೇಂದ್ರ ಪ್ರಕರಣ; ಎಫ್‌ಐಆರ್‌ ದಾಖಲಿಸದ ಇನ್ಸ್‌ಪೆಕ್ಟರ್‌ ವಿರುದ್ಧ ನ್ಯಾಯಾಲಯದಲ್ಲಿ ದೂರು

ಬೆಂಗಳೂರು; ಸುಲಿಗೆ ಪ್ರಕರಣದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ಬಿ ವೈ ವಿಜಯೇಂದ್ರ ಅವರ ವಿರುದ್ಧ ದಾಖಲಾಗಿದ್ದ ದೂರು ಆಧರಿಸಿ ಎಫ್‌ಐಆರ್‌ ದಾಖಲಿಸದೇ, ತನಿಖೆಯನ್ನೂ ನಡೆಸದ ದೂರರ್ಜಿಯನ್ನು ಏಕಾಏಕೀ ಮುಕ್ತಾಯಗೊಳಿಸಿದ್ದ ಶೇಷಾದ್ರಿಪುರಂ ಠಾಣೆಯ ಇನ್ಸ್‌ಪೆಕ್ಟರ್‌

GOVERNANCE

ವಿಜಯೇಂದ್ರ ವಿರುದ್ಧ ಎಫ್‌ಐಆರ್‌ ಇಲ್ಲ, ತನಿಖೆಯೂ ಇಲ್ಲ; ಏಕಾಏಕೀ ದೂರೇ ಮುಕ್ತಾಯ

ಬೆಂಗಳೂರು; ಸುಲಿಗೆ ಪ್ರಕರಣದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ಬಿ ವೈ ವಿಜಯೇಂದ್ರ ಅವರ ವಿರುದ್ಧ ಐಪಿಸಿ ಸೆಕ್ಷನ್‌ಗಳನ್ನು ಉಲ್ಲೇಖಿಸಿ ಜನಾಧಿಕಾರ ಸಂಘರ್ಷ ಪರಿಷತ್‌ ದಾಖಲಿಸಿದ್ದ ದೂರನ್ನಾಧರಿಸಿ ಎಫ್‌ಐಆರ್‌ ದಾಖಲಿಸದೇ, ತನಿಖೆಯನ್ನೂ ನಡೆಸದ ಶೇಷಾದ್ರಿಪುರಂ

GOVERNANCE

ವಿಜಯೇಂದ್ರ ವಿರುದ್ಧ ಎಫ್‌ಐಆರ್‌ ದಾಖಲಿಸದ ಇನ್ಸ್‌ಪೆಕ್ಟರ್‌, ಡಿಸಿಪಿ ಅನುಚೇತ್‌ ವಿರುದ್ಧ ದೂರು

ಬೆಂಗಳೂರು; ಸುಲಿಗೆ ಪ್ರಕರಣದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ಬಿ ವೈ ವಿಜಯೇಂದ್ರ ಅವರ ವಿರುದ್ಧ ಐಪಿಸಿ ಸೆಕ್ಷನ್‌ಗಳನ್ನು ಉಲ್ಲೇಖಿಸಿ ಜನಾಧಿಕಾರ ಸಂಘರ್ಷ ಪರಿಷತ್‌ ದಾಖಲಿಸಿದ್ದ ದೂರನ್ನಾಧರಿಸಿ ಎಫ್‌ಐಆರ್‌ ದಾಖಲಿಸದ ಶೇಷಾದ್ರಿಪುರಂ ಠಾಣೆಯ ಇನ್ಸ್‌ಪೆಕ್ಟರ್‌

GOVERNANCE

ವಿಜಯೇಂದ್ರ ವಿರುದ್ಧದ ದೂರು, ‘ಮನವಿ’ ರೂಪಕ್ಕೆ ಪರಿವರ್ತನೆ? ಕೇಸಿನ ವಿಷಯ ತಿರುಚಲಾಗುವುದೇ ?

ಬೆಂಗಳೂರು; ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ಬಿ ವೈ ವಿಜಯೇಂದ್ರ ಮತ್ತು ಅವರ ಮೊಮ್ಮಗ ಶಶಿಧರ್‌ ಮರಡಿ ಸೇರಿದಂತೆ ಇತರ ಸಹಚರರ ವಿರುದ್ಧದ 7.40 ಕೋಟಿ ಸುಲಿಗೆ ಪ್ರಕರಣದಲ್ಲಿ ದೂರು ಸಲ್ಲಿಕೆಯಾಗಿ 96 ಗಂಟೆಗಳಾದರೂ

GOVERNANCE

ವಿಜಯೇಂದ್ರ ವಿರುದ್ಧ ದಾಖಲಾಗದ ಎಫ್‌ಐಆರ್‌; ಸುಪ್ರೀಂ ಕೋರ್ಟ್‌ ತೀರ್ಪು ಉಲ್ಲಂಘನೆ?

ಬೆಂಗಳೂರು; ಬಹುಮಹಡಿ ಸಮುಚ್ಛಯ ನಿರ್ಮಾಣ ಕಂಪನಿಯಿಂದ 7.40 ಕೋಟಿ ಲಂಚ ಪಡೆದಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ಬಿ ವೈ ವಿಜಯೇಂದ್ರ, ಶಶಿಧರ್‌ ಮರಡಿ ಸೇರಿದಂತೆ ಇತರ ಸಹಚರರ ವಿರುದ್ಧ

GOVERNANCE

ವಿಜಯೇಂದ್ರ ವಿರುದ್ಧ ಡಿಜಿಐಜಿಗೆ ಜನಾಧಿಕಾರ ಸಂಘರ್ಷ ಪರಿಷತ್‌ ದೂರು;ಠಾಣೆ ಮೆಟ್ಟಿಲೇರಿದ ಸುಲಿಗೆ ಪ್ರಕರಣ

ಬೆಂಗಳೂರು; ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಬಹುಮಹಡಿ ಸಮುಚ್ಛಯ ನಿರ್ಮಾಣ ಕಂಪನಿಯಿಂದ 7.40 ಕೋಟಿ ಲಂಚ ಪಡೆದಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಜನಾಧಿಕಾರ ಸಂಘರ್ಷ ಪರಿಷತ್‌, ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ಹಾಗೂ ಬಿಜೆಪಿಯ ರಾಜ್ಯ