Contact Information

Bengaluru.

GOVERNANCE

‘ದಿ ಫೈಲ್‌’ವರದಿ ಪರಿಣಾಮ; ವೀರಶೈವ ಲಿಂಗಾಯತ ಒಬಿಸಿ ಪಟ್ಟಿಗೆ ಸೇರ್ಪಡೆ ಕೈಬಿಟ್ಟ ಸರ್ಕಾರ

ಬೆಂಗಳೂರು; ವೀರಶೈವ ಲಿಂಗಾಯತರನ್ನು ಓಬಿಸಿ ಪಟ್ಟಿಗೆ ಸೇರಿಸುವಂತೆ ಕೇಂದ್ರಕ್ಕೆ ಶಿಫಾರಸು ಮಾಡಲು ಹೊರಟಿದ್ದ ಬಿಜೆಪಿ ಸರ್ಕಾರ ಸದ್ಯಕ್ಕೆ ಆ ಪ್ರಸ್ತಾವನೆಯಿಂದ ದೂರ ಸರಿದಿದೆ. ಇಂದು ನಡೆದ ಸಚಿವ ಸಂಪುಟದ ಅನುಮೋದನೆ ಪಡೆದು ಕೇಂದ್ರ ಸರ್ಕಾರಕ್ಕೆ

GOVERNANCE

ವಿಜಯೇಂದ್ರ ಪ್ರಕರಣ; ಎಫ್‌ಐಆರ್‌ ಕುರಿತು ಮಾಹಿತಿ ಒದಗಿಸಲು ಮಧ್ಯಂತರ ಆದೇಶ

ಬೆಂಗಳೂರು; ಸುಲಿಗೆ ಪ್ರಕರಣದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ಬಿ ವೈ ವಿಜಯೇಂದ್ರ ಅವರ ವಿರುದ್ಧ ದಾಖಲಾಗಿದ್ದ ದೂರು ಆಧರಿಸಿ ಎಫ್‌ಐಆರ್‌ ದಾಖಲಿಸಲಾಗಿದೆಯೆ ಇಲ್ಲವೇ ಎಂಬ ಮಾಹಿತಿಯನ್ನು ನವೆಂಬರ್‌ 23ರೊಳಗೆ ಒದಗಿಸಬೇಕು ಎಂದು 32ನೇ

GOVERNANCE

ಕಾನೂನು ಪದವೀಧರರಿಗೆ ಪ್ರೋತ್ಸಾಹಧನ; 5 ಜಿಲ್ಲೆಗಳ ಪಟ್ಟಿಯಲ್ಲಿ ಒಬ್ಬ ಮುಸ್ಲಿಂ ಪದವೀಧರನೂ ಇಲ್ಲ

ಬೆಂಗಳೂರು; ನವ ಕಾನೂನು ಪದವೀಧರರಿಗೆ ಪ್ರೋತ್ಸಾಹ ಧನ ನೀಡುವ ಯೋಜನೆಗೆ ರಾಜ್ಯದ 15 ಜಿಲ್ಲೆಗಳಲ್ಲಿ ಆಯ್ಕೆ ಮಾಡಿರುವ ಒಟ್ಟು 317 ಫಲಾನುಭವಿಗಳಲ್ಲಿ ಮುಸ್ಲಿಂ ಸಮುದಾಯಕ್ಕೆ ಶೇ. 6.3 ರಷ್ಟು ಮಾತ್ರ ಪ್ರಾತಿನಿಧ್ಯ ದೊರೆತಿದೆ. ಉಡುಪಿ

GOVERNANCE

ಭೂ ಕುಬೇರರ ರಾಜ್ಯವಾಗುವತ್ತ ಕರ್ನಾಟಕದ ದಾಪುಗಾಲು ಭೂಸುಧಾರಣಾ ತಿದ್ದುಪಡಿ!

ಕರ್ನಾಟಕದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಎಂದೂ ಕೇಸರಿ ಉಡುಗೆ ತೊಟ್ಟವರಲ್ಲ. ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಮೂರು ಬಾರಿಯೂ ಅವರು ತಮ್ಮ ಬಿಳಿ ಸಫಾರಿ ಸೂಟಿನ ಮೇಲೆ ಹಸಿರು ಶಾಲು ಹೊದ್ದಿದ್ದರು.

GOVERNANCE

ಪವರ್‌ ಟಿವಿ ಮುಖ್ಯಸ್ಥರ ಮನೆ ಮೇಲೆ ದಾಳಿ; ವಿಶ್ವಾಸಾರ್ಹತೆ ಪ್ರಶ್ನೆಗೆ ಕಾಂಗ್ರೆಸ್‌ ಉತ್ತರವೇನು?

ಬೆಂಗಳೂರು; ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕುಟುಂಬದ ಸದಸ್ಯರು ಭಾಗಿಯಾಗಿದ್ದಾರೆ ಎನ್ನಲಾಗಿರುವ ಬಿಡಿಎ ಭ್ರಷ್ಟಾಚಾರ ಪ್ರಕರಣ ವಿಧಾನಸಭೆ ಅಧಿವೇಶನದಲ್ಲಿ ತೀವ್ರ ಕೋಲಾಹಲಕ್ಕೆ ಕಾರಣವಾಗಿದ್ದರ ಬೆನ್ನಲ್ಲೆ ಈಗ ಪವರ್‌ ಟಿ ವಿ ಸುದ್ದಿ ವಾಹಿನಿ ಮುಖ್ಯಸ್ಥ ರಾಕೇಶ್‌

GOVERNANCE

ವಿಜಯೇಂದ್ರ ವಿರುದ್ಧ ದಾಖಲಾಗದ ಎಫ್‌ಐಆರ್‌; ಸುಪ್ರೀಂ ಕೋರ್ಟ್‌ ತೀರ್ಪು ಉಲ್ಲಂಘನೆ?

ಬೆಂಗಳೂರು; ಬಹುಮಹಡಿ ಸಮುಚ್ಛಯ ನಿರ್ಮಾಣ ಕಂಪನಿಯಿಂದ 7.40 ಕೋಟಿ ಲಂಚ ಪಡೆದಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ಬಿ ವೈ ವಿಜಯೇಂದ್ರ, ಶಶಿಧರ್‌ ಮರಡಿ ಸೇರಿದಂತೆ ಇತರ ಸಹಚರರ ವಿರುದ್ಧ

LEGISLATURE

ಬೆಂಗಳೂರು ರೇಸ್‌ ಕೋರ್ಸ್‌ ಸ್ಥಳಾಂತರಕ್ಕೆ ಪಿಎಸಿ ಶಿಫಾರಸ್ಸು?

ಬೆಂಗಳೂರು; ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಬೆಂಗಳೂರು ರೇಸ್‌ ಕೋರ್ಸ್‌ನ್ನು ಸ್ಥಳಾಂತರಿಸಲು ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿಯು ಶಿಫಾರಸ್ಸು ಮಾಡಿದೆ ಎಂದು ತಿಳಿದು ಬಂದಿದೆ. ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ ಬಾಕಿ ಇರುವ ಕಾರಣ ರೇಸ್‌ ಕೋರ್ಸ್‌ ಸ್ಥಳಾಂತರಿಸಲು