Bank Information

PARADARSHAK MEDIA FOUNDATION, Account Number: 40107584055, SBI,Mahalalakshmipuram branch IFSC Code : SBIN0017347 Bengaluru

GOVERNANCE

ಉಗ್ರಾಣಕ್ಕೆ ಬಾಯಿ ಹಾಕಿದ ಐಎಎಸ್‌ ಹೆಗ್ಗಣಗಳು; 495 ಕೋಟಿ ನಷ್ಟದ ಹೊಣೆ ಹೊರುವರ್ಯಾರು?

ಬೆಂಗಳೂರು; ರಾಜ್ಯದ 60 ಉಗ್ರಾಣ ಕೇಂದ್ರಗಳಲ್ಲಿ 11.14 ಲಕ್ಷ ಮೆಟ್ರಿಕ್ ಸಾಮರ್ಥ್ಯದ ಉಗ್ರಾಣಗಳು ಹಾಗೂ ಮೂಲಭೂತ ಸೌಕರ್ಯ ಕಾಮಗಾರಿ ಅನುಷ್ಠಾನಗೊಳಿಸುವ 724.81 ಕೋಟಿ ರು ಮೊತ್ತದ ಯೋಜನೆಯಲ್ಲಿ 495 ಕೋಟಿ ರು.ಗೂ ಅಧಿಕ ನಷ್ಟವಾಗಿರುವ

GOVERNANCE

ವಿಧಾನಸೌಧ ತಳಮಹಡಿಯಲ್ಲೂ ನೆಲ ಕುಸಿತ; ಕಣ್ಣಳತೆಯಲ್ಲಿ ಕುಸಿದಿದ್ದರೂ ಗಮನಿಸದ ಪಿಡಬ್ಲ್ಯೂಡಿ

ಬೆಂಗಳೂರು; ವಿಧಾನಸೌಧ ಕೆಂಗಲ್ ದ್ವಾರದ ಎದುರಿನ ರಸ್ತೆಯಲ್ಲಿ ಡಾಂಬರು ಕುಸಿದು ದೊಡ್ಡ ರಂಧ್ರ ಬಿದ್ದು ಆತಂಕ ಸೃಷ್ಟಿಯಾಗಿದ್ದರ ಬೆನ್ನಲ್ಲೇ ಇದೀಗ ವಿಧಾಸೌಧದ ತಳಮಹಡಿಯಲ್ಲಿನ ವರಾಂಡವೂ ಕುಸಿದಿದೆ ಎಂಬ ಆತಂಕಕಾರಿ ಸಂಗತಿ ಹೊರಬಿದ್ದಿದೆ. ವಿಧಾನಸೌಧದ ನೆಲ

RTI

ದೋಷಮುಕ್ತ ಪ್ರಕರಣ ಮಾಹಿತಿ ಬಹಿರಂಗಕ್ಕೆ ನಿರಾಕರಣೆ; ವೈಯಕ್ತಿಕ ಮಾಹಿತಿ ಅಸ್ತ್ರ ಬಳಕೆ ಸರಿಯೇ?

ಬೆಂಗಳೂರು; ಅಹಮದಾಬಾದ್ ಮೂಲದ ಅದಾನಿ ಎಂಟರ್ ಪ್ರೈಸಸ್ ಸಂಸ್ಥೆಯಿಂದ ಅಕ್ರಮವಾಗಿ ಹಣ ಪಡೆದಿದ್ದರು ಎಂಬ ಆರೋಪಕ್ಕೆ ಗುರಿಯಾಗಿದ್ದ ಕ್ಯಾಪ್ಟನ್‌ ಆರ್‌ ಮೋಹನ್‌ ಸೇರಿದಂತೆ 24 ಅಧಿಕಾರಿಗಳನ್ನು ದೋಷಮುಕ್ತಗೊಳಿಸಿರುವುದಕ್ಕೆ ಸಂಬಂಧಿಸಿದಂತೆ ಬಿಜೆಪಿ ಸರ್ಕಾರವು ದಾಖಲೆಗಳನ್ನು ಆರ್‌ಟಿಐ

ACB/LOKAYUKTA

ಭ್ರಷ್ಟಾಚಾರ; 1,839 ಪ್ರಕರಣಗಳಲ್ಲಿ ಇಲಾಖೆ ವಿಚಾರಣೆಯನ್ನೇ ನಡೆಸದ ಸರ್ಕಾರ

ಬೆಂಗಳೂರು; ಲೋಕಾಯುಕ್ತ ಕಾಯ್ದೆ ಕಲಂ 12(3) ಅಡಿಯಲ್ಲಿ ವರದಿ ಸ್ವೀಕರಿಸಿರುವ ಸಚಿವಾಲಯದ ಬಹುತೇಕ ಇಲಾಖೆಗಳು ಆರೋಪಿತ ಅಧಿಕಾರಿ, ನೌಕರರ ವಿರುದ್ಧ ಇಲಾಖೆ ವಿಚಾರಣೆ ನಡೆಸದಿರುವುದು ಇದೀಗ ಬಹಿರಂಗವಾಗಿದೆ. ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ಆರೋಪಿತ ಅಧಿಕಾರಿ,

GOVERNANCE

ವಿಲೇವಾರಿಗೆ ಬಾಕಿ ಇವೆ 1.69 ಲಕ್ಷ ಕಡತಗಳು; ಕುಂತಲ್ಲೇ ಕುಳಿತಿದೆ ಮೈಗಳ್ಳರ ಸರ್ಕಾರ!

ಬೆಂಗಳೂರು; ಹದಿನೈದು ದಿನದೊಳಗೆ ಬಾಕಿ ಇರುವ ಎಲ್ಲಾ ಬಗೆಯ ಕಡತಗಳನ್ನೂ ವಿಲೇವಾರಿ ಮಾಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚುರುಕು ಮುಟ್ಟಿಸಿ ತಿಂಗಳಾದರೂ 41 ಆಡಳಿತ ಇಲಾಖೆಗಳಲ್ಲಿ 1.69 ಲಕ್ಷ ಕಡತಗಳು ಬಾಕಿ

GOVERNANCE

ನಷ್ಟ; ಬಿಡಿಎ ಆಯುಕ್ತ ಸೇರಿ 8 ಅಧಿಕಾರಿಗಳ ವಿರುದ್ಧ ಸಲ್ಲಿಕೆಯಾಗದ ಚಾರ್ಜ್‌ಶೀಟ್‌

ಬೆಂಗಳೂರು; ಗ್ರಾಮೀಣ ಮೂಲಸೌಕರ್ಯ ಯೋಜನೆಗಳ (ಆರ್‌ಐಡಿಎಫ್‌) ಅನುಷ್ಟಾನದಲ್ಲಿ ಆಡಳಿತ ನಿಯಮಗಳ ಉಲ್ಲಂಘನೆ ಮತ್ತು ಏರಿಕೆ ವೆಚ್ಚದಲ್ಲಿ ಗಣನೀಯ ಹೆಚ್ಚಳ ಮತ್ತು ಇದರಿಂದ ಸರ್ಕಾರದ ಬೊಕ್ಕಸಕ್ಕೆ ತೀವ್ರ ಆರ್ಥಿಕ ನಷ್ಟ ಸಂಭವಿಸಿರುವ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂಬ

GOVERNANCE

ಸರ್ಕಾರಿ ಉದ್ಯೋಗ ಕಸಿದ ಇ-ಆಫೀಸ್‌; ಸಚಿವಾಲಯವೊಂದರಲ್ಲೇ 378 ಹುದ್ದೆಗಳಿಗೆ ಕೊಕ್‌?

ಬೆಂಗಳೂರು; ಸಚಿವಾಲಯವೂ ಸೇರಿದಂತೆ ರಾಜ್ಯದ ಸರ್ಕಾರಿ ಕಚೇರಿಗಳಲ್ಲಿ ಜಾರಿಗೊಳಿಸಿರುವ ಇ-ಆಫೀಸ್‌ ವ್ಯವಸ್ಥೆಯು ಸರ್ಕಾರಿ ಉದ್ಯೋಗಗಳನ್ನು ಕಸಿದುಕೊಳ್ಳಲಾರಂಭಿಸಿದೆ. ಸರ್ಕಾರಿ ಕಚೇರಿಗಳನ್ನು ಕಾಗದ ರಹಿತ ಕಚೇರಿಗಳನ್ನಾಗಿ ಮಾರ್ಪಡಿಸುವ ನಿಟ್ಟಿನಲ್ಲಿ ಜಾರಿಗೊಂಡಿರುವ ಇ-ಆಫೀಸ್‌ ವ್ಯವಸ್ಥೆಯು ಅಧಿಕಾರಿ, ನೌಕರರ ಕೆಲಸದ

GOVERNANCE

ಐಜಿ ಚಂದ್ರಶೇಖರ್‌, ಸತ್ಯವತಿ ಸೇರಿ 64 ಅಧಿಕಾರಿಗಳ ಬಳಿ ಸ್ಥಿರಾಸ್ತಿಯೇ ಇಲ್ಲ

ಬೆಂಗಳೂರು; ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ ಜಿ ಸತ್ಯವತಿ, ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೃಷ್ಣ ಬಾಜಪೇಯಿ, ಕೇಂದ್ರ ವಲಯದ ಐಜಿಪಿ ಎಂ ಚಂದ್ರಶೇಖರ್‌, ಸಿಸಿಬಿ ಜಂಟಿ ಆಯುಕ್ತ ಸಂದೀಪ್ ಪಾಟೀಲ್‌,

GOVERNANCE

ಆಸ್ತಿ ವಿವರ ಸಲ್ಲಿಸದ 9 ಐಎಎಸ್‌, 19 ಐಪಿಎಸ್‌ ಅಧಿಕಾರಿಗಳ ಪಟ್ಟಿ ಬಹಿರಂಗ

ಬೆಂಗಳೂರು; ಮೈಸೂರಿನ ಹಿಂದಿನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ಕಾರ್ಯವೈಖರಿ ವಿರುದ್ಧ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿ ರಾಜೀನಾಮೆ ನೀಡಿ ವಿವಾದಕ್ಕೀಡಾಗಿದ್ದ ಮೈಸೂರು ಮಹಾನಗರ ಪಾಲಿಕೆಯ ಹಿಂದಿನ ಆಯುಕ್ತರಾದ ಐಎಎಸ್‌ ಅಧಿಕಾರಿ ಶಿಲ್ಪಾನಾಗ್ ಸೇರಿದಂತೆ ಕರ್ನಾಟಕ

GOVERNANCE

ಸ್ಥಿರಾಸ್ತಿ; ಮಾರುಕಟ್ಟೆ ಬೆಲೆ ಘೋಷಿಸದ ಸಿಂಧೂರಿ, ಪತಿ ಆಸ್ತಿ ವಿವರವನ್ನೂ ನಿಗೂಢವಾಗಿಟ್ಟರೇ?

ಬೆಂಗಳೂರು; ಮೈಸೂರಿನ ವಿವಾದಿತ ಹಿಂದಿನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ದಾಸರಿ ಅವರು ತಮ್ಮ ಕುಟುಂಬ ಹೊಂದಿರುವ ಅವಿಭಜಿತ ಸ್ಥಿರಾಸ್ತಿಗಳ ಪ್ರಸಕ್ತ ಸರ್ಕಾರಿ ಮಾರ್ಗಸೂಚಿ  ಮೌಲ್ಯವನ್ನು ಮಾತ್ರ ನಮೂದಿಸಿ ಪ್ರಸಕ್ತ ಮಾರುಕಟ್ಟೆ ಬೆಲೆಯನ್ನು ಆಸ್ತಿದಾಯಿತ್ವ ಪಟ್ಟಿಯಲ್ಲಿ

GOVERNANCE

ಕೆಎಎಸ್‌ ಅಕ್ರಮ ಫಲಾನುಭವಿಗಳ ರಕ್ಷಣೆಯ ಸುಗ್ರೀವಾಜ್ಞೆಗೆ ಕುತ್ತು?; ಹೈಕೋರ್ಟ್‌ ನೋಟೀಸ್‌

ಬೆಂಗಳೂರು; ಎಚ್‌ ಡಿ ಕುಮಾರಸ್ವಾಮಿ ನೇತೃತ್ವದಲ್ಲಿದ್ದ ಮೈತ್ರಿ ಸರ್ಕಾರವು ಹೊರಡಿಸಿದ್ದ ಕರ್ನಾಟಕ ಸಿವಿಲ್‌ ಸೇವೆಗಳ (ಆಯ್ಕೆ ಪ್ರಾಧಿಕಾರ ಮೂಲಕ ಪ್ರಕಟಿಸಲಾದ ಅಂತಿಮ ಆಯ್ಕೆಪಟ್ಟಿಯ ಅನುಸರಣೆಯಲ್ಲಿ ನೇಮಕವಾದ ವ್ಯಕ್ತಿಗಳ ಸೇವಾ ರಕ್ಷಣೆ) ಅಧ್ಯಾದೇಶ 2019ರ ವಿಧೇಯಕವು

GOVERNANCE

ಅಂತಿಮ ಪರಿಷ್ಕೃತ ಪಟ್ಟಿ; ಕರಿಗೌಡ ಸೇರಿ 8 ಐಎಎಸ್‌ ಅಧಿಕಾರಿಗಳು ಮತ್ತೆ ಅನರ್ಹರು?

ಬೆಂಗಳೂರು; 1998ನೇ ಸಾಲಿನ ಕೆಎಎಸ್‌ ಅಧಿಕಾರಿಗಳ ನೇಮಕಾತಿಗೆ ಸಂಬಂಧಿಸಿದಂತೆ ಕರ್ನಾಟಕ ಲೋಕಸೇವಾ ಆಯೋಗವು ಹೈಕೋರ್ಟ್‌ ನಿರ್ದೇಶನದಂತೆ ಪ್ರಕಟಿಸಿರುವ ಅಂತಿಮ ಪರಿಷ್ಕೃತ ಆಯ್ಕೆಪಟ್ಟಿಯೂ ಲೋಪದೋಷಗಳಿಂದ ಮುಕ್ತವಾಗಿಲ್ಲ. ಅಲ್ಲದೆ ರಾಜ್ಯ ಕೃಷಿ ಮಾರಾಟ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕ

RTI

ಲೋಕಾಯುಕ್ತಕ್ಕೆ ಪೊಲೀಸ್‌ ಅಧಿಕಾರ; ವರ್ಷ ಕಳೆದರೂ ಸಭೆ ನಡೆಸದ ಬಿಜೆಪಿ ಸರ್ಕಾರ

ಬೆಂಗಳೂರು; ಲೋಕಾಯುಕ್ತ ಪೊಲೀಸ್ ವಿಭಾಗಕ್ಕೆ ಮತ್ತೆ ಅಧಿಕಾರ ನೀಡುವ ಸಂಬಂಧ ಮೊದಲ ಸಚಿವ ಸಂಪುಟ ಸಭೆಯಲ್ಲೇ ತೀರ್ಮಾನ ಕೈಗೊಳ್ಳಲಾಗುವುದು ಎಂದು ನಮ್ಮ ಕರ್ನಾಟಕಕ್ಕೆ ನಮ್ಮ ವಚನ ಹೆಸರಿನ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಬಿಜೆಪಿಯು ಅಧಿಕಾರ ಹಿಡಿದು

GOVERNANCE

ಕೆಪಿಎಸ್‌ಸಿ ಕಾರ್ಯದರ್ಶಿ ಹುದ್ದೆಗೆ ಐಎಎಸ್‌ಯೇತರ ಅಧಿಕಾರಿ ನಿಯೋಜನೆಯೇಕೆ?

ಬೆಂಗಳೂರು; 1998ನೇ ಸಾಲಿನ ಕೆಎಎಸ್‌ ಅಧಿಕಾರಿಗಳ ನೇಮಕಾತಿಯಲ್ಲಿನ ಮೂರನೇ ಮೌಲ್ಯಮಾಪನ ಅಭ್ಯರ್ಥಿಗಳ ಆಯ್ಕೆ ಪಟ್ಟಿಯನ್ನು ಪರಿಷ್ಕೃತಗೊಳಿಸುವ ಸಂಬಂಧ ಹೈಕೋರ್ಟ್‌ಗೆ ಪ್ರಮಾಣ ಪತ್ರ ಸಲ್ಲಿಕೆಯಾದ ಬೆನ್ನಲ್ಲೇ ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ ಮತ್ತು ಪರೀಕ್ಷಾ ನಿಯಂತ್ರಕರನ್ನು

GOVERNANCE

1998ರ ಕೆಎಎಸ್‌ ಅಕ್ರಮ; ಕಾಯ್ದಿರಿಸಿದ ಆದೇಶ ಪ್ರಕಟಿಸದ ಕೆಎಟಿಯಿಂದಲೇ ನ್ಯಾಯದಾನ ವಿಳಂಬ!

ಬೆಂಗಳೂರು; 1998ನೇ ಸಾಲಿನ ಕೆಎಎಸ್‌ ಅಭ್ಯರ್ಥಿಗಳ ನೇಮಕಾತಿಗೆ ಸಂಬಂಧಿಸಿದಂತೆ ದಾಖಲಾಗಿರುವ ಅರ್ಜಿಗಳನ್ನು 14 ವರ್ಷದವರೆಗೂ ವಿಚಾರಣೆ ನಡೆಸಿರುವ ಕರ್ನಾಟಕ ಆಡಳಿತ ನ್ಯಾಯಮಂಡಳಿಯು ಕಾಯ್ದಿರಿಸಿರುವ ಆದೇಶವನ್ನು ಒಂದು ವರ್ಷ ಕಳೆದರೂ ಪ್ರಕಟಿಸಿಲ್ಲ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ

GOVERNANCE

ಅಧಿಕಾರಿಗಳ ವಿರುದ್ಧ ವಿಚಾರಣೆ; ಸಚಿವರ ಹಂತದಲ್ಲಿ ಬಾಕಿ ಇವೆ 41 ಪ್ರಕರಣಗಳು

ಬೆಂಗಳೂರು; ಮುಖ್ಯಮಂತ್ರಿ ಯಡಿಯೂರಪ್ಪ, ಸಚಿವ ಕೆ ಎಸ್‌ ಈಶ್ವರಪ್ಪ, ಬೈರತಿ ಬಸವರಾಜು ಮತ್ತು ಎಸ್‌ ಸುರೇಶ್‌ಕುಮಾರ್‌ ಅವರು ಮುನ್ನೆಡೆಸುತ್ತಿರುವ ಇಲಾಖೆಗಳು, ಅಧಿಕಾರ, ಹಣಕಾಸು ದುರುಪಯೋಗ, ಕರ್ತವ್ಯಲೋಪ, ಆಡಳಿತದಲ್ಲಿನ ಲೋಪ ಸೇರಿದಂತೆ ಇನ್ನಿತರೆ ಲೋಪಗಳಲ್ಲಿ ಮುಂದಿವೆ.

LEGISLATURE

ಕೊಲೆಸ್ಟ್ರಾಲ್‌ ನಿಯಂತ್ರಣ ಉಪಕರಣ ಖರೀದಿಯಲ್ಲಿ ಅವ್ಯವಹಾರ; ಆರೋಪ ಸಾಬೀತಾದರೂ ಕ್ರಮವಿಲ್ಲ

ಬೆಂಗಳೂರು; ಬೆಂಗಳೂರಿನ ಬೌರಿಂಗ್‌ ಮತ್ತು ಲೇಡಿ ಕರ್ಜನ್‌ ಆಸ್ಪತ್ರೆಯಲ್ಲಿ ಕೊಲೆಸ್ಟ್ರಾಲ್‌ ನಿಯಂತ್ರಿಸುವ ಉಪಕರಣ ಖರೀದಿಯಲ್ಲಿ ನಡೆದಿರುವ ಅವ್ಯವಹಾರ ಪ್ರಕರಣ, 17 ವರ್ಷಗಳಾದರೂ ತಾರ್ಕಿಕ ಅಂತ್ಯ ಕಂಡಿಲ್ಲ. ವೈದ್ಯಕೀಯ ಶಿಕ್ಷಣ ಇಲಾಖೆಯ ಈ ನಿರ್ಲಕ್ಷ್ಯದಿಂದಾಗಿ ಆಪಾದಿತ

GOVERNANCE

ಮುಖ್ಯಕಾರ್ಯದರ್ಶಿ ಆಕ್ಷೇಪವನ್ನೂ ಬದಿಗೊತ್ತಿ ವಿಶ್ವನಾಥ್‌ ಹಿರೇಮಠ್‌ಗೆ ಕೆಎಎಸ್‌ ಹುದ್ದೆ

ಬೆಂಗಳೂರು; ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಆಪ್ತ ಕಾರ್ಯದರ್ಶಿ ಆಗಿದ್ದ ವಿಶ್ವನಾಥ್‌ ಪಿ ಹಿರೇಮಠ್‌ ಅವರಿಗಷ್ಟೇ ಸೀಮಿತಗೊಳಿಸಿ ಗ್ರೂಪ್‌-ಎ (ಕೆಎಎಸ್‌ ಕಿರಿಯ ಶ್ರೇಣಿ) ಹುದ್ದೆಗೆ ಬಡ್ತಿ ನೀಡಲು ಮುಖ್ಯ ಕಾರ್ಯದರ್ಶಿ ಟಿ ಎಂ ವಿಜಯಭಾಸ್ಕರ್‌ ಅವರು

GOVERNANCE

ವಿಶ್ವನಾಥ್‌ ಹಿರೇಮಠ್‌ ಪ್ರಕರಣ; ಹೈಕೋರ್ಟ್‌ ನೋಟೀಸ್‌ಗೆ ಆಕ್ಷೇಪಣೆ ಸಲ್ಲಿಸದ ಸರ್ಕಾರ

ಬೆಂಗಳೂರು; ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಆಪ್ತ ಕಾರ್ಯದರ್ಶಿ ಆಗಿದ್ದ ವಿಶ್ವನಾಥ್‌ ಪಿ ಹಿರೇಮಠ್‌ ಅವರಿಗಷ್ಟೇ ಸೀಮಿತಗೊಳಿಸಿ ಗ್ರೂಪ್‌ -ಎ (ಕೆಎಎಸ್‌ ಕಿರಿಯ ಶ್ರೇಣಿ) ಹುದ್ದೆಯನ್ನು ಕರುಣಿಸಿ ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ 49 ಕೆಎಎಸ್‌ ಅಧಿಕಾರಿಗಳು

GOVERNANCE

ವಿಶ್ವನಾಥ್‌ ಹಿರೇಮಠ್‌ಗೆ ಕೆಎಎಸ್‌ ಹುದ್ದೆ; ಸರ್ಕಾರದ ವಿರುದ್ಧ ತಿರುಗಿ ಬಿದ್ದರೇ 49 ಅಧಿಕಾರಿಗಳು?

ಬೆಂಗಳೂರು; ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಆಪ್ತ ಕಾರ್ಯದರ್ಶಿ ಆಗಿದ್ದ ವಿಶ್ವನಾಥ್‌ ಪಿ ಹಿರೇಮಠ್‌ ಅವರಿಗಷ್ಟೇ ಸೀಮಿತಗೊಳಿಸಿ ಗ್ರೂಪ್‌ -ಎ (ಕೆಎಎಸ್‌ ಕಿರಿಯ ಶ್ರೇಣಿ) ಹುದ್ದೆಯನ್ನು ಕರುಣಿಸಿದ್ದ ಪ್ರಕರಣವೀಗ ಹೈಕೋರ್ಟ್‌ ಮೆಟ್ಟಿಲೇರಿದೆ. ರಾಜ್ಯ ಸರ್ಕಾರ ಹೊರಡಿಸಿದ್ದ