Bank Information

PARADARSHAK MEDIA FOUNDATION, Account Number: 40107584055, SBI,Mahalalakshmipuram branch IFSC Code : SBIN0017347 Bengaluru

GOVERNANCE

ವೆಂಟಿಲೇಟರ್‌ ಹಾಸಿಗೆ ಖರೀದಿ; ಮಾರುಕಟ್ಟೆ ದರಕ್ಕಿಂತಲೂ 141.51 ಕೋಟಿ ರು. ಹೆಚ್ಚಳ ನಮೂದು

ಬೆಂಗಳೂರು; ಕೋವಿಡ್‌ 19ರ ಮೂರನೇ ಅಲೆ ನಿರ್ವಹಣೆಗೆ ಪೂರ್ವ ಸಿದ್ಥತೆಗೆ ಪೂರಕವಾಗಿ ಬ್ಲಾಕ್‌ ಫಂಗಸ್‌ ತಪಾಸಣೆ ಮತ್ತು ಚಿಕಿತ್ಸೆಗೆ ಅತ್ಯಗತ್ಯವಾಗಿರುವ ವೆಂಟಿಲೇಟರ್‌ ಸೇರಿದಂತೆ ವೈದ್ಯಕೀಯ ಇನ್ನಿತರೆ ಉಪಕರಣಗಳ ಖರೀದಿಗೆ ಸಂಬಂಧಿಸಿದಂತೆ ವೈದ್ಯಕೀಯ ಶಿಕ್ಷಣ ಇಲಾಖೆಯು

GOVERNANCE

ಶಿಕ್ಷಣ ವಲಯದಲ್ಲಿ 510.02 ಕೋಟಿ ಎನ್‌ಪಿಎ; ವಸೂಲಾತಿಗೆ ಹಿಂದೆ ಬಿದ್ದ ಬ್ಯಾಂಕ್‌ಗಳು

ಬೆಂಗಳೂರು; ಶಿಕ್ಷಣ ವಲಯಕ್ಕೆ ಸಾಲ ನೀಡಿದ್ದ ಬ್ಯಾಂಕ್‌ಗಳು ಎನ್‌ಪಿಎ ಘೋಷಿಸಿಕೊಂಡಿದೆ. ಕರ್ನಾಟಕದಲ್ಲಿ 2021ರ ಮಾರ್ಚ್ ಅಂತ್ಯಕ್ಕೆ ಒಟ್ಟು 510.02 ಕೋಟಿಯಷ್ಟು ಎನ್‌ಪಿಎ ಇದೆ. ಈ ಪೈಕಿ ಕೆನರಾ ಬ್ಯಾಂಕ್‌ ಮತ್ತು ಕರ್ನಾಟಕ ಕರ್ನಾಟಕ ಗ್ರಾಮೀಣ

GOVERNANCE

ಕ್ಯಾನ್ಸರ್‌ ಘಟಕ ; ಹಿಮ್ಸ್‌ ಆಡಳಿತ ಮಂಡಳಿ ಧೋರಣೆಯಿಂದ ಸರ್ಕಾರದ ಸಮಯ ವ್ಯರ್ಥ

ಬೆಂಗಳೂರು; ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಕ್ಯಾನ್ಸರ್‌ ಕೇರ್‌ ಘಟಕ ಸ್ಥಾಪನೆಯೂ ಸೇರಿದಂತೆ ವಿವಿಧ ರೀತಿಯ ಆಭಿವೃದ್ಧಿ ಕಾಮಗಾರಿಗಳಿಗೆ ಬಿಡುಗಡೆಗೊಳಿಸಿರುವ 500 ಲಕ್ಷ ರು.ಮೊತ್ತದಲ್ಲಿ ಕೈಗೊಂಡಿರುವ ಕಾಮಗಾರಿಯು ಯಾವ ಹಂತದಲ್ಲಿದೆ ಎಂಬ ಮಾಹಿತಿಯನ್ನು ಆಡಳಿತ

GOVERNANCE

ಪರಿಶಿಷ್ಟರ ಕಲ್ಯಾಣಕ್ಕೆ 8,086.60 ಕೋಟಿ ಖರ್ಚಾಗಿದ್ದರೂ ಜಿಲ್ಲಾಮಟ್ಟದ ಅಧಿಕಾರಿಗಳಿಗೆ ಮಾಹಿತಿಯೇ ಇಲ್ಲ

ಬೆಂಗಳೂರು; ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉಪ ಯೋಜನೆಯಡಿಯಲ್ಲಿ ಕೈಗೆತ್ತಿಕೊಳ್ಳುವ ರಾಜ್ಯ ವಲಯ ಕಾರ್ಯಕ್ರಮಗಳ ಬಗ್ಗೆ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಮಾಹಿತಿಯೇ ಇಲ್ಲ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯೂ ಸೇರಿದಂತೆ ವಿವಿಧ

GOVERNANCE

ನಿಡುಮಾಮಿಡಿ ಶ್ರೀಗೆ ಕೈಕೊಟ್ಟ ಬಿಜೆಪಿ ಸರ್ಕಾರ; 11 ಎಕರೆ ಜಮೀನು ಮಂಜೂರಾತಿಗೆ ನಕಾರ

ಬೆಂಗಳೂರು; ಶೈಕ್ಷಣಿಕ ಉದ್ದೇಶಕ್ಕೆ 11.22 ಎಕರೆ ಜಮೀನು ಮಂಜೂರಾತಿ ಕೋರಿ ಜಚನಿ ರಾಷ್ಟ್ರೀಯ ಪೀಠದ ನಿಡುಮಾಮಿಡಿ ವೀರಭದ್ರ ಚನ್ನಮಲ್ಲ ಸ್ವಾಮೀಜಿ ಅವರು ಸಲ್ಲಿಸಿದ್ದ ಪ್ರಸ್ತಾವನೆಗೆ ಚಿಕ್ಕಬಳ್ಳಾಪುರ ಉಪ ವಿಭಾಗಾಧಿಕಾರಿ ಸಹಮತ ವ್ಯಕ್ತಪಡಿಸಿಲ್ಲ. ಸಾರ್ವಜನಿಕ ಮತ್ತು

GOVERNANCE

ಕೋವಿಡ್ ಲಸಿಕೆ ಅಭಿಯಾನ ಜಾಹೀರಾತು; 3ತಿಂಗಳಲ್ಲಿ 2.77 ಕೋಟಿ ವೆಚ್ಚವಾದರೂ ಮುಟ್ಟದ ಗುರಿ

ಬೆಂಗಳೂರು; ಕೋವಿಡ್‌ ಲಸಿಕೆ ಅಭಿಯಾನ ಆರಂಭವಾಗಿ 9 ತಿಂಗಳು ಕಳೆದಿದೆ. ಈ ಮಧ್ಯೆ ಏಪ್ರಿಲ್‌, ಮೇ ಮತ್ತು ಜೂನ್‌ ತಿಂಗಳಲ್ಲಿ ಸ್ವಯಂ ಪ್ರೇರಿತ ಲಸಿಕೆ, ಲಸಿಕಾಕರಣ, ಲಸಿಕೆ ಕಾರ್ಯ ಸ್ಥಗಿತ ಹೆಸರಿನಲ್ಲಿ ರಾಜ್ಯಮಟ್ಟದ ದಿನ

GOVERNANCE

ಸಂಸ್ಕೃತ ವಿವಿಯಲ್ಲಿ ಅವ್ಯವಹಾರ; ಸ್ವಜಾತಿ, ಒಳಪಂಗಡಕ್ಕೆ ಮನ್ನಣೆ, ಕನ್ನಡ ಸಂಸ್ಕೃತಿಗೆ ನಿಂದನೆ

ಬೆಂಗಳೂರು; ಸಂಸ್ಕೃತ ವಿಶ್ವವಿದ್ಯಾಲಯದ ಪ್ರಾಧ್ಯಾಪಕರು ಸ್ವಜಾತಿ, ಒಳಪಂಗಡ, ಭಾಷೆಗೆ ಹೆಚ್ಚಿನ ಒತ್ತು ನೀಡುವ ಮೂಲಕ ಪರೀಕ್ಷಾ ಅವ್ಯವಹಾರದಲ್ಲಿ ನಿರತರಾಗಿದ್ದಾರೆ! ಆಂತರಿಕ ಅಂಕ ನೀಡಿಕೆಯಲ್ಲಿಯೂ ಪ್ರಾಧ್ಯಾಪಕರು ತಾರತಮ್ಯ ಧೋರಣೆ ಅನುಸರಿಸುತ್ತಿರುವುದು ಮತ್ತು ಮಲೆಯಾಳಿ ಭಾಷೆಗೆ ಒತ್ತು

GOVERNANCE

ಹಣಕಾಸು ಖಾತೆಗಳಲ್ಲಿ ಅಪರಾತಪರಾ; ಒಳಚರಂಡಿ ಮಂಡಳಿಯಲ್ಲಿ 30 ಕೋಟಿ ವ್ಯತ್ಯಾಸ

ಬೆಂಗಳೂರು; ಬೆಂಗಳೂರು ಜಲ ಮಂಡಳಿ ಸೇರಿದಂತೆ ಹಲವು ನಿಗಮ ಮಂಡಳಿಗಳಿಗೆ ಸರ್ಕಾರದಿಂದ ಬಿಡುಗಡೆಯಾಗಿರುವ ಕೋಟ್ಯಂತರ ಸಾಲದ ಮೊತ್ತಕ್ಕೂ ಮಂಡಳಿಗಳ ಹಣಕಾಸಿನ ಲೆಕ್ಕದ ಖಾತೆಯಲ್ಲಿರುವ ಮೊತ್ತದ ಮಧ್ಯೆ ಭಾರೀ ವ್ಯತ್ಯಾಸವಿರುವುದು ಕಂಡು ಬಂದಿದೆ. ಜಿಕಾ ಸಾಲವನ್ನು

GOVERNANCE

ಆರೋಗ್ಯ ಕ್ಷೇತ್ರಕ್ಕೆ ಬಿಡುಗಡೆಯಾಗದ 552 ಕೋಟಿ; ಅನುಷ್ಠಾನಗೊಂಡಿಲ್ಲ ಆಯೋಗದ ಶಿಫಾರಸ್ಸು?

ಬೆಂಗಳೂರು; ಹದಿನೈದನೇ ಹಣಕಾಸು ಆಯೋಗ 2020–21ನೇ ಸಾಲಿನ ವರದಿಯಲ್ಲಿ ಕರ್ನಾಟಕಕ್ಕೆ ಆರೋಗ್ಯ ವಲಯಕ್ಕೆ 2021-22ರಿಂದ 2025-26ರ ವರ್ಷದಲ್ಲಿ 2,929 ಕೋಟಿ ರು. ಶಿಫಾರಸ್ಸು ಮಾಡಿದೆಯಾದರೂ 2021-22ನೇ ಸಾಲಿಗೆ ಸಂಬಂಧಿಸಿದಂತೆ 552.00 ಕೋಟಿ ರು. ಈವರೆವಿಗೂ

GOVERNANCE

ಆರೋಗ್ಯ ವಿವಿ ಕುಲಸಚಿವ ಪುತ್ರನ ಉತ್ತರ ಪತ್ರಿಕೆ ಮರುಮೌಲ್ಯಮಾಪನದಲ್ಲಿ ಅಕ್ರಮ ಆರೋಪ

ಬೆಂಗಳೂರು; 2018ನೇ ಸಾಲಿನ ಎಂಬಿಬಿಎಸ್‌ ಮೊದಲ ವರ್ಷದ ಪ್ರವೇಶಾತಿಗೆ ಸಂಬಂಧಿಸಿದಂತೆ ಕರ್ನಾಟಕ ಪರೀಕ್ಷೆ ಪ್ರಾಧಿಕಾರವು ಪ್ರಕಟಿಸಿದ್ದ ಪಟ್ಟಿಗೆ ವಿರುದ್ಧವಾಗಿ 210 ವಿದ್ಯಾರ್ಥಿಗಳಿಗೆ ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಮಾನ್ಯತೆ, ಸಂಯೋಜನೆ ಪಡೆದ ಕೆಲ ಖಾಸಗಿ

GOVERNANCE

ಸ್ಯಾನಿಟೈಸರ್‌ ಖರೀದಿ ಟೆಂಡರ್‌ನಲ್ಲೇ ಗೋಲ್ಮಾಲ್‌; ವಾರ್ಷಿಕ ವಹಿವಾಟಿನ ದಾಖಲೆಗಳಲ್ಲೇ ಅಕ್ರಮ!

ಬೆಂಗಳೂರು; ಅಂದಾಜು 8 ಕೋಟಿ ರು. ಮೌಲ್ಯದ ಸ್ಯಾನಿಟೈಸರ್‌ ಖರೀದಿ ಆದೇಶ ಪಡೆದಿರುವ ಅಯೋಡಿನ್‌ ಫಾರ್ಮಾಸ್ಯುಟಿಕಲ್ಸ್‌ ಪ್ರೈವೈಟ್‌ ಲಿಮಿಟೆಡ್ ಟೆಂಡರ್‌ನಲ್ಲಿ ಬಿಡ್‌ ಮಾಡುವಾಗ ಸಲ್ಲಿಸಿದ್ದ ವಾರ್ಷಿಕ ವಹಿವಾಟಿನ ದಾಖಲೆಗಳು ನೈಜವಾಗಿರಲಿಲ್ಲ. ಆದರೂ ಈ ಕಂಪನಿಯು

LEGISLATURE

ವಿದ್ಯಾರ್ಥಿ ವೇತನದ ಅನುದಾನ ಬಳಸದೇ ದ್ರೋಹ; ಫಲಾನುಭವಿಗಳಿಗೆ ವಂಚಿಸಿದ ಸರ್ಕಾರ

ಬೆಂಗಳೂರು; 2019-20ರಲ್ಲಿ 14 ಉದ್ದೇಶ ಶೀರ್ಷಿಕೆಯಡಿ ಆಯವ್ಯಯ ಹಂಚಿಕೆಯಡಿ ಶೇ.90ಕ್ಕಿಂತ ಹೆಚ್ಚು ಹಣ ಬಳಕೆ ಮಾಡಿದ್ದ ರಾಜ್ಯ ಬಿಜೆಪಿ ಸರ್ಕಾರವು ವಿದ್ಯಾರ್ಥಿ ವೇತನ ಮತ್ತು ಪ್ರೋತ್ಸಾಹಕಗಳಿಗೆ ನಿಗದಿಪಡಿಸಿದ್ದ ವೆಚ್ಚವನ್ನು ಬಳಸಿಕೊಳ್ಳಲಿಲ್ಲ. ಹೀಗಾಗಿ ಫಲಾನುಭವಿಗಳು ಸೌಲತ್ತುಗಳಿಂದ

GOVERNANCE

8 ತಿಂಗಳಲ್ಲಿ ರಾಜ್ಯಕ್ಕೆ 3.54 ಕೋಟಿ ಲಸಿಕೆ ಸರಬರಾಜು; ದರದ ಮಾಹಿತಿ ಲಭ್ಯವಿಲ್ಲವೇ?

ಬೆಂಗಳೂರು; ಭಾರತ ಸರ್ಕಾರವು ಲಸಿಕೆಗಳನ್ನು ಯಾವ ದರದಲ್ಲಿ ಖರೀದಿಸಿದೆ ಎಂಬ ಮಾಹಿತಿ ರಾಜ್ಯ ಸರ್ಕಾರಕ್ಕೆ ಲಭ್ಯವಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಸಾರ್ವಜನಿಕ ಲೆಕ್ಕಪತ್ರ ಸಮಿತಿಗೆ ಮಾಹಿತಿ ಒದಗಿಸಿದೆ. 18-44 ವರ್ಷದವರಿಗೆ

LEGISLATURE

ಅನುಷ್ಠಾನಗೊಳ್ಳದ ಶಿಫಾರಸ್ಸು; ಅಧಿವೇಶನ ಕಾರ್ಯಕಲಾಪಕ್ಕೆ ನಿರ್ಬಂಧ ವಿಧಿಸದ ಪರಿಷತ್‌

ಬೆಂಗಳೂರು; ವಿಧಾನಪರಿಷತ್‌ ಅಧಿವೇಶನದಲ್ಲಿ ಕಳೆದ ವರ್ಷ ನಡೆದಿದ್ದ ಕೋಲಾಹಲ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸವರಾಜ ಹೊರಟ್ಟಿ (ಹಾಲಿ ಸಭಾಪತಿ) ಸೇರಿದಂತೆ ಮೂವರು ಸದಸ್ಯರನ್ನು ಎರಡು ಅಧಿವೇಶನಗಳ ಕಾರ್ಯಕಲಾಪಗಳಿಗೆ ನಿರ್ಬಂಧಿಸಬೇಕು ಎಂದು ಸದನ ಸಮಿತಿಯು ಮಾಡಿದ್ದ ಶಿಫಾರಸ್ಸು

LEGISLATURE

ಕೋಲಾಹಲ; ಶಿಫಾರಸ್ಸು ಅನುಷ್ಠಾನಗೊಂಡಿಲ್ಲ, ಮೂಲಪ್ರೇರಿತರಿಗೆ ಜವಾಬ್ದಾರಿ ತಪ್ಪಲಿಲ್ಲ

ಬೆಂಗಳೂರು; ವಿಧಾನಪರಿಷತ್‌ನಲ್ಲಿ ಸಭಾಪತಿಯ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ಸಂದರ್ಭದಲ್ಲಿ ನಡೆದ ಕೋಲಾಹಲ ಪ್ರಕರಣಕ್ಕೆ ಸಂಬಂಧಿಸಿದಂತೆ ಸದನ ಸಮಿತಿಯು ಮಧ್ಯಂತರ ವರದಿಯಲ್ಲಿ ಮಾಡಿದ್ದ ಪ್ರಮುಖ ಶಿಫಾರಸ್ಸುಗಳನ್ನು 8 ತಿಂಗಳು ಕಳೆದರೂ ಅನುಷ್ಠಾನಗೊಳಿಸಿಲ್ಲ. ಕಾನೂನು ಸಂಸದೀಯ

GOVERNANCE

ಸಾವಿನ ಲೆಕ್ಕ; ಅಂಕಿ ಅಂಶದ ತಪ್ಪನ್ನು ತಿದ್ದಿಕೊಂಡ ಪ್ರಜಾವಾಣಿ

ಬೆಂಗಳೂರು; ಕಳೆದ 2 ವರ್ಷದಲ್ಲಿ ರಾಜ್ಯದಲ್ಲಿ ಸಂಭವಿಸಿರುವ ಸಾವಿನ ಲೆಕ್ಕಕ್ಕೆ ಸಂಬಂಧಿಸಿದಂತೆ 2021ರ ಜನವರಿಯಿಂದ ಜುಲೈವರೆಗೆ 65,530 ಮಂದಿ ಸಾವಿಗೀಡಾಗಿದ್ದಾರೆ ಎಂದು ವರದಿ ಪ್ರಕಟಿಸಿದ್ದ ಪ್ರಜಾವಾಣಿ ಪತ್ರಿಕೆಯು ಅಂಕಿ ಅಂಶದ ತಪ್ಪನ್ನು ತಿದ್ದಿಕೊಂಡಿದೆ. ಆರ್ಥಿಕ

LEGISLATURE

ಜುಲೈ 2021ರ ವರೆಗೆ ರಾಜ್ಯದಲ್ಲಿ ಸಾವಿಗೀಡಾಗಿದ್ದು 65 ಸಾವಿರವಲ್ಲ, 4.26 ಲಕ್ಷ

ಬೆಂಗಳೂರು; ಕೋವಿಡ್‌ 2ನೇ ಅಲೆಯಲ್ಲಿ ತೀವ್ರವಾಗಿದ್ದ ಹೊತ್ತಿನಲ್ಲೇ ಕಳೆದ 7 ತಿಂಗಳಲ್ಲಿ ಹೃದಯಾಘಾತ, ಆಕಸ್ಮಿಕ ಅಪಘಾತ ಸೇರಿದಂತೆ ಇನ್ನಿತರೆ ಕಾರಣಗಳಿಂದ ರಾಜ್ಯದಲ್ಲಿ 4.26 ಲಕ್ಷ ಮಂದಿ ಸಾವಿಗೀಡಾಗಿದ್ದಾರೆ. 2021ರ ಜೂನ್‌ನಲ್ಲಿಯೇ ಅತಿ ಹೆಚ್ಚು ಎಂದರೆ

GOVERNANCE

ಹಿಂದೂ ದೇಗುಲದ ಎದುರಿಗಿದ್ದಿದ್ದಕ್ಕೆ ಇಸ್ಲಾಮಿಕ್‌ ಕಾಲೇಜನ್ನು ವಶಪಡಿಸಿಕೊಂಡಿತೇ ಸರ್ಕಾರ?

ಬೆಂಗಳೂರು; ಮೀನಾಕ್ಷಿ ದೇವಸ್ಥಾನದ ಮುಂಭಾಗದಲ್ಲಿ ಇಸ್ಲಾಮಿಕ್‌ ಮಿಷನ್‌ ಆಫ್‌ ಇಂಡಿಯಾದ ಇಸ್ಲಾಮಿಯಾ ಇನ್ಸಿಟಿಟ್ಯೂಟ್‌ ಆಫ್‌ ಟೆಕ್ನಾಲಜಿ ಕಾಲೇಜನ್ನು ತೆರವುಗೊಳಿಸಬೇಕು ಎಂಬ ಹಠಕ್ಕೆ ಬಿದ್ದು ಒಟ್ಟು 8 ಎಕರೆ ವಿಸ್ತೀರ್ಣದ ಜಮೀನನಲ್ಲಿರುವ ಇಂಜಿನಿಯರಿಂಗ್‌ ಕಾಲೇಜನ್ನು ಒತ್ತುವರಿ

GOVERNANCE

ವಿಟಿಎಂ ಕಿಟ್‌ ಖರೀದಿ; ಗುಜರಾತ್‌ ಕಂಪನಿಯ ವಿಳಂಬದಿಂದ 4 ಕೋಟಿ ನಷ್ಟ?

ಬೆಂಗಳೂರು; ಗಂಟಲು ಮತ್ತು ಮೂಗಿನ ದ್ರವ ಮಾದರಿ ಸಂಗ್ರಹಿಸುವ ವಿಟಿಎಂ ಕಿಟ್‌ ಖರೀದಿಯಲ್ಲಿಯೂ ಅಕ್ರಮಗಳು ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ. ಅಲ್ಲದೆ ಖರೀದಿ ಆದೇಶ ಪಡೆದಿದ್ದ ಗುಜರಾತ್‌ ಮೂಲದ ಕಂಪನಿಯು ಸಕಾಲದಲ್ಲಿ ಉಪಕರಣಗಳನ್ನು

LEGISLATURE

ಆಂಪೋಟೆರಿಸಿನ್‌; ದರ ಹೊಂದಾಣಿಕೆ ಮಾಡದ ಕಂಪನಿಯ ಸಮರ್ಥನೆಗಿಳಿದ ಇಲಾಖೆ

ಬೆಂಗಳೂರು; ಕಪ್ಪು ಶಿಲೀಂಧ್ರ ಸೋಂಕಿತರಿಗೆ ಅಗತ್ಯ ಔಷಧ ಎಂದು ಹೇಳಲಾಗಿದ್ದ ಆಂಪೋಟೆರಿಸಿನ್‌ ಬಿ ಮುಕ್ತ ಮಾರುಕಟ್ಟೆಯಲ್ಲಿ ಕೊರತೆ ಇತ್ತು ಎಂಬ ಕಾರಣವನ್ನು ಮುಂದೊಡ್ಡಿರುವ ಆರೋಗ್ಯ ಇಲಾಖೆಯು ಖರೀದಿ ಪ್ರಕ್ರಿಯೆಯಲ್ಲಿ ಯಾವುದೇ ನಷ್ಟವಾಗಿಲ್ಲ ಎಂದು ಸಾರ್ವಜನಿಕ