Contact Information

Bengaluru.

GOVERNANCE

ಕೇಂದ್ರ ಪುರಸ್ಕೃತ ಯೋಜನೆ; 2,948 ಕೋಟಿಯಲ್ಲಿ 523 ಕೋಟಿ ಕೊಟ್ಟರೂ ತುಟಿಬಿಚ್ಚದ ಸರ್ಕಾರ

ಬೆಂಗಳೂರು; ಸ್ವಚ್ಛ ಭಾರತ, ಪೂರಕ ಪೌಷ್ಠಿಕ ಆಹಾರ, ರಾಷ್ಟ್ರೀಯ ಉಚ್ಚತರ ಶಿಕ್ಷಣ ಅಭಿಯಾನ, ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವೇತನ ಯೋಜನೆ ಸೇರಿದಂತೆ 17ಕ್ಕೂ ಹೆಚ್ಚಿನ ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಒಟ್ಟು ಅನುದಾನದಲ್ಲಿ

GOVERNANCE

ಲಂಚ; ಬಿ ಸಿ ಪಾಟೀಲ್‌ರ ರಾಜೀನಾಮೆ ಪಡೆಯದ ಬಿಜೆಪಿ ಸರ್ಕಾರವನ್ನು ಪ್ರಶ್ನಿಸಿದ ಮಹದೇವಪ್ಪ

ಬೆಂಗಳೂರು; ಅಧಿಕಾರಿ, ಸಿಬ್ಬಂದಿಯಿಂದ ಲಂಚಕ್ಕಾಗಿ ಬೇಡಿಕೆ ಇರಿಸಿದ್ದಾರೆ ಎಂಬ ಗುರುತರ ಆರೋಪಕ್ಕೆ ಗುರಿಯಾಗಿರುವ ಕೃಷಿ ಸಚಿವ ಬಿ ಸಿ ಪಾಟೀಲ್‌ ಅವರ ಪ್ರಕರಣದಲ್ಲಿ ಬಿಜೆಪಿ ಸರ್ಕಾರದ ಮೌನ ಇದೀಗ ಚರ್ಚೆಗೆ ಗ್ರಾಸವಾಗಿದೆ. ದಲಿತರ ಮೇಲೆ

GOVERNANCE

ಬೇಟಿ ಬಚಾವೋ ಬೇಟಿ ಪಡಾವೋ ಅನುಷ್ಠಾನದಲ್ಲಿ ಹಿಂದೆ ಬಿದ್ದ ಕರ್ನಾಟಕ

ಬೆಂಗಳೂರು; ಕೇಂದ್ರ ಸರ್ಕಾರ ಅನುಷ್ಠಾನಗೊಳಿಸುವ ವಿವಿಧ ಯೋಜನೆ, ಕಾರ್ಯಕ್ರಮಗಳ ಅನುಷ್ಠಾನ ಕುರಿತಂತೆ ರಾಜ್ಯದಲ್ಲಿ 13 ಜಿಲ್ಲೆಗಳಲ್ಲಿ ಪರಿಶೀಲನಾ ಸಮಿತಿ (ದಿಶಾ) ಸಭೆಗಳೇ ನಡೆದಿಲ್ಲ. ಕೇಂದ್ರ ಪುರಸ್ಕೃತ ಯೋಜನೆಗಳ ಅನುಷ್ಠಾನದಲ್ಲಿ ರಾಜ್ಯದ 26 ಇಲಾಖೆಗಳ ಪೈಕಿ

RTI

ಸ್ಮಾರ್ಟ್ ಸಿಟಿ ಅನುದಾನದಲ್ಲಿ ಕರ್ನಾಟಕಕ್ಕೆ 566 ಕೋಟಿ; ಗುಜರಾತ್‌, ಉತ್ತರ ಪ್ರದೇಶಕ್ಕೆ ಸಿಂಹಪಾಲು

ಬೆಂಗಳೂರು; ಸ್ಮಾರ್ಟ್‌ ಸಿಟಿ ಯೋಜನೆಯಡಿ ಬೆಂಗಳೂರು ನಗರ ಸೇರಿದಂತೆ ದೇಶದ ನೂರು ನಗರಗಳನ್ನು ಸ್ಮಾರ್ಟ್‌ ಸಿಟಿಯನ್ನಾಗಿಸಲು ಕೇಂದ್ರ ಸರ್ಕಾರ ಹಂಚಿಕೆ ಮಾಡಿರುವ ಒಟ್ಟು 19,022 ಕೋಟಿ ರು ಪೈಕಿ ಗುಜರಾತ್‌ ರಾಜ್ಯದ 6 ನಗರಗಳಿಗೆ

GOVERNANCE

ನೋಟು ಅಮಾನ್ಯೀಕರಣ ; ಗ್ರಾಮೀಣರಿಗೆ ನಷ್ಟ, ಸಾಲದ ವಿತರಣೆಯಲ್ಲಿ ಕುಸಿತ

ಬೆಂಗಳೂರು; ಲೆಕ್ಕವಿಲ್ಲದ ಹಣವನ್ನು ನಿಯಂತ್ರಿಸುವುದು, ನಕಲಿ ಹಣವನ್ನು ನಿಯಂತ್ರಿಸುವುದು ಮುಂತಾದ ಉದ್ದೇಶಗಳನ್ನು ಸಾಧಿಸುವಲ್ಲಿ ಅನಾಣ್ಯೀಕರಣವು ಯಶಸ್ವಿಯಾಗಲಿಲ್ಲ. ಆದರೆ ಡಿಜಿಟಲ್‌ ವಹಿವಾಟಿನ ಹೆಚ್ಚಳದೊಂದಿಗೆ ಹಣಕಾಸು ಸಂಬಂಧಿತ ಸೈಬರ್‌ ಅಪರಾಧ ಪ್ರಮಾಣವು ಹೆಚ್ಚಾಗಿರುತ್ತದೆ. ಸ್ಥಿರಾಸ್ತಿ ವಹಿವಾಟು ವಲಯ

LEGISLATURE

ಕೊರೊನಾ ನಿರ್ವಹಣೆ; ಪಿ ಎಂ ಕೇರ್ಸ್ ನಿಧಿಯಿಂದ ರಾಜ್ಯಕ್ಕೆ ಬಿಡಿಗಾಸೂ ಬಂದಿಲ್ಲ

ಬೆಂಗಳೂರು; ಕೋವಿಡ್‌-19 ನಿರ್ವಹಣೆಗಾಗಿ ಪಿ. ಎಂ. ಕೇರ್ಸ್ ನಿಧಿಯಿಂದ ರಾಜ್ಯಕ್ಕೆ ಬಿಡಿಗಾಸೂ ಬಂದಿಲ್ಲ. ಕರ್ನಾಟಕ ವಿಧಾನಪರಿಷತ್‌ ಸದಸ್ಯ ಎಂ ನಾರಾಯಣಸ್ವಾಮಿ ಅವರು ಕೇಳಿದ್ದ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ‘ಕೊರೊನಾ ನಿರ್ವಹಣೆಗೆ ರಾಜ್ಯ ಸರ್ಕಾರಕ್ಕೆ ಪಿ

GOVERNANCE

ಲಾಕ್‌ಡೌನ್‌ ಸಂಕಷ್ಟ; ಪರಿಶಿಷ್ಟ ಜಾತಿಯವರಲ್ಲಿ 3 ಪಟ್ಟು ಉದ್ಯೋಗ ನಷ್ಟ

ಬೆಂಗಳೂರು; ದೇಶದಾದ್ಯಂತ ಲಾಕ್‌ಡೌನ್‌ ನಂತರ ಉದ್ಯೋಗ ಕಳೆದುಕೊಂಡಿರುವ ಅಂದಾಜು 100-120 ದಶಲಕ್ಷದ ಪೈಕಿ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದವರೇ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಕೂಡಿದ್ದಾರೆ ಎಂದು ಅಶೋಕ ವಿಶ್ವವಿದ್ಯಾಲಯದ ಅರ್ಥಶಾಸ್ತ್ರದ ಪ್ರಾಧ್ಯಾಪಕಿ ಅಶ್ವಿನಿ

GOVERNANCE

ನೆರೆ; ಆಗಸ್ಟ್‌ನಲ್ಲಿ ಮನವಿ ಸಲ್ಲಿಸಿದ್ದ ಬಿಜೆಪಿ ಸರ್ಕಾರ, ಸೆಪ್ಟಂಬರ್‌ ಹಾನಿಗೆ ಕೋರಿಕೆಯನ್ನೇ ಸಲ್ಲಿಸಿಲ್ಲ?

ಬೆಂಗಳೂರು; ಕಳೆದ ಸಾಲಿನ (2019) ಸೆಪ್ಟಂಬರ್‌ ಮತ್ತು ಅಕ್ಟೋಬರ್‌ನಲ್ಲಿ ರಾಜ್ಯದಲ್ಲಿ ಸಂಭವಿಸಿದ ಭಾರೀ ಪ್ರವಾಹ ಮತ್ತು ಭೂ ಕುಸಿತದಿಂದಾದ ಹಾನಿಗೆ ನೆರವು ಪಡೆಯಲು ರಾಜ್ಯ ಬಿಜೆಪಿ ಸರ್ಕಾರವು ಕೇಂದ್ರಕ್ಕೆ ಯಾವುದೇ ಮನವಿಯನ್ನಾಗಲಿ, ಕೋರಿಕೆಯನ್ನಾಗಲಿ ಸಲ್ಲಿಸಿಯೇ

RTI

20 ಲಕ್ಷ ಕೋಟಿ ‌; ರಾಜ್ಯಕ್ಕೆ ಬಿಡುಗಡೆಯಾಗಿರುವ ವಿವರ ಆರ್ಥಿಕ ಇಲಾಖೆ ಬಳಿ ಇಲ್ಲ!;

ಬೆಂಗಳೂರು; ಕೊರೊನಾ ವೈರಾಣು ಪಿಡುಗಿನಿಂದಾಗಿ ತತ್ತರಿಸಿರುವ ಅರ್ಥ ವ್ಯವಸ್ಥೆಯನ್ನು ಪುನಶ್ಚೇತನಗೊಳಿಸುವ ಭಾಗವಾಗಿ ಕೇಂದ್ರ ಸರ್ಕಾರ ಘೋಷಿಸಿದ್ದ 20 ಲಕ್ಷ ಕೋಟಿ ಮೊತ್ತದ ಪ್ಯಾಕೇಜ್‌ನ ಪೈಕಿ ರಾಜ್ಯಕ್ಕೆ ಎಷ್ಟು ಮೊತ್ತ ಬಿಡುಗಡೆ ಆಗಿದೆ ಎಂಬ ವಿವರಗಳು

GOVERNANCE

ಬಡ್ಡಿ ಸಹಾಯಧನ ಬಿಡುಗಡೆಗೊಳಿಸದ ಕೇಂದ್ರ; ತುಟಿ ಬಿಚ್ಚದ ಯಡಿಯೂರಪ್ಪ

ಬೆಂಗಳೂರು; ನಲ್ಮ್‌ ಯೋಜನೆ ಅನ್ವಯ ಮಹಿಳಾ ಮತ್ತು ಪುರುಷ ಸ್ವ ಸಹಾಯ ಗುಂಪುಗಳಿಗೆ ಶೂನ್ಯ ಬಡ್ಡಿ ದರದಲ್ಲಿ ಹಂಚಿಕೆ ಮಾಡಬೇಕಿದ್ದ ಸಹಾಯ ಧನದ ಪೈಕಿ ಕೇಂದ್ರ ಸರ್ಕಾರ ತನ್ನ ಪಾಲನ್ನು ಬಿಡುಗಡೆಗೊಳಿಸದೇ ತಾರತಮ್ಯ ಧೋರಣೆ