ಒಂದೇ ದಿನದಲ್ಲಿ 10 ನಿವೇಶನ ಬಿಡುಗಡೆ; ದೃಢೀಕೃತ ಪ್ರಮಾಣಪತ್ರವಿಲ್ಲ, ಅನುಮೋದನೆಯೂ ಇಲ್ಲ

ಬೆಂಗಳೂರು; ಬಡಾವಣೆಯ ವಿನ್ಯಾಸ ಪ್ರದೇಶದಲ್ಲಿನ ಅಭಿವೃದ್ಧಿ ಕಾಮಗಾರಿಗಳು ಪೂರ್ಣಗೊಂಡಿರುವ ಬಗ್ಗೆ ಸಕ್ಷಮ ಪ್ರಾಧಿಕಾರಗಳಿಂದ...

848 ನಿವೇಶನ ಬಿಡುಗಡೆ; ಮೂಡಾದಿಂದ ಸಾಂವಿಧಾನಿಕ ಸಂಸ್ಥೆಗಳ ಅಧಿಕಾರ ವ್ಯಾಪ್ತಿ ಅತಿಕ್ರಮಣ

ಬೆಂಗಳೂರು; ಅನುಮೋದಿತ ಖಾಸಗಿ ಬಡಾವಣೆಯಲ್ಲಾಗಲೀ ಅಥವಾ ಪ್ರಾಧಿಕಾರವೇ ಅಭಿವೃದ್ಧಿಪಡಿಸಿರುವ ನಿವೇಶನಗಳ ಬಿಡುಗಡೆಗಾಗಿ ಖಾತೆ...

ಬದಲಿ ನಿವೇಶನ ಹಂಚಿಕೆ ಹಿಂದಿನ ಕರಾಮತ್ತು ಬಯಲು; ನಕ್ಷೆಯಿಲ್ಲ, ಭೂ ಪರಿಹಾರದ ವಿವರಗಳೂ ಇಲ್ಲ

ಬೆಂಗಳೂರು; ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವು ಮಧ್ಯಂತರ ಮತ್ತು ಬಿಡಿ ನಿವೇಶನಗಳನ್ನೇ ಬದಲಿ ನಿವೇಶನಗಳನ್ನಾಗಿ...

ಸಾವಿರ ಕೋಟಿ ಅಕ್ರಮ; ವಿಚಾರಣೆ ವರದಿ ಕೈಯಲ್ಲಿದ್ದರೂ ಕ್ರಮವಿಲ್ಲ, ಕಸದಬುಟ್ಟಿಗೆ ಎಸೆದಿದ್ದ ಸರ್ಕಾರ

ಬೆಂಗಳೂರು; ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಕಾನೂನುಬಾಹಿರವಾಗಿ ಆಸ್ತಿಗಳ ಹಂಚಿಕೆ, ಇದರಿಂದ ಸಂಭವಿಸಿರುವ ಆರ್ಥಿಕ...

ಆಸ್ತಿ ನಗದೀಕರಣವಷ್ಟೇ ಅಲ್ಲ, ಬಂಡವಾಳವೂ ಹಿಂತೆಗೆತ; ಇಲಾಖೆಗಳಿಂದ ಸಮಗ್ರ ಪಟ್ಟಿ ಕೋರಿದ್ದ ಪತ್ರ ಮುನ್ನೆಲೆಗೆ

ಬೆಂಗಳೂರು; ಆಡಳಿತ ಇಲಾಖೆಗಳ ಅಧೀನದಲ್ಲಿರುವ ಆಸ್ತಿಗಳ ನಗದೀಕರಣ, ಇಲಾಖೆಗಳ ಅಧೀನದಲ್ಲಿರುವ ಆಸ್ತಿಗಳ ವಿವರಣೆ...

8 ಸಚಿವಾಲಯಗಳಲ್ಲಿ 35,471 ಕಡತಗಳು ವಿಲೇವಾರಿಗೆ ಬಾಕಿ; 21,009 ಕಡತಗಳಿಗೆ ತ್ರಿಶಂಕು ಭಾಗ್ಯ

ಬೆಂಗಳೂರು; ಒಂದು ವರ್ಷದ ಸಂಭ್ರಮಾಚರಣೆಗೆ ರಾಜ್ಯ ಕಾಂಗ್ರೆಸ್‌ ಸರ್ಕಾರವು  ಸಿದ್ಧತೆ ನಡೆಸುತ್ತಿದ್ದರೇ ಇಲಾಖೆಗಳ...

Page 1 of 2 1 2

Latest News